alex Certify Featured News | Kannada Dunia | Kannada News | Karnataka News | India News - Part 273
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯೋಗಿ ಸರ್ಕಾರ ಬರುತ್ತಿದ್ದಂತೆ 50 ಕ್ಕೂ ಅಧಿಕ ಅಪರಾಧಿಗಳು ಪೊಲೀಸರಿಗೆ ಶರಣು

ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ (ಬುಲ್ಡೋಜರ್ ಬಾಬಾ) ಅಧಿಕಾರ ಪುನರಾಗಮನದ ನಂತರ, ರಾಜ್ಯದಲ್ಲಿ 50ಕ್ಕೂ ಹೆಚ್ಚು ಅಪರಾಧಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ Read more…

ರಿಲೀಸ್​ ಆದ ಮೂರೇ ದಿನದಲ್ಲಿ ₹ 500 ಕೋಟಿ ಬಾಚಿದ RRR

ಎಸ್​.ಎಸ್.​ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಸಿನಿಮಾ ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ಬಾಕ್ಸಾಫೀಸಿನಲ್ಲಿ ಕಲೆಕ್ಷನ್​ ಮಾಡುತ್ತಿದೆ. ಸಿನಿಮಾ ರಿಲೀಸ್​ ಆದ ಕೇವಲ ಮೂರು ದಿನಗಳಲ್ಲಿ ವಿಶ್ವಾದ್ಯಂತ ಈ ಸಿನಿಮಾವು 500 ಕೋಟಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಂಜನಾ ಆನಂದ್

2019 ರಲ್ಲಿ ತೆರೆಕಂಡ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರತಿಭಾವಂತ ನಟಿ ಸಂಜನಾ ಆನಂದ್ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವೆಬ್ Read more…

ಪೌರ ಕಾರ್ಮಿಕ ಮಹಿಳೆಯ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆದ ಕೇಂದ್ರ ಸಚಿವ ಸಿಂಧಿಯಾ

ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಸ ಗುಡಿಸುವ ಮಹಿಳೆಯ ಪಾದವನ್ನು ಸ್ಪರ್ಶಿಸಿ ಆಶೀರ್ವಾದ ಪಡೆದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಗ್ವಾಲಿಯರ್​ ನಗರವು ಸ್ವಚ್ಛತೆಯ Read more…

ಮೇ 13ರಂದು ತೆರೆಮೇಲೆ ಬರಲಿದೆ ‘ಕಸ್ತೂರಿ ಮಹಲ್’

ಶಾನ್ವಿ ಶ್ರೀವಾಸ್ತವ್ ಅಭಿನಯದ ಖ್ಯಾತ ನಿರ್ದೇಶಕ ದಿನೇಶ್ ಬಾಬು ಆಕ್ಷನ್ ಕಟ್ ಹೇಳಿರುವ ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಕಸ್ತೂರಿ ಮಹಲ್’ ಮೇ 13ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿರಂಜೀವಿ Read more…

BIG NEWS: ಹಲವು ರಾಷ್ಟ್ರಗಳಲ್ಲಿ ಕೊರೊನಾ ಭಾರಿ ಏರಿಕೆ, ಭಾರತದಲ್ಲೂ ನಾಲ್ಕನೇ ಅಲೆ ಭೀತಿ

ಕೊರೊನಾ ಸಾಂಕ್ರಾಮಿಕದ ನಿಗ್ರಹಕ್ಕೆ ವಿಶ್ವಾದ್ಯಂತ ಲಸಿಕೆ ಕಂಡು ಹಿಡಿದಿದ್ದರೂ ಅದರ ರೂಪಾಂತರಿಗಳು ಮಾತ್ರ ಜಗತ್ತನ್ನೇ ಆತಂಕಕ್ಕೆ ದೂಡುತ್ತಿವೆ. ಹಾಗಾಗಿಯೇ ಇಂದು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಸೋಂಕಿನ ಐದು, ಆರನೇ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,270 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಈವರೆಗೆ ಕೋವಿಡ್ Read more…

ಲ್ಯಾಕ್ಮೆ ಫ್ಯಾಶನ್ ವೀಕ್‌ ನಲ್ಲಿ ಆಪ್ ಸಂಸದನಿಂದ ರ್ಯಾಂಪ್ ವಾಕ್….!

ಪಂಜಾಬ್‌ನಲ್ಲಿ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಎಪಿ ಸಂಸದ ರಾಘವ್ ಚಡ್ಡಾ ಅವರು ಇದೀಗ ರಾಜಕೀಯೇತರ ವಿಚಾರದಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿದ್ದಾರೆ. ಪಕ್ಷದ ಯುವ ಮುಖಂಡನೂ Read more…

ಚೊಚ್ಚಲ ರ್ಯಾಂಪ್ ವಾಕ್‍ ನಲ್ಲೇ ಸಖತ್ ಟ್ರೋಲ್‍ಗೊಳಗಾದ ನಟಿ ಶನಯಾ ಕಪೂರ್..!

ಬಾಲಿವುಡ್ ನಟ ಸಂಜಯ್ ಕಪೂರ್ ಪುತ್ರಿ ಶನಯಾ ಕಪೂರ್ ತನ್ನ ಚೊಚ್ಚಲ ರ್ಯಾಂಪ್ ವಾಕ್‌ನಲ್ಲೇ ಭಾರಿ ಟ್ರೋಲ್ ಗೆ ಒಳಗಾಗಿದ್ದಾರೆ. ಸ್ಟಾರ್-ಸ್ಟಡ್ ಲ್ಯಾಕ್ಮೆ ಫ್ಯಾಶನ್ ಶೋನಲ್ಲಿ ಶನಯಾ ಕಪೂರ್ Read more…

ಕಪ್ಪು ಬಿಕಿನಿ ಧರಿಸಿ ನಟಿ ಉರ್ಫಿ ಜಾವೇದ್ ಹಾಟ್ ಲುಕ್: ಪಡ್ಡೆ ಹೈಕಳು ಕ್ಲೀನ್ ಬೋಲ್ಡ್…..!

ಬಿಗ್ ಬಾಸ್ ಓಟಿಟಿ ಖ್ಯಾತಿಯ ಸ್ಪರ್ಧಿ ಮತ್ತು ನಟಿ ಉರ್ಫಿ ಜಾವೇದ್ ತಮ್ಮ ಫ್ಯಾಷನ್ ಮತ್ತು ಡ್ರೆಸ್ಸಿಂಗ್ ಶೈಲಿಯಿಂದ ಸಾಮಾಜಿಕ ಮಾಧ್ಯಮ ಬಳಕೆದಾರರ ಗಮನ ಸೆಳೆದಿದ್ದಾರೆ. ತನ್ನ ಸೂಪರ್ Read more…

ವೀರಶೈವ ಲಿಂಗಾಯತ ಒಡೆದದ್ದಾಯ್ತು, ಈಗ ಸ್ವಾಮೀಜಿಗಳ ಮಧ್ಯೆ ಒಡಕು ತರಲು ಹೊರಟ ಸಿದ್ದರಾಮಯ್ಯ; ಮತ್ತೆ ಕಿಡಿ ಕಾರಿದ ಸಚಿವ ಈಶ್ವರಪ್ಪ

ಶಿವಮೊಗ್ಗ: ಹಿಜಾಬ್ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ವಿವಾದ ಮುಂದುವರೆದಿದ್ದು, ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಸಚಿವ ಕೆ.ಎಸ್. ಈಶ್ವರಪ್ಪ, ವೀರಶೈವ-ಲಿಂಗಾಯತ ಒಡೆದದ್ದಾಯ್ತು ಈಗ Read more…

37 ನೇ ವಸಂತಕ್ಕೆ ಕಾಲಿಟ್ಟ ರಾಮ್ ಚರಣ್

ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಮ್ ಚರಣ್ ಹಾಗೂ ಜ್ಯೂ. ಎನ್ಟಿಆರ್ ಅಭಿನಯದ ‘RRR’ ಸಿನಿಮಾ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ Read more…

ಜುಲೈ 14ಕ್ಕೆ ರಿಲೀಸ್ ಆಗಲಿದೆ ‘ದಿ ವಾರಿಯರ್’

ಎನ್ ಲಿಂಗುಸ್ವಾಮಿ ನಿರ್ದೇಶನದ ರಾಮ್ ಪೋತಿನೇನಿ ನಟನೆಯ ಬಹುನಿರೀಕ್ಷಿತ ‘ದಿ ವಾರಿಯರ್’ ಚಿತ್ರ ಜುಲೈ 14ರಂದು ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ Read more…

ವಿದ್ಯಾರ್ಥಿಗಳು ಭಯವಿಲ್ಲದೇ ಪರೀಕ್ಷೆ ಬರೆಯಿರಿ; ಹೈಕೋರ್ಟ್ ತೀರ್ಪು ನೀಡಿದೆ ಹಿಜಾಬ್ ಬಗ್ಗೆ ಅನಗತ್ಯ ವಿವಾದ ಬೇಡ ಎಂದ ಸಿಎಂ

ಹುಬ್ಬಳ್ಳಿ: ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಭಯವಿಲ್ಲದೇ ಪರೀಕ್ಷೆ ಬರೆಯಿರಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,421 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 Read more…

ʼದಿ ಕಾಶ್ಮೀರ ಫೈಲ್ಸ್ʼ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿರುದ್ಧ ಪೊಲೀಸರಿಗೆ ದೂರು

ಮುಂಬೈ: ದಿ ಕಾಶ್ಮೀರ್ ಫೈಲ್ಸ್‌ನ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂದರ್ಶನವೊಂದರಲ್ಲಿ ಭೋಪಾಲಿಗಳನ್ನು ಸಾಮಾನ್ಯವಾಗಿ ಸಲಿಂಗಕಾಮಿಗಳಾಗಿ ಭಾವಿಸಲಾಗುತ್ತದೆ ಎಂಬ ಹೇಳಿಕೆಯಿಂದ ಅವರ ವಿರುದ್ಧ Read more…

ಅಜ್ಜಿ ಮನೆಗೆ ಹೋಗಲು ಒಲ್ಲದ 9 ವರ್ಷದ ಬಾಲಕ ‌ʼಎಸ್ಕೇಪ್ʼ

ಥಾಣೆ: ಬಹುತೇಕ ಮಕ್ಕಳಿಗೆ ತಮ್ಮ ಅಜ್ಜಿಯ ಮನೆಗೆ ಹೋಗುವುದೆಂದ್ರೆ ಬಹಳ ಇಷ್ಟಪಡುತ್ತಾರೆ. ಅಜ್ಜಿಯ ಮನೆಯಲ್ಲಿ ಆಟ, ಊಟ ಎಲ್ಲವನ್ನೂ ಮಕ್ಕಳು ಬಹಳ ಆನಂದಿಸುತ್ತಾರೆ. ಆದರೆ, ಇಲ್ಲೊಬ್ಬ ಬಾಲಕ ತನ್ನನ್ನು Read more…

56 ವರ್ಷವಾದ್ರೂ ತನ್ನ ತಂದೆಯ ‌ʼಫಿಟ್ನೆಸ್ʼ ನೋಡಿ ಅಚ್ಚರಿಗೊಂಡ ಶಾರುಖ್ ಪುತ್ರಿ..!

ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅವರ ಪುತ್ರಿ ಸುಹಾನಾ ಖಾನ್ ತನ್ನ ತಂದೆಯ ಇತ್ತೀಚಿನ ಫೋಟೋ ಕಂಡು ವಿಸ್ಮಿತಗೊಂಡಿದ್ದಾರೆ. ಶಾರುಖ್ ರ ಎಂಟು ಪ್ಯಾಕ್ ದೇಹದ ಚಿತ್ರವನ್ನು Read more…

BIG NEWS:‌ 21 ಹೊಸ ಸೈನಿಕ ಶಾಲೆಗಳನ್ನು ತೆರೆಯಲು ಕೇಂದ್ರದಿಂದ ಗ್ರೀನ್‌ ಸಿಗ್ನಲ್

ಖಾಸಗಿ ಶಾಲೆಗಳು, ಎನ್‌ ಜಿ ಓ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ 21 ಹೊಸ ಸೈನಿಕ ಶಾಲೆಗಳನ್ನು ತೆರೆಯಲು ರಕ್ಷಣಾ ಸಚಿವಾಲಯ ಸಮ್ಮತಿ ನೀಡಿದೆ. ದೇಶಾದ್ಯಂತ ಒಟ್ಟಾರೆ 100 Read more…

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ; ಏಪ್ರಿಲ್ 14 ಕ್ಕೆ ಕೊನೆ ಗಡುವು ನೀಡಿದ ಜಯಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ನೀಡಲಾಗಿದ್ದ ಗಡುವು ಮಾರ್ಚ್ 31ರಂದು ಮುಕ್ತಾಯವಾಗುತ್ತಿದ್ದು, ಅಷ್ಟರಲ್ಲಿ ಆಯೋಗದಿಂದ ವರದಿ ಪಡೆದು ನಿರ್ಧಾರ ಪ್ರಕಟಿಸಬೇಕು ಇಲ್ಲವಾದಲ್ಲಿ ಏಪ್ರಿಲ್ Read more…

BIG NEWS: ಕೋ-ಆಪರೇಟೀವ್ ಸೊಸೈಟಿ ವಂಚನೆ; 9 ವರ್ಷದ ಬಳಿಕ ನಾಲ್ವರು ಆರೋಪಿಗಳು ಅಂದರ್

ಬೆಂಗಳೂರು: ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 9 ವರ್ಷಗಳ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ನಿಷ್ಕ ವಿವಿದೋದ್ದೇಶ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ 2013ರಲ್ಲಿ ಕೋಟಿ Read more…

ಏಪ್ರಿಲ್ 29ರಂದು ‘ಶೋಕಿವಾಲಾ’ ರಿಲೀಸ್

ಈಗಾಗಲೇ ಟೈಟಲ್ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ಅಜಯ್ ರಾವ್ ಹಾಗೂ ಸಂಜನಾ ಆನಂದ್ ಅಭಿನಯದ ಬಹುನಿರೀಕ್ಷಿತ ‘ಶೋಕಿವಾಲಾ’ ಸಿನಿಮಾ ಏಪ್ರಿಲ್ 29ರಂದು ತೆರೆಕಾಣಲಿದೆ. ಜಾಕಿ ಈ ಚಿತ್ರವನ್ನು Read more…

BIG BREAKING: ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,660 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ Read more…

ಹೊಸ ಹಾಡಿಗೆ ನೃತ್ಯ ಮಾಡಿದ ಸಪ್ನಾ ಚೌಧರಿ: ವಿಡಿಯೋ ನೋಡಿ ಹುಚ್ಚೆದ್ದು ಕುಣಿದ ಅಭಿಮಾನಿಗಳು..!

ಬಿಗ್ ಬಾಸ್ ಖ್ಯಾತಿಯ ಮತ್ತು ಹರ್ಯಾನ್ವಿ ಡ್ಯಾನ್ಸರ್ ಸಪ್ನಾ ಚೌಧರಿ ಇತ್ತೀಚೆಗೆ ತನ್ನ ಹೊಸ ವಿಡಿಯೋವನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಹರಿಯಾಣದಲ್ಲಿ ಸಾವಿರಾರು ಅಭಿಮಾನಿಗಳ Read more…

ಮರದ ಟ್ರೆಡ್‍ ಮಿಲ್ ನಿರ್ಮಿಸಿದ ತೆಲಂಗಾಣ ಮೂಲದ ವ್ಯಕ್ತಿ: ವಿಡಿಯೋ ಹಂಚಿಕೊಂಡ ಉದ್ಯಮಿ ಆನಂದ್ ಮಹೀಂದ್ರಾ

ಕರಕುಶಲತೆ ವಸ್ತುಗಳನ್ನು ತಯಾರಿಸೋ ವಿಷಯದಲ್ಲಿ ಭಾರತೀಯರು ಅತ್ಯಂತ ಪ್ರತಿಭಾವಂತರು ಎಂಬ ಸತ್ಯವನ್ನು ಅಲ್ಲಗಳೆಯುವಂತಿಲ್ಲ. ಇದೀಗ ಫಿಟ್ನೆಸ್ ಉತ್ಸಾಹಿಗಳಿಗೆ ಪ್ರಯೋಜನವನ್ನು ನೀಡುವಂತಹ ಒಂದು ಆವಿಷ್ಕಾರವನ್ನು ವ್ಯಕ್ತಿಯೊಬ್ಬರು ತಯಾರಿಸಿದ್ದಾರೆ. ಇದು ಯಾವುದೇ Read more…

ಪೊಲೀಸ್ ಕುಟುಂಬಗಳೊಂದಿಗೆ ಭುವನ ಸುಂದರಿ ಹರ್ನಾಜ್ ಸಂಧು ಬೊಂಬಾಟ್ ಡಾನ್ಸ್…..!

ಗ್ರೇಟರ್ ನೋಯ್ಡಾ: ಹರ್ನಾಜ್ ಕೌರ್ ಸಂಧು ಅವರು ಡಿಸೆಂಬರ್ 2021 ರಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದು ನಿಮಗೆಲ್ಲಾ ತಿಳಿದೇ ಇದೆ. ಬರೋಬ್ಬರಿ 21 ವರ್ಷಗಳ ನಂತರ ಮಿಸ್ ಯೂನಿವರ್ಸ್ ಕಿರೀಟವನ್ನು Read more…

ಯೋಗಿ ಸಂಪುಟದಿಂದ ಹಳಬರಿಗೆ ಕೊಕ್​​..! ಹೊಸ ಮುಖಗಳಿಗೆ ಮಣೆ

ಉತ್ತರ ಪ್ರದೇಶದಲ್ಲಿ ಸತತ 2ನೇ ಬಾರಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್​ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಉತ್ತರ ಪ್ರದೇಶದ ಹೊಸ ಕ್ಯಾಬಿನೆಟ್​ನಲ್ಲಿ ಕೆಲವು ಹೊಸ ಮುಖಗಳು ಸೇರಿ ಕೇಶವ್​ Read more…

ಮನಸ್ಸಿದ್ದಲ್ಲಿ ಮಾರ್ಗ: ಜೈಲಿನಲ್ಲೇ ಓದಿ ಐಐಟಿ ಪರೀಕ್ಷೆಯಲ್ಲಿ 54ನೇ ರ್ಯಾಂಕ್​ ಗಳಿಸಿದ ಕೈದಿ..!

ಮನಸಿದ್ದಲ್ಲಿ ಮಾರ್ಗ ಎಂಬ ಮಾತಿದೆ. ಬಿಹಾರದ ನವಾಡ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಯು ಐಐಟಿ 2022ರ ಜಂಟಿ ಪ್ರವೇಶಾತಿ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ 54 ನೇ ರ್ಯಾಂಕ್​ ಗಳಿಸುವ ಮೂಲಕ Read more…

BIG NEWS: ಕಡಲ ನಗರಿಯಲ್ಲಿ ಮತ್ತೆ ಆರಂಭವಾದ ಹಿಜಾಬ್ ವಿವಾದ; ಮಂಗಳೂರಿನಲ್ಲಿ ಭುಗಿಲೆದ್ದ ಪ್ರತಿಭಟನೆ

ಮಂಗಳೂರು: ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿದ ತೀರ್ಪನ್ನು ಪಾಲಿಸುವಂತೆ ಮಂಗಳೂರು ವಿಶ್ವ ವಿದ್ಯಾಲಯ ತನ್ನ ವ್ಯಾಪ್ತಿಗೆ ಬರುವ 212 ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯರು ಮತ್ತೆ Read more…

ಆಸ್ಕರ್ ಪ್ರೀ ಇವೆಂಟ್ ಕಾರ್ಯಕ್ರಮದಲ್ಲಿ ಕಪ್ಪು ಬಣ್ಣದ ಸೀರೆಯಲ್ಲಿ ಮಿಂಚಿದ ಪಿಗ್ಗಿ

ಬಾಲಿವುಡ್ ನಟಿ, ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ಅವರನ್ನು ವಿವಾಹವಾದ ಬಳಿಕ ಅಮೆರಿಕಾದಲ್ಲಿ ನೆಲೆಸಿದ್ದಾರೆ. ಹಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದು, ಇಂದಿಗೂ ಬಹು ಬೇಡಿಕೆಯ ನಟಿಯಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...