alex Certify Featured News | Kannada Dunia | Kannada News | Karnataka News | India News - Part 276
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ‘ಬೈರಾಗಿ’ ಟೀಸರ್ ರಿಲೀಸ್

ವಿಜಯ್ ಮಿಲ್ಟನ್ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ‘ಬೈರಾಗಿ’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಈ ಸಿನಿಮಾ ಟೀಸರ್ ಅನ್ನು ಮಾರ್ಚ್ 17 Read more…

BIG NEWS: ನ್ಯಾಯಕ್ಕಾಗಿ ಹೋರಾಡಿದ ಬ್ಯಾಂಕ್ ಠೇವಣಿದಾರರ ವಿರುದ್ಧವೇ FIR ದಾಖಲು

ಬೆಂಗಳೂರು: ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸಿ ಎಂದವರ ವಿರುದ್ಧವೇ ಎಫ್ಐಆರ್ ದಾಖಲಿಸಲಾಗಿರುವ ಘಟನೆ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದಿದೆ. ರಾಘವೇಂದ್ರ ಸಹಕಾರ ಬ್ಯಾಂಕ್ ಠೇವಣಿದಾರರ ವಿರುದ್ಧ ಬಸವನಗುಡಿ Read more…

ಹಾಸ್ಯ ಕಾರ್ಯಕ್ರಮದಲ್ಲಿ ಸಿಧುವನ್ನು ನಗಿಸಿದ್ದ ಭಗವಂತ್ ಮಾನ್..! ಹಳೆ ವಿಡಿಯೋ ವೈರಲ್

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಸಾಧಿಸಿದ ನಂತರ ಭಗವಂತ್ ಮಾನ್ ಮಾರ್ಚ್ 16 ರಂದು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ Read more…

ರೋಹನ್‌ಪ್ರೀತ್ ಸಿಂಗ್ ಪತ್ನಿ ನೇಹಾ ಅವರ ಹಾರವನ್ನು ಧರಿಸಿದ್ದಾರೆಯೇ…..? ನೆಟ್ಟಿಗರಿಂದ ಸಖತ್ ಟ್ರೋಲ್

ಗಾಯಕಿ ನೇಹಾ ಕಕ್ಕರ್ ಹಾಗೂ ಅವರ ಪತಿ ರೋಹನ್‌ಪ್ರೀತ್ ಸಿಂಗ್ ಇತ್ತೀಚೆಗೆ ಮಿರ್ಚಿ ಮ್ಯೂಸಿಕ್ ಅವಾರ್ಡ್ಸ್‌ನಲ್ಲಿ ಕಪ್ಪು ಬಣ್ಣದ ಉಡುಪು ಧರಿಸಿ ಆಗಮಿಸಿದ್ದು, ಬಹಳ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. Read more…

ಮಕ್ಕಳೊಂದಿಗೆ ಬೀದಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ್ರು ನಟ ಅನುಪಮ್ ಖೇರ್..!

ಸೋಮವಾರ 67 ನೇ ವರ್ಷಕ್ಕೆ ಕಾಲಿಟ್ಟ ನಟ ಅನುಪಮ್ ಖೇರ್, ತಮ್ಮ ಮುಂಬರುವ ಚಿತ್ರ ಉಂಚೈಗಾಗಿ ಮಾಧ್ ದ್ವೀಪದಲ್ಲಿ ದಿನವನ್ನು ಕಳೆದಿದ್ದಾರೆ. ಈ ವೇಳೆ ತಮ್ಮ ಸಹ-ನಟರಾದ ಡ್ಯಾನಿ Read more…

ಉಡುಪಿನ ಬಗ್ಗೆ ತಕರಾರೆತ್ತಿದ್ದ ಟ್ರೋಲಿಗರಿಗೆ ಸಮಂತಾ ಖಡಕ್‌ ಉತ್ತರ

ಕ್ರಿಟಿಕ್ಸ್​ ಚಾಯ್ಸ್​ ಅವಾರ್ಡ್ಸ್​ನಲ್ಲಿ ನಟಿ ಸಮಂತಾ ರುತ್​ ಪ್ರಭು ಧರಿಸಿದ್ದ ಉಡುಪಿನ ವಿಚಾರವಾಗಿ ಉಂಟಾಗಿದ್ದ ಟ್ರೋಲ್​ಗಳಿಗೆ ಖಡಕ್​ ಆಗಿ ಉತ್ತರಿಸಿದ್ದಾರೆ. ಸಾಲು ಸಾಲು ಹಿಟ್​ ಪ್ರದರ್ಶನಗಳ ಮೂಲಕ ಸುದ್ದಿಯಲ್ಲಿರುವ Read more…

ಜನಸಮೂಹದ ಮಧ್ಯೆ ಕಾರು ಚಲಾಯಿಸಿದ ಒಡಿಶಾ ಶಾಸಕ: 22 ಮಂದಿಗೆ ಗಾಯ

ಭುವನೇಶ್ವರ: ಅಮಾನತುಗೊಂಡಿರುವ ಬಿಜೆಡಿ ಶಾಸಕ ಪ್ರಶಾಂತ್ ಜಗದೇವ್ ಕಾರನ್ನು ಜನರ ಮಧ್ಯೆಯೇ ಚಲಾಯಿಸಿದ ಪರಿಣಾಮ 10 ಪೊಲೀಸ್ ಸಿಬ್ಬಂದಿ ಮತ್ತು ಇಬ್ಬರು ಪತ್ರಕರ್ತರು ಸೇರಿದಂತೆ ಕನಿಷ್ಠ 22 ಜನರು Read more…

ಪತ್ನಿ, ಅವಳಲ್ಲ ಅವನು: ವಂಚನೆ ಪ್ರಕರಣ ದಾಖಲಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಪತಿ…!

ನನ್ನ ಪತ್ನಿಯು ಪುರುಷ ಜನನಾಂಗವನ್ನು ಹೊಂದಿರುವ ವಿಚಾರವನ್ನು ಮುಚ್ಚಿಟ್ಟು ನನಗೆ ವಂಚನೆ ಮಾಡಿದ್ದಾಳೆ. ಹೀಗಾಗಿ ಆಕೆಯ ವಿರುದ್ಧ ಕ್ರಿಮಿನಲ್​ ಮೊಕದ್ದಮೆ ಹೂಡಬೇಕು ಎಂದು ಕೋರಿ ಪತಿಯು ಸಲ್ಲಿಸಿರುವ ಅರ್ಜಿ Read more…

BIG NEWS: ಸಿದ್ದರಾಮಯ್ಯ ಕೂಡ ಕಾಂಗ್ರೆಸ್ ಬಿಟ್ಟರೂ ಅಚ್ಚರಿಯಿಲ್ಲ; ಸಿ.ಟಿ.ರವಿ ವ್ಯಂಗ್ಯ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷಕ್ಕೆ ಕ್ಯಾನ್ಸರ್ ವ್ಯಾಪಿಸಿದೆ. ಕ್ಯಾನ್ಸರ್ ವ್ಯಾಪಿಸಿದ ಮೇಲೆ ಚಿಕಿತ್ಸೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಸೋಲು, ಸಿ.ಎಂ.ಇಬ್ರಾಹಿಂ Read more…

100 ದಿನ ಪೂರೈಸಿದ ‘ಮದಗಜ’

ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿದ್ದ  ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರ 100ದಿನಗಳನ್ನು ಪೂರೈಸಿ ಭರ್ಜರಿಯಾಗಿ Read more…

ಅಗ್ನಿ ಅವಘಡದಲ್ಲಿ ಹೊತ್ತಿ ಉರಿದ 60 ಗುಡಿಸಲುಗಳು: 7 ಮಂದಿ ದುರ್ಮರಣ

ಗುಡಿಸಲುಗಳಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆಯು ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ಕನಿಷ್ಟ 60 ಮನೆಗಳು ಬೆಂಕಿಗೆ ಆಹುತಿಯಾಗಿವೆ. ಇಂದು Read more…

ಬಾಂಬ್ ಶೆಲ್ಟರ್‌ನಿಂದ ಲೈವ್ ಸ್ಟ್ರೀಮ್ ಮಾಡುತ್ತಿದೆ ಈ ಉಕ್ರೇನಿಯನ್ ರಾಕ್ ಬ್ಯಾಂಡ್..!

ಉಕ್ರೇನ್‌ ಮೇಲೆ ರಷ್ಯಾದ ಯುದ್ಧವು 16 ನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಎರಡು ದಶಲಕ್ಷಕ್ಕೂ ಹೆಚ್ಚು ಜನರು ದೇಶವನ್ನು ತೊರೆದಿದ್ದಾರೆ. ಹಲವಾರು ನಗರಗಳು ಮುತ್ತಿಗೆಗೆ ಒಳಗಾಗಿವೆ. ಯುದ್ಧ ಪೀಡಿತ ದೇಶದ Read more…

ಉತ್ತರ ಪ್ರದೇಶ ಸೇರಿ 4 ರಾಜ್ಯದ ಗೆಲುವು ಬೆನ್ನಲ್ಲೇ ತಾಯಿಯ ಆಶೀರ್ವಾದ ಪಡೆದ ಮೋದಿ….!

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ರಾಜ್ಯವಾದ ಗುಜರಾತ್‌ಗೆ ತೆರಳಿದರೆ ತಾಯಿ ಹೀರಾಬೆನ್‌ ಮೋದಿ ಅವರನ್ನು ಭೇಟಿಯಾಗದೆ ವಾಪಸಾಗುವುದಿಲ್ಲ. ಇಷ್ಟು ದಿನ ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ Read more…

ʼಕಚಾ ಬಾದಾಮ್ʼ ಹಾಡಿಗೆ ವಿಜಯೋತ್ಸವದ ನೃತ್ಯ ಮಾಡಿದ್ರು ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್..! 

ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಪಂಜಾಬ್‌ನಲ್ಲಿ ಗೆದ್ದು ಬೀಗಿರುವುದು ಎಲ್ಲರಿಗೂ ತಿಳಿದಿದ್ದೇ. ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಭಗವಂತ್ ಮಾನ್ ಅವರೊಂದಿಗೆ ದೆಹಲಿ ಮುಖ್ಯಮಂತ್ರಿ ಡ್ಯಾನ್ಸ್ ಮಾಡುವ Read more…

ಈಜುಡುಗೆಯಲ್ಲಿ ಮಿಂಚಿದ ಬಾಲಿವುಡ್ ಸ್ಟಾರ್ ಪುತ್ರಿಯರು…!

ಬೇಸಿಗೆ ಕಾಲ ಆರಂಭವಾಗಿದೆ. ಸೆಖೆ ತಡೆಯಲಾಗದೆ ನೀರಿಗೆ ಹಾರಬೇಕು ಎಂದೆನಿಸೋದಂತು ಸುಳ್ಳಲ್ಲ. ಆದರೆ, ಈ ಬಾಲಿವುಡ್ ಸೆಲೆಬ್ರಿಟಿಗಳಿಗೆ ಯಾವ ಕಾಲವು ಕೂಡ ಸೆಖೆಗಾಲವೇ ಆಗಿರುತ್ತದೆ ಎಂದೆನಿಸುತ್ತದೆ. ಯಾಕೆಂದರೆ ಅವರು Read more…

ಅರವಿಂದ್​ ಕೇಜ್ರಿವಾಲ್​, ಸಿಸೋಡಿಯಾ ಕಾಲಿಗೆರಗಿ ಆಶೀರ್ವಾದ ಪಡೆದ ಪಂಜಾಬ್​ ಸಿಎಂ ಅಭ್ಯರ್ಥಿ ಮಾನ್​

ಪಂಜಾಬ್​ನಲ್ಲಿ ಆಮ್​ ಆದ್ಮಿ ಪಕ್ಷವು ಭರ್ಜರಿ ಗೆಲುವು ದಾಖಲಿಸಿದ ಬೆನ್ನಲ್ಲೇ ಪಂಜಾಬ್​ ಸಿಎಂ ಅಭ್ಯರ್ಥಿ ಭಗವಂತ್​ ಮಾನ್​​ ಇಂದು ಆಪ್​ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್​ ಹಾಗೂ ಮನೀಷ್​ Read more…

‘ರಾಬರ್ಟ್’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 1 ವರ್ಷ

ತರುಣ್ ಸುಧೀರ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ರಾಬರ್ಟ್’ ಸಿನಿಮಾ ಕಳೆದ ವರ್ಷ ಮಾರ್ಚ್ 11ರಂದು ಬಿಡುಗಡೆಯಾಗಿ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಈ ಚಿತ್ರ Read more…

ನಟ ವಿರಾಟ್ ಹುಟ್ಟುಹಬ್ಬಕ್ಕೆ ಪೋಸ್ಟರ್ ರಿಲೀಸ್ ಮಾಡಿದ ‘ಅದ್ದೂರಿ Lover’ ಚಿತ್ರತಂಡ

ಎಪಿ ಅರ್ಜುನ್ ನಿರ್ದೇಶಿಸಿ ನಿರ್ಮಾಣ ಮಾಡಿರುವ ‘ಅದ್ದೂರಿ ಲವರ್’ ಚಿತ್ರದ ನಾಯಕ ವಿರಾಟ್ ಅವರ ಪೋಸ್ಟರ್ ಒಂದನ್ನು ಇಂದು ಬಿಡುಗಡೆ ಮಾಡಲಾಗಿದೆ. ‘ಕಿಸ್’ ಸಿನಿಮಾ ಸ್ಯಾಂಡಲ್ ವುಡ್ ಗೆ Read more…

BIG NEWS: ದೇಶದ ಮೊಟ್ಟ ಮೊದಲ ʼಡ್ರೋನ್ʼ ಶಾಲೆ ಲೋಕಾರ್ಪಣೆ

ದೇಶದಲ್ಲಿ ಮೊಟ್ಟ ಮೊದಲ ಡ್ರೋನ್​ ಶಾಲೆಯು ಆರಂಭಗೊಂಡಿದೆ. ಮಾರ್ಚ್​ 10ರಂದು ಗ್ವಾಲಿಯರ್​ನಲ್ಲಿ ಈ ಹೊಸ ಸಂಸ್ಥೆಯು ಆರಂಭಗೊಂಡಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟು ಹಾಕಬಹುದೆಂದು ನಿರೀಕ್ಷಿಸಲಾಗಿದೆ. Read more…

ದಳಪತಿ ವಿಜಯ್ ಹಾಡಿಗೆ ಸ್ಟೆಪ್ ಹಾಕಿದ ಕಿಲಿ ಪೌಲ್

ಆನ್ಲೈನ್ ಸೆನ್ಸೇಷನ್ ಕಿಲಿ ಪೌಲ್ ತನ್ನ ಸಹೋದರಿ ನೀಮಾ ಪೌಲ್ ಜೊತೆಗೆ ’ಬೀಸ್ಟ್’ ಚಿತ್ರದ ಹಾಲಮಾತಿ ಹಬೀಬೋ ಹಾಡಿಗೆ ಕುಣಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ತಮಿಳು ನಟ ವಿಜಯ್ Read more…

BIG BREAKING: ಮತ್ತೆ 4000 ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆ; ಒಂದೇ ದಿನ 255 ಮಂದಿ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,194 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ Read more…

ಮೃಗಾಲಯದಿಂದ ತಪ್ಪಿಸಿಕೊಂಡು ಹಂಗೇರಿ ರಸ್ತೆಯಲ್ಲಿ ಓಡಿದ ಪೆಂಗ್ವಿನ್…!

ಮೃಗಾಲಯವೊಂದರಿಂದ ತಪ್ಪಿಸಿಕೊಂಡು ಓಡಿಹೋಗಿದ್ದ ಪೆಂಗ್ವಿನ್ ಅನ್ನು ಪೊಲೀಸರು ರಕ್ಷಿಸಿ, ಮರಳಿ ಬುಡಾಪೆಸ್ಟ್ ಮೃಗಾಲಯಕ್ಕೆ ಹಸ್ತಾಂತರಿಸಿರೋ ಘಟನೆ ಹಂಗೇರಿಯಲ್ಲಿ ನಡೆದಿದೆ. ಬುಧವಾರ ಮುಂಜಾನೆ ಬುಡಾಪೆಸ್ಟ್ ಮೃಗಾಲಯದ ಸಮೀಪವಿರುವ ರಸ್ತೆಯಲ್ಲಿ ಪುಟ್ಟ Read more…

ಚುನಾವಣೆಯಲ್ಲಿ ಕಾಂಗ್ರೆಸ್‍ ಗೆ ಹೀನಾಯ ಸೋಲು: ಟ್ವಿಟ್ಟರ್ ನಲ್ಲಿ ರಾಹುಲ್ ಗಾಂಧಿಯ ಮೀಮ್‍ಗಳ ಸುರಿಮಳೆ..!

2022ರ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲಿನ ಬಳಿಕ ಪಕ್ಷದ ಮುಖಂಡ ರಾಹುಲ್ ಗಾಂಧಿ ಮೀಮ್‌ಗಳೊಂದಿಗೆ ಭಾರಿ ಟ್ರೋಲ್ ಆಗಿದ್ದಾರೆ. ಎಎಪಿ ಅಭ್ಯರ್ಥಿ ಅಜಿತ್ ಪಾಲ್ ಸಿಂಗ್ ಕೊಹ್ಲಿ Read more…

ʼʼಬಾಹುಬಲಿ-3ʼʼರಲ್ಲಿ ನಟಿಸುತ್ತಾರಾ ಪ್ರಭಾಸ್….? ಇಲ್ಲಿದೆ ನಟ ಹೇಳಿದ ಮಾತು

ನಿರ್ದೇಶಕ ಎಸ್‌.ಎಸ್. ರಾಜಮೌಳಿ ಅವರ ಬಾಹುಬಲಿ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ಕ್ರಾಂತಿಯೆಬ್ಬಿಸಿದ್ದು ನಿಮಗೆ ಗೊತ್ತೇ ಇದೆ. ಪ್ರಮುಖ ಕಲಾವಿದರಾದ ಪ್ರಭಾಸ್, ಅನುಷ್ಕಾ ಶೆಟ್ಟಿ, ತಮನ್ನಾ ಭಾಟಿಯಾ, ರಾಣಾ Read more…

ಕಣ್ಣು ಕುಕ್ಕುತ್ತೆ ನಟ ಅಕ್ಷಯ್ ಕುಮಾರ್ ಮನೆಯ ಇಂಟೀರಿಯರ್

ಸುಂದರ ಮನೆ ಪ್ರತಿಯೊಬ್ಬರ ಕನಸು. ಸ್ವಂತ ಮನೆ ಯಾರಿಗೆ ಬೇಡ ಹೇಳಿ. ಮತ್ತೆ ಮತ್ತೆ ನೋಡಬೇಕೆನ್ನುವಂತಹ ಮನೆ ಕಟ್ಟಬೇಕೆನ್ನುವುದು ಅನೇಕರ ಬಯಕೆ. ಆದ್ರೆ ಎಲ್ಲರಿಗೂ ಇದು ಅಸಾಧ್ಯ. ಬಾಲಿವುಡ್ Read more…

ಬೆರಗಾಗಿಸುತ್ತೆ ಚಿತ್ರವೊಂದಕ್ಕೆ ನಟಿ ಸಮಂತಾ ಪಡೆಯುವ ಸಂಭಾವನೆ…!

ಬ್ಯಾಕ್ ಟು ಬ್ಯಾಕ್ ಹಿಟ್ ಗಳ ಮೂಲಕ ಸಖತ್ ಸುದ್ದಿಯಲ್ಲಿರುವ ಸಮಂತಾ ಬಗ್ಗೆ ಮತ್ತೊಂದು ವಿಷಯ ಚರ್ಚೆಯಾಗುತ್ತಿದೆ. ತನ್ನ ವೃತ್ತಿ ಜೀವನದ ಗ್ರಾಫ್ ಮೂಲಕ ಯುವ ನಟಿಯರಿಗೆ ಆದರ್ಶವಾಗಿರುವ Read more…

BIG NEWS: ವಿಪಕ್ಷವನ್ನು ಜನರು ಧೂಳಿಪಟ ಮಾಡಿದ್ದಾರೆ: ಚುನಾವಣಾ ಫಲಿತಾಂಶ ರಾಜ್ಯದ ಮೇಲೂ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಿಂದಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಜಾರಿಯಾದ ಕಾರ್ಯಕ್ರಮಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂಬುದು ಸಾಬೀತಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ʼವಿಶ್ವ ಸುಂದರಿʼ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾಗಿನ ಇಂಟ್ರಸ್ಟಿಂಗ್‌ ಸಂಗತಿಯನ್ನು ಬಿಚ್ಚಿಟ್ಟ ಸುಶ್ಮಿತಾ

ನಟಿ ಸುಶ್ಮಿತಾ ಸೆನ್ ಅವರು ತಾವು 1994ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯ ವಿಜೇತೆಯಾದ ಕ್ಷಣಗಳ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಈ ಗೌರವವನ್ನು ದೇಶಕ್ಕೆ ತಂದ ಮೊದಲ ವ್ಯಕ್ತಿಯಾದ ಸುಶ್ಮಿತಾ Read more…

ಉತ್ತರಪ್ರದೇಶದಲ್ಲಿ ಬಿಜೆಪಿ ಕಲರವ; ಯೋಗಿ ಗೆಲುವಿಗೆ ಕಾರ್ಯಕರ್ತರ ಸಂಭ್ರಮಾಚರಣೆ

ಏಳು ಹಂತದಲ್ಲಿ ಚುನಾವಣೆ ನಡೆದ, ಭಾರತದ ಅತಿ ದೊಡ್ಡ ರಾಜ್ಯ ಉತ್ತರಪ್ರದೇಶದ ಫಲಿತಾಂಶ ಇಂದು ಪ್ರಕಟವಾಗಲಿದೆ. ಆರಂಭಿಕ ಟ್ರೆಂಡ್‌ನಲ್ಲಿ ಬಿಜೆಪಿ ಪಕ್ಷ ಗೆಲುವಿನ ಗದ್ದುಗೆಯತ್ತ ಸಾಗುತ್ತಿದೆ. ಮೊದಲ ಬಾರಿ Read more…

ಬಜೆಟ್​ ಅಧಿವೇಶನದಿಂದ ಇಬ್ಬರು ಬಿಜೆಪಿ ಶಾಸಕರು ಅಮಾನತು

ಮಾರ್ಚ್ 7 ರಂದು ರಾಜ್ಯಪಾಲ ಜಗದೀಪ್ ಧಂಖರ್ ಅವರ ಉದ್ಘಾಟನಾ ಭಾಷಣದ ವೇಳೆ ಸದನದಲ್ಲಿ ಗದ್ದಲ ಸೃಷ್ಟಿಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಇಬ್ಬರು ಬಿಜೆಪಿ ಶಾಸಕರಾದ ಸುದೀಪ್ ಮುಖೋಪಾಧ್ಯಾಯ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...