alex Certify Featured News | Kannada Dunia | Kannada News | Karnataka News | India News - Part 287
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯೂಯಾರ್ಕ್ ನಗರದ ಟೈಮ್ಸ್ ಸ್ಕ್ವೇರ್‌ನಲ್ಲಿ ಭಾರತದ ʼಗಾನ ಕೋಗಿಲೆʼ ಗೆ ಗೌರವ

ತಮ್ಮ ಅದ್ಭುತ ಕಂಠಸಿರಿಯಿಂದ ಎಲ್ಲರನ್ನು ಮೋಡಿ ಮಾಡಿದ್ದ ಭಾರತದ ನೈಟಿಂಗೇಲ್ ಎಂಬ ಬಿರುದು ಪಡೆದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್, ಫೆಬ್ರವರಿ 6 ರಂದು ಕೊನೆಯುಸಿರೆಳೆದಿದ್ದಾರೆ. ದೇಶದಾದ್ಯಂತ ಮಾತ್ರವಲ್ಲದೆ, Read more…

ಅಲ್ಲು ಅರ್ಜುನ್‍ರ ಶ್ರೀವಲ್ಲಿ ಹಾಡಿಗೆ ಸ್ಟೆಪ್ಸ್ ಹಾಕಿದ ರಾನು ಮೊಂಡಾಲ್

ಟಾಲಿವುಡ್ ನಟ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ: ದಿ ರೈಸ್ ಚಿತ್ರ ಭಾರತದಲ್ಲಿ ಭಾರಿ ಯಶಸ್ಸನ್ನು ಗಳಿಸಿದೆ. ಸಿನಿಮಾದ ರೋಮಾಂಚನಕಾರಿ ಸಂಭಾಷಣೆಗಳು ಮತ್ತು ಆಕರ್ಷಕ Read more…

ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಯ್ತು ಕೇರಳ ಟ್ರೆಕ್ಕರ್​​ನ ರಕ್ಷಣೆಯ ವಿಡಿಯೋ….!

ಕೇರಳದ ಮಲಂಪುಳದ ಕುರುಂಪಾಚಿ ಬೆಟ್ಟದಲ್ಲಿ ಟ್ರೆಕ್ಕಿಂಗ್​​ಗೆಂದು ತೆರಳಿದ್ದ ಯುವಕ ಭಾನುವಾರದಂದು ಅಲ್ಲಿಯೇ ಸಿಲುಕಿಕೊಂಡಿದ್ದರು. ಮೂರು ದಿನಗಳ ಕಾರ್ಯಾಚರಣೆಯ ಬಳಿಕ ಬೆಟ್ಟದ ತುದಿಯಲ್ಲಿ ಸಿಲುಕಿದ್ದ ಯುವಕನನ್ನು ರಕ್ಷಿಸುವಲ್ಲಿ ಭಾರತೀಯ ಸೇನೆಯು Read more…

‘ಪ್ರಧಾನಿ ಮೋದಿ ಏಕೆ ಇನ್ನೂ ಭೂತಕಾಲದಲ್ಲಿಯೇ ಇದ್ದಾರೆ’……? ಪ್ರಿಯಾಂಕ ಗಾಂಧಿ ವಾದ್ರಾ ಪ್ರಶ್ನೆ

ಕಾಂಗ್ರೆಸ್​ ಪಕ್ಷ ಹಾಗೂ ಜವಹರಲಾಲ್​ ನೆಹರೂ ಕುರಿತಂತೆ ಪ್ರಧಾನಿ ಮೋದಿ ನೀಡಿರುವ ಹೇಳಿಕೆಗಳ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಪ್ರಧಾನಿ ಮೋದಿ ಇನ್ನೂ Read more…

ಹುಡುಗಿಯರನ್ನು ಬೆದರಿಸುವುದು ನಿಮ್ಮ‌ ಪೌರುಷವೇ….? ಹಿಜಾಬ್ ವಿವಾದದ ಬಗ್ಗೆ ಜಾವೇದ್ ಅಖ್ತರ್ ಖಂಡನೆ..!

ಕರುನಾಡಿನಲ್ಲಿ ಸೃಷ್ಟಿಯಾಗಿರುವ ಹಿಜಾಬ್ ವಿವಾದದ ಬಗ್ಗೆ ಜಾವೇದ್ ಅಖ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ, ಕಮಲ್ ಹಾಸನ್, ರಿಚಾ ಚಡ್ಡಾ, ಒನೀರ್ ಮತ್ತು ಅಲಿ ಗೊನಿ ಅವರು ಸಹ ಇಡೀ Read more…

ಪಂಜಾಬ್ ಚುನಾವಣೆ; ಬಿಜೆಪಿಗೆ ಸೇರ್ಪಡೆಯಾದ ದಿ ಗ್ರೇಟ್ ಖಲಿ…!

ದಿ ಗ್ರೇಟ್ ಖಲಿ ಎಂಬ ರಿಂಗ್ ನೇಮ್ ಮೂಲಕ ವಿಶ್ವದೆಲ್ಲೆಡೆ ಪ್ರಸಿದ್ಧಿ ಪಡೆದುಕೊಂಡಿರೋ, ವೃತ್ತಿಪರ ಕುಸ್ತಿಪಟು ಮತ್ತು ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE) ಸ್ಟಾರ್ ದಲಿಪ್ ಸಿಂಗ್ ರಾಣಾ Read more…

BIG NEWS: ಅಮಾಯಕ ಮಕ್ಕಳ ಬದುಕಿನ ಜತೆ ಚಲ್ಲಾಟ; ಕಾಂಗ್ರೆಸ್, ಬಿಜೆಪಿ ನಾಯಕರ ವಿರುದ್ಧ HDK ವಾಗ್ದಾಳಿ

ರಾಮನಗರ: ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಂಡವರ ಮಕ್ಕಳನ್ನು ಬಾವಿಗೆ Read more…

ರೊನಾಲ್ಡೋ ಹುಟ್ಟುಹಬ್ಬಕ್ಕೆ ಪ್ರೇಯಸಿಯಿಂದ ದುಬಾರಿ ಕಾರ್ ಗಿಫ್ಟ್

ಕ್ರೀಡಾ ಜಗತ್ತಿನಲ್ಲಿ ಸದ್ಯದ ಮಟ್ಟಿಗೆ ಅತ್ಯಂತ ದೊಡ್ಡ ಹೆಸರೆಂದೇ ಹೇಳಬಹುದಾದ ಕ್ರಿಸ್ಟಿಯಾನೋ ರೊನಾಲ್ಡೋ ಫೆಬ್ರವರಿ 5ರಂದು ತಮ್ಮ 37ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮ್ಯಾಂಚೆಸ್ಟರ್‌ ಯುನೈಟೆಡ್ ಸ್ಟ್ರೈಕರ್‌ಗೆ ಈ ಸಂದರ್ಭದಲ್ಲಿ Read more…

ಗಾಯನ ಲೋಕದಲ್ಲಿ ಅರಳುತ್ತಿರುವ ಪ್ರತಿಭೆ ʼಪ್ರಜ್ವಲ್ʼ

ಕಲೆಗೆ ವಯಸ್ಸಿನ ಹಂಗಿಲ್ಲ, ಬಡವ – ಶ್ರೀಮಂತ, ಮೇಲು -ಕೀಳು ಎಂಬ ಭಾವನೆ ಮೊದಲೇ ಇಲ್ಲ. ನೀವು ವೃತ್ತಿಪರವಾಗಿ ಯಾವುದೇ ಕ್ಷೇತ್ರದಲ್ಲಿದ್ದರೂ ಕೂಡ ನಿಮ್ಮೊಳಗೆ ಇರುವ ಕಲೆಯು ನಿಮ್ಮನ್ನು Read more…

ಫೆಬ್ರವರಿ 12ಕ್ಕೆ ವಿನೋದ್ ಪ್ರಭಾಕರ್ ನಟನೆಯ ‘ವರದ’ ಟ್ರೈಲರ್ ರಿಲೀಸ್

ರಾಬರ್ಟ್ ಚಿತ್ರದ ಬಳಿಕ ಇನ್ನಷ್ಟು ಜನಪ್ರಿಯತೆ ಪಡೆದಿರುವ ಮರಿ ಟೈಗರ್ ವಿನೋದ್ ಪ್ರಭಾಕರ್ ಕೈಯಲ್ಲಿ ಈಗಾಗಲೇ ಸಾಲು ಸಾಲು ಸಿನಿಮಾಗಳಿವೆ. ಇದೀಗ ಫೆಬ್ರವರಿ 18ರಂದು ಬಿಡುಗಡೆಗೆ ಸಜ್ಜಾಗಿರುವ ವಿನೋದ್ Read more…

ನಾಳೆ ಬಿಡುಗಡೆಯಾಗಲಿದೆ ‘ಜೇಮ್ಸ್’ ಟೀಸರ್

ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್‌’ ಚಿತ್ರದ ಟೀಸರ್ ನಾಳೆ ಬಿಡುಗಡೆಯಾಗಲಿದ್ದು, ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ Read more…

BIG BREAKING: 24 ಗಂಟೆಯಲ್ಲಿ 67,084 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; 1,241 ಜನ ಮಹಾಮಾರಿಗೆ ಬಲಿ; ಇಲ್ಲಿದೆ ಕೋವಿಡ್ ಕುರಿತ ಸಂಪೂರ್ಣ ಮಾಹಿತಿ

ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆ ವೇಗವಾಗಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 67,084 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆ ಮಾತ್ರ ಏರಿಕೆಯಾಗುತ್ತಲೇ ಇದ್ದು, Read more…

ಕಚ್ಚಾ ಬಾದಾಮ್‌ಗೆ ಸ್ಟೆಪ್ ಹಾಕಿದ ಶ್ರೀವಲ್ಲಿ ನೃತ್ಯದ ಕೊರಿಯೋಗ್ರಾಫರ್‌

ಅಂತರ್ಜಾಲದಲ್ಲಿ ಸದ್ಯಕ್ಕೆ ಭಾರೀ ಟ್ರೆಂಡ್ ಆಗುತ್ತಿರುವ ಎರಡು ಹಾಡುಗಳೆಂದರೆ ಪುಷ್ಪ ಚಿತ್ರದ ಶ್ರೀವಲ್ಲಿ ಮತ್ತು ಊ ಅಂಟಾವಾ.. ಹಾಗೂ ಬೆಂಗಾಲೀ ಹಾಡು ’ಕಚ್ಚಾ ಬಾದಾಮ್’. ಅದರಲ್ಲೂ ಶ್ರೀವಲ್ಲಿಯ ಹುಕ್ Read more…

ʼನಿರುದ್ಯೋಗ, ಸಾಲದಿಂದ 2018-2020 ರ ನಡುವೆ 25,000 ಮಂದಿ ಆತ್ಯಹತ್ಮೆʼ

ನಿರುದ್ಯೋಗ, ದಿವಾಳಿತನ ಅಥವಾ ಸಾಲಬಾಧೆಯಿಂದಾಗಿ 2018-2020 ರ ನಡುವೆ ದೇಶದ 25,000ಕ್ಕೂ ಹೆಚ್ಚು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ Read more…

ಪ್ರೇಮಿಗಳ ದಿನದಂದು ಬಿಡುಗಡೆಯಾಗಲಿದೆ ‘ಸರ್ಕಾರು ವಾರಿಪಾಟ’ ಚಿತ್ರದ ಮೊದಲ ಹಾಡು

ಈಗಾಗಲೇ ಟೀಸರ್ ನಿಂದಲೇ ಸಾಕಷ್ಟು ಸದ್ದು ಮಾಡಿರುವ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಟನೆಯ ಬಹುನಿರೀಕ್ಷಿತ ‘ಸರ್ಕಾರು ವಾರಿಪಾಟ’ ಚಿತ್ರದ ಮೊದಲ ಹಾಡು ಫೆಬ್ರವರಿ 14ರಂದು ಬಿಡುಗಡೆಯಾಗಲಿದೆ. ‘ಕಲಾವತಿ’ Read more…

ಹೀಗೂ ಪ್ರಪೋಸ್ ಮಾಡಬಹುದು..! ಗೆಳತಿಗೆ ಪ್ರೇಮ ನಿವೇದನೆ ಮಾಡಲು ಕೆಫೆ ಸಹಾಯ ಕೋರಿದ ವ್ಯಕ್ತಿ

ಸ್ಕಾಟ್ಲೆಂಡ್‍ನ ವ್ಯಕ್ತಿಯೊಬ್ಬ ತಾನು ಪ್ರೀತಿಸುತ್ತಿದ್ದ ಹುಡುಗಿಗೆ ವಿಭಿನ್ನವಾಗಿ ಮದುವೆ ಪ್ರಸ್ತಾಪ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಜಿಮ್ ಜಿಮ್ ಲಾರ್ಡ್ನರ್ ಎಂಬಾತ ಫುಡ್ ಬಾಕ್ಸ್‌ನಲ್ಲಿ ಬರೆದ Read more…

ಜೂಜಾಟಕ್ಕೆ ಶಾಲೆಯ 6.23 ಕೋಟಿ ರೂ. ಕದ್ದ ಕ್ರೈಸ್ತ ಸನ್ಯಾಸಿನಿ ಜೈಲುಪಾಲು

ಲಾಸ್ ಏಂಜಲೀಸ್: ಜೂಜಾಟಕ್ಕೆ ಹಣ ಉಪಯೋಗಿಸಿದ ಸಲುವಾಗಿ ಶಾಲೆಯಿಂದ $835,000 (6.23 ಕೋಟಿ ರೂ.) ಕದ್ದ ನನ್ (ಕ್ರೈಸ್ತ ಸನ್ಯಾಸಿನಿ)ಗೆ, ಕ್ಯಾಲಿಫೋರ್ನಿಯಾದಲ್ಲಿ ಸೋಮವಾರ ಒಂದು ವರ್ಷ ಜೈಲು ಶಿಕ್ಷೆ Read more…

ಪುಷ್ಕರ್ ಅಂದ್ರೆ ಫ್ಲವರ್ ಅಂದುಕೊಂಡ್ರಾ, ಅದು ಫೈಯರ್…! ಚುನಾವಣಾ ಪ್ರಚಾರದಲ್ಲಿ ʼಪುಷ್ಪಾʼ ಡೈಲಾಗ್ ಹೊಡೆದ ರಾಜನಾಥ್ ಸಿಂಗ್

ಪುಷ್ಪ ಚಿತ್ರ ರಿಲೀಸ್ ಆಗಿ ತಿಂಗಳುಗಳೇ ಆಗಿದ್ರು, ಟ್ರೆಂಡಿಂಗ್ ಲಿಸ್ಟ್ ನಲ್ಲಿ ಈಗಲೂ ನಂ 1 ಆಗಿದೆ. ಪುಷ್ಪ ಚಿತ್ರದ ಹಾಡುಗಳು, ಡೈಲಾಗ್ ಗಳು ಇಡೀ ಭಾರತ ಮಾತ್ರವಲ್ಲ,‌ Read more…

ಭಾರತದ ಭೂಪ್ರದೇಶದಲ್ಲಿ ಶಂಕಿತ ಮರದ ಪೆಟ್ಟಿಗೆಗಳನ್ನು ಇರಿಸಿದ ಪಾಕಿಸ್ತಾನದ ಡ್ರೋನ್​ಗಳು..!

ಪಂಜಾಬ್​​ನಲ್ಲಿ ಭಾರತ – ಪಾಕ್​ ಅಂತಾರಾಷ್ಟ್ರೀಯ ಗಡಿಯ ಸಮೀಪ ಎರಡು ಮರದ ಪೆಟ್ಟಿಗೆಗಳನ್ನು ಗಡಿ ಭದ್ರತಾ ಪಡೆ ವಶಪಡಿಸಿಕೊಂಡಿದೆ. ಮರದ ಪೆಟ್ಟಿಗೆಗಳಲ್ಲಿ ಸ್ಪೋಟಕಗಳು ಅಥವಾ ಮಾದಕವಸ್ತುಗಳು ಇರಬಹುದು ಎಂದು Read more…

ʼಪುಷ್ಪʼ ಹಿಟ್ ಆಗಲಿದೆ ಅಂತ ಗೊತ್ತಿತ್ತು, ಆದರೆ………

ದಕ್ಷಿಣ ಭಾರತದ ಕೆಲವೊಂದು ಚಲನಚಿತ್ರಗಳು ಹಿಂದಿ ಬೆಲ್ಟ್‌ನ ಪ್ರೇಕ್ಷಕರಿಗೂ ಇಷ್ಟವಾಗುವ ಅನೇಕ ನಿದರ್ಶನಗಳ ಸಾಲಿಗೆ ಸೇರಿರುವ ಹೊಸ ಉದಾಹರಣೆ ಅಲ್ಲು ಅರ್ಜುನ್‌ರ ’ಪುಷ್ಪ’. ಇಲ್ಲಿನ ಹಿಟ್ ಚಿತ್ರಗಳನ್ನು ಆಯ್ದುಕೊಂಡು Read more…

ನಕಲಿ ಸಂದೇಶದ ಕುರಿತು ವಿ.ವಿ. ವಿದ್ಯಾರ್ಥಿಗಳಿಗೆ ಯುಜಿಸಿಯಿಂದ ಎಚ್ಚರಿಕೆ ಸಂದೇಶ

ಕೋವಿಡ್-19 ಕಾರಣದಿಂದಾಗಿ ದೇಶದ ಎಲ್ಲಾ ವಿವಿಗಳಲ್ಲೂ ಆಫ್ಲೈನ್ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಈ ವಿಚಾರವಾಗಿ Read more…

ಅಲ್ಲು ಅರ್ಜುನ್‌ರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದ ನಯನತಾರಾ

ತಮ್ಮ ಸ್ಟೈಲ್ ಹಾಗೂ ಚಾರ್ಮ್‌ನಿಂದ ಬರೀ ತೆಲುಗು ರಾಜ್ಯಗಳಲ್ಲಿ ಮಾತ್ರವಲ್ಲದೇ ಇಡೀ ದೇಶದಲ್ಲೇ ಅಭಿಮಾನಿಗಳನ್ನು ಹೊಂದಿರುವ ಟಾಲಿವುಡ್ ನಟ ಅಲ್ಲು ಅರ್ಜುನ್ ಬಹಳಷ್ಟು ಬಾರಿ ತಮ್ಮ ವಿನಯವಂತಿಕೆಯಿಂದಲೂ ಮಂದಿಯ Read more…

ಅಮ್ಮನ ಮಡಿಲಲ್ಲಿ ಮಲಗಿರುವ ಸೆಲ್ಫಿ ಶೇರ್‌ ಮಾಡಿದ ಸಲ್ಮಾನ್ ಖಾನ್

ತಮ್ಮ ತಾಯಿಯ ಮಡಿಲಲ್ಲಿ ಮಲಗಿ ಸೆಲ್ಫೀ ಒಂದನ್ನು ಸೆರೆ ಹಿಡಿದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಈ ಚಿತ್ರವನ್ನು ಇನ್‌ಸ್ಟಾಗ್ರಾಂನಲ್ಲಿ ತಮ್ಮ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ’ತಾಯಿಯ ಮಡಿಲು…. Read more…

ವಿಡಿಯೋ: ಊಟದ ಸರತಿಯಲ್ಲೂ ಶ್ರೀವಲ್ಲಿ ಸ್ಟೆಪ್ ಹಾಕಿದ ಯುವಕರು

ಅಲ್ಲು ಅರ್ಜುನ್‌ನ ’ಪುಷ್ಪ’ ಚಿತ್ರದ ಶ್ರೀವಲ್ಲಿ ಹಾಡಿನ ಹುಕ್ ಸ್ಟೆಪ್ ಅದ್ಯಾವ ಮಟ್ಟಿಗೆ ಜನರಲ್ಲಿ ಕ್ರೇಜ಼್ ಸೃಷ್ಟಿಸಿದೆ ಎಂದು ಹೇಳುವುದೇ ಬೇಡ. ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ವೇಳೆಯಲ್ಲೂ ಆಟಗಾರರು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತೆ ಏರಿಕೆ; ನಿಲ್ಲುತ್ತಿಲ್ಲ ಏರಿಕೆಯಾಗುತ್ತಿರುವ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆ ನಿನ್ನೆಗೆ ಹೋಲಿಸಿದರೆ ಇಂದು ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 71,365 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ Read more…

ʼಕಚ್ಚಾ ಬಾದಮ್ʼ ಹಾಡಿಗೆ ಮೊಮ್ಮಕ್ಕಳೊಂದಿಗೆ ವೃದ್ಧೆಯ ಬಿಂದಾಸ್ ಡಾನ್ಸ್….!

ಕಡಲೆಕಾಯಿ ಮಾರಾಟಗಾರ ಹಾಡಿರುವ ಕಚ್ಚಾ ಬಾದಮ್ ಹಾಡಿನ ಟ್ರೆಂಡ್ ಇಂಟರ್ನೆಟ್‌ನಲ್ಲಿ ಕ್ರೇಜಿ ವೈರಲ್ ಆಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಾಡನ್ನು ಇಷ್ಟಪಟ್ಟಿದ್ದು, ತಮ್ಮದೇ ಶೈಲಿಯಲ್ಲಿ ನೃತ್ಯ Read more…

ನೆಹರೂ, ಕಾಂಗ್ರೆಸ್ ಏನೂ ಮಾಡಲಿಲ್ಲ ಎಂದು ಕೇಳುವ ಬಿಜೆಪಿ ತಾನು ಕೊಟ್ಟ ಭರವಸೆ ಈಡೇರಿಸಿದೆಯೇ…? ರಾಹುಲ್ ಗಾಂಧಿ ಪ್ರಶ್ನೆ

ಸಂಸತ್ತಿನಲ್ಲಿ ತಮ್ಮ ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಖಾಸುಮ್ಮನೇ ಕಾಂಗ್ರೆಸ್ ಹಾಗೂ ಜವಾಹರಲಾಲ್ ನೆಹರೂ ವಿರುದ್ಧ ವಾಗ್ದಾಳಿ ಮಾಡಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ Read more…

ವೈದ್ಯನ ಸೋಗಿನಲ್ಲಿ ಬಂದು ಮಹಿಳೆಯಿಂದ ಸರ ಕಿತ್ತು ಪರಾರಿಯಾದ ಕಳ್ಳ

ಭಾರೀ ವಂಚನೆಯ ಮತ್ತೊಂದು ಪ್ರಕರಣದಲ್ಲಿ, ವೈದ್ಯಕೀಯ ಸಿಬ್ಬಂದಿಯ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ ಎರಡು ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ತಮಿಳುನಾಡಿನ ಆವಾಡಿಯಲ್ಲಿ ಜರುಗಿದೆ. Read more…

‘ಮೈಕೆಲ್ ಮದನ ಕಾಮರಾಜನ್’ನಲ್ಲಿ ಭೀಮ್ ಬಾಯ್ ಪಾತ್ರದಲ್ಲಿ ಮಿಂಚಿದ್ದ ದಿವಂಗತ ನಟ ಪ್ರವೀಣ್ ಕುಮಾರ್ ಸೋಬ್ತಿ

ನಟ ಪ್ರವೀಣ್ ಕುಮಾರ್ ಸೋಬ್ತಿ ಅವರು ಸೋಮವಾರ ತಮ್ಮ 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆರು ಅಡಿ ಎತ್ತರದ ಅಥ್ಲೆಟಿಕ್ ಮೈಕಟ್ಟು ಹೊಂದಿರುವ ಸೋಬ್ತಿ ಪೌರಾಣಿಕ ಯೋಧನಂತೆ ಕಾಣುತ್ತಿದ್ದರು. ಹೀಗಾಗಿ Read more…

ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಅದ್ಭುತ ಪೋಟೋ ಹಂಚಿಕೊಂಡ ಕೇಂದ್ರ ಸಚಿವರು

ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಚೆನಾಬ್ ಸೇತುವೆಯ ಕಮಾನು ಚಿತ್ರವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹಂಚಿಕೊಂಡಿದ್ದಾರೆ. ಮೋಡಗಳ ಮೇಲಿನ ವಿಶ್ವದ ಅತಿ ಎತ್ತರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...