alex Certify Featured News | Kannada Dunia | Kannada News | Karnataka News | India News - Part 337
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ

ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಇಂದು ತಮ್ಮ 53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇಂದು ಉಪೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಕಬ್ಜ’ Read more…

ಇಂದು ʼಸಾಹಸಸಿಂಹʼ ವಿಷ್ಣುವರ್ಧನ್ ಅವರ 71ನೇ ಹುಟ್ಟುಹಬ್ಬ

ಇಂದು ಸಾಹಸಸಿಂಹ ವಿಷ್ಣುವರ್ಧನ್ ಅವರ 71ನೇ ಜನ್ಮದಿನ. ನಟ ವಿಷ್ಣುವರ್ಧನ್ ‘ವಂಶವೃಕ್ಷ’ ಎಂಬ ಚಿತ್ರದಲ್ಲಿ ಬಾಲನಟನಾಗಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. 1972ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ Read more…

ನವಜೋತ್​ ಸಿಂಗ್​ ಸಿಧುರನ್ನು ರಾಖಿ ಸಾವಂತ್​ಗೆ ಹೋಲಿಸಿದ ಆಪ್​ ನಾಯಕ..!

ಪಂಜಾಬ್​ ಆಪ್​​​ನ ಸಹ ಉಸ್ತುವಾರಿ ಹಾಗೂ ದೆಹಲಿ ಶಾಸಕ ರಾಘವ್​ ಚಡ್ಡಾ ಕಾಂಗ್ರೆಸ್​ ನಾಯಕ ನವಜೋತ್​ ಸಿಂಗ್​ ಸಿಧುರನ್ನು ‘ಪಂಜಾಬ್​ ರಾಜಕೀಯದ ರಾಖಿ ಸಾವಂತ್’​ ಎಂದು ಲೇವಡಿ ಮಾಡಿದ್ದಾರೆ Read more…

ಪತಿ ಪ್ರಕರಣದಿಂದ ನೊಂದಿರುವ ಶಿಲ್ಪಾಗೆ ನೆಮ್ಮದಿ ನೀಡಿದೆ ಈ ಸುದ್ದಿ

ಮಂಗಳೂರು ಮೂಲದ ಶಿಲ್ಪಾ ಶೆಟ್ಟಿ ಬಹುಮುಖ ಪ್ರತಿಭೆ. ಸಿನೆಮಾ, ರಿಯಾಲಿಟಿ ಷೋ, ಯೋಗಾಭ್ಯಾಸ, ಫಿಟ್ ನೆಸ್, ಬರಹ ಹೀಗೆ ತನ್ನನ್ನು ತಾನು ಅನೇಕ ರೀತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ವಾರಗಳ Read more…

ಹಬ್ಬದ ಸಂದರ್ಭದಲ್ಲಿ ‘ಚಿನ್ನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ವಿವಾಹ ಸೇರಿದಂತೆ ಶುಭ ಕಾರ್ಯಗಳನ್ನು ಮಾಡಲು ಜನತೆ ಸಿದ್ಧರಾಗುತ್ತಿದ್ದಾರೆ. ಇದರ ಮಧ್ಯೆ ಕಳೆದ ಒಂದು ವರ್ಷದಿಂದ ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೊರೊನಾ ಮಹಾಮಾರಿಯಿಂದಾಗಿ Read more…

‘ಅಲ್ಲು ಅರ್ಜುನ್ ಅಂದ್ರೆ ಅದ್ಭುತ’ ಎಂದ ನಟಿ ರಶ್ಮಿಕಾ ಮಂದಣ್ಣ

ಒಂದು ಟೈಮಿನಲ್ಲಿ ಕರ್ನಾಟಕದ ಕ್ರಶ್ ಆಗಿದ್ದ ನಟಿ ರಶ್ಮಿಕಾ ಮಂದಣ್ಣ ಈಗ ನ್ಯಾಷನಲ್ ಕ್ರಷ್ ಆಗಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲಿ ನಟಿಸಿ ಸೈ ಅನಿಸಿಕೊಂಡಿದ್ದಾರೆ. ಸದ್ಯ Read more…

ಕಪ್ಪು ಬಿಕಿನಿ ಧರಿಸಿ ಸೆಲ್ಫಿ ಕ್ಲಿಕ್ಕಿಸಿದ ನಟಿ ಅನನ್ಯಾ ಪಾಂಡೆ

ಬಾಲಿವುಡ್ ನಟಿ ಅನನ್ಯಾ ಪಾಂಡೆ ಬಿಕಿನಿ ಧರಿಸಿರುವ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ಮಾಲ್ಡೀವ್ಸ್‌ ಪ್ರವಾಸದಲ್ಲಿದ್ದ ಅನನ್ಯಾ ತನ್ನ ಕೋಣೆಯೊಳಗೆ ಫೋಸ್ Read more…

ಬೀದಿ ನಾಯಿಗಳಿಗೆ ಆಹಾರ ನೀಡಿದ ಕಾಲಿವುಡ್ ನಟ ವಿಶಾಲ್: ವಿಡಿಯೋ ವೈರಲ್

ಲಾಕ್‌ಡೌನ್ ಸಮಯದಲ್ಲಿ ಆಹಾರವಿಲ್ಲದೆ ಕಂಗಾಲಾಗಿದ್ದ ಬೀದಿ ನಾಯಿಗಳಿಗೆ ಆಹಾರ ನೀಡುವುದು ಹಾಗೂ ನಾಯಿಗಳನ್ನು ದತ್ತು ತೆಗೆದುಕೊಳ್ಳುವಂಥ ಕಾರ್ಯಕ್ರಮದಲ್ಲಿ ಹಲವಾರು ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಅವರಲ್ಲಿ ಕಾಲಿವುಡ್ ನಟ ವಿಶಾಲ್ ಕೂಡ Read more…

ಕೈದಿಗಳಿಗೆ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಶ್ರೀಲಂಕಾ ಸಚಿವನಿಂದ ರಾಜೀನಾಮೆ

ತಮಿಳು ಕೈದಿಗಳಿಗೆ ಮಂಡಿಯೂರುವಂತೆ ತಾಕೀತು ಮಾಡಿದ್ದಲ್ಲದೇ, ಗನ್​ ಪಾಯಿಂಟ್​ನಿಂದ ಬೆದರಿಕೆ ಹಾಕಿದ ಆರೋಪದ ಅಡಿಯಲ್ಲಿ ಶ್ರೀಲಂಕಾದ ಕಾರಾಗೃಹ ಸಚಿವ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾರಾಗೃಹ ನಿರ್ವಹಣೆ ಹಾಗೂ Read more…

ದೇವಾಲಯಗಳ ತೆರವು ಮಾಡಿದ್ದು ಸರಿಯಲ್ಲ; ಮಾಜಿ ಸಿಎಂ ಯಡಿಯೂರಪ್ಪ ಕಿಡಿ

ಮೈಸೂರು: ದೇವಾಲಯಗಳನ್ನು ತೆರವು ಮಾಡಿರುವುದು ಸರಿಯಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಇಂತಹ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ Read more…

ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಸಮುದ್ರ ಚಿಪ್ಪುಗಳಲ್ಲಿ ನಿರ್ಮಾಣವಾಯ್ತು ಮರಳುಶಿಲ್ಪ

ಪ್ರಧಾನಿ ನರೇಂದ್ರ ಮೋದಿ 71ನೇ ಜನ್ಮದಿನದ ಪ್ರಯುಕ್ತ ಓಡಿಶಾದ ಮರಳು ಶಿಲ್ಪಿ ಸುದರ್ಶನ್​ ಪಟ್ನಾಯಕ್​​ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಪುರಿ ಸಮುದ್ರ ತೀರದಲ್ಲಿ ಮರಳು ಕಲಾಕೃತಿ ನಿರ್ಮಿಸಿದ್ದಾರೆ. Read more…

ಪ್ರಧಾನಿ ಮೋದಿ ಜನ್ಮದಿನ: 71 ಅಡಿ ಉದ್ದದ ಸಿರಿಂಜ್ ಆಕಾರದ ಕೇಕ್ ಕತ್ತರಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಭೋಪಾಲ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು 71 ಅಡಿ ಉದ್ದದ ಸಿರಿಂಜ್ ಆಕಾರದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನ ಲಾಲ್ ಘಾಟಿ Read more…

ಇಂದು ಪಾಕ್ ಹಾಗೂ ಕಿವೀಸ್ ನಡುವಣ ಮೊದಲ ಏಕದಿನ ಪಂದ್ಯ

ಇಂದು ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್ ಮೊದಲನೇ ಏಕದಿನ ಪಂದ್ಯವನ್ನಾಡಲು ಸಜ್ಜಾಗಿವೆ. ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ನ್ಯೂಜಿಲ್ಯಾಂಡ್ ತಂಡದಲ್ಲಿ ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. Read more…

ನಟ ಸಾಹಿಲ್​ ಖಾನ್​ ವಿರುದ್ಧದ ದೂರು ಹಿಂಪಡೆದ ಜಾಕಿಶ್ರಾಫ್​​ ಪತ್ನಿ..!

ವಂಚನೆ ಹಾಗೂ ಕ್ರಿಮಿನಲ್​ ಬೆದರಿಕೆ ಆರೋಪದ ಅಡಿಯಲ್ಲಿ ನಟ ಸಾಹಿಲ್​ ಖಾನ್​ ವಿರುದ್ಧ ಬಾಲಿವುಡ್​ ನಟ ಜಾಕಿ ಶ್ರಾಫ್​ ಪತ್ನಿ ಆಯೇಷಾ ಶ್ರಾಫ್​ ಸಲ್ಲಿಸಿದ್ದ 2 ಎಫ್​​ಐಆರ್​​ಗಳನ್ನು ಮುಂಬೈ Read more…

ಬಲ್ಬ್‌ ಮೇಲೆ ’ನಮೋಕಾರ್‌ ಮಂತ್ರ’ ಕೆತ್ತನೆ ಮಾಡಿದ ಚಾಣಾಕ್ಷ ಕಲಾಕಾರ

ಜಗತ್ತಿನಲ್ಲಿ ಇರಬಹುದಾದ ಅತ್ಯಂತ ನಾಜೂಕಿನ ಕುಸುರಿ ಕಲೆ ಎಂದರೆ ಇದೇ ಎನ್ನುವಂಥ ಕೆಲಸವೊಂದನ್ನು ಗ್ವಾಲಿಯರ್‌‌ನ 70 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಮಾಡಿ ತೋರಿದ್ದಾರೆ. ಗಾಜಿನ ಪದಾರ್ಥಗಳ ಮೇಲೆ ಕೆತ್ತನೆ Read more…

ರವಿಚಂದ್ರನ್ ಜೊತೆ ಮತ್ತೊಮ್ಮೆ ತೆರೆ ಮೇಲೆ ಕಾಣಿಸಿಕೊಳ್ಳುವ ಬಯಕೆ ವ್ಯಕ್ತಪಡಿಸಿದ ಖುಷ್ಬೂ

ಕನ್ನಡದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಚಿತ್ರಗಳ ಮೂಲಕ ಹಲವು ನಟಿಯರು ಪ್ರಸಿದ್ಧರಾಗಲು ಕಾರಣರಾಗಿದ್ದರು. ಈ ಪೈಕಿ ಜೂಹಿ ಚಾವ್ಲಾ, ಖುಷ್ಬೂ ಪ್ರಮುಖರು. ಅದರಲ್ಲೂ ಖುಷ್ಬೂ ಜೊತೆ Read more…

ಶಿಲ್ಪಾ ಶೆಟ್ಟಿ ವಿರುದ್ಧ ಶೆರ್ಲಿನ್ ಚೋಪ್ರಾ ಗರಂ: ಯಾಕೆ ಗೊತ್ತಾ….?

ತನ್ನ ಪತಿ ನೀಲಿ ಚಿತ್ರಗಳ ನಿರ್ಮಾಣದಲ್ಲಿದ್ದ ವಿಚಾರ ತಮಗೆ ಗೊತ್ತೇ ಇರಲಿಲ್ಲ ಎಂದು ಮುಂಬಯಿ ಪೊಲೀಸರಿಗೆ ಹೇಳಿಕೆ ಕೊಟ್ಟಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮಾತಿಗೆ ನಟಿ ಹಾಗೂ Read more…

ಪತಿ ವ್ಯವಹಾರಗಳ ಕುರಿತು ಅರಿವಿಲ್ಲದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟ ಶಿಲ್ಪಾ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್​ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಬುಧವಾರ 1500 ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ. ಮುಂಬೈನ ಕ್ರೈಂ ಬ್ರ್ಯಾಂಚ್​​ನ ಪ್ರಾಪರ್ಟಿ Read more…

ಸಿಎಂ ಯೋಗಿಗೆ ಶಹಬ್ಬಾಸ್‌ಗಿರಿ ನೀಡಿದ ಆಸ್ಟ್ರೇಲಿಯಾ ಸಂಸದ…!

ದೇಶದಲ್ಲಿ ಅತಿದೊಡ್ಡ ರಾಜ್ಯಗಳ ಪೈಕಿ ಒಂದಾಗಿರುವ ಉತ್ತರ ಪ್ರದೇಶದಲ್ಲಿ ಸರಕಾರ ನಡೆಸುವುದು ಸುಲಭದ ಮಾತಲ್ಲ. ಅದರಲ್ಲೂ ಕೊರೊನಾ ಸಾಂಕ್ರಾಮಿಕ ಹತ್ತಿಕ್ಕಲು ಉ.ಪ್ರ.ದಲ್ಲಿ ಆಡಳಿತ ಯಂತ್ರವು 24 ಗಂಟೆ ಕೆಲಸ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಲಸಿತ್ ಮಾಲಿಂಗ

ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಲಸಿತ್ ಮಾಲಿಂಗ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇತ್ತೀಚೆಗೆ ಟಿ ಟ್ವೆಂಟಿ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುವ ಮೂಲಕ Read more…

ಈ ಸಮಾಜದಲ್ಲಿ ನಮ್ಮ ಹೆಣ್ಣುಮಕ್ಕಳು ಎಷ್ಟು ಸುರಕ್ಷಿತ…? ಭಾವನಾತ್ಮಕ ಪೋಸ್ಟ್​ ಶೇರ್​ ಮಾಡಿದ ಮಹೇಶ್​ಬಾಬು

ಸೆಪ್ಟೆಂಬರ್​ 9ರಂದು ತೆಲಂಗಾಣದ ಸೈದಾಬಾದ್​​ನಲ್ಲಿ ನಡೆದ ಆರು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ ಕೂಗು Read more…

ಅಕ್ಟೋಬರ್‌ 14 ರಂದು ‘ಶ್ರೀಕೃಷ್ಣ@gmail.com’ ರಿಲೀಸ್

ನಾಗಶೇಖರ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ‘srikrishna@gmail.com’ ಚಿತ್ರವನ್ನು ಮುಂದಿನ ತಿಂಗಳು ಅಕ್ಟೋಬರ್‌ 14ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕೂಡ Read more…

ರಶ್ಮಿಕಾ ಮಂದಣ್ಣ ಅಭಿನಯದ ‘ಮಿಷನ್ ಮಜ್ನು’ ಬಿಡುಗಡೆಗೆ ರೆಡಿ

ಶೇರ್‌ಶಾ ಯಶಸ್ಸಿನ ನಂತರ ಇದೀಗ ಸಿದ್ಧಾರ್ಥ್ ಮಲ್ಹೋತ್ರಾ ಅವರ ಬಹು ನಿರೀಕ್ಷಿತ ಥ್ರಿಲ್ಲರ್ ಸಿನಿಮಾ ‘ಮಿಷನ್ ಮಜ್ನು’ವಿನ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಸಿನಿಮಾವು ಸಿದ್ದಾರ್ಥ್ ಮಲ್ಹೋತ್ರಾ Read more…

ಬಿಜೆಪಿ – ಆರ್.​ಎಸ್.​ಎಸ್.​​ ನಕಲಿ ಹಿಂದೂಗಳು ಎಂದ ರಾಹುಲ್

ಬಿಜೆಪಿ – ಆರ್​ಎಸ್​ಎಸ್​ ವಿರುದ್ಧ ಆಕ್ರೋಶ ಹೊರಹಾಕಿರುವ ಸಂಸದ ಹಾಗೂ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಆರ್.​ಎಸ್​.ಎಸ್. – ಬಿಜೆಪಿಯವರು ನಕಲಿ ಹಿಂದೂಗಳಾಗಿದ್ದಾರೆ. ಇವರು ತಮ್ಮ ವೈಯಕ್ತಿಕ ಲಾಭಕ್ಕಾಗಿ Read more…

ನಿಷ್ಕ್ರಿಯವಾಗಲಿದೆ ಹಿರಿಯ ನಟ ದಿಲೀಪ್ ಕುಮಾರ್‌‌ ಟ್ವಿಟರ್‌ ಅಕೌಂಟ್

ಭಾರತೀಯ ಚಿತ್ರರಂಗದ ದಂತಕಥೆ ದಿಲೀಪ್ ಕುಮಾರ್‌ರ ಟ್ವಿಟರ್‌ ಖಾತೆ ನಿಷ್ಕ್ರಿಯವಾಗಲಿದೆ. ಈ ಸಂಬಂಧ ಅವರ ಅಕೌಂಟ್‌ನಲ್ಲಿ ಘೋಷಣೆ ಮಾಡಲಾಗಿದೆ. ದಿಲೀಪ್ ಕುಮಾರ್‌ರ ವಕ್ತಾರ ಫೈಸಲ್ ಫರೂಖಿ ಈ ಸಂಬಂಧ Read more…

ʼಕೊರೊನಾʼ ವೈರಸ್​ ಕುರಿತು ಆಘಾತಕಾರಿ ಸಂಗತಿ ಬಿಚ್ಚಿಟ್ಟ ವಿಶ್ವ ಆರೋಗ್ಯ ಸಂಸ್ಥೆ

ಕೊರೊನಾ ವೈರಸ್​ ಎಂದಿಗೂ ಕಣ್ಮರೆಯಾಗುವುದಿಲ್ಲ. ಉದಾಹರಣೆಗೆ 2009 ರಲ್ಲಿದ್ದ ಸಾಂಕ್ರಾಮಿಕ ರೋಗವು ಇನ್ನೂ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಹೆಲ್ತ್​ ಎಮರ್ಜೆನ್ಸಿ ಕಾರ್ಯಕ್ರಮದ ನಿರ್ದೇಶಕ ಡಾ. ಮೈಕ್​​ Read more…

ಆರ್ಥಿಕ ಸಂಕಷ್ಟದಲ್ಲಿದ್ದ ಟೆಲಿಕಾಂ ಕಂಪನಿಗಳಿಗೆ ಕೇಂದ್ರ ಸರ್ಕಾರದಿಂದ ಬಿಗ್​ ರಿಲೀಫ್…​..!

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಟೆಲಿಕಾಂ ಸಂಸ್ಥೆಗಳಿಗೆ ಕೇಂದ್ರ ಸರ್ಕಾರವು ಪರಿಹಾರ ಪ್ಯಾಕೇಜ್​ ಘೋಷಣೆ ಮಾಡಲು ಅನುಮೋದನೆ ನೀಡಿದೆ. ಇದರಿಂದ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದ ಸಾಕಷ್ಟು ಟೆಲಿಕಾಂ ಕಂಪನಿಗಳಿಗೆ Read more…

ಬಾಲಕನ ಹಾಡಿಗೆ ತಲೆದೂಗಿದ ರೈಲು ಪ್ರಯಾಣಿಕರು

ಭಾರತದಲ್ಲಿ ಪ್ರತಿಭೆಗೆ ಕೊರತೆಯಿಲ್ಲ ಎಂಬುದನ್ನು ಈ ವೈರಲ್ ಆಗಿರುವ ವಿಡಿಯೋ ಸಾಬೀತುಪಡಿಸುತ್ತದೆ. ‘ಬಚ್ಪನ್ ಕಾ ಪ್ಯಾರ್ ಹಾಡು’ ಹಾಡಿದ ಸಹದೇವ್ ಎಂಬ ಬಾಲಕ ಜನಪ್ರಿಯವಾದ ಬಳಿಕ ಇದೀಗ ಮತ್ತೊಬ್ಬ Read more…

ಕಂಗನಾರನ್ನು ಬಂಧಿಸಲು ಕೋರಿ ನ್ಯಾಯಾಲಯದ ಮೊರೆ ಹೋದ ಜಾವೇದ್​ ಅಖ್ತರ್​..!

ಖ್ಯಾತ ಸಾಹಿತಿ ಜಾವೇದ್ ಅಖ್ತರ್​​ ನಟಿ ಕಂಗನಾ ರಣಾವತ್​ ವಿರುದ್ಧ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ವಿಚಾರದಲ್ಲಿ ದೊಡ್ಡ ಬೆಳವಣಿಗೆಯೊಂದು ಸಂಭವಿಸಿದೆ. ವಿಚಾರಣೆ ಹಾಜರಾಗದ ನಟಿ ಕಂಗನಾ ರಣಾವತ್​ ವಿರುದ್ಧ Read more…

ಐಸಿಸಿ ಮಹಿಳಾ ಕ್ರಿಕೆಟ್ ಏಕದಿನ ರ್ಯಾಂಕಿಂಗ್ ಪಟ್ಟಿ: ನಂಬರ್ 1 ಸ್ಥಾನದಲ್ಲಿ ಇಬ್ಬರು ಆಟಗಾರ್ತಿಯರು

ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ ಗಳ ಪಟ್ಟಿಯಲ್ಲಿ ಮೊದಲನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಮಿಥಾಲಿ ರಾಜ್ 762 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...