alex Certify Featured News | Kannada Dunia | Kannada News | Karnataka News | India News - Part 356
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ ಸ್ಟಾಗ್ರಾಂನಲ್ಲಿ 1 ಮಿಲಿಯನ್ ಫಾಲೋವರ್ಸ್ ಪಡೆದ ನಟಿ ಕಾರುಣ್ಯ ರಾಮ್

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋವರ್ಸ್ ಪಡೆದಿದ್ದಾರೆ. ಈ ಸಂತಸವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ Read more…

ಸೀರೆಯಲ್ಲಿ ಮಿಂಚಿದ ನಟಿ ಲಕ್ಷ್ಮಿ ರೈ

ಬಹುಭಾಷಾ ನಟಿ ಲಕ್ಷ್ಮಿ ರೈ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಆಗಿರುತ್ತಾರೆ ಹಾಟ್ ಅವತಾರಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಲಕ್ಷ್ಮಿ ರೈ ಸೀರೆಯನ್ನುಟ್ಟು ಫೋಟೋಗೆ ಫೋಸ್ ನೀಡಿದ್ದಾರೆ. ಲಕ್ಷ್ಮಿ ರೈ Read more…

ಇಂದು ನಟಿ ಸೌಂದರ್ಯ ಜನ್ಮದಿನ

2004 ಏಪ್ರಿಲ್ 17ರಂದು ವಿಮಾನ ಅಪಘಾತದಲ್ಲಿ ನಿಧನರಾದ ಬಹುಭಾಷಾ ನಟಿ ಸೌಂದರ್ಯ ಜನ್ಮದಿನವಿಂದು. ಸೌಂದರ್ಯ 1992ರಲ್ಲಿ ‘ಗಂದರ್ವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸೌಂದರ್ಯ ಕನ್ನಡ ಮಾತ್ರವಲ್ಲದೇ Read more…

ಇಂದು ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಸಂಚಾರಿ ವಿಜಯ್ ನಟನೆಯ ‘ನಾನು ಅವನಲ್ಲ ಅವಳು’

ಸಂಚಾರಿ ವಿಜಯ್ ನಟನೆಯ ಬಿ.ಎಸ್. ಲಿಂಗದೇವರು ನಿರ್ದೇಶನದ ‘ನಾನು ಅವನಲ್ಲ ಅವಳು’ ಚಿತ್ರವನ್ನು ಇಂದು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಮಾಡಲಿದ್ದಾರೆ. ಸಂಚಾರಿ ವಿಜಯ್ ಅವರಿಗೆ ಈ ಚಿತ್ರಕ್ಕೆ Read more…

BIG NEWS: ದರ್ಶನ್-ಇಂದ್ರಜಿತ್ ಸಂಘರ್ಷ; ಚಿತ್ರರಂಗ ಬೀದಿ ಚರ್ಚೆ ವಿಷಯವಾಗದಿರಲಿ; ಬುದ್ಧಿವಾದ ಹೇಳಿದ ನಟ ಜಗ್ಗೇಶ್

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ಸಂಘರ್ಷಗಳ ಬೆನ್ನಲ್ಲೇ ಹಿರಿಯ ನಟ ಜಗ್ಗೇಶ್, ಕನ್ನಡ Read more…

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಯ ಮೊದಲನೇ ಪಂದ್ಯ

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಯ ಮೊದಲನೇ ಪಂದ್ಯ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತದ ಯುವ ಆಟಗಾರರು ಮಿಂಚಲು ಸಜ್ಜಾಗಿದ್ದಾರೆ. ಶಿಖರ್ ಧವನ್ ನಾಯಕತ್ವದಲ್ಲಿ Read more…

BIG NEWS: ದರ್ಶನ್ ಬಳಸಿದ ‘ಆ ಒಂದು ಪದದಿಂದ ತುಂಬಾ ಬೇಸರವಾಗಿದೆ’; ‘ಡಿ’ ಬಾಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಜೋಗಿ ಪ್ರೇಮ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪದ ಬಳಕೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ನಟ, ನಿರ್ದೇಶಕ ಜೋಗಿ ಪ್ರೇಮ್, ‘ಪುಡಾಂಗ್’ ಎಂದು ನನ್ನ ಬಗ್ಗೆ ಹೇಳಿದ್ದು ಸರಿಯಲ್ಲ Read more…

ಹೈದರಾಬಾದ್ ನಲ್ಲಿ ಅದ್ದೂರಿ ಮನೆ ಖರೀದಿಸಿದ ನಟ ಸೋನು ಸೂದ್

ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಹಲವಾರು ಜನರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ನಟ ಸೋನು ಸೂದ್ ಅವರು ಇದೀಗ ದೇಶದಾದ್ಯಂತ ಜನಪ್ರಿಯರಾಗಿದ್ದಾರೆ. ಇದೀಗ ಅವರಿಗೆ ಹೆಚ್ಚು ಹೆಚ್ಚು Read more…

ಇನ್ಸ್ಟಾಗಾಮ್ ಖಾತೆ ಹೊಂದಿದ್ದಾರೆ ಸಂಜಯ್ ದತ್ ರ ಅವಳಿ ಮಕ್ಕಳು..!

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಹಾಗೂ ಅವರ ಮಕ್ಕಳ ಮೇಲೆ ಎಲ್ಲರ ಕಣ್ಣಿರುತ್ತದೆ. ಹಾಗೆಯೇ ಬಾಲಿವುಟ್ ನಟ ಸಂಜಯ್ ದತ್ ಅವರ ಅವಳಿ ಮಕ್ಕಳು, ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಂಜಯ್ Read more…

ಸಂಚಾರಿ ವಿಜಯ್ ಹುಟ್ಟುಹಬ್ಬದಂದು ರಿಲೀಸ್ ಆಯ್ತು ‘ಲಂಕೆ’ ಚಿತ್ರದ ಪೋಸ್ಟರ್

ಕಳೆದ ತಿಂಗಳು ಬೈಕ್ ಅಪಘಾತದಿಂದ ನಿಧನರಾದ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇತ್ತೀಚೆಗೆ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದರು ರಾಮ್ ಪ್ರಸಾದ್ ಎಮ್ ಡಿ ನಿರ್ದೇಶನದ ಲೂಸ್ ಮಾದ Read more…

ಮಾನ್ಸೂನ್​ ಅಧಿವೇಶನಕ್ಕೂ ಮುನ್ನಾ ದಿನ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ

ಮಾನ್ಸೂನ್​ ಅಧಿವೇಶನ ಹಿನ್ನೆಲೆಯಲ್ಲಿ ನಾಳೆ ಸಂಜೆ 6 ಗಂಟೆ ಸುಮಾರಿಗೆ ಕಾಂಗ್ರೆಸ್​ ಪಕ್ಷದ ಎಲ್ಲಾ ಲೋಕಸಭಾ ಸದಸ್ಯರು ಸೋನಿಯಾಗಾಂಧಿಯನ್ನ ಭೇಟಿಯಾಗಲಿದ್ದಾರೆ. ಸೋಮವಾರದಿಂದ ಆರಂಭವಾಗಲಿರುವ ಮಾನ್ಸೂನ್​ ಅಧಿವೇಶನದಲ್ಲಿ ಯಾವುದೆಲ್ಲ ವಿಚಾರಗಳ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಂಯುಕ್ತಾ ಹೆಗ್ಡೆ

ನಟಿ ಸಂಯುಕ್ತಾ ಹೆಗ್ಡೆ ಇಂದು ತಮ್ಮ 23ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಂಯುಕ್ತಾ ಹೆಗ್ಡೆ 2016ರಲ್ಲಿ ತೆರೆಕಂಡ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ಮೊದಲ ಸಿನಿಮಾದಲ್ಲೇ Read more…

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ತಾನ್ಯಾ ಹೋಪ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ತಾನ್ಯಾ ಹೋಪ್ ಇತ್ತೀಚೆಗೆ ಹಾಟ್ ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳನ್ನು ತಮ್ಮ Read more…

ಇಂದು ಸಂಚಾರಿ ವಿಜಯ್ ಜನ್ಮದಿನ

ಸ್ಯಾಂಡಲ್ ವುಡ್ ಪ್ರತಿಭಾವಂತ ನಟರಾಗಿದ್ದ ಸಂಚಾರಿ ವಿಜಯ್ ಅವರಿಗೆ ಇಂದು 38ನೇ ಜನ್ಮದಿನ ಕಳೆದ ತಿಂಗಳು ಬೈಕ್ ಅಪಘಾತದಿಂದ ಸಾವನ್ನಪ್ಪಿದ ಸಂಚಾರಿ ವಿಜಯ್ ಇಂದು ನೆನಪು ಮಾತ್ರ. ಸಂಚಾರಿ Read more…

ಡೆಲ್ಟಾ ರೂಪಾಂತರಿ ಕುರಿತು ICMR ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊರೊನಾ ಸೋಂಕು ತಗುಲುವ ಮುನ್ನ ಕನಿಷ್ಟ ಒಂದು ಡೋಸ್​​ ಲಸಿಕೆಯನ್ನ ಪಡೆದವರೂ ಸಹ ಕೇವಲ ಡೆಲ್ಟಾ ರೂಪಾಂತರಿಯ ದಾಳಿಗೆ ಮಾತ್ರ ತುತ್ತಾಗಿದ್ದಾರೆ ಎಂದು ಐಸಿಎಂಆರ್​ನ ಹೊಸ ಅಧ್ಯಯನವು ಹೇಳಿದೆ. Read more…

ಮತ್ತೊಮ್ಮೆ ಮಾನವೀಯತೆ ಮೆರೆದ ಸೋನು ಸೂದ್

ಕೋವಿಡ್ ಸಂಕಟ ಕಾಲದಲ್ಲಿ ಅಸಹಾಯಕರ ನೆರವಿಗೆ ನಿಂತಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ದೆಹಲಿಯ ಹಿತೇಶ್ ಶರ್ಮಾ ಹೆಸರಿನ ರೋಗಿಯೊಬ್ಬರನ್ನು ಶ್ವಾಸಕೋಶ ಕಸಿ ಚಿಕಿತ್ಸೆಗೆ ಹೈದರಾಬಾದ್‌ಗೆ ಏರ್‌ಲಿಫ್ಟ್ Read more…

ಆಗಸ್ಟ್ ಅಂತ್ಯಕ್ಕೆ ಕೌನ್ ಬನೇಗಾ ಕರೋಡ್ ಪತಿ…?

ಮುಂಬೈ: 12 ವರ್ಷಗಳ ಯಶಸ್ವಿ ರಿಯಾಲಿಟಿ ಶೋ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮ ಮತ್ತೆ ತೆರೆಗೆ ಬರಲು ಸಜ್ಜಾಗಿದೆ. ಹೌದು, ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಿ Read more…

ರಾಹುಲ್ ಜೊತೆಗಿನ ಪುತ್ರಿ ಅಫೇರ್‌ ಕುರಿತು ಸುನೀಲ್ ಶೆಟ್ಟಿ ಹೇಳಿದ್ದೇನು…?

ಕ್ರಿಕೆಟಿಗ ಕೆ.ಎಲ್. ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿ ಆತಿಯಾ ಶೆಟ್ಟಿ ನಡುವೆ ಅಫೇರ್‌ ಇದೆ ಎಂಬ ಗುಮಾನಿಗಳು ಮಾಧ್ಯಮಗಳಲ್ಲಿ ಬಲವಾಗಿವೆ. ಆತಿಯಾ ಹಾಗೂ ರಾಹುಲ್ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರ ಕೃಷಿ ಸಚಿವ ಬಿ.ಸಿ. ಪಾಟೀಲ್ ಬ್ಯಾಟಿಂಗ್…!

ಬೆಂಗಳೂರು: ನಟ ದರ್ಶನ್ ಬಹಳ ಒಳ್ಳೆಯ ವ್ಯಕ್ತಿ. ಕಷ್ಟಪಟ್ಟು ಬೆಳೆದು ಈ ಮಟ್ಟಕ್ಕೆ ಬಂದಿದ್ದಾರೆ. ಅವರ ಮೇಲೆ ಅನಗತ್ಯ ಆರೋಪ ಮಾಡಿ ತೇಜೋವಧೆಗೆ ಯತ್ನಿಸಲಾಗುತ್ತಿದೆ ಎಂದು ಕೃಷಿ ಸಚಿವ Read more…

ಮಡದಿಯೊಂದಿಗಿರುವ ಥ್ರೋಬ್ಯಾಕ್ ಚಿತ್ರ ಶೇರ್‌ ಮಾಡಿಕೊಂಡ ನಿಕ್ ಜೋನಾಸ್

ಹೋದಲ್ಲಿ ಬಂದಲ್ಲೆಲ್ಲಾ ಸುದ್ದಿ ಮಾಡುವ ಪ್ರಿಯಾಂಕಾ ಚೋಪ್ರಾ-ಜೋನಾಸ್ ದಂಪತಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ಸೆಲೆಬ್ರಿಟಿ ದಂಪತಿಗಳಾಗಿದ್ದಾರೆ. ಸದ್ಯ ತಮ್ಮ ಮುಂಬರುವ ಸ್ಪೈ ಸೀರೀಸ್‌ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಪ್ರಿಯಾಂಕಾ Read more…

ಬಿಡುಗಡೆಯಾದ ಮೊದಲ ದಿನವೇ ʼತೂಫಾನ್ʼ​ಗೆ ಪೈರಸಿ ಕಾಟ…..!

ಹೆಸರಾಂತ​ ಒಟಿಟಿ ಫ್ಲಾಟ್​ಫಾರಂನಲ್ಲಿ ಒಂದಾದ ಅಮೆಜಾನ್ ಪ್ರೈಮ್​​ನಲ್ಲಿ ಭಾರತದ ಸೇರಿದಂತೆ 240 ದೇಶಗಳಲ್ಲಿ ಇಂದು ಫರ್ಹಾನ್​ ಅಖ್ತರ್​, ಪರೇಶ್​ ರಾವಲ್, ಸುಪ್ರಿಯಾ ಪಾಠಕ್​ ನಟನೆಯ ತೂಫಾನ್​ ಸಿನಿಮಾ ರಿಲೀಸ್​ Read more…

BIG NEWS: ಕೋವಿಡ್ ನಿಯಂತ್ರಣಕ್ಕೆ 4 T ಸೂತ್ರ; ಮಕ್ಕಳನ್ನು ರಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳಲು ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಕೋವಿಡ್ ನಿಯಂತ್ರಣ, ಮೂರನೇ ಅಲೆ ತಡೆಗೆ ಸಿದ್ಧತೆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದು, Read more…

ಬರೋಬ್ಬರಿ 9 ತಿಂಗಳ ಬಳಿಕ ಪ್ರವಾಸಿಗರಿಗೆ ತೆರೆದುಕೊಳ್ಳಲಿದೆ ಐಫೆಲ್ ಟವರ್

ಕೋವಿಡ್ ಸಾಂಕ್ರಮಿಕದ ಕಾರಣ ಕಳೆದ ಒಂಬತ್ತು ತಿಂಗಳಿನಿಂದ ಪ್ರವಾಸಿಗರಿಗೆ ಬಾಗಿಲು ಹಾಕಲಾಗಿದ್ದ ಐಫೆಲ್ ಟವರ್‌ ಅನ್ನು ಇದೀಗ ಮತ್ತೆ ತೆರೆಯಲಾಗಿದೆ. ದ್ವಿತೀಯ ವಿಶ್ವ ಮಹಾಯುದ್ಧದ ಬಳಿಕ ಇದೇ ಮೊದಲ Read more…

BIG NEWS: ಇಂದ್ರಜಿತ್ ಲಂಕೇಶ್ ಮನೆಗೆ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಸಿಡಿದೆದ್ದಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿವಾಸಕ್ಕೆ ಈಗ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ದರ್ಶನ್ ವಿರುದ್ಧ ಹಲ್ಲೆ ಆರೋಪ ಹಿನ್ನೆಲೆಯಲ್ಲಿ ಕೋರಮಂಗಲದಲ್ಲಿರುವ Read more…

ಅಬ್ಬಾ…! ತಲೆತಿರುಗಿಸುವಂತಿದೆ ಈ ಪೇಂಟಿಂಗ್‌ ಮಾರಾಟವಾದ ಬೆಲೆ

ಮುಂಬೈ: ಭಾರತದ 1938ರ ಸಮಯದಲ್ಲಿ ರಚಿತವಾಗಿದ್ದ ಪ್ರಸಿದ್ಧ ಚಿತ್ರಕಲೆ 37.8 ಕೋಟಿ ರೂ.ಗಳಿಗೆ ಮುಂಬೈನಲ್ಲಿ ಸ್ಯಾಫ್ರನ್ ಆರ್ಟ್ ನಡೆಸಿದ ಹರಾಜಿನಲ್ಲಿ ಮಾರಾಟವಾಗಿದೆ. ಹೆಸರಾಂತ ಹಂಗೇರಿಯನ್-ಭಾರತೀಯ ವರ್ಣಚಿತ್ರಕಾರೆಯಾಗಿದ್ದ ಅಮೃತಾ ಶೆರ್ Read more…

ನಟಿ ಕರೀನಾ ಕಪೂರ್ ವಿರುದ್ದ ಕ್ರಿಶ್ಚಿಯನ್​ ಸಮುದಾಯದಿಂದ​ ದೂರು ದಾಖಲು

ತಮ್ಮ ಗರ್ಭಾವಸ್ಥೆಯ ಜೀವನದ ಅನುಭವನ್ನ ಹಂಚಿಕೊಳ್ಳಲು ಕರೀನಾ ಕಪೂರ್​ ಬರೆದಿರುವ ಪುಸ್ತಕ ಇದೀಗ ವಿವಾದಕ್ಕೆ ನಾಂದಿ ಹಾಡಿದೆ. ಕರೀನಾ ಕಪೂರ್​ ತಮ್ಮ ಪುಸ್ತಕಕ್ಕೆ ಬೈಬಲ್​ ಎಂದು ಹೆಸರಿಟ್ಟ ಕಾರಣ Read more…

‘ಹಂಗಾಮಾ 2’ ಚಿತ್ರದ ಮತ್ತೊಂದು ಹಾಡು ರಿಲೀಸ್

ಪ್ರಿಯದರ್ಶನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಹಂಗಾಮಾ 2’ ಚಿತ್ರದ ಮತ್ತೊಂದು ವಿಡಿಯೋ ಹಾಡನ್ನು ಇಂದು ಇಶ್ತಾರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಚಿಂತಾ ನಾ ಕರ್’ Read more…

ಇಂಗ್ಲೆಂಡ್ ಹಾಗೂ ಪಾಕಿಸ್ತಾನ ಟಿ ಟ್ವೆಂಟಿ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ

ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಣ ಮೂರು ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ 16 ಆಟಗಾರರ ಪಟ್ಟಿಯನ್ನು ಪ್ರಕಟಣೆ ಮಾಡಿದೆ. ಇತ್ತೀಚೆಗೆ ನಡೆದ ಪಾಕಿಸ್ತಾನ ಹಾಗೂ Read more…

‘ಆರ್ ಆರ್ ಆರ್’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

ರಾಜಮೌಳಿ ನಿರ್ದೇಶನದ ಜೂನಿಯರ್ ಎನ್ ಟಿ ಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಡಿ.ವಿ.ವಿ. ಎಂಟರ್ ಟೇನ್ ಮೆಂಟ್ Read more…

ದೇಶದಲ್ಲಿ ಕೊರೊನಾ ಮೂರನೇ ಅಲೆ ಮುನ್ಸೂಚನೆ: ಕೋವಿಡ್​ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಕಳೆದ 24 ಗಂಟೆಗಳಲ್ಲಿ ಭಾರತವು 41,806 ಹೊಸ ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೊನಾದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...