alex Certify Featured News | Kannada Dunia | Kannada News | Karnataka News | India News - Part 371
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬ್ಲ್ಯಾಕ್ ಫಂಗಸ್ ನಿಂದ ದೃಷ್ಟಿ ಕಳೆದುಕೊಳ್ಳುವ ಭೀತಿ; ಪ್ರಾಣಕ್ಕೂ ಕುತ್ತು; ತಕ್ಷಣ ಚಿಕಿತ್ಸೆ ಪಡೆಯಿರಿ ಎಂದ ಆರೋಗ್ಯ ಸಚಿವರು

ಬೆಂಗಳೂರು: ಕೊರೊನಾ ಆರ್ಭಟದ ನಡುವೆಯೇ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಮಾರಕ ಸೋಂಕಿಗೆ ಹಲವರು ಬಲಿಯಾಗುತ್ತಿದ್ದಾರೆ. ಬ್ಲ್ಯಾಕ್ ಫಂಗಸ್ ನಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆಯಿರಿ Read more…

ರುಚಿ ರುಚಿ ವೆಜ್ ‘ಗೋಲ್ಡ್ ಕಾಯಿನ್’

ಮಕ್ಕಳು ಸ್ನ್ಯಾಕ್ಸ್ ಇಷ್ಟಪಡ್ತಾರೆ. ಅದ್ರಲ್ಲೂ ಹೊಸ ಹೊಸ ಬಗೆಯ ತಿಂಡಿಗಳೆಂದ್ರೆ ಅವರಿಗೆ ಪ್ರಾಣ. ನಿಮ್ಮ ಮಕ್ಕಳೂ ನಿಮಗೆ ಹೊಸ ರುಚಿಯ ತಿಂಡಿಬೇಕೆಂದು ಪೀಡಿಸ್ತಾ ಇದ್ದರೆ ವೆಜ್ ಗೋಲ್ಡ್ ಕಾಯಿನ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮಾಧುರಿ ದೀಕ್ಷಿತ್

ಬಾಲಿವುಡ್ ನ ಹಿರಿಯ ನಟಿ ಮಾಧುರಿ ದೀಕ್ಷಿತ್ ಇಂದು ತಮ್ಮ 54ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಾಧುರಿ ದೀಕ್ಷಿತ್ 1984ರಲ್ಲಿ ‘ಅಬೋಧ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ Read more…

ಬಸವಜಯಂತಿಯಂದು ನಾಲ್ಕು ಹಸುಗಳನ್ನ ಬರಮಾಡಿಕೊಂಡ HDK ಕುಟುಂಬ

ಬಸವ ಜಯಂತಿಯ ಪ್ರಯುಕ್ತ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ತಮ್ಮ ಕೃಷಿ ಭೂಮಿಗೆ ನಾಲ್ಕು ವಿವಿಧ ತಳಿಯ ಹಸುಗಳನ್ನ ಬರಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್​ಡಿಕೆ ಟ್ವಿಟರ್​ನಲ್ಲಿ ಮಾಹಿತಿ ಶೇರ್​ Read more…

ಲಕ್ಷದ್ವೀಪದಲ್ಲಿ ಕೋವಿಡ್​​ ರೋಗಿಯ ಸಹಾಯಕ್ಕೆ ನಿಂತ ಭಾರತೀಯ ನೌಕಾಪಡೆ

ಲಕ್ಷದ್ವೀಪದಲ್ಲಿರುವ ಕಲ್ಪೇನಿ ಎಂಬಲ್ಲಿ 75 ವರ್ಷದ ಕೋವಿಡ್ ರೋಗಿಯನ್ನ ಕೊಚ್ಚಿಗೆ ಸ್ಥಳಾಂತರಗೊಳಿಸುವ ಸಲುವಾಗಿ ಭಾರತೀಯ ನೌಕಾಪಡೆಯು ತನ್ನ ಸೇವೆಯನ್ನ ವಿಸ್ತರಿಸಿದೆ. ದಕ್ಷಿಣ ನೇವಲ್​ ಕಮಾಂಡ್​ ನೀಡಿರುವ ಅಧಿಕೃತ ಹೇಳಿಕೆಯ Read more…

BIG NEWS: ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಏರಿಕೆ; 24 ಗಂಟೆಯಲ್ಲಿ 3,53,299 ಜನ ಡಿಸ್ಚಾರ್ಜ್; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ಕೊರೊನಾ ಅಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 3,26,098 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,43,72,907ಕ್ಕೆ ಏರಿಕೆಯಾಗಿದೆ. ಕಳೆದ 24 Read more…

ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಲು ಹೋದ ಮಹಿಳೆ ಜೈಲುಪಾಲು..!

ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚೆಚ್ಚು ಲೈಕ್ಸ್ ಸಿಗುತ್ತೆ ಅಂದರೆ ಕೆಲವರು ಏನ್​ ಮಾಡೋಕೂ ರೆಡಿ ಇರ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ಧಿ ಸಿಗುತ್ತೆ ಅಂದರೆ ಕೆಲವರು ಎಂತಹ ಸಾಹಸವನ್ನಾದರೂ ಮಾಡಿಬಿಡ್ತಾರೆ. ಈಗಿನ Read more…

ಮರು ಪ್ರಸಾರವಾಗುತ್ತಿದೆ ಜನಪ್ರಿಯ ಧಾರಾವಾಹಿ ‘ಮಹಾಭಾರತ’

2013ರಲ್ಲಿ ಹಿಂದಿಯಲ್ಲಿ ಪ್ರಸಾರವಾಗಿದ್ದ ‘ಮಹಾಭಾರತ್’ ಧಾರಾವಾಹಿಯನ್ನು ಕಳೆದ ವರ್ಷ ಕನ್ನಡಕ್ಕೆ ಡಬ್ ಮಾಡಿ ಪ್ರಸಾರ ಮಾಡಿದ್ದರು, ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿಯನ್ನು ಪ್ರೇಕ್ಷಕರು ಪ್ರತಿದಿನ ಮಿಸ್ Read more…

240 ಮಿಲಿಯನ್ ವೀಕ್ಷಣೆ ಪಡೆದ ಪೊಗರು ಚಿತ್ರದ ‘ಖರಾಬು’ ಹಾಡು

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ‘ಪೊಗರು’ ಚಿತ್ರದ ‘ಖರಾಬು’ ಹಾಡು ಬಿಡುಗಡೆಯಾದಾಗಿನಿಂದ ಇಂದಿನವರೆಗೂ ಹಲವರ ಬಾಯಲ್ಲಿ ನಲಿದಾಡುತ್ತಲೇ ಇದೆ. ಈ ಹಾಡನ್ನು ಯುಟ್ಯೂಬ್ Read more…

‘ನಾನು ನಾನು ಪ್ರೀತಿಸುತ್ತಿರುವೆ’ ಆಲ್ಬಂ ಸಾಂಗ್ ರಿಲೀಸ್

‘ನಾನು ನಾನು ಪ್ರೀತಿಸುತ್ತಿರುವೆ’ ಎಂಬ ಆಲ್ಬಂ ಸಾಂಗ್ ವೊಂದನ್ನು ಡಿ ಎಮ್ ಎಫ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಕಲಿ ಗೌಡ ಈ ಹಾಡನ್ನು ನಿರ್ದೇಶನ ಮಾಡಿದ್ದು Read more…

ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ರಾಮಾರ್ಜುನ’ ಸಿನಿಮಾ

ಅನೀಶ್ ತೇಜೇಶ್ವರ್ ನಿರ್ದೇಶಿಸಿ ನಟಿಸಿರುವ ‘ರಾಮಾರ್ಜುನ’ ಚಿತ್ರವನ್ನು ಇದೇ ಭಾನುವಾರದಂದು ರಾತ್ರಿ 7 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಮಾಡಲಿದ್ದಾರೆ. ಈ ಕುರಿತು ಅನೀಶ್ ಕೂಡ ತಮ್ಮ Read more…

ರೆಮ್ಡೆಸಿವಿರ್ – ‘ರೆಮೋ ಡಿಸೋಜಾ’ ಆದಾಗ….! ವೈರಲ್ ಆಯ್ತು ವಿಡಿಯೋ

ರೆಮ್ಡಿಸಿವರ್ ಈಗ ಬಹು ಚರ್ಚಿತ ಔಷಧಿ. ಅಪಾಯದಲ್ಲಿರುವ ಕೋವಿಡ್ ಸೋಂಕಿತರನ್ನು ರಕ್ಷಿಸಿಕೊಳ್ಳಲು ಬಳಸಲಾಗುತ್ತದೆ. ಈ ಹೆಸರು ಒಂದು ಹಾಸ್ಯ ವಸ್ತುವಾದ ವಿಡಿಯೋ ಅಂತರ್ಜಾಲದಲ್ಲಿ ಸದ್ದುಮಾಡುತ್ತಿದೆ. ರೆಮ್ಡೆಸಿವಿರ್ ಇಂಜೆಕ್ಷನ್ ಅನ್ನು Read more…

‘ವಕೀಲ್ ಸಾಬ್’ ಚಿತ್ರದ ‘ಮಗುವಾ ಮಗುವಾ’ ವಿಡಿಯೋ ಸಾಂಗ್ ರಿಲೀಸ್

ವೇಣು ಶ್ರೀರಾಮ್ ನಿರ್ದೇಶನದ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ‘ವಕೀಲ್ ಸಾಬ್’ ಚಿತ್ರ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿತ್ತು. Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸನ್ನಿ ಲಿಯೋನ್

ಬಾಲಿವುಡ್ ನ ಹಾಟ್ ಬೆಡಗಿ ಸನ್ನಿ ಲಿಯೋನ್ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಸನ್ನಿ ಲಿಯೋನ್ ಆರಂಭದಲ್ಲಿ ನೀಲಿ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದರು. ನಂತರ ಹಿಂದಿ ಬಿಗ್ Read more…

ಹೊಸ ರೆಕಾರ್ಡ್ ಮಾಡಿದ ‘ಪುಷ್ಪ’ ಚಿತ್ರದ ಟೀಸರ್

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷೆಯ ‘ಪುಷ್ಪ’ ಸಿನಿಮಾ ಟೀಸರ್ ಅನ್ನು ಕಳೆದ ತಿಂಗಳು ಅಲ್ಲು ಅರ್ಜುನ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಮಾಡಿದ್ದರು. ಇದೀಗ Read more…

ʼಜೊತೆ ಜೊತೆಯಲಿʼ ಧಾರಾವಾಹಿಯ ಮೀರಾ ಫೋಟೋಶೂಟ್

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ʼಜೊತೆ ಜೊತೆಯಲಿʼ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಲೇ ಇದೆ. ಈ ಧಾರಾವಾಹಿಯ ಎಲ್ಲಾ ಕಲಾವಿದರು ಅದ್ಬುತವಾಗಿ ನಟನೆ ಮಾಡಿದ್ದಾರೆ. ಈ ಧಾರಾವಾಹಿಯಲ್ಲಿ ಮೀರಾ Read more…

ಮೌಂಟ್​ ಎವರೆಸ್ಟ್​ ಶಿಖರ ಏರಿದ್ದ ಇಬ್ಬರು ಪರ್ವತಾರೋಹಿಗಳು ಸಾವು

ಅಮೆರಿಕ ಹಾಗೂ ಸ್ವಿಡ್ಜರ್​ಲ್ಯಾಂಡ್​​ನ ಇಬ್ಬರು ಪರ್ವತಾರೋಹಿಗಳು ಮೌಂಟ್​ ಎವರೆಸ್ಟ್​ ಶಿಖರದಲ್ಲಿ ಸಾವನ್ನಪ್ಪಿದ್ದಾರೆ. ಇದು ಮೌಂಟ್​​ ಎವರೆಸ್ಟ್​​ನಲ್ಲಿ ವರದಿಯಾದ ಈ ವರ್ಷದ ಮೊದಲ ಸಾವಾಗಿದೆ ಎಂದು ನೇಪಾಳದ ಅಧಿಕಾರಿಗಳು ಮಾಹಿತಿ Read more…

41ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇಂದು ತಮ್ಮ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅರ್ಜುನ್ ಜನ್ಯ 2006ರಂದು ‘ಆಟೋಗ್ರಾಫ್ ಪ್ಲೀಸ್’ ಎಂಬ ಚಿತ್ರದಲ್ಲಿ ಮೊದಲ ಬಾರಿಗೆ Read more…

ಚಾಲಕನಿಲ್ಲದೇ ಸಂಚರಿಸಿದ ಕಾರು: ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ವೈರಲ್​

ನೂತನ ತಂತ್ರಜ್ಞಾನಗಳ ಮೂಲಕವೇ ಟೆಸ್ಲಾ ಕಂಪನಿಯ ಕಾರುಗಳು ಮಾರುಕಟ್ಟೆಯಲ್ಲಿ ಭರ್ಜರಿ ಸದ್ದು ಮಾಡುತ್ತಲೇ ಇರುತ್ತವೆ. ಆಟೋಪೈಲಟ್ ಅಥವಾ ರಿಮೋಟ್​ ಡ್ರೈವಿಂಗ್​ ಸೌಲಭ್ಯಗಳಿಂದಾಗಿ ಟೆಸ್ಲಾ ಗ್ರಾಹಕರನ್ನ ಹೆಚ್ಚಾಗಿಯೇ ಸೆಳೆಯುತ್ತಿದೆ. ಇದೇ Read more…

ಮಾಡಿ ನೋಡಿ ರುಚಿಯಾದ ʼರವೆ ವಡೆʼ

ವಡೆಗಳಲ್ಲಿ ಹಲವು ವಿಧ, ಬಲ್ಲವನೇ ಬಲ್ಲ… ವಡೆ ರುಚಿಯ. ನಿಮಗಾಗಿ ರವೆ ವಡೆ ಬಗ್ಗೆ ಮಾಹಿತಿ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: ರವೆ- ಅರ್ಧ ಕೆಜಿ, ಹಸಿ ಮೆಣಸಿನಕಾಯಿ- 8, Read more…

‌ʼಇಂಜೆಕ್ಷನ್ʼ​​ ಎಂದರೆ ಭಯವೆಂದ ಬಿಗ್​ಬಾಸ್​ ಸ್ಪರ್ಧಿ ಕಾಲೆಳೆದ ನೆಟ್ಟಿಗರು..!

ನಟಿ ಹಾಗೂ ಬಿಗ್​ ಬಾಸ್​ ಸೀಸನ್​ 13ರ ಸ್ಪರ್ಧಿ ಆರತಿ ಸಿಂಗ್​​ ಕೋವಿಡ್​ 19 ಲಸಿಕೆಯ ಮೊದಲ ಡೋಸ್​ನ್ನು ಸ್ವೀಕರಿಸಿದ್ದು, ಇನ್​ಸ್ಟಾಗ್ರಾಂನಲ್ಲಿ ಫೋಟೋವನ್ನ ಶೇರ್​ ಮಾಡಿದ್ದಾರೆ. ಲಸಿಕಾ ಕೇಂದ್ರದಲ್ಲಿ Read more…

ಮೆರೈನ್ ಕೋರ್‌ ಸೇರಿದ 53 ವನಿತೆಯರು

ಅಮೆರಿಕ ಸಶಸ್ತ್ರ ಪಡೆಗಳಲ್ಲೇ ಅತ್ಯಂತ ಪ್ರತಿಷ್ಠಿತವೆಂದೇ ಹೇಳಲಾದ ನೌಕಾಪಡೆಯ ಮೆರೈನ್ ಕೋರ್‌ನ ಭಾಗವಾಗಿ 53 ಮಹಿಳೆಯರು ನೂತನವಾಗಿ ಸೇರಿಕೊಂಡಿದ್ದಾರೆ. ಇಲ್ಲಿನ ಸ್ಯಾನ್ ಡಿಯೆಗೋದ ಬೂಟ್‌ ಕ್ಯಾಂಪ್‌ನಲ್ಲಿ ಮೈಮನಗಳನ್ನು ಅಕ್ಷರಶಃ Read more…

BIG NEWS: 24 ಗಂಟೆಯಲ್ಲಿ 3,48,421 ಜನರಿಗೆ ಕೊರೊನಾ ಪಾಸಿಟಿವ್; ಏರಿಕೆಯಾಗುತ್ತಲೇ ಇದೆ ಸಾವಿನ ಸಂಖ್ಯೆ; ಒಂದೇ ದಿನದಲ್ಲಿ 4,000ಕ್ಕೂ ಅಧಿಕ ಬಲಿ

ನವದೆಹಲಿ: ಕೊರೊನಾ ಅಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 3,48,421 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,33,40,938ಕ್ಕೆ ಏರಿಕೆಯಾಗಿದೆ. ಕಳೆದ 24 Read more…

ಜಮ್ಮು & ಕಾಶ್ಮೀರದ ರಾಜ್ಯಪಾಲರ ಟ್ವಿಟರ್‌ ಖಾತೆ ಸಸ್ಪೆಂಡ್, ಕೆಲಹೊತ್ತಿನ ಬಳಿಕ ಮರುಚಾಲನೆ

ಜಮ್ಮು ಮತ್ತು ಕಾಶ್ಮೀರದ ಲೆಫ್ಟೆನೆಂಟ್ ಗವರ್ನರ್‌ ಮನೋಜ್ ಸಿನ್ಹಾ ಅವರ ಟ್ವಿಟರ್‌ ಖಾತೆಯನ್ನು ಸೋಮವಾರದಂದು ಸಾಮಾಜಿಕ ಜಾಲತಾಣ ದಿಗ್ಗಜ ಟ್ವಿಟ್ಟರ್ ಅಮಾನತುಗೊಳಿಸಿತ್ತು. ಇದಕ್ಕೆ ಕಾರಣವೇನೆಂದು ಮೊದಲಿಗೆ ತಿಳಿದು ಬಂದಿರಲಿಲ್ಲ. Read more…

50 ಮಿಲಿಯನ್ ವೀಕ್ಷಣೆ ಪಡೆದ ‘ರಾಧೆ’ ಚಿತ್ರದ ಈ ಹಾಡು

ಸಂಗೀತ ನಿರ್ದೇಶಕ ಪ್ರಭುದೇವ ನಿರ್ದೇಶನದ ಸಲ್ಮಾನ್ ಖಾನ್ ನಟನೆಯ ಬಹುನಿರೀಕ್ಷೆಯ ‘ರಾಧೆ’ ಸಿನಿಮಾದ ‘ದಿಲ್ ದೇ ದಿಯಾ’ ಹಾಡನ್ನು 1 ವಾರದ ಹಿಂದೆ ಜೀ ಮ್ಯೂಸಿಕ್ ಕಂಪನಿ ಯೂಟ್ಯೂಬ್ Read more…

ಕೋವಿಡ್​ ವಿಚಾರವಾಗಿ ಮಹತ್ವದ ಹೇಳಿಕೆ ನೀಡಿದ ಮೃಗಾಲಯದ ಅಧಿಕಾರಿ

ಹೈದರಾಬಾದ್​ನ ಮೃಗಾಲಯದ ಪ್ರಾಣಿಯಲ್ಲಿ ಕೊರೊನಾ ಸೋಂಕು ಕಂಡುಬಂದ ಬಳಿಕ ರಾಜ್ಯದ ಮೃಗಾಲಯಗಳ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ಪ್ರಕರಣ ಸಂಬಂಧ ಮಾತನಾಡಿದ ಮೃಗಾಲಯದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ. Read more…

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಕೊರೊನಾ 2ನೆ ಅಲೆಯ ಮುನ್ಸೂಚನೆ ಇದ್ದರೂ ಸಹ ಅದನ್ನ ನಿಯಂತ್ರಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕೋಲಾರದಲ್ಲಿ ಗುಡುಗಿದ್ದಾರೆ. ಸರ್ಕಾರದ Read more…

ಕೋವಿಡ್ ಲಸಿಕೆ ಪಡೆಯುವ ಮುನ್ನ ʼರಕ್ತದಾನʼ ಮಾಡಿದ ನಟ ವಶಿಷ್ಠ ಸಿಂಹ

ದೇಶಾದ್ಯಂತ ಕೋವಿಡ್ ಸಂಕಟದ ಅವಧಿಯಲ್ಲಿ ರಕ್ತದ ಅಗತ್ಯ ಹೆಚ್ಚಿರುವ ನಡುವೆ ರಕ್ತದಾನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾದ ನಟ ವಶಿಷ್ಠ ಸಿಂಹ ಅವರು ಕೋವಿಡ್ ಲಸಿಕೆ ಪಡೆಯುವ Read more…

ʼಕೊರೊನಾʼ ನಿಯಂತ್ರಣಕ್ಕೆ ಜನತೆ ಬಳಿ ಸಹಕಾರ ಕೋರಿದ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಮೇ 10 ನೇ ತಾರೀಖಿನಿಂದ ಮೇ 24ರ ವರೆಗೆ ಲಾಕ್​ಡೌನ್​ ಆದೇಶವನ್ನ ಹೊರಡಿಸಿದೆ. ಇನ್ನು ಈ ವಿಚಾರವಾಗಿ ಮಾತನಾಡಿದ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ Read more…

ಕೇಂದ್ರ ಸರ್ಕಾರ ರಾಜ್ಯದ ಎಲ್ಲಾ ಬೇಡಿಕೆಗಳಿಗೆ ಸ್ಪಂದಿಸುತ್ತಿದೆ: ಆರೋಗ್ಯ ಸಚಿವ ಸುಧಾಕರ್​​

ವೈದ್ಯಕೀಯ ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ಕರ್ನಾಟಕದ ಮಂದಿಗೆ ಸಂಜೀವಿನಿಯಂತೆ ಇಂದು ಬೆಳಗ್ಗೆ ರೈಲುಗಳ ಮೂಲಕ 6 ಆಕ್ಸಿಜನ್​ ಟ್ಯಾಂಕರ್​ಗಳು ಬಂದಿವೆ. ನಿನ್ನೆ ಮುಂಜಾನೆ 3 ಗಂಟೆ ಸುಮಾರಿಗೆ ಜಮ್​ಶೆಡ್​ಪುರದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...