alex Certify Featured News | Kannada Dunia | Kannada News | Karnataka News | India News - Part 375
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯದಲ್ಲೇ ಕೈಕೊಟ್ಟ ರೋಲರ್‌ ಕೋಸ್ಟರ್‌, ಗಾಳಿಯಲ್ಲಿ ನೇತಾಡಿದ ರೈಡರ್‌ಗಳು

ಅಮೆರಿಕದ ಅಮ್ಯೂಸ್ಮೆಂಟ್ ಪಾರ್ಕ್‌ ಒಂದರಲ್ಲಿ ರೋಲರ್‌ಕೋಸ್ಟರ್‌ ರೈಡ್‌ನ ಮೋಜಿನಲ್ಲಿದ್ದ ಪ್ರವಾಸಿಗರಿಗೆ ಜೀವಭಯ ಮೂಡಿಸುವ ಘಟನೆಯೊಂದು ಜರುಗಿದೆ. ರೈಡ್ ನಡುವೆಯೇ ಕೆಟ್ಟು ನಿಂತ ರೋಲರ್‌ ಕೋಸ್ಟರ್‌ನಲ್ಲಿ ಸಿಲುಕಿಕೊಂಡಿದ್ದ 22 ಮಂದಿ Read more…

ವಿಚ್ಚೇದನದ ಬಳಿಕ ಮೊದಲ ಬಾರಿ ಪುತ್ರಿಯೊಂದಿಗೆ ಕಾಣಿಸಿಕೊಂಡ ಬಿಲ್‌ ಗೇಟ್ಸ್

ತಮ್ಮ ವಿಚ್ಛೇದನದ ಬಳಿಕ ಇದೇ ಮೊದಲ ಬಾರಿಗೆ ಬಿಲ್​ಗೇಟ್ಸ್​ ಪುತ್ರಿಯ ಇನ್​ಸ್ಟಾಗ್ರಾಂ ಖಾತೆಯ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋವನ್ನ ಶೇರ್​ ಮಾಡಿರುವ ಜೆನ್ನಿಫರ್​, ಕುಟುಂಬದೊಂದಿಗೆ ಕಳೆಯುವ Read more…

‘ಕುರ್ ಕುರೆ’ ಮಸಾಲ ತಯಾರಿಸುವ ವಿಧಾನ

ಬೇಕಾಗುವ ಪದಾರ್ಥಗಳು : 1 ಕಪ್ ಕುರ್ ಕುರೆ, 2 ಚೀಸ್ ಕ್ಯೂಬ್ಸ್, 4 ಚಮಚ ಮೈದಾ, 2 ಕಪ್ ಹಾಲು, 2-3 ಈರುಳ್ಳಿ, ರುಚಿಗೆ ತಕ್ಕಷ್ಟು ಉಪ್ಪು-ಮೆಣಸು, Read more…

ಕೊರೊನಾ ಮುಕ್ತ ಗ್ರಾಮ ನಿರ್ಮಾಣಕ್ಕೆ ಶಪಥ ಮಾಡಲು ಮೋದಿ ಕರೆ

ದೇಶದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಡಿಸಿಗಳ ಜೊತೆ ಸಭೆ ನಡೆಸಿದ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳಿಗೆ ಮಹತ್ವದ ಕಿವಿಮಾತನ್ನ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಪ್ರಧಾನಿ ಮೋದಿ ಪ್ರತಿಯೊಂದು ಗ್ರಾಮವೂ Read more…

ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿ ಫಸ್ಟ್ ಲುಕ್ ನಾಳೆ ರಿಲೀಸ್

ಶರಣ್ ನಟನೆಯ ಜಡೇಶ್ ಕುಮಾರ್ ಹಂಪಿ ನಿರ್ದೇಶನದ ‘ಗುರು ಶಿಷ್ಯರು’ ಚಿತ್ರದ ನಾಯಕಿಯ ಫಸ್ಟ್‌ ಲುಕ್ ಅನ್ನು ನಾಳೆ ಬೆಳಿಗ್ಗೆ 11.05ಕ್ಕೆ ರಿವೀಲ್ ಮಾಡಲಿದ್ದಾರೆ. ಈ ಕುರಿತು ಶರಣ್ Read more…

2020 ರ ‘ವಿಶ್ವ ಸುಂದರಿ’ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದ ಕನ್ನಡತಿ..!

    ಅಮೆರಿಕದ ಫ್ಲೋರಿಡಾದಲ್ಲಿ ನಡೆದ ವಿಶ್ವ ಸುಂದರಿ 2020ರ ಸ್ಪರ್ಧೆಯಲ್ಲಿ ಭಾರತವನ್ನ ಪ್ರತಿನಿಧಿಸಿದ್ದ ಉಡುಪಿ ಮೂಲದ ಆ್ಯಡ್ಲಿನ್​ ಕ್ಯಾಸ್ಟೆಲಿನೋ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಆ್ಯಡ್ಲಿನೋ 2020ನೇ ಸಾಲಿನ Read more…

‘ಸರಂಗ ದರಿಯಾ’ ಹಾಡಿಗೆ ನೃತ್ಯ ಮಾಡಿದ ‘ರಂಗಿತರಂಗ’ ನಟಿ ರಾಧಿಕಾ ನಾರಾಯಣ್

‘ರಂಗಿತರಂಗ’ ಸಿನಿಮಾ ಖ್ಯಾತಿಯ ನಟಿ ರಾಧಿಕಾ ನಾರಾಯಣ್ ತೆಲುಗಿನ ಲವ್ ಸ್ಟೋರಿ ಚಿತ್ರದ ‘ಸರಂಗ ದರಿಯಾ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ ಈ ವಿಡಿಯೋವನ್ನು ರಾಧಿಕಾ ನಾರಾಯಣ್ ತಮ್ಮ ಇನ್ Read more…

ಇನ್ಸ್ಟಾಗ್ರಾಮ್ ನಲ್ಲಿ 37 ಮಿಲಿಯನ್ ಫಾಲೋವರ್ಸ್ ಪಡೆದ ಊರ್ವಶಿ ರೌಟೇಲಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ  ಬಾಲಿವುಡ್ ಬೆಡಗಿ ಊರ್ವಶಿ ರೌಟೇಲಾ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ‘ಐರಾವತ’ ಚಿತ್ರದಲ್ಲಿ ನಟಿಸಿದ ನಂತರ Read more…

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಲಕ್ಷ್ಮಿ ರೈ

ಬಹುಭಾಷಾ ನಟಿ ಲಕ್ಷ್ಮಿ ರೈ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿರುತ್ತಾರೆ ದಿನಕ್ಕೊಂದು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ನೆಟ್ಟಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ತಮ್ಮ ಹಾಟ್ ಫೋಟೋಗಳನ್ನು ಶೇರ್ ಮಾಡುತ್ತಲೇ Read more…

ವಿಡಿಯೋ: ಕೆಸರುಗುಂಡಿಯಲ್ಲಿ ಸಿಲುಕಿದ್ದ ಆನೆಮರಿ ಜೆಸಿಬಿ ಮೂಲಕ ರಕ್ಷಣೆ

ಬಂಡೀಪುರದ ಅರಣ್ಯ ಪ್ರದೇಶದಲ್ಲಿ ಕೆಸರು ಗುಂಡಿಯೊಳಗೆ ಸಿಲುಕಿಕೊಂಡಿದ್ದ ಆನೆಮರಿಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಬಳಸಿ ರಕ್ಷಿಸಿದ್ದಾರೆ. ಬಂಡೀಪುರದ ಮಲೆಯೂರು ಪ್ರದೇಶದ ಅರಣ್ಯಭಾಗದಲ್ಲಿ ಕೆಸರುಗುಂಡಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಈ Read more…

ಮಕ್ಕಳು ದೂರಾದ ನೋವು ಮರೆಯಲು ಗೊಂಬೆಗಳನ್ನ ಸಲುಹುತ್ತಿದ್ದಾರೆ ವಿಚ್ಛೇದಿತ ಮಹಿಳೆ….!

ವಿವಾಹ ವಿಚ್ಛೇದನದ ಬಳಿಕ ಮಕ್ಕಳು ತನ್ನ ಕಸ್ಟಡಿಗೆ ಸಿಗಲಿಲ್ಲ ಎಂದು ನೊಂದಿದ್ದ ತಾಯಿಯೊಬ್ಬರು ಮಗುವಿನ ರೀತಿಯ ಗೊಂಬೆಗಳನ್ನ ಸಲಹುವ ಮೂಲಕ ಮಕ್ಕಳಿಲ್ಲದ ನೋವನ್ನ ಮರೆತಿದ್ದಾರೆ. ಈ ಕಾರಣದಿಂದಾಗಿಯೇ ಗೊಂಬೆಗಳ Read more…

ರುಚಿ ರುಚಿಯಾದ ʼಪಾವ್ ಬಾಜಿʼ ಮಸಾಲಾ ದೋಸೆ

ಬೆಳಗಿನ ಉಪಹಾರಕ್ಕೆ ಮಾಡುವ ತಿಂಡಿಗಳಲ್ಲಿ ದೋಸೆಯೂ ಸಹ ಒಂದು. ಇದು ಬೆಳಗಿನ ತಿಂಡಿಗೂ ಸೂಕ್ತ, ಸಂಜೆಯ ತಿಂಡಿಗೂ ಹೊಂದುತ್ತದೆ. ಹೋಟೆಲ್‌ ಗಳಿಗೆ ಹೋದರೆ ಮಸಾಲಾ ದೋಸೆ, ಬೆಣ್ಣೆ ದೋಸೆ, Read more…

ಕುತೂಹಲಕ್ಕೆ ಕಾರಣವಾಗಿದೆ ಆಗಸದಲ್ಲಿ ಕಂಡ ನಿಗೂಢ ಆಕೃತಿ

ಯುಎಫ್ಓ (ಗುರುತಿಸಲಾಗದ ಹಾರುವ ವಸ್ತು) ಬಗ್ಗೆ ಜಗತ್ತಿಗೆ ಒಂದು ಕುತೂಹಲ ಇದ್ದೇ ಇದೆ. ಇದೀಗ ಅಮೆರಿಕ ನೌಕಾಪಡೆ ಹಡಗು ನೀರಿಗೆ ಇಳಿಯುವ ಮೊದಲು ಗುರುತಿಸಿರುವ ವಿಡಿಯೋ ವೈರಲ್ ಆಗಿದೆ Read more…

BIG NEWS: ನಾರದ ಸ್ಟಿಂಗ್ ಹಗರಣ; ಇಬ್ಬರು ಸಚಿವರು ಸೇರಿ ನಾಲ್ವರು ಟಿಎಂಸಿ ನಾಯಕರು ಅರೆಸ್ಟ್

ಕೋಲ್ಕತ್ತಾ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಇಬ್ಬರು ಸಚಿವರು ಸೇರಿದಂತೆ ನಾಲ್ವರು ಟಿಎಂಸಿ ನಾಯಕರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ನಾರದ ಸ್ಟಿಂಗ್ ಆಪರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ Read more…

ʼವಿಶ್ವ ಸುಂದರಿʼ ಸ್ಪರ್ಧೆಯಲ್ಲಿ ದೇಶದ ಕಷ್ಟ ಪ್ರತಿನಿಧಿಸಿದ ಮ್ಯಾನ್ಮಾರ್​ ಸ್ಪರ್ಧಿ

ಮಿಸ್​​ ಯೂನಿವರ್ಸ್​ ಸ್ಪರ್ಧೆಯಲ್ಲಿ ಮ್ಯಾನ್ಮಾರ್​ ದೇಶವನ್ನ ಪ್ರತಿನಿಧಿಸುತ್ತಿರುವ ತುಜಾರ್​ ವಿಂಟ್​ ಲ್ವಿನ್​​ ಮಯನ್ಮಾರ್​ನ ರಾಜಕೀಯ ಹಗ್ಗ ಜಗ್ಗಾಟದ ಕುರಿತಂತೆ ಪರಿಣಾಮಕಾರಿ ಹೇಳಿಕೆಯೊಂದನ್ನ ಪ್ರದರ್ಶಿಸುವ ಮೂಲಕ ರಾಷ್ಟ್ರೀಯ ವೇಷಭೂಷಣ ಸ್ಪರ್ಧೆಯಲ್ಲಿ Read more…

ʼಲಾಕ್​ ಡೌನ್ʼ​ ವಿಸ್ತರಣೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಚಿವ ಮುರುಗೇಶ್​ ನಿರಾಣಿ

ರಾಜ್ಯದಲ್ಲಿ ಲಾಕ್​ಡೌನ್​ ಆದೇಶದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಲಾಕ್​ಡೌನ್​​ ಆದೇಶವನ್ನ ಮುಂದುವರಿಸಲಿದ್ಯಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ. ಇದೇ Read more…

BIG NEWS: 24 ಗಂಟೆಯಲ್ಲಿ ಗಣನೀಯ ಇಳಿಕೆ ಕಂಡ ಕೊರೊನಾ ಪಾಸಿಟಿವ್ ಕೇಸ್; ಏರಿಕೆಯಾಗುತ್ತಲೇ ಇದೆ ಸಾವಿನ ಸಂಖ್ಯೆ; ಒಂದೇ ದಿನ 4,106 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,81,386 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,49,65,463ಕ್ಕೆ ಏರಿಕೆಯಾಗಿದೆ. ಕಳೆದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಛಾಯಾ ಸಿಂಗ್

ನಟಿ ಛಾಯಾ ಸಿಂಗ್ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಛಾಯಾ ಸಿಂಗ್ 2000 ದಲ್ಲಿ ಪಿ.ಶೇಷಾದ್ರಿ ನಿರ್ದೇಶನದ ‘ಮುನ್ನುಡಿ’ ಎಂಬ ಯಶಸ್ವಿ ಚಿತ್ರದ ಮೂಲಕ ತಮ್ಮ ಸಿನಿಪಯಣ Read more…

BIG NEWS: ಬ್ಲ್ಯಾಕ್ ಫಂಗಸ್ ನಿಂದ ದೃಷ್ಟಿ ಕಳೆದುಕೊಳ್ಳುವ ಭೀತಿ; ಪ್ರಾಣಕ್ಕೂ ಕುತ್ತು; ತಕ್ಷಣ ಚಿಕಿತ್ಸೆ ಪಡೆಯಿರಿ ಎಂದ ಆರೋಗ್ಯ ಸಚಿವರು

ಬೆಂಗಳೂರು: ಕೊರೊನಾ ಆರ್ಭಟದ ನಡುವೆಯೇ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಮಾರಕ ಸೋಂಕಿಗೆ ಹಲವರು ಬಲಿಯಾಗುತ್ತಿದ್ದಾರೆ. ಬ್ಲ್ಯಾಕ್ ಫಂಗಸ್ ನಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆಯಿರಿ Read more…

ರುಚಿ ರುಚಿ ವೆಜ್ ‘ಗೋಲ್ಡ್ ಕಾಯಿನ್’

ಮಕ್ಕಳು ಸ್ನ್ಯಾಕ್ಸ್ ಇಷ್ಟಪಡ್ತಾರೆ. ಅದ್ರಲ್ಲೂ ಹೊಸ ಹೊಸ ಬಗೆಯ ತಿಂಡಿಗಳೆಂದ್ರೆ ಅವರಿಗೆ ಪ್ರಾಣ. ನಿಮ್ಮ ಮಕ್ಕಳೂ ನಿಮಗೆ ಹೊಸ ರುಚಿಯ ತಿಂಡಿಬೇಕೆಂದು ಪೀಡಿಸ್ತಾ ಇದ್ದರೆ ವೆಜ್ ಗೋಲ್ಡ್ ಕಾಯಿನ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮಾಧುರಿ ದೀಕ್ಷಿತ್

ಬಾಲಿವುಡ್ ನ ಹಿರಿಯ ನಟಿ ಮಾಧುರಿ ದೀಕ್ಷಿತ್ ಇಂದು ತಮ್ಮ 54ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಾಧುರಿ ದೀಕ್ಷಿತ್ 1984ರಲ್ಲಿ ‘ಅಬೋಧ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ Read more…

ಬಸವಜಯಂತಿಯಂದು ನಾಲ್ಕು ಹಸುಗಳನ್ನ ಬರಮಾಡಿಕೊಂಡ HDK ಕುಟುಂಬ

ಬಸವ ಜಯಂತಿಯ ಪ್ರಯುಕ್ತ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ತಮ್ಮ ಕೃಷಿ ಭೂಮಿಗೆ ನಾಲ್ಕು ವಿವಿಧ ತಳಿಯ ಹಸುಗಳನ್ನ ಬರಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್​ಡಿಕೆ ಟ್ವಿಟರ್​ನಲ್ಲಿ ಮಾಹಿತಿ ಶೇರ್​ Read more…

ಲಕ್ಷದ್ವೀಪದಲ್ಲಿ ಕೋವಿಡ್​​ ರೋಗಿಯ ಸಹಾಯಕ್ಕೆ ನಿಂತ ಭಾರತೀಯ ನೌಕಾಪಡೆ

ಲಕ್ಷದ್ವೀಪದಲ್ಲಿರುವ ಕಲ್ಪೇನಿ ಎಂಬಲ್ಲಿ 75 ವರ್ಷದ ಕೋವಿಡ್ ರೋಗಿಯನ್ನ ಕೊಚ್ಚಿಗೆ ಸ್ಥಳಾಂತರಗೊಳಿಸುವ ಸಲುವಾಗಿ ಭಾರತೀಯ ನೌಕಾಪಡೆಯು ತನ್ನ ಸೇವೆಯನ್ನ ವಿಸ್ತರಿಸಿದೆ. ದಕ್ಷಿಣ ನೇವಲ್​ ಕಮಾಂಡ್​ ನೀಡಿರುವ ಅಧಿಕೃತ ಹೇಳಿಕೆಯ Read more…

BIG NEWS: ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಏರಿಕೆ; 24 ಗಂಟೆಯಲ್ಲಿ 3,53,299 ಜನ ಡಿಸ್ಚಾರ್ಜ್; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ಕೊರೊನಾ ಅಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 3,26,098 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,43,72,907ಕ್ಕೆ ಏರಿಕೆಯಾಗಿದೆ. ಕಳೆದ 24 Read more…

ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಲು ಹೋದ ಮಹಿಳೆ ಜೈಲುಪಾಲು..!

ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚೆಚ್ಚು ಲೈಕ್ಸ್ ಸಿಗುತ್ತೆ ಅಂದರೆ ಕೆಲವರು ಏನ್​ ಮಾಡೋಕೂ ರೆಡಿ ಇರ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ಧಿ ಸಿಗುತ್ತೆ ಅಂದರೆ ಕೆಲವರು ಎಂತಹ ಸಾಹಸವನ್ನಾದರೂ ಮಾಡಿಬಿಡ್ತಾರೆ. ಈಗಿನ Read more…

ಮರು ಪ್ರಸಾರವಾಗುತ್ತಿದೆ ಜನಪ್ರಿಯ ಧಾರಾವಾಹಿ ‘ಮಹಾಭಾರತ’

2013ರಲ್ಲಿ ಹಿಂದಿಯಲ್ಲಿ ಪ್ರಸಾರವಾಗಿದ್ದ ‘ಮಹಾಭಾರತ್’ ಧಾರಾವಾಹಿಯನ್ನು ಕಳೆದ ವರ್ಷ ಕನ್ನಡಕ್ಕೆ ಡಬ್ ಮಾಡಿ ಪ್ರಸಾರ ಮಾಡಿದ್ದರು, ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿಯನ್ನು ಪ್ರೇಕ್ಷಕರು ಪ್ರತಿದಿನ ಮಿಸ್ Read more…

240 ಮಿಲಿಯನ್ ವೀಕ್ಷಣೆ ಪಡೆದ ಪೊಗರು ಚಿತ್ರದ ‘ಖರಾಬು’ ಹಾಡು

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ‘ಪೊಗರು’ ಚಿತ್ರದ ‘ಖರಾಬು’ ಹಾಡು ಬಿಡುಗಡೆಯಾದಾಗಿನಿಂದ ಇಂದಿನವರೆಗೂ ಹಲವರ ಬಾಯಲ್ಲಿ ನಲಿದಾಡುತ್ತಲೇ ಇದೆ. ಈ ಹಾಡನ್ನು ಯುಟ್ಯೂಬ್ Read more…

‘ನಾನು ನಾನು ಪ್ರೀತಿಸುತ್ತಿರುವೆ’ ಆಲ್ಬಂ ಸಾಂಗ್ ರಿಲೀಸ್

‘ನಾನು ನಾನು ಪ್ರೀತಿಸುತ್ತಿರುವೆ’ ಎಂಬ ಆಲ್ಬಂ ಸಾಂಗ್ ವೊಂದನ್ನು ಡಿ ಎಮ್ ಎಫ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಕಲಿ ಗೌಡ ಈ ಹಾಡನ್ನು ನಿರ್ದೇಶನ ಮಾಡಿದ್ದು Read more…

ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ರಾಮಾರ್ಜುನ’ ಸಿನಿಮಾ

ಅನೀಶ್ ತೇಜೇಶ್ವರ್ ನಿರ್ದೇಶಿಸಿ ನಟಿಸಿರುವ ‘ರಾಮಾರ್ಜುನ’ ಚಿತ್ರವನ್ನು ಇದೇ ಭಾನುವಾರದಂದು ರಾತ್ರಿ 7 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಮಾಡಲಿದ್ದಾರೆ. ಈ ಕುರಿತು ಅನೀಶ್ ಕೂಡ ತಮ್ಮ Read more…

ರೆಮ್ಡೆಸಿವಿರ್ – ‘ರೆಮೋ ಡಿಸೋಜಾ’ ಆದಾಗ….! ವೈರಲ್ ಆಯ್ತು ವಿಡಿಯೋ

ರೆಮ್ಡಿಸಿವರ್ ಈಗ ಬಹು ಚರ್ಚಿತ ಔಷಧಿ. ಅಪಾಯದಲ್ಲಿರುವ ಕೋವಿಡ್ ಸೋಂಕಿತರನ್ನು ರಕ್ಷಿಸಿಕೊಳ್ಳಲು ಬಳಸಲಾಗುತ್ತದೆ. ಈ ಹೆಸರು ಒಂದು ಹಾಸ್ಯ ವಸ್ತುವಾದ ವಿಡಿಯೋ ಅಂತರ್ಜಾಲದಲ್ಲಿ ಸದ್ದುಮಾಡುತ್ತಿದೆ. ರೆಮ್ಡೆಸಿವಿರ್ ಇಂಜೆಕ್ಷನ್ ಅನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...