alex Certify Featured News | Kannada Dunia | Kannada News | Karnataka News | India News - Part 379
ಕನ್ನಡ ದುನಿಯಾ
    Dailyhunt JioNews

Kannada Duniya

‘ಬೈ2 ಲವ್’ ಚಿತ್ರದ ಫಸ್ಟ್ ಲುಕ್ ರಿಲೀಸ್

ಹರಿ ಸಂತೋಷ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬೈ2 ಲವ್ ಚಿತ್ರದ ಫಸ್ಟ್ ಲುಕ್ ಅನ್ನು ನಿನ್ನೆ ಬಿಡುಗಡೆ ಮಾಡಲಾಗಿದೆ ಧನ್ವೀರ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು ಧನ್ವೀರ್ ಗೆ ಜೋಡಿಯಾಗಿ Read more…

ಏಪ್ರಿಲ್ 15ರಂದು ‘ರಾಬರ್ಟ್’ ಚಿತ್ರದ ‘ದೋಸ್ತಾ ಕಣೋ’ ವಿಡಿಯೋ ಸಾಂಗ್ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಎಲ್ಲಾ ಹಾಡುಗಳು ಸೂಪರ್ ಡೂಪರ್ ಹಿಟ್ ಆಗಿವೆ. ಇದೀಗ ರಾಬರ್ಟ್ ಸಿನಿಮಾದ ‘ದೋಸ್ತಾ ಕಣೋ’ ವಿಡಿಯೋ Read more…

ವಿಡಿಯೋ ನೋಡುವವರಿಗೆ ಸಿಗ್ತಿದೆ 1000 ಡಾಲರ್ ʼಸಂಭಾವನೆʼ

ಮನೆಯನ್ನು ಸಿಂಗರಿಸುವುದು ಹಾಗು ನವೀಕರಿಸುವ ವಿಡಿಯೋಗಳನ್ನು ಇಷ್ಟ ಪಡುವ ಮಂದಿಗೆ ಇಲ್ಲೊಂದು ಪರ್ಫೆಕ್ಟ್‌ ಉದ್ಯೋಗಾವಕಾಶ ಇದೆ. ಇಂಥ ವಿಡಿಯೋಗಳನ್ನು ವೀಕ್ಷಿಸಲೆಂದೇ ಜಾಲತಾಣವೊಂದು $1000‌ ಗಳನ್ನು ಪಾವತಿ ಮಾಡಲು ಮುಂದಾಗಿದೆ. Read more…

ಪ್ರಕಾಶ್​ ರಾಜ್​ ನಟನೆಗೆ ಚಿರಂಜೀವಿ ಫಿದಾ..​..!ಸೋಶಿಯಲ್​ ಮೀಡಿಯಾದಲ್ಲಿ ಮೆಚ್ಚುಗೆ ಮಾತುಗಳನ್ನಾಡಿದ ಮೆಗಾಸ್ಟಾರ್​

ವೇಣು ಶ್ರೀರಾಮ್​​ರ ಸಿನಿಮಾ ‘ವಕೀಲ್​​ ಸಾಬ್’​ ಶುಕ್ರವಾರ ತೆರೆಗೆ ಅಪ್ಪಳಿಸಿದ ಬಳಿಕ ಪವನ್​ ಕಲ್ಯಾಣ್​, ನಿವೇಥಾ ಥೋಮಸ್​, ಅಂಜಿ ಹಾಗೂ ಅನನ್ಯಾ ಅವರ ಅಭಿನಯಕ್ಕೆ ಮೆಚ್ಚುಗೆ ಸಿಗೋದ್ರ ಜೊತೆಗೆ Read more…

ಕೊರೊನಾದಿಂದ ಗುಣಮುಖರಾದ ಅಕ್ಷಯ್​ ಕುಮಾರ್​ ಮನೆಗೆ ವಾಪಸ್

ಕೊರೊನಾ ವೈರಸ್​ ಸೋಂಕಿನ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್​ ನಟ ಅಕ್ಷಯ್​ ಕುಮಾರ್ ಇದೀಗ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಅಕ್ಷಯ್​ ಕುಮಾರ್​ ಪತ್ನಿ ಹಾಗೂ ಲೇಖಕಿ ಟ್ವಿಂಕಲ್​ ಖನ್ನಾ ಇನ್​ಸ್ಟಾಗ್ರಾಂ Read more…

ಕೊರೊನಾ 2 ನೇ ಅಲೆ ಆತಂಕದ ನಡುವೆಯೂ ಜನತೆಯಿಂದ ಹಬ್ಬಕ್ಕೆ ಭರ್ಜರಿ ಖರೀದಿ

ಕೊರೊನಾ 2ನೇ ಅಲೆಯ ಆತಂಕದ ನಡುವೆಯೂ ಯುಗಾದಿಗೆ ಜನತೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಿಂದೂ ಪಂಚಾಂಗದ ಪ್ರಕಾರ ವರ್ಷದ ಮೊದಲ ಹಬ್ಬ ಯುಗಾದಿಯನ್ನು ಆಚರಿಸಲು ಜನರು ಮುಂದಾಗಿದ್ದಾರೆ. ದಿನಸಿ ಸೇರಿದಂತೆ Read more…

BREAKING NEWS: ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು; ಸಿಡಿ ಯುವತಿ ಪರ ವಕೀಲ ಜಗದೀಶ್ ಸ್ಪಷ್ಟನೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಉಲ್ಟಾ ಹೇಳಿಕೆ ನೀಡಿದ್ದು, ಇಡೀ ಪ್ರಕರಣ ಹೊಸ ತಿರುವು ಪಡೆದಿದೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು ಎಂದು Read more…

ಕಡಲ ತೀರದಲ್ಲಿ ನಡೆಯುತ್ತಿದ್ದ ವೇಳೆ ಕೆಸರಿನಲ್ಲಿ ಸಿಲುಕಿದ ನರ್ಸ್ ಹೇಳಿದ ಪಾಠ

ಅಮೆರಿಕದ ಮಸ್ಸಾಚುಸೆಟ್ಸ್‌ ರಾಜ್ಯದ ನರ್ಸ್ ಒಬ್ಬರು ಬೋಸ್ಟನ್‌ನ ಕಾನ್ಸ್‌ಸ್ಟಿಟ್ಯೂಷನ್‌ ಕಡಲತೀರದಲ್ಲಿ ನಡೆದುಕೊಂಡು ಹೋಗುವ ವೇಳೆ ಕೆಸರಿನಲ್ಲಿ ಸಿಲುಕಿಕೊಂಡಿದ್ದು, ಇಡೀ ದೇಶ ಸದ್ಯದ ಮಟ್ಟಿಗೆ ಇರುವ ಮೂಡ್ ‌ಅನ್ನು ಈ Read more…

ಲವ್ ಲೆಟರ್ ಯಾವ್ದು, ನೋಟೀಸ್ ಯಾವ್ದು ಎಂಬ ವ್ಯತ್ಯಾಸ ಗೊತ್ತಿಲ್ಲದವರ ಬಗ್ಗೆ ಏನು ಮಾತನಾಡುವುದು…? ಯತ್ನಾಳ್ ಗೆ ನಳಿನ್ ಕಟೀಲ್ ತಿರುಗೇಟು

ಬಾಗಲಕೋಟೆ: ಬಿಜೆಪಿ ಹೈಕಮಾಂಡ್ ನೀಡಿದ ನೋಟೀಸ್ ಗೆ ಲವ್ ಲೆಟರ್ ಎಂದು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

‘ಕೃಷ್ಣ ಟಾಕೀಸ್’ ಚಿತ್ರದ ರೊಮ್ಯಾಂಟಿಕ್ ವಿಡಿಯೋ ಸಾಂಗ್ ರಿಲೀಸ್

ವಿಜಯಾನಂದ್ ನಿರ್ದೇಶನದ ಅಜಯ್ ರಾವ್ ನಟನೆಯ ‘ಕೃಷ್ಣ ಟಾಕೀಸ್’ ಚಿತ್ರದ ‘ಮನ ಮೋಹನ’ ಎಂಬ ರೊಮ್ಯಾಂಟಿಕ್ ಸಾಂಗ್ ವೊಂದನ್ನು ಜನ್ಕರ್ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದೆ. Read more…

105 ನಿಮಿಷಗಳಲ್ಲಿ 36 ಪುಸ್ತಕ ಓದಿ ಮುಗಿಸಿದ 5 ವರ್ಷದ ಪೋರಿಯಿಂದ ವಿಶ್ವದಾಖಲೆ

ಐದು ವರ್ಷದ ಭಾರತೀಯ-ಅಮೆರಿಕನ್ ಪೋರಿಯೊಬ್ಬಳು 105 ನಿಮಿಷಗಳ ಅವಧಿಯಲ್ಲಿ 36 ಪುಸ್ತಕಗಳನ್ನು ಓದುವ ಮೂಲಕ ಎರಡು ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾಳೆ. ಚೆನ್ನೈ ಮೂಲದ ದಂಪತಿಯ ಮಗಳಾದ ಕಿಯಾರಾ Read more…

ಏಪ್ರಿಲ್ 13ರಂದು ‘ಮುಗಿಲ್ ಪೇಟೆ’ ಚಿತ್ರದ ಟೀಸರ್ ರಿಲೀಸ್

ಭರತ್ ಎಸ್ ನವುಂಡಾ ನಿರ್ದೇಶನದ ಮನೋರಂಜನ್ ರವಿಚಂದ್ರನ್ ನಟನೆಯ ‘ಮುಗಿಲ್ ಪೇಟೆ’ ಚಿತ್ರದ ಟೀಸರ್ ಅನ್ನು ಇದೇ ತಿಂಗಳು ಏಪ್ರಿಲ್ 13 ಯುಗಾದಿ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲಿದ್ದಾರೆ. Read more…

‘ಅರ್ಜುನ್ ಗೌಡ’ ಚಿತ್ರದ ಟ್ರೈಲರ್ ರಿಲೀಸ್

ಡೈನಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್ ನಟನೆಯ ಲಕ್ಕಿ ಶಂಕರ್ ನಿರ್ದೇಶನದ ‘ಅರ್ಜುನ್ ಗೌಡ’ ಚಿತ್ರದ ಟ್ರೈಲರ್ ಅನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. Read more…

BIG NEWS: ಒಂದೇ ದಿನದಲ್ಲಿ 1,52,879 ಜನರಲ್ಲಿ ಕೊರೊನಾ ದೃಢ – 839 ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,52,879 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,33,58,805ಕ್ಕೆ ಏರಿಕೆಯಾಗಿದೆ. Read more…

ಮುಷ್ಕರ ನಿರತ ಸಾರಿಗೆ ನೌಕರರ ವರ್ಗಾವಣೆ; ಕುಟುಂಬಸ್ಥರ ಪ್ರತಿಭಟನೆ; ಕನ್ನಡಪರ ಸಂಘಟನೆಗಳ ಸಾಥ್

ಚಿತ್ರದುರ್ಗ: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗಳ ವಿರುದ್ಧ ಸರ್ಕಾರ Read more…

ಪಾಸ್‌ ಪೋರ್ಟ್ ಫೋಟೋದಲ್ಲಿ ಕೂದಲಿಗೆ ಮಾಡಿದ್ದ ಎಡಿಟಿಂಗ್ ಕಂಡ ಮಹಿಳೆಗೆ ಶಾಕ್

ಪಾಸ್‌ಪೋರ್ಟ್ ಫೋಟೋ ತೆಗೆಸಿಕೊಳ್ಳಲು ಹೋದಾಗ ಯಾರೇ ಆದರೂ ಸುಂದರವಾಗಿ ನೋಡಲು ಬಯಸುತ್ತಾರೆ. ಆದರೆ ನಿಮ್ಮ ಫೋಟೋಗ್ರಾಫ್‌ಗಳನ್ನು ಕ್ಲಿಕ್ ಮಾಡುತ್ತಿರುವ ವ್ಯಕ್ತಿ ನೀವು ಸ್ಮೈಲ್ ಮಾಡುವ ಮುನ್ನವೇ ಕ್ಲಿಕ್ ಮಾಡಿದರೆ Read more…

ದಲೇರ್‌ ಮೆಹಂದಿ ಹಾಡಿ‌ಗೆ ಭರ್ಜರಿ ಸ್ಟೆಪ್ ಹಾಕಿದ ಕ್ರಿಸ್ ಗೇಲ್

ದಲೇರ್‌ ಮೆಹಂದಿರ ‌ʼತುಣಕ್‌ ತುಣಕ್ʼ ಹಾಡಿಗೆ ಡೋಲು ಬಾರಿಸಿಕೊಂಡು ಸ್ಟೆಪ್ ಹಾಕುತ್ತಿರುವ ಕ್ರಿಸ್ ಗೇಲ್‌ರ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರನ್ನು ಇಂಪ್ರೆಸ್ ಮಾಡಿದೆ. ಪಂಜಾಬ್ ಕಿಂಗ್ಸ್ ತಂಡದ ಪರವಾಗಿ Read more…

ಬೇಸಿಗೆಗೆ ಎಳನೀರಿನ ಐಸ್ ಕ್ರೀಮ್ ಮಾಡಿ ನೋಡಿ

ಬೇಸಿಗೆಗೆ ಎಳನೀರು ಕುಡಿದಾಯಿತು. ಅದೂ ಇದೂ ಜ್ಯೂಸ್ ಕುಡಿದಾಯ್ತು. ಇದೀಗ ಐಸ್ ಕ್ರೀಮ್ ಸರದಿ. ತುಂಬಾ ಟೇಸ್ಟಿ ಆಗಿರುವ ಟೆಂಡರ್ ಕೊಕೊನಟ್ ಐಸ್ ಕ್ರೀಮ್ ಈ ಬೇಸಿಗೆಯಲ್ಲಿ ಸವಿಯಲೇ Read more…

ಏಪ್ರಿಲ್ 13ರಂದು ‘ಮದಗಜ’ ಚಿತ್ರದ “lovesome” ಟೀಸರ್ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಹು ನಿರೀಕ್ಷೆಯ ‘ಮದಗಜ’ ಚಿತ್ರದ ಲವ್ ಟೀಸರ್ ವೊಂದನ್ನು ಏಪ್ರಿಲ್ 13ರಂದು ರಿಲೀಸ್ ಮಾಡುತ್ತಿದ್ದಾರೆ ಈ ಕುರಿತು Read more…

ಸಾರಿಗೆ ನೌಕರರ ಮುಷ್ಕರಕ್ಕೆ ನಟ ಚೇತನ್ ಬೆಂಬಲ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿರುವ ನಟ ಚೇತನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಾರಿಗೆ ನೌಕರರ ಬೇಡಿಕೆ ಇಂದು ನಿನ್ನೆಯದಲ್ಲ. 16 ವರ್ಷಗಳಿಂದ ಬೇಡಿಕೆಯಿಟ್ಟು ಹೋರಾಟ ನಡೆಸುತ್ತಿದ್ದಾರೆ. Read more…

ಏಪ್ರಿಲ್ 12ರಂದು ‘ಬೈ 2 ಲವ್’ ಚಿತ್ರದ ಫಸ್ಟ್ ಲುಕ್ ರಿಲೀಸ್

ಹರಿ ಸಂತೋಷ್ ನಿರ್ದೇಶನದ ಧನ್ವೀರ್ ನಟನೆಯ ‘ಬೈ 2 ಲವ್’ ಚಿತ್ರದ ಫಸ್ಟ್ ಲುಕ್ ಅನ್ನು ಏಪ್ರಿಲ್ 12 ಸೋಮವಾರದಂದು ಸಂಜೆ 6 ಗಂಟೆಗೆ ಬಿಡುಗಡೆ ಮಾಡಲಿದ್ದಾರೆ. ಈ Read more…

ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ನೀತಿ; ಪ್ರಧಾನಿ ಅಂಧಾ ದರ್ಬಾರ್‌ನಿಂದ ಸಿಎಂ ಸ್ಪೂರ್ತಿ; ನೈಟ್ ಕರ್ಫ್ಯೂ ಕ್ರಮಕ್ಕೆ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ…! ಭಲೇ Read more…

ಇಂದು IPL ನ ಎರಡನೇ ಪಂದ್ಯ: ಚೆನ್ನೈ ಸೂಪರ್ ಕಿಂಗ್ಸ್ – ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ

ಇಂದು ಐಪಿಎಲ್ 14ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. Read more…

ಅಜ್ಜ – ಅಜ್ಜಿಯರನ್ನು ಬಾಲಿವುಡ್ ಪಾತ್ರಗಳಿಗೆ ಹೋಲಿಕೆ ಮಾಡಿ ಖುಷಿಪಡುತ್ತಿದೆ ನೆಟ್ಟಿಗ ಸಮುದಾಯ

ಕಲ್ಪನೆಗಳಿಗೆ ಯಾವುದೇ ಸೀಮೆಯಿಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಲೇ ಬಂದಿರುವ ವಾಸ್ತವ. ಸಿನೆಮಾಗಳಲ್ಲಿ ಬರುವ ದೃಶ್ಯಗಳನ್ನು ತಂತಮ್ಮ ನಿಜಜೀವನದೊಂದಿಗೆ ತುಲನೆ ಮಾಡಿಕೊಳ್ಳುವುದು ಅನೇಕ ಜನರಿಗೆ ಬಹಳ ಇಷ್ಟವಾಗುವ ಚಾಳಿ. Read more…

ಉಲ್ಕೆಗಳು ಮತ್ತು ಕ್ಷುದ್ರ ಗ್ರಹಗಳಿಂದ ಭೂಮಿ ಮೇಲೆ ಪ್ರತಿವರ್ಷ ಬೀಳುತ್ತೆ 5000 ಟನ್ ಧೂಳು

ಪ್ರತಿ ವರ್ಷವೂ ಉಲ್ಕೆಗಳು ಹಾಗೂ ಕ್ಷುದ್ರ ಗ್ರಹಗಳಿಂದ 5,000 ಟನ್‌ಗಳಷ್ಟು ಹೆಚ್ಚುವರಿ ಧೂಳು ಭೂಗ್ರಹದ ಮೇಲೆ ಬೀಳುತ್ತಲೇ ಇರುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಈ ಧೂಳಿನ ಕಣಗಳು ನಮ್ಮ Read more…

1938 ರ ಸೂಪರ್‌ಮ್ಯಾನ್ ಕಾಮಿಕ್ ಬರೋಬ್ಬರಿ 24 ಕೋಟಿ ರೂ.ಗಳಿಗೆ ಹರಾಜು

ಕಾಮಿಕ್ಸ್ ಹೀರೋ ಸೂಪರ್‌ಮ್ಯಾನ್‌ ಅನ್ನು ಜಗತ್ತಿಗೆ ಪರಿಚಯಿಸಿದ 1938ರ ಪುಸ್ತಕವೊಂದು ಆನ್ಲೈನ್ ಹರಾಜಿನಲ್ಲಿ ದಾಖಲೆ ಮೊತ್ತಕ್ಕೆ ಹರಾಜಾಗಿದೆ. ಆಕ್ಷನ್ ಕಾಮಿಕ್ಸ್‌ನ ಅತ್ಯಂತ ಅಪರೂಪದ ಈ ಪುಸ್ತಕ $3.25 ದಶಲಕ್ಷಕ್ಕೆ Read more…

ವೈನ್‌ ಕೊಡಲಿಲ್ಲವೆಂದು ವಿಮಾನವನ್ನೇ ಸುಟ್ಟು ಹಾಕುವ ಬೆದರಿಕೆಯೊಡ್ಡಿದ ಮಾಡೆಲ್

ಬಹಳ ಶಾಕಿಂಗ್ ಘಟನೆಯೊಂದರಲ್ಲಿ, ಮೆಲ್ಬರ್ನ್-ಆಕ್ಲೆಂಡ್ ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಿದ್ದ ಹನ್ನಾ ಲೀ ಪಿಯರ್ಸನ್ ಹೆಸರಿನ ಮಾಡೆಲ್ ಒಬ್ಬರು ವಿಮಾನವನ್ನೇ ಹೊತ್ತಿ ಉರಿಸುವುದಾಗಿ ಬೆದರಿಕೆಯೊಡಿದ್ದಾರೆ. ಪ್ರಯಾಣದ ವೇಳೆ ತನಗೆ ಒಂದು ಗ್ಲಾಸ್ Read more…

ಪೆಟ್ರೋಲ್ ಎರಚಿ ಬೆದರಿಕೆ; ಮುಷ್ಕರ ನಿರತ ಕೆ.ಎಸ್.ಆರ್.ಟಿ.ಸಿ. ಚಾಲಕ ಸಸ್ಪೆಂಡ್

ಬೆಂಗಳೂರು: ಸಾರಿಗೆ ಮುಷ್ಕರದಲ್ಲಿ ಭಾಗಿಯಾಗದೇ ಕರ್ತವ್ಯಕ್ಕೆ ಹಾಜರಾಗಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ. ಚಾಲಕನೊಬ್ಬ ಇನ್ನೋರ್ವ ಚಾಲಕನ ಮೇಲೆ ಪೆಟ್ರೋಲ್ ಎರಚಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕರ್ತವ್ಯ ನಿರತ ಸತ್ಯಪ್ಪ ಎಂಬುವವರ Read more…

ಶೂಟಿಂಗ್ ಸ್ಪಾಟ್‌ನಿಂದ ಫೋಟೋ ಶೇರ್‌ ಮಾಡಿದ ಟೈಗರ್‌: ಮಾಸ್ಕ್ ಎಲ್ಲಿ ಎಂದ ನೆಟ್ಟಿಗರು

ಕೋವಿಡ್-19 ಸೋಂಕು ದಿನೇ ದಿನೇ ಏರಿಕೆ ಕಂಡು ಆತಂಕ ಮೂಡಿಸುತ್ತಿದ್ದು, ಸಾರ್ವಜನಿಕರಿಗೆ ಅಗತ್ಯವಿರುವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮನವಿ ಮಾಡಿಕೊಳ್ಳುತ್ತಲೇ ಇವೆ. ದೇಶವೆಲ್ಲಾ ಮಾಸ್ಕ್ Read more…

Big News: ʼಎʼ ರಕ್ತಕಣವನ್ನೂ ಯೂನಿವರ್ಸಲ್​ ಡೋನರ್​ ಆಗಿ ಬದಲಾಯಿಸಿದೆ ಈ ಹೊಸ ಸಂಶೋಧನೆ..!

ಕೆನಡಾದ ವಿಜ್ಞಾನಿಗಳು ಒಂದು ಹೊಸ ಅನ್ವೇಷಣೆಯನ್ನ ಮಾಡಿ ತೋರಿಸಿದ್ದಾರೆ. ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯ ಪ್ರಕಾರ ವಿಜ್ಞಾನಿಗಳು ವಿಶೇಷ ರೀತಿಯ ಬ್ಯಾಕ್ಟೀರಿಯಲ್​ ಎಂಜೈಮ್​​ ನ್ನ ಬಳಕೆ ಮಾಡಿ ಎ ರಕ್ತಕಣವನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...