alex Certify Featured News | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಅಭಿಷೇಕ್ ಅಂಬರೀಶ್ ಅಭಿನಯದ ‘ಬ್ಯಾಡ್ ಮ್ಯಾನರ್ಸ್’

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ ಮ್ಯಾನರ್ಸ್ ಚಿತ್ರ ಕಳೆದ ವರ್ಷ ನವೆಂಬರ್ 23ರಂದು ರಾಜ್ಯದ್ಯಂತ ತೆರೆ ಕಾಣುವ ಮೂಲಕ ಸೂಪರ್ ಡೂಪರ್ ಹಿಟ್ ಆಗಿತ್ತು. ಈ Read more…

‘ದ ಸೂಟ್’ ಚಿತ್ರಕ್ಕೆ ಸಿನಿಪ್ರೇಕ್ಷಕರು ಫಿದಾ

ಎಸ್.ಭಗತ್ ರಾಜ್ ನಿರ್ದೇಶನದ ‘ದ ಸೂಟ್’ ಚಿತ್ರ ನಿನ್ನೆಯಷ್ಟೇ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಈ ಚಿತ್ರದ ಅದ್ಭುತ ಕಥೆಗೆ ಹಾಗೂ ನಟ ಕಮಲ್ ಅವರ ಅದ್ಭುತ ನಟನೆಗೆ ಸಿನಿಪ್ರೇಕ್ಷಕರು ಬಹುಪರಾಕ್  Read more…

ಹೀಗಿದೆ ವಿರಾಟ್ ಕೊಹ್ಲಿ ಅವರ ಮೇ 18ರ ದಾಖಲೆ

ಇಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಐಪಿಎಲ್ ನ 68ನೇ ಪಂದ್ಯಕ್ಕೆ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿ ಆರ್‌ಸಿಬಿ Read more…

ಇಂದು RCB – ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ; ಪ್ಲೇ ಆಫ್ ಗಾಗಿ ಎರಡೂ ತಂಡಗಳ ಹೋರಾಟ

ನಿನ್ನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ತನ್ನ ಹೋಂ ಗ್ರೌಂಡ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಎದುರು 18 ರನ್ ಗಳಿಂದ ಸೋಲನುಭವಿಸಿದೆ. ಮುಂಬೈ ಕ್ರೀಡಾಂಗಣದಲ್ಲಿ ರೋಹಿತ್ ಶರ್ಮ Read more…

ʼಸುಗಂಧ ದ್ರವ್ಯʼದ ಬಳಕೆಗೂ ಮುನ್ನ ತಿಳಿದುಕೊಳ್ಳಿ ಈ ಮಾಹಿತಿ

ಸೆಂಟ್, ಡಿಯೋಡರೆಂಟ್ ಗಳನ್ನು ಇಷ್ಟಪಡುವಷ್ಟೇ ಜನ ದ್ವೇಷಿಸುತ್ತಾರೆ. ಕೆಲವರಿಗೆ ಆ ವಾಸನೆ ಇಷ್ಟವಾಗುವುದೇ ಇಲ್ಲ. ಬಳಕೆಗೂ ಮುನ್ನ ಸರಿಯಾದ ಸುಗಂಧ ದ್ರವ್ಯ ಆರಿಸುವುದು ಕಠಿಣ ಕೆಲಸ. ಸಾಮಾನ್ಯವಾಗಿ ಇವು Read more…

ದೇಹದ ಮೇಲೆ ದುಷ್ಪರಿಣಾಮ ಬೀರುತ್ತೆ ಈ ಬೀಜಗಳ ಸೇವನೆ

ದಿನಕ್ಕೊಂದು ಸೇಬು ತಿಂದು ವೈದ್ಯರಿಂದ ದೂರವಿರಿ ಎಂಬ ಉಕ್ತಿಯನ್ನು ಎಲ್ಲರೂ ಕೇಳಿರುತ್ತೀರಿ. ಈ ಮಾತೇ ಸಾಕು ಸೇಬಿನ ಮಹತ್ವ ತಿಳಿಸಲು. ಸೇಬುಹಣ್ಣಿನ ಬೀಜಗಳನ್ನು ತಿನ್ನುವುದರಿಂದ ನಮ್ಮ ದೇಹದ ಮೇಲೆ Read more…

ಐಪಿಎಲ್ 2024; ಇಂದು ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕಾದಾಟ

ಐಪಿಎಲ್ ಪ್ಲೇ ಆಫ್ ಪಂದ್ಯ ಪ್ರಾರಂಭವಾಗಲು ಇನ್ನೇನು ನಾಲ್ಕು ದಿನ ಬಾಕಿ ಉಳಿದಿದ್ದು, ಈಗಾಗಲೇ ಮೂರು ತಂಡಗಳು ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ Read more…

Shimoga: ಹಳೆ ಸೇತುವೆ ಬದಿಯಲ್ಲಿರುವ ಆಲದ ಗಿಡ ಕತ್ತರಿಸಲು ಸಾರ್ವಜನಿಕರ ಮನವಿ

ಶಿವಮೊಗ್ಗ: ತುಂಗಾ ಹಳೆ ಸೇತುವೆ ಬದಿಗಳಲ್ಲಿ ಆಲದ ಗಿಡ, ಮರಗಳೂ ಸೇರಿದಂತೆ ಗಿಡಗಂಟಿಗಳು ಬೆಳೆದಿದ್ದು, ಇವುಗಳು ಸೇತುವೆಗೆ ಅಪಾಯವನ್ನು ಉಂಟುಮಾಡುವ ಸಂಭವವಿದೆ. ಅತ್ಯಂತ ಹಳೆಯದಾದರೂ ಉತ್ತಮ ಗುಣಮಟ್ಟದಲ್ಲಿ ನಿರ್ಮಾಣಗೊಂಡಿರುವ Read more…

‘ಲವ್ ಮೀ’ ಚಿತ್ರದ ಟ್ರೈಲರ್ ರಿಲೀಸ್

ಈಗಾಗಲೇ  ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಅರುಣ್ ಭೀಮ ವರಪು ನಿರ್ದೇಶನದ ಬಹು ನಿರೀಕ್ಷಿತ ‘ಲವ್ ಮೀ’ ಚಿತ್ರದ ಟ್ರೈಲರ್ ನಿನ್ನೆ ದಿಲ್ ರಾಜು youtube Read more…

ಜೂನ್ 14ಕ್ಕೆ ತೆರೆ ಮೇಲೆ ಬರಲಿದೆ ‘ಚೆಫ್ ಚಿದಂಬರ’

ಇತ್ತೀಚಿಗಷ್ಟೇ ತನ್ನ ಟೈಟಲ್ ಟ್ರ್ಯಾಕ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಅನಿರುದ್ಧ್ ಜತ್ಕರ್ ಅಭಿನಯದ ಬಹು ನಿರೀಕ್ಷಿತ ‘ಚೆಫ್ ಚಿದಂಬರ’ ಸಿನಿಮಾ ಇದೆ ಜೂನ್ 14ಕ್ಕೆ ರಾಜ್ಯದ್ಯಂತ ತೆರೆ Read more…

ಬೆಂಗಳೂರಿಗೆ ಆಗಮಿಸಿದ ಎಂಎಸ್ ಧೋನಿ

ಕ್ರಿಕೆಟ್ ನಲ್ಲಿ ಕೀಪಿಂಗ್, ಬೆಸ್ಟ್ ಫಿನಿಶಿಂಗ್ ಹಾಗೂ ಉತ್ತಮ ನಾಯಕನೆಂದೇ ವಿಶ್ವಾದ್ಯಂತ ಹೆಸರು ಮಾಡಿರುವ  ಎಂ ಎಸ್ ಧೋನಿ ಈ ಬಾರಿ ಐಪಿಎಲ್ ನಲ್ಲಿ ವಿದಾಯ ಘೋಷಿಸುವ ಸಾಧ್ಯತೆ Read more…

ಪ್ಲೇ ಆಫ್ ಗೆ ಎಂಟ್ರಿ ಕೊಡಲಿದೆಯಾ RCB ?

ನಿನ್ನೆಯ ಪಂದ್ಯ ಮಳೆಯಿಂದ ರದ್ದಾಗಿದ್ದು, ಎರಡು ತಂಡಗಳಿಗೂ ಒಂದೊಂದು ಅಂಕಗಳನ್ನು ನೀಡಲಾಗಿದೆ. ಈ ಮೂಲಕ ಹೈದರಾಬಾದ್ ತಂಡ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಂಡ ಮೂರನೇ ತಂಡವಾಗಿದೆ. ನಾಳೆ ಪ್ಲೇ Read more…

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರವು ಸ್ಥಾಪಿಸಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ ವಸತಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಮೇ 14 ರಿಂದ Read more…

ಪಡಿತರ ಚೀಟಿದಾರರೇ ಗಮನಿಸಿ; ಮೇ ಮಾಹೆಗೆ ಪಡಿತರ ಹಂಚಿಕೆ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದಾವಣಗೆರೆ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 Read more…

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ

ಮೈಸೂರಿನಲ್ಲಿ ಗುರುವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ, ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಅವರು ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಆಯುಕ್ತರಿಗೆ ನಾಮಪತ್ರ ಸಲ್ಲಿಸಿದರು. ಈ Read more…

ಗಮನಿಸಿ: ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ; ಉಲ್ಲಂಘಿಸಿದರೆ ದಂಡದ ಜೊತೆಗೆ ಜೈಲು…!

ಭ್ರೂಣ ಲಿಂಗಪತ್ತೆಯನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸಿದವರಿಗೆ ದಂಡದ ಜೊತೆಗೆ ಜೈಲು ಶಿಕ್ಷೆಯನ್ನೂ ವಿಧಿಸಲಾಗುತ್ತದೆ. ಇಷ್ಟಾದರೂ ಕೂಡ ಕೆಲವರು ಭ್ರೂಣ ಲಿಂಗ ಪತ್ತೆ ಕಾರ್ಯಕ್ಕೆ ಮುಂದಾಗುತ್ತಿದ್ದು, ಇತ್ತೀಚೆಗಷ್ಟೇ ಮಂಡ್ಯ ಜಿಲ್ಲೆಯಲ್ಲಿ ಇಂತಹ Read more…

ರಿಲೀಸ್ ಆಯ್ತು ‘ದ ಜಡ್ಜ್ ಮೆಂಟ್’ ಚಿತ್ರದ ಟ್ರೈಲರ್

ಗುರುರಾಜ್ ಕುಲಕರ್ಣಿ ನಿರ್ದೇಶಿಸಿ ನಿರ್ಮಾಣ ಮಾಡಿರುವ ‘ದ ಜಡ್ಜ್ ಮೆಂಟ್’ ಚಿತ್ರದ ಟ್ರೈಲರನ್ನು g9 ಕಮ್ಯುನಿಕೇಶನ್ ಮೀಡಿಯಾ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ Read more…

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಿಜೆಪಿ ಟಿಕೆಟ್ ಆಕಾಂಕ್ಷಿ; ಪುತ್ರನ ವಿರುದ್ಧವೇ ನಾಮಪತ್ರ ಸಲ್ಲಿಸಿದ ತಾಯಿ…!

ಬಿಹಾರದ ಕಾರಾಕಾಟ್ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಖ್ಯಾತ ಭೋಜ್ಪುರಿ ನಟ ಪವನ್ ಸಿಂಗ್, ಈ ಕ್ಷೇತ್ರವನ್ನು ಮೈತ್ರಿಕೂಟ ಪಕ್ಷಕ್ಕೆ ಬಿಟ್ಟುಕೊಟ್ಟ ಕಾರಣ ಇದೀಗ ಪಕ್ಷೇತರ ಅಭ್ಯರ್ಥಿಯಾಗಿ Read more…

ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ

  ಪ್ರತಿಯೊಬ್ಬ ಮನುಷ್ಯನಿಗೂ ಅನಿರೀಕ್ಷಿತ ಸಮಯದಲ್ಲಿ ಅನಿರೀಕ್ಷಿತ ಹಣದ ಅವಶ್ಯಕತೆ ಖಂಡಿತ. ಆ ಸಮಯದಲ್ಲಿ ಯಾರಿಂದಲೋ ಸಾಲ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಹಾಗಾಗದಿದ್ದರೆ ಒಂದಿಷ್ಟು ಚಿನ್ನಾಭರಣಗಳನ್ನು ಅಡಮಾನವಿಟ್ಟು ಹಣ Read more…

ಕರ್ನಾಟಕ ಫಿಲಂ ಅಸೋಸಿಯೇಷನ್ ಆರಂಭ

ಶಿವಮೊಗ್ಗ: ಚಲನ ಚಿತ್ರೋದ್ಯಮದ ಎಲ್ಲಾ ವಿಭಾಗವರನ್ನು ಗಮನದಲ್ಲಿಟ್ಟುಕೊಂಡು ನೂತನವಾಗಿ ಕರ್ನಾಟಕ ಫಿಲಂ ಅಸೋಸಿಯೇಷನ್ ಆರಂಭಿಸಲಾಗಿದೆ ಎಂದು ಅಸೋಸಿಯೇಷನ್ ಸದಸ್ಯ ಡಾ. ಎನ್.ಎಂ. ಪ್ರಹ್ಲಾದ್ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ Read more…

ಶ್ರೀನಿಧಿ ಸಿಲ್ಕ್ & ಟೆಕ್ಸ್ ಟೈಲ್ಸ್ 40ನೇ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮ

ಶಿವಮೊಗ್ಗ: ನಗರದ ಪ್ರಸಿದ್ದ ಶ್ರೀನಿಧಿ ಸಿಲ್ಕ್ ಆಂಡ್ ಟೆಕ್ಸ್ ಟೈಲ್ಸ್ 40ನೇ ವರ್ಷಾಚರಣೆಯ ವಿಶೇಷ ಕಾರ್ಯಕ್ರಮಗಳನ್ನು ಮೇ 17ರಿಂದ 19 ರವರೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಮೈದಾನ (ಕುವೆಂಪು Read more…

ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಳೆ ಬೆಳಗ್ಗೆ 11 ಗಂಟೆಗೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದರು. ಅವರು Read more…

ಮೇ 16ಕ್ಕೆ ಬಿಡುಗಡೆಯಾಗಲಿದೆ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್

ಅಭಿಷೇಕ್ ಎಂ ಚೊಚ್ಚಲ ಬಾರಿ ಕಥೆ ಬರೆದು ನಿರ್ದೇಶಸಿರುವ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ಇದೇ ಮೇ 16 ರಂದು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಖ್ಯಾತ ಹಿರಿಯ ನಟಿ ಮಾಧುರಿ ದೀಕ್ಷಿತ್

ಬಾಲಿವುಡ್ ಚಿತ್ರರಂಗದ ಜನಪ್ರಿಯ ನಟಿ ಮಾಧುರಿ ದೀಕ್ಷಿತ್ ಇಂದು ತಮ್ಮ 57ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 1984ರಲ್ಲಿ ತೆರೆಕಂಡ  ‘ಅಬೋದ್​’  ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುವ ಮೂಲಕ ತಮ್ಮ ಸಿನಿ Read more…

ಇಂದು ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿ

ನಿನ್ನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಲಕ್ನೋ ಎದುರು 19 ರನ್ ಗಳಿಂದ ಭರ್ಜರಿ ಜಯಸಾಧಿಸಿದ್ದು, ಈ ಮೂಲಕ ಮೂರು ತಂಡಗಳ ಪ್ಲೇ ಆಫ್ ಕನಸನ್ನು ಇನ್ನೂ ಜೀವಂತವಾಗಿಸಿದೆ. Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಹೆಜ್ಜಾರು’ ಚಿತ್ರದ ರೋಮ್ಯಾಂಟಿಕ್ ಹಾಡು

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಹರ್ಷಪ್ರಿಯ ನಿರ್ದೇಶನದ ‘ಹೆಜ್ಜಾರು’ ಚಿತ್ರದ ರೋಮ್ಯಾಂಟಿಕ್ ಮೆಲೋಡಿ ಹಾಡು ಶೀಘ್ರದಲ್ಲೇ ರಾಂಜಿ ರಿದಮ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ Read more…

‘ಅದೀರ’ ಕಿರುಚಿತ್ರ ರಿಲೀಸ್

ಅರುಣ್ ರಾಥೋಡ್ ನಿರ್ದೇಶನದ ‘ಅದೀರ’ ಎಂಬ ಆಕ್ಷನ್ ಥ್ರಿಲ್ಲರ್ ಕಿರುಚಿತ್ರವನ್ನು ಇಂದು ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಲಾಗಿದೆ. ಈ ಕಿರು ಚಿತ್ರ ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ Read more…

ವಿದ್ಯಾರ್ಥಿಗಳೇ ಗಮನಿಸಿ: ಮೊರಾರ್ಜಿ ದೇಸಾಯಿ ವಸತಿ ಪ.ಪೂ. ಕಾಲೇಜುಗಳಲ್ಲಿ ಪ್ರಥಮ ಪಿಯು ಪ್ರವೇಶಾವಕಾಶಕ್ಕೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ 2024-25 ನೇ ಸಾಲಿನ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಪಿಯುಸಿ ತರಗತಿಯ ಪಿಸಿಎಂಬಿ Read more…

ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ; ಆಕ್ಷೇಪಣೆಗೆ ಮೇ 17ರ ವರೆಗೆ ಅವಕಾಶ

ಹಾವೇರಿ ಜಿಲ್ಲೆಯಲ್ಲಿ 2023-24 ನೇ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ರೈತರ ಆಕ್ಷೇಪಣೆಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ದಿನಾಂಕ 17-05-2024 ರ Read more…

ಜೂನ್ 14 ಕ್ಕೆ ತೆರೆ ಮೇಲೆ ಬರಲಿದೆ ‘ಯಂಗ್ ಮ್ಯಾನ್’

ಇತ್ತೀಚಿಗಷ್ಟೇ ತನ್ನ ಟೀಸರ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದ್ದ ಮುತ್ತುರಾಜ್ ನಿರ್ದೇಶನದ ‘ಯಂಗ್ ಮ್ಯಾನ್’ ಚಿತ್ರ, ಮುಂದಿನ ತಿಂಗಳು ಜೂನ್ 14ಕ್ಕೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...