alex Certify Featured News | Kannada Dunia | Kannada News | Karnataka News | India News - Part 382
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ರಾಬರ್ಟ್’ ಚಿತ್ರದ ನಿನ್ ಎದುರಲಿ ನಾನು ಲಿರಿಕಲ್ ಸಾಂಗ್ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಹಾಗೂ ಸೋನಾಲ್ ಮೊಂಥೈರೋ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿರುವ ಇವರಿಬ್ಬರ Read more…

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ RCB

ಇಂದು ಐಪಿಎಲ್ ನ 10ನೇ ಪಂದ್ಯ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ಮುಖಾಮುಖಿಯಾಗಿವೆ. ಆರ್ ಸಿ ಬಿ ತಂಡದ Read more…

ಇನ್ಸ್ಟಾಗ್ರಾಮ್ ನಲ್ಲಿ 36 ಮಿಲಿಯನ್ ಫಾಲೋವರ್ಸ್ ಹೊಂದಿದ ಊರ್ವಶಿ ರೌಟೇಲಾ

‘ಸಿಂಗ್ ಸಾಬ್ ದಿ ಗ್ರೇಟ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಬಾಲಿವುಡ್ ನಟಿ ಊರ್ವಶಿ ರೌಟೇಲಾ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ Read more…

ಹಾಟ್‌ ಪೋಟೋ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಇಲಿಯಾನಾ

ಬಾಲಿವುಡ್ ಹಾಗೂ ಟಾಲಿವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಇಲಿಯಾನಾ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ ಇನ್ಸ್ಟಾಗ್ರಾಮ್ ನಲ್ಲಿ 13 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಇಲಿಯಾನಾ ತಮ್ಮ Read more…

ಮತ್ತೊಂದು ರೆಕಾರ್ಡ್ ಸೃಷ್ಟಿಸಿದ ‘ರಾಬರ್ಟ್’

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಬಿಡುಗಡೆಯಾದಾಗಿನಿಂದ ಒಂದರ ಮೇಲೊಂದು ದಾಖಲೆ ಬರೆಯುತ್ತಲೇ ಇದೆ, ಈ ಚಿತ್ರ ಭರ್ಜರಿ ಕಲೆಕ್ಷನ್ Read more…

45ನೇ ವಸಂತಕ್ಕೆ ಕಾಲಿಟ್ಟ ನೆನಪಿರಲಿ ಪ್ರೇಮ್

ಲವ್ಲಿ ಸ್ಟಾರ್ ಪ್ರೇಮ್ ಇಂದು ತಮ್ಮ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಪ್ರೇಮ್ 2004ರಂದು ‘ಪ್ರಾಣ’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ 2005ರಂದು ‘ನೆನಪಿರಲಿ’ ಸಿನಿಮಾದಲ್ಲಿ Read more…

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ವಾಗ್ಮಿ, ಪ್ರೊ.ಮಹಾಬಲೇಶ್ವರ ಅಣ್ಣಪ್ಪ ಹೆಗಡೆ (73) ಕೊರೊನಾ ಸೋಂಕಿನಿಂದ ವಿಧಿವಶರಾಗಿದ್ದಾರೆ. ಎಂ.ಎ.ಹೆಗಡೆ ಅವರಿಗೆ ಏಪ್ರಿಲ್ 13ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ತೀವ್ರ Read more…

ಮತ್ತೊಂದು ತಿರುವು ಪಡೆದ ಹೆಲಿಟೂರಿಸಂ ವಿವಾದ; ಜಾಗ ನಮ್ಮದು ಎಂದ ರಾಜಮಾತೆ

ಮೈಸೂರು: ಹೆಲಿಟೂರಿಸಂಗಾಗಿ ಮರಗಳನ್ನು ಕಡಿಯುತ್ತಿರುವ ಬಗ್ಗೆ ಸಾರ್ವಜನಿಕರು, ಪರಿಸರ ಪ್ರೇಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಮರ ಕಡಿಯಲು ಸಾರ್ವಜನಿಕ ಆಕ್ಷೇಪಣಾ ಅರ್ಜಿಗಳನ್ನು ಕೂಡ ಆಹ್ವಾನಿಸಲಾಗಿದೆ. ಈ Read more…

ಹುಟ್ಟುಹಬ್ಬ ಸಂಭ್ರಮದಲ್ಲಿ ಕನ್ನಡಿಗ ಕೆ. ಎಲ್. ರಾಹುಲ್

ಟೀಂ ಇಂಡಿಯಾ ಕ್ರಿಕೆಟಿಗ ಕನ್ನಡಿಗ ಕೆ ಎಲ್ ರಾಹುಲ್ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೆ ಎಲ್ ರಾಹುಲ್ 2014 ಡಿಸೆಂಬರ್ 16ರಂದು ಭಾರತ ಹಾಗೂ ಆಸ್ಟ್ರೇಲಿಯಾ Read more…

ಕೆಲವೇ ಕ್ಷಣಗಳಲ್ಲಿ ಆಂಬುಲೆನ್ಸ್​ಗೆ ದಾರಿ ಮಾಡಿಕೊಟ್ಟ ಕಾರು ಚಾಲಕರು: ವೈರಲ್​ ಆಯ್ತು ವಿಡಿಯೋ

ಆಂಬುಲೆನ್ಸ್​ಗಳಲ್ಲಿ ಒಂದು ಜೀವ ಸಾವು – ಬದುಕಿನ ನಡುವೆ ಹೋರಾಟ ಮಾಡ್ತಾ ಇರೋದ್ರಿಂದ ರಸ್ತೆಗಳಲ್ಲಿ ಆಂಬುಲೆನ್ಸ್​ಗೆ ದಾರಿ ಬಿಟ್ಟು ಕೊಡೋದು ಕಡ್ಡಾಯ. ಆದರೆ ಅನೇಕ ಪ್ರಕರಣಗಳಲ್ಲಿ ಆಂಬುಲೆನ್ಸ್​ಗಳು ಟ್ರಾಫಿಕ್​ನಲ್ಲಿ Read more…

ತಮ್ಮ ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ನಟಿ ಊರ್ವಶಿ ರೌಟೇಲಾ

ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ‘ಮಿಸ್ಟರ್ ಐರಾವತ’ ಚಿತ್ರದಲ್ಲಿ ನಟಿಸಿದ್ದ ಬಾಲಿವುಡ್ ನ ಬ್ಯೂಟಿಫುಲ್ ಬೆಡಗಿ ಊರ್ವಶಿ ರೌಟೇಲಾ ತಮ್ಮ Read more…

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ

ಇಂದು ಐಪಿಎಲ್ ನ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್‌ ತಂಡ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು Read more…

ಮೊದಲನೇ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ದಂಪತಿ

ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ 2020 ಏಪ್ರಿಲ್ 17ರಂದು ರೇವತಿ ಅವರೊಂದಿಗೆ ರಾಮನಗರದ ಕೇತಗಾನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಕೊರೊನಾ ಮಹಾಮಾರಿಯ ಅಟ್ಟಹಾಸದ Read more…

ಸೀರೆಯಲ್ಲಿ ಮಿಂಚಿದ ‘ರಂಗಿತರಂಗ’ ಬೆಡಗಿ ರಾಧಿಕಾ ನಾರಾಯಣ್

‘ರಂಗಿತರಂಗ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟ ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟಿ ರಾಧಿಕಾ ನಾರಾಯಣ್ ಸೀರೆಯುಟ್ಟು ಫೋಟೋ ಶೂಟ್ ಮಾಡಿಸಿದ್ದು, ಮದುಮಗಳಂತೆ ಕಂಗೊಳಿಸಿದ್ದಾರೆ. ಯುಗಾದಿ ಹಬ್ಬದ Read more…

ಸುಂದರ ಪುರುಷನ ಹುಡುಕಾಟದಲ್ಲಿ ಲಾಕ್​ಡೌನ್​ ನಿಯಮ ಉಲ್ಲಂಘಿಸಿದ ಮಹಿಳೆ..!

ಕೊರೊನಾ ವೈರಸ್​​ನಿಂದಾಗಿ ಕಳೆದ ವರ್ಷವಂತೂ ವಿಶ್ವದ ಬಹುತೇಕ ಎಲ್ಲಾ ರಾಷ್ಟ್ರಗಳು ಲಾಕ್​ಡೌನ್​ ಆಗಿದ್ದವು. ಅಗತ್ಯ ಕಾರ್ಯದ ಹೊರತು ಮನೆಯಿಂದ ಹೊರಬರಲು ಯಾರಿಗೂ ಅನುಮತಿ ಇರಲಿಲ್ಲ. ಆದರೆ ಲಾಕ್​ಡೌನ್​ ನಿಯಮ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಪಿನ್ ದೈತ್ಯ ಮುತ್ತಯ್ಯ ಮುರಳೀಧರನ್

ಶ್ರೀಲಂಕಾದ ಮಾಜಿ ದಿಗ್ಗಜ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಇಂದು ತಮ್ಮ 49ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮಿಳುನಾಡಿನ ಹಿಂದೂ ಕುಟುಂಬದವರಾದ ಇವರಿಗೆ ಭಾರತದಲ್ಲೂ ಅಭಿಮಾನಿಗಳ ದಂಡೇ ಇದೆ. 1992 ಆಗಸ್ಟ್ Read more…

ಎಲ್ಐಸಿ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಶೇ.16 ವೇತನ ಹೆಚ್ಚಳ, ವಾರಕ್ಕೆರಡು ರಜೆ

ಭಾರತೀಯ ಜೀವ ವಿಮಾ ನಿಗಮದ ನೌಕರರಿಗೆ ಮಹತ್ವದ ಗುಡ್ ನ್ಯೂಸ್ ಸಿಕ್ಕಿದೆ. ಇತರ ಸಾರ್ವಜನಿಕ ವಲಯದ ಬ್ಯಾಂಕ್ ಉದ್ಯೋಗಿಗಳಿಗಿಂತ ಭಿನ್ನವಾಗಿ ಇವರು ಪ್ರತಿ ಶನಿವಾರವನ್ನೂ ಸಹ ವಾರದ ರಜೆಯಾಗಿ Read more…

ʼತಲೆ ಬಾಚ್ಕೊಳ್ಳಿ ಪೌಡರ್ ಹಾಕೊಳ್ಳಿʼ – ಹುಟ್ಟುಹಬ್ಬದ ಸಂಭ್ರಮದಲ್ಲಿ ಹಾಸ್ಯನಟ ರಂಗಾಯಣ ರಘು

ಸ್ಯಾಂಡಲ್ ವುಡ್ ನ ಹಾಸ್ಯ ಕಲಾವಿದ ರಂಗಾಯಣ ರಘು ಇಂದು ತಮ್ಮ 56ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಂಗಾಯಣ ರಘು ಆರಂಭದಲ್ಲಿ 1995ರಂದು ಹಂಸಲೇಖ ನಿರ್ದೇಶನದ ‘ಸುಗ್ಗಿ’ ಎಂಬ ಚಿತ್ರದ Read more…

ಫೆರಾರಿ ಮಂಚೂರಿ, ಮಿರ್ಚಿ ಜಿಲೇಬಿ ಬಳಿಕ ಇದೀಗ ಟ್ರೆಂಡ್ ಸೆಟ್​ ಮಾಡಿದ ಮ್ಯಾಗಿ ಲಡ್ಡು..!

ಕೊರೊನಾ ಸಾಂಕ್ರಾಮಿಕ ಬಂದಾಗಿನಿಂದ ಸೋಶಿಯಲ್​ ಮೀಡಿಯಾದಲ್ಲಿ ಚಿತ್ರ ವಿಚಿತ್ರ ತಿನಿಸುಗಳ ಹಾವಳಿ ಜೋರಾಗಿದೆ. ಈ ಬಾರಿ ಮ್ಯಾಗಿಯ ಸರದಿ.‌ ಅತ್ಯಂತ ವೇಗವಾಗಿ ಹಾಗೂ ಸುಲಭವಾಗಿ ತಯಾರಾಗಬಲ್ಲ ಈ ಮ್ಯಾಗಿ Read more…

ಜ್ವರವಿದ್ದರೂ ಚುನಾವಣಾ ಪ್ರಚಾರ: ಸಿಎಂ ನಡೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಜ್ವರವಿರುವುದು ಗೊತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ನಡೆಗೆ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ Read more…

ಇಲ್ಲಿದೆ ಶಿವಮೊಗ್ಗ ಜಿಲ್ಲೆಯ ಕೊರೊನಾ ಸೋಂಕಿತರ ಕುರಿತ ಮಾಹಿತಿ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಾದ ಎಲ್ಲಾ ಸೌಲಭ್ಯಗಳಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಹೇಳಿದರು. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, Read more…

233 ಮಿಲಿಯನ್ ವೀಕ್ಷಣೆ ಪಡೆದ ‘ಪೊಗರು’ ಚಿತ್ರದ ಖರಾಬು ಹಾಡು

ನಂದಕಿಶೋರ್ ನಿರ್ದೇಶನದ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಚಿತ್ರ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈ ಸಿನಿಮಾ ಕಿರುತೆರೆಯಲ್ಲೂ ಪ್ರಸಾರವಾಗಿದೆ. ‘ಪೊಗರು’ ಚಿತ್ರದ Read more…

ಕೊರೊನಾ 2ನೇ ಅಲೆ: ಜನರ ಸಾವಿಗೆ ಕೇಂದ್ರ ಹಾಗೂ ರಾಜ್ಯದ ಸೋಂಕಿತ ಸರ್ಕಾರಗಳೇ ಕಾರಣ; ಕಾಂಗ್ರೆಸ್ ಕಿಡಿ

ಬೆಂಗಳೂರು: ಕಳೆದ ಒಂದು ವರ್ಷದಿಂದ ಕೊರೊನಾ ಸೋಂಕು ಕಾಡುತ್ತಿದೆ. ವರ್ಷ ಕಳೆದರೂ ವೈದ್ಯಕೀಯ ಕ್ಷೇತ್ರದಲ್ಲಿ ಯಾವುದೇ ಬೆಳವಣಿಗೆ, ಅಗತ್ಯ ಸಿದ್ಧತೆ ಇಲ್ಲದ್ದು ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ, ವೈಫಲ್ಯವಲ್ಲದೆ ಇನ್ನೇನು?ಎಂದು Read more…

BIG NEWS: ಮತ್ತೊಂದು ವಿಭಿನ್ನ ಪ್ರತಿಭಟನೆಗೆ ಮುಂದಾದ ಸಾರಿಗೆ ಸಿಬ್ಬಂದಿ; ಶಾಸಕರ ಮನೆ ಮುಂದೆ ಧರಣಿ ಕುಳಿತ ನೌಕರರು

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 10ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಎಲ್ಲಾ ಶಾಸಕರ ಮನೆಗಳ ಮುಂದೆ ಧರಣಿ ನಡೆಸಲು ನಿರ್ಧರಿಸಿದ್ದಾರೆ. Read more…

ಟ್ಯಾಟೂ ಹಾಕಿಸಿಕೊಂಡವರಿಗೆ ವರ್ಷಪೂರ್ತಿ ಉಚಿತ ಬರ್ಗರ್ ನೀಡುತ್ತಿದೆ ಅಮೆರಿಕಾದ ಈ ರೆಸ್ಟೋರೆಂಟ್

ಟ್ಯಾಟೂಗಳು ಈ ಮನಿಲೇನಿಯಲ್‌ಗಳ ಪೈಕಿ ಬಲು ಕ್ರೇಜ್ ಆಗಿಬಿಟ್ಟಿವೆ. ಪಾಶ್ಚಾತ್ಯ ದೇಶಗಳಲ್ಲಿ ಮೈಮೇಲೆ ಟ್ಯಾಟೂ ಇಲ್ಲದೇ ಇರೋ ಟೀನೇಜರ್‌ ಇಲ್ಲವೇ ಇಲ್ಲ ಎನ್ನುವ ಮಟ್ಟದಲ್ಲಿದೆ ಟ್ಯಾಟೂ ಟ್ರೆಂಡ್. ಈ Read more…

ದಲಿತರಿಗೆ ಹೇರ್‌ಕಟ್ ನಿರಾಕರಿಸಿದ ಸಲೂನ್‌ಗಳು; ಸಮುದಾಯದ ಮಂದಿಯ ಮನೆಬಾಗಿಲಿಗೇ ಕ್ಷೌರಸೇವೆ ಕೊಡಲು ಮುಂದಾದ ಸಹೋದರರು

ಮೈಸೂರಿನ ಕಪ್ಪಸೋಗೆ ಗ್ರಾಮದಲ್ಲಿರುವ ದಲಿತ ಸಮುದಾಯದ ಇಬ್ಬರು ಸಹೋದರರು ಆಪದ್ಬಾಂಧವರಾಗಿದ್ದಾರೆ. ತಮ್ಮೂರಲ್ಲದೇ ಅಕ್ಕಪಕ್ಕದ ಕುರುಹುಂಡಿ, ಗೌಡರಹುಂಡಿ ಹಾಗೂ ಮದನಹಳ್ಳಿ ಗ್ರಾಮದಲ್ಲಿರುವ ದೊಡ್ಡ ಸಂಖ್ಯೆಯ ದಲಿತ ಜನಾಂಗದ ಮಂದಿಗೆ ಉಚಿತ Read more…

ಕೀಲುನೋವಿನ ಸಮಸ್ಯೆ ಹೊಂದಿದ್ದ ದೈತ್ಯ ಆಮೆಗೆ ಯಶಸ್ವಿ ಚಿಕಿತ್ಸೆ..!

ಇದು ನೋಡೋಕೆ ನಿಮಗೆ ವಿಚಿತ್ರ ಎನಿಸಬಹುದು. ಆದರೆ ಜರ್ಮನಿಯಲ್ಲಿರುವ ಈ ದೈತ್ಯ ಆಮೆ ರೋಲರ್​ ಬೋರ್ಡ್​ನಲ್ಲಿ ಓಡಾಡುವ ಮೂಲಕವೇ ಸುದ್ದಿಯಾಗಿದೆ. ಅಂದಹಾಗೆ ಮನರಂಜನೆಗಾಗಿ ಆಮೆಗೆ ಈ ರೋಲರ್​ ಬೋರ್ಡ್​ನ್ನು Read more…

ಇನ್ಸ್ಟಾಗ್ರಾಮ್ ನಲ್ಲಿ 60 ಮಿಲಿಯನ್ ಫಾಲೋವರ್ಸ್ ಪಡೆದ ನಟಿ ಶ್ರದ್ಧಾ ಕಪೂರ್

ಬಾಲಿವುಡ್ ನ ಖ್ಯಾತ ನಟಿ ಶ್ರದ್ಧಾ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇದೀಗ Read more…

ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಇನ್ಸ್ ಪೆಕ್ಟರ್ ವಿಕ್ರಂ’

ಶ್ರೀ ನರಸಿಂಹ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ‘ಇನ್ಸ್ ಪೆಕ್ಟರ್ ವಿಕ್ರಂ’ ಸಿನಿಮಾ ಫೆಬ್ರವರಿ 5ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಿದ್ದರು ಈ ಚಿತ್ರ ಯಶಸ್ವಿಯಾಗಿ 50 Read more…

ರಿಲೀಸ್ ದಿನಾಂಕವನ್ನು ಮುಂದೂಡಿದ ‘ವಿರಾಟ ಪರ್ವಂ’ ಚಿತ್ರತಂಡ

ವೇಣು ಉಡುಗುಲ ನಿರ್ದೇಶನದ ರಾಣಾ ದಗ್ಗುಬಾಟಿ ನಟನೆಯ ಬಹುನಿರೀಕ್ಷಿತ ‘ವಿರಾಟ ಪರ್ವಂ’ ಚಿತ್ರ ಇದೇ ತಿಂಗಳು ಏಪ್ರಿಲ್ 30ರಂದು ಬಿಡುಗಡೆಯಾಗಲು ಸಜ್ಜಾಗಿತ್ತು ಕೊರೊನಾ ಕಾರಣದಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...