alex Certify Featured News | Kannada Dunia | Kannada News | Karnataka News | India News - Part 387
ಕನ್ನಡ ದುನಿಯಾ
    Dailyhunt JioNews

Kannada Duniya

ʼನಿನ್ನ ಸನಿಹಕೆʼ ಎನ್ನುತ್ತ ಚಿತ್ರರಂಗಕ್ಕೆ ಬರ್ತಿದ್ದಾರೆ ದೊಡ್ಮನೆ ಕುಡಿ ಧನ್ಯ ರಾಮ್ ಕುಮಾರ್

ದೊಡ್ಮನೆಯ ಕುಡಿ ಧನ್ಯ ರಾಮ್ ಕುಮಾರ್, ʼನಿನ್ನ ಸನಿಹಕೆʼ ಸಿನಿಮಾ ಮೂಲಕ ನಾಯಕಿಯಾಗಿ ಸ್ಯಾಂಡಲ್ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ʼನಿನ್ನ ಸನಿಹಕೆʼ ನಟ ಸೂರಜ್ ಗೌಡ ಪ್ರಪ್ರಥಮ ಬಾರಿಗೆ Read more…

ನಟಿ ಊರ್ವಶಿ ರೌಟೇಲ ಲೇಟೆಸ್ಟ್ ಫೋಟೋಶೂಟ್

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಫೋಟೋ ಶೂಟ್ ನಲ್ಲೂ ಸಾಕಷ್ಟು ಬ್ಯುಸಿಯಾಗಿದ್ದಾರೆ. ನಟಿ ಊರ್ವಶಿ ರೌಟೇಲಾ ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು Read more…

ಇಂದು ಟೈಗರ್ ಪ್ರಭಾಕರ್ ಹುಟ್ಟುಹಬ್ಬ

ನಟ ಟೈಗರ್ ಪ್ರಭಾಕರ್ ಇಹಲೋಕ ತ್ಯಜಿಸಿ ಈಗಾಗಲೇ 20 ವರ್ಷ ಕಳೆದಿವೆ. ಇಂದಿಗೂ ಕೂಡ ಪ್ರಭಾಕರ್ ಗೆ ಅಭಿಮಾನಿಗಳ ದಂಡೇ ಇದೆ. ಇಂದು ಅವರ 71ನೇ ಹುಟ್ಟುಹಬ್ಬವಾಗಿದೆ. ಟೈಗರ್ Read more…

ಸಿಡಿ ಕೇಸ್: ಸಂತ್ರಸ್ತ ಯುವತಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಕೋರ್ಟ್ ಗೆ ಹಾಜರಾಗಿ ಹೇಳಿಕೆ ದಾಖಲಿಸಲು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ನೀಡಿದೆ. Read more…

ಏಪ್ರಿಲ್ 2ರಂದು ‘RRR’ ಚಿತ್ರದ ಅಜಯ್ ದೇವಗನ್ ಫಸ್ಟ್ ಲುಕ್ ರಿಲೀಸ್

ರಾಜಮೌಳಿ ನಿರ್ದೇಶನದ ಜೂನಿಯರ್ ಎನ್ ಟಿ ಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದಲ್ಲಿ ಅಜಯ್ ದೇವಗನ್ ಕೂಡ ನಟಿಸಿದ್ದಾರೆ. ಇತ್ತೀಚಿಗಷ್ಟೆ ರಾಮ್ Read more…

‘ಗೋವಿಂದಾಯ ನಮಃ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 9 ವರ್ಷ

ಪವನ್ ಒಡೆಯರ್ ನಿರ್ದೇಶನದ ಕೋಮಲ್ ಅಭಿನಯದ ‘ಗೋವಿಂದಾಯ ನಮಃ’ ಚಿತ್ರ 2012 ಮಾರ್ಚ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು ಈ ಸಿನಿಮಾ ರಿಲೀಸ್ ಆಗಿ ಇಂದಿಗೆ 9 ವರ್ಷ ಕಳೆದಿವೆ. Read more…

ʼವೃತ್ತಿ ಜೀವನʼದ ಉತ್ತುಂಗದಲ್ಲಿದ್ದಾಗಲೇ ಕಾಜೋಲ್‌ ಮದುವೆಯಾಗಿದ್ದರ ಹಿಂದಿದೆ ಈ ಕಾರಣ

ಅಜಯ್ ದೇವಗನ್ ಮತ್ತು ಕಾಜೋಲ್ ಬಾಲಿವುಡ್ ನ ಕೂಲ್ ಜೋಡಿ . ಇವರಿಬ್ಬರ ಮದುವೆ ನಡೆದಿದ್ದು 1999ರಲ್ಲಿ. ಯಶಸ್ಸಿನ ಉತ್ತುಂಗದಲ್ಲಿರುವಾಗ್ಲೇ ಕಾಜೋಲ್ ಹಸೆಮಣೆ ಏರಿದ್ಯಾಕೆ ಅನ್ನೋ ಪ್ರಶ್ನೆ ಈಗಲೂ Read more…

ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ

ರಾಮನಗರ: ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಬೆಳ್ಳಂಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಭಂಗಿ, ಬ್ಲೇಡ್, ಚಾಕುಗಳನ್ನು ವಶಕ್ಕೆ ಪಡೆದಿದ್ದಾರೆ. ಎಸ್.ಪಿ. ಗಿರೀಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, Read more…

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ನಿಶ್ವಿಕಾ ನಾಯ್ಡು

ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ಯುವನಟಿ ನಿಶ್ವಿಕಾ ನಾಯ್ಡು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ 3 ಲಕ್ಷ ಅನುಯಾಯಿಗಳನ್ನು ಹೊಂದಿರುವ ನಟಿ ನಿಶ್ವಿಕಾ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಂಜನಿ ರಾಘವನ್

ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಸಕ್ರಿಯರಾಗಿರುವ ನಟಿ ರಂಜನಿ ರಾಘವನ್ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ರಂಜನಿ ರಾಘವನ್ ‘ಆಕಾಶದೀಪ’ ಧಾರಾವಾಹಿಯಿಂದ ಕಿರುತೆರೆಗೆ ಪಾದಾರ್ಪಣೆ ಮಾಡಿದರು Read more…

‘ಕಣ್ಣು ಹೊಡಿಯಾಕ’ ವಿಡಿಯೋ ಸಾಂಗ್ ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರದ ‘ಕಣ್ಣು ಹೊಡಿಯಾಕ’ ವಿಡಿಯೋ ಸಾಂಗ್ ಅನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದ್ದಾರೆ, ತೆಲುಗು ವರ್ಷನ್ ಕಣ್ಣೇ Read more…

‘ಹೀರೋ’ ಚಿತ್ರದ ‘ಎದೆಯಿಂದ ದೂರವಾಗಿ’ ವಿಡಿಯೋ ಸಾಂಗ್ ರಿಲೀಸ್

ಭರತ್ ರಾಜ್ ನಿರ್ದೇಶನದ ರಿಷಬ್ ಶೆಟ್ಟಿ ನಟನೆಯ ‘ಹೀರೋ’ ಚಿತ್ರ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ರಿಷಬ್ ಶೆಟ್ಟಿ ಜೊತೆ ನಟಿ ಗಾನವಿ ಲಕ್ಷ್ಮಣ್ ಕೂಡ ತುಂಬಾ ಚೆನ್ನಾಗಿ Read more…

ಬಾಳೆಹಣ್ಣಿನ ಸಿಪ್ಪೆ ಮೇಲೆ ಕಾಲಿಟ್ರೆ ಜಾರುವುದು ಏಕೆ…? ಈ ವಿಡಿಯೋದಲ್ಲಿದೆ ಉತ್ತರ

ಬಾಳೆಹಣ್ಣಿನ ಸಿಪ್ಪೆಯ ಮೇಲೆ ಕಾಲಿಟ್ರೆ ಜಾರಿ ಬೀಳೋದು ಪಕ್ಕಾ ಅನ್ನೋ ವಿಚಾರ ಎಲ್ಲರಿಗೂ ತಿಳಿದಿರೋದೇ. ಆದರೆ ಕಾರುಗಳಿಗೂ ಈ ಮಾತು ಅನ್ವಯವಾಗುತ್ತಾ..? ಅಂತಾ ಕೇಳಿದ್ರೆ ನಿಮ್ಮ ಬಳಿ ಉತ್ತರ Read more…

ಫಟಾಫಟ್ ಮಾಡಿ ‘ಈರುಳ್ಳಿ ಸಬ್ಜಿ’

ಈರುಳ್ಳಿ ಮಸಾಲೆ ಸಬ್ಜಿಯನ್ನು ಕೆಲವೇ ನಿಮಿಷಗಳಲ್ಲಿ ತಯಾರಿಸಬಹುದು. ಅನ್ನ ಅಥವಾ ಪರೋಟಾಕ್ಕೆ ಇದು ಹೇಳಿ ಮಾಡಿಸಿದ್ದು. ಈರುಳ್ಳಿ ಮಸಾಲೆ ಸಬ್ಜಿ ಮಾಡಲು ಬೇಕಾಗುವ ಪದಾರ್ಥಗಳು: 15-20 ಸಣ್ಣ ಈರುಳ್ಳಿ Read more…

ನಟಿ ತಮನ್ನಾ ಭಾಟಿಯಾ ಲೇಟೆಸ್ಟ್ ಫೋಟೋ ಶೂಟ್

ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಮಿಲ್ಕಿ ಬ್ಯೂಟಿ ತಮನ್ನಾ ಇನ್ ಸ್ಟಾಗ್ರಾಂನಲ್ಲಿ 12 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ Read more…

ಟಿ ಟ್ವೆಂಟಿ ಸರಣಿಯ ಮೊದಲನೇ ಪಂದ್ಯ ಬಾಂಗ್ಲಾದೇಶದ ವಿರುದ್ಧ ನ್ಯೂಜಿಲ್ಯಾಂಡ್ ಗೆ 66ರನ್ ಗಳ ಭರ್ಜರಿ ಜಯ

ಹ್ಯಾಮಿಲ್ಟನ್ ನ ಸಿಡೋನ್ ಪಾರ್ಕ್ ನಲ್ಲಿ ನಡೆದ ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಟಿ ಟ್ವೆಂಟಿ ಸರಣಿಯ ಮೊದಲನೇ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನಾಯಕ ಟಿಮ್ ಸೌಥಿ ಟಾಸ್ ಗೆದ್ದು Read more…

ಮಾರ್ಚ್ 29ರಂದು ‘ಕಣ್ಣು ಹೊಡಿಯಾಕ’ ವಿಡಿಯೋ ಸಾಂಗ್ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಈ ಸಿನಿಮಾ ಹಾಡುಗಳು ಕನ್ನಡ ಹಾಗೂ ತೆಲುಗು ಎರಡರಲ್ಲೂ ಸೂಪರ್ ಡೂಪರ್ Read more…

ನಾಳೆ ‘ಹೀರೋ’ ಚಿತ್ರದ ‘ಎದೆಯಿಂದ ದೂರವಾಗಿ…..’ ವಿಡಿಯೋ ಸಾಂಗ್ ರಿಲೀಸ್

ರಿಷಬ್ ಶೆಟ್ಟಿ ನಟಿಸಿ ನಿರ್ಮಾಣ ಮಾಡಿರುವ ‘ಹೀರೋ’ ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿವೆ. ಅಜನೀಶ್ ಲೋಕನಾಥ್ ಸಂಗೀತಕ್ಕೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ. ಇದೀಗ ‘ಹೀರೋ’ Read more…

ಬಿಡುಗಡೆಯಾಯ್ತು ‘ಆಚಾರ್ಯ’ ಚಿತ್ರದ ಹೊಸ ಪೋಸ್ಟರ್

ಇಂದು ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ನಟ ರಾಮ್ ಚರಣ್ ಅವರ ಜನ್ಮ ದಿನವಾಗಿದ್ದು, ಕೊರಟಾಲ ಶಿವ ಆಕ್ಷನ್‌ ಕಟ್ ಹೇಳಿರುವ ‘ಆಚಾರ್ಯ’ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ಹಾಗೂ Read more…

ಈ ವರ್ಷದ ಸೆಪ್ಟೆಂಬರ್​ನಲ್ಲಿ ದೇಶದಲ್ಲಿ ಮತ್ತೊಂದು ಕೊರೊನಾ ಲಸಿಕೆ..? ಶುರುವಾಯ್ತು ಪ್ರಾಯೋಗಿಕ ಪರೀಕ್ಷೆ

ಸೀರಂ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ ಸಿಇಒ ಭಾರತದಲ್ಲಿ ಮತ್ತೊಂದು ಕೋವಿಡ್​ ಲಸಿಕೆ ಕೊವೊವ್ಯಾಕ್ಸ್​ನ ಪ್ರಾಯೋಗಿಕ ಪರೀಕ್ಷೆ ಆರಂಭಿಸಿರೋದಾಗಿ ಹೇಳಿದ್ದಾರೆ. ಅಲ್ಲದೇ ಲಸಿಕೆಯನ್ನ ಸೆಪ್ಟೆಂಬರ್​ ತಿಂಗಳಲ್ಲಿ ಲಾಂಚ್​ ಮಾಡುವ ಬಗ್ಗೆ Read more…

ನಟ ರಾಮ್ ಚರಣ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್

ನಟ ರಾಮ್ ಚರಣ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳು ಹಾಗೂ ಸಿನಿ ತಾರೆಯರು ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಸ್ಟೈಲಿಶ್ ಸ್ಟಾರ್ ನಟ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಕೇದಾರ್ ಜಾಧವ್

ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಕೇದಾರ್ ಜಾಧವ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೇದಾರ್ ಜಾಧವ್ 2014 ನವೆಂಬರ್ 16ರಂದು ಭಾರತ ಹಾಗೂ ಶ್ರೀಲಂಕಾ ನಡುವಣ Read more…

ಫೋಟೋದಲ್ಲಾದ ಸಣ್ಣ ಬದಲಾವಣೆಯಿಂದಾಗಿ ರಾತ್ರೋರಾತ್ರಿ ವೈರಲ್​ ಆದ ದಂಪತಿ..!

ಲಂಡನ್​​ನ ಗ್ರೀನ್​ವಿಚ್​​ನ ದಂಪತಿ ತಮ್ಮ ಹೊಸ ಸೋಫಾ ಸೆಟ್​ನ್ನು ಪ್ರದರ್ಶನ ಮಾಡಬೇಕು ಅಂತಾ ಫೋಟೋಶೂಟ್​ ಮಾಡಿಕೊಳ್ಳಲು ನಿರ್ಧರಿಸಿದ್ರು. ಆದರೆ ಸಾಮಾಜಿಕ ಜಾಲತಾಣದಲ್ಲಿ ದಂಪತಿ ಹರಿಬಿಟ್ಟ ಈ ಫೋಟೋ ಕಂಡ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ರಾಮ್ ಚರಣ್

ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ನಟ ರಾಮ್ ಚರಣ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ರಾಮ್ ಚರಣ್ 2007ರಂದು ಪುರಿ ಜಗನ್ನಾಥ್ ನಿರ್ದೇಶನದ ‘ಚಿರುತ’ ಚಿತ್ರದ Read more…

ತ್ರಿಕೋನ ಸಿನಿಮಾ ಟೀಸರ್ ಗೆ ಉತ್ತಮ ಪ್ರತಿಕ್ರಿಯೆ

ವಿಭಿನ್ನ ಕಥೆಗಳೊಂದಿಗೆ ಸಿನಿ ಪ್ರೇಕ್ಷಕರ ಮುಂದೆ ಬರುವ ರಾಜಶೇಖರ್ ಈ ಬಾರಿ ತ್ರಿಕೋನ ಕಥೆ ಹೇಳಲು ಬಂದಿದ್ದಾರೆ. ತ್ರಿಕೋನ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಸಿನಿಮಾಕ್ಕೆ ರಾಜಶೇಖರ್ ಕಥೆ Read more…

ರೆಸ್ಟೋರೆಂಟ್​ ಮಾದರಿ ಗರಿಗರಿ ಪೇಪರ್​ ದೋಸೆ ಮಾಡೋದು ಎಷ್ಟು ಸುಲಭ ಗೊತ್ತಾ….?

ಬೇಕಾಗುವ ಸಾಮಗ್ರಿ : 2 ಕಪ್​ ದೋಸೆ ಅಕ್ಕಿ ( 4 ಗಂಟೆಗಳ ಕಾಲ ನೆನೆಸಿದ್ದು ), 1/2 ಕಪ್​ ಉದ್ದಿನ ಬೇಳೆ, 1/4 ಕಪ್​ ತೊಗರಿ ಬೇಳೆ, Read more…

‘RRR’ ಚಿತ್ರದ ರಾಮ್ ಚರಣ್ ಪೋಸ್ಟರ್ ರಿಲೀಸ್

ರಾಜಮೌಳಿ ನಿರ್ದೇಶನದ ಜೂನಿಯರ್ ಎನ್ ಟಿ ಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದಲ್ಲಿ ರಾಮ್ ಚರಣ್, ಅಲ್ಲೂರಿ ಸೀತಾರಾಮ ರಾಜು ಎಂಬ Read more…

ಆನ್​ಲೈನ್​​ ಕ್ಲಾಸ್​​ನಲ್ಲಿ ಪಾಠವಾಯ್ತು ಇದೀಗ ಪ್ರವಾಸವನ್ನೂ ಮಾಡ್ತಿದ್ದಾರೆ ಶಾಲಾ ಮಕ್ಕಳು..!

ಕೊರೊನಾ ವೈರಸ್​ ಸಂಕಷ್ಟದಿಂದ ವಿಶ್ವದ ಬಹುತೇಕ ಕಡೆ ಮಕ್ಕಳು ಆನ್​ಲೈನ್​ ಕ್ಲಾಸ್​ನಲ್ಲೇ ಪಾಠ ಕೇಳುವಂತಾಗಿದೆ. ಆದ್ದರಿಂದ ಇದಕ್ಕಿಂತ ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳಿಗೆ Read more…

‘ರಾಬರ್ಟ್’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಂಗಳಮುಖಿ ಮಂಜಮ್ಮ ಜೋಗತಿ

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಸಿನಿಮಾಗೆ  ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆಯುತ್ತಲೇ ಇವೆ. ತರುಣ್ ಸುಧೀರ್ ನಿರ್ದೇಶನಕ್ಕೆ ದರ್ಶನ್ ಅಭಿಮಾನಿಗಳು Read more…

ಇಂದು ಪ್ರಕಾಶ್​ ರಾಜ್​ ಹುಟ್ಟುಹಬ್ಬ: ಇಲ್ಲಿದೆ ಇವರ ಅಭಿನಯದ ಮರೆಯಲಾಗದ ಚಿತ್ರಗಳ ಫೋಟೋ

ಬಹುಭಾಷಾ ನಟ ಪ್ರಕಾಶ್​ ರಾಜ್​ ತಮ್ಮ ಅಪ್ರತಿಮ ನಟನೆಯ ಮೂಲಕವೇ ಅಭಿಮಾನಿಗಳ ಮನದಲ್ಲಿ ಛಾಪು ಮೂಡಿಸಿದ್ದಾರೆ. ಈ ಮೇಧಾವಿ ನಟ ಇಂದು ತಮ್ಮ 56ನೇ ವರ್ಷದ ಜನ್ಮದಿನದ ಸಂಭ್ರಮದಲ್ಲಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти жук Необычайная головоломка: находя 3 различия за 9 секунд, можно найти Коллекция для смелых и твердых: в поисках меча гладиатора