alex Certify Featured News | Kannada Dunia | Kannada News | Karnataka News | India News - Part 390
ಕನ್ನಡ ದುನಿಯಾ
    Dailyhunt JioNews

Kannada Duniya

ಈವರೆಗೆ 21,02,61,480 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್; ಒಂದೇ ದಿನದಲ್ಲಿ 13,993 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 13,993 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,77,387ಕ್ಕೆ ಏರಿಕೆಯಾಗಿದ ಕಳೆದ 24 ಗಂಟೆಯಲ್ಲಿ Read more…

ಲೈವ್‌ ಶೋ ನಡೆಯುತ್ತಿದ್ದ ನಡುವೆಯೇ ವರದಿಗಾರನಿಗೆ ಗನ್ ತೋರಿಸಿದ ಭೂಪ….!

ಸುದ್ದಿ ವಾಹಿನಿಯೊಂದರ ಲೈವ್‌ ವರದಿ ನಡೆಯುತ್ತಿರುವಾಗಲೇ ಗನ್‌ಧಾರಿ ಹಂತಕನೊಬ್ಬ ವರದಿಗಾರ ಹಾಗೂ ಇತರ ಸಿಬ್ಬಂದಿಯನ್ನು ಬೆದರಿಸಿ ಲೂಟಿ ಮಾಡುತ್ತಿರುವ ಘಟನೆ ಈಕ್ವೆಡಾರ್‌ನಲ್ಲಿ ಕಳೆದ ಶುಕ್ರವಾರ ಜರುಗಿದೆ. ವರದಿಗಾರ ಹಾಗೂ Read more…

ಅಮಿತ್‌ ಶಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ ದೀದಿ ಸೋದರಳಿಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ. ಪ್ರಕರಣದ ಆಲಿಕೆಗೆ Read more…

ಪೆಟ್ರೋಲ್​ ದರ ಏರಿಕೆ ಕುರಿತು ʼಅಮುಲ್​ ಗರ್ಲ್ʼ​ಗೂ ಶುರುವಾಯ್ತು ಚಿಂತೆ…!

ದೇಶದಲ್ಲಿ ಸದ್ಯ ಪೆಟ್ರೋಲ್​ ದರ ಏರಿಕೆಯದ್ದೇ ಸದ್ದು. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆಯಿಂದಾಗಿ ಶ್ರೀ ಸಾಮಾನ್ಯ ಕಂಗಾಲಾಗಿದ್ದಾನೆ. ಇತ್ತ ಪ್ರತಿಷ್ಟಿತ ಡೈರಿ ಬ್ರ್ಯಾಂಡ್​ ಅಮುಲ್​ Read more…

‘ರಾಮಾರ್ಜುನ’ ಚಿತ್ರದ ಬ್ಯಾಡ್ ಬಾಯ್ ವಿಡಿಯೋ ಸಾಂಗ್ ರಿಲೀಸ್

ನಟ ಅನೀಶ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ರಾಮಾರ್ಜುನ’ ಕಳೆದ ತಿಂಗಳು ಜನವರಿ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುವ ಮೂಲಕ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿತ್ತು ಇದೀಗ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಭೂಮಿ ಶೆಟ್ಟಿ

ನಟಿ ಭೂಮಿ ಶೆಟ್ಟಿ ಇಂದು ತಮ್ಮ 22ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಭೂಮಿ ಶೆಟ್ಟಿ 2018ರಲ್ಲಿ ಪ್ರಸಾರವಾಗುತ್ತಿದ್ದ ‘ಕಿನ್ನರಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಎಲ್ಲರ ಮನೆಮಾತಾದರು. ಇವರು ಕನ್ನಡ ಅಲ್ಲದೇ Read more…

ನೊಂದವರಿಗೆ ಮೀಸಲಾತಿ ಸಿಗಲಿದೆ ಎಂದ ಸಚಿವ ಡಾ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಪಂಚಮಸಾಲಿ, ಲಿಂಗಾಯಿತ, ಕುರುಬ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಹೋರಾಟ ಹೆಚ್ಚಿದ ಬೆನಲ್ಲೇ ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಎಲ್ಲಾ ಸಮುದಾಯಗಳಿಗೂ Read more…

ಫೆಬ್ರವರಿ 20ರಂದು ‘ರಾಬರ್ಟ್’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ‘ರಾಬರ್ಟ್’ ಚಿತ್ರದ ‘ಕಣ್ಣು ಹೊಡಿಯಾಕ’ ಎಂಬ ಲಿರಿಕಲ್ ಸಾಂಗ್ ವೊಂದನ್ನು ಫೆಬ್ರವರಿ 20ರಂದು ಆನಂದ್ ಆಡಿಯೋ ಯುಟ್ಯೂಬ್ Read more…

ಜೈಲಿನಿಂದ ಬಿಡುಗಡೆಯಾಗುತ್ತಲೇ ಭಯೋತ್ಪಾದಕನಿಂದ ಮಲಾಲಾಗೆ ಮತ್ತೆ ಬೆದರಿಕೆ

ನೋಬೆಲ್ ಪುರಸ್ಕೃತೆ ಹಾಗೂ ಆಕ್ಟಿವಿಸ್ಟ್‌ ಮಲಾಲಾ ಯೂಸುಫ್‌ಝಾಯ್‌ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. 2011ರಲ್ಲಿ ಮಲಾಲಾಗೆ ಗುಂಡಿಕ್ಕುವ ಯೋಜನೆ ಹಾಕಿದ್ದ ಪಾಕಿಸ್ತಾನಿ ಭಯೋತ್ಪಾದಕ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಪಾಕಿಸ್ತಾನಿ ತಾಲಿಬಾನ್‌ನ ವಕ್ತಾರ ಎಹ್ಸಾನುಲ್ಲಾ Read more…

ʼಟೈಮ್ʼ‌ ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಸೇರಿ ಆರು ಭಾರತೀಯರು

ಟೈಮ್ ನಿಯತಕಾಲಿಕೆಯ ’ಭವಿಷ್ಯ ರೂಪಿಸುತ್ತಿರುವ 100 ಉದಯೋನ್ಮುಖ ನಾಯಕರು’ ಪಟ್ಟಿಯಲ್ಲಿ ಭಾರತದ ಮೂಲದ ಆರು ಮಂದಿ ಸ್ಥಾನ ಪಡೆದಿದ್ದಾರೆ. ಟ್ವಿಟರ್‌ ವಕೀಲೆ ವಿಜಯಾ ಗಡ್ಡೆ, ಭೀಮ್ ಆರ್ಮಿ ಮುಖ್ಯಸ್ಥ Read more…

ಪ್ರಾಂಶುಪಾಲರಿಗೆ ಪ್ರತಿಷ್ಟಿತ ಕ್ಲಬ್ ಉಪಾಧ್ಯಕ್ಷನಿಂದ ಲೈಂಗಿಕ ಕಿರುಕುಳ

ಬೆಂಗಳೂರು: ಮಹಿಳಾ ಪ್ರಾಂಶುಪಾಲರೊಬ್ಬರಿಗೆ ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದು, ಉಪಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬಸನವನಗುಡಿಯ ಯುನಿಯನ್ ಕ್ಲಬ್ ಉಪಾಧ್ಯಕ್ಷ ಮೋಹನ್ ರಾವ್ ವಿರುದ್ಧ Read more…

ರುಚಿ ರುಚಿ ‘ಚಿಕನ್’ ಮಸಾಲ ದೋಸೆ ಮಾಡಿ ಸವಿಯಿರಿ

ಬಿಸಿಬಿಸಿ ದೋಸೆಯೊಂದಿಗೆ ಆಲೂಗಡ್ಡೆ ಪಲ್ಯ, ಚಟ್ನಿ ಮಾತ್ರ ತಿಂದು ರೂಢಿಯಿರುವ ದೋಸೆ ಪ್ರಿಯರಿಗೆ ಹೊಸ ರುಚಿಯ ಚಿಕನ್ ಮಸಾಲ ದೋಸೆ ಇಷ್ಟವಾಗುತ್ತದೆ. ಈ ದೋಸೆಯ ವಿಶೇಷವೆಂದರೆ ಬ್ರೇಕ್ ಫಾಸ್ಟ್ Read more…

BIG NEWS: ಪಿ.ಎಸ್.ಸಿ. ನೇಮಕಾತಿ ವಿವಾದ – ಉದ್ಯೋಗಾಕಾಂಕ್ಷಿಗಳ ಮೇಲೆ ಲಾಠಿಚಾರ್ಜ್

ಕೊಚ್ಚಿ: ಕೇರಳದಲ್ಲಿ ರಾಜ್ಯ ಲೋಕಸೇವಾ ಆಯೋಗ (ಪಿ ಎಸ್ ಸಿ) ನೇಮಕಾತಿ ವಿವಾವ ತಾರಕಕ್ಕೇರಿದ್ದು, ರ್ಯಾಂಕ್ ಹೋಲ್ಡರ್ಸ್ ಇಂದಿನಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಸಿಎಂ ಪಿಣರಾಯಿ ವಿಜಯನ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅನುಪಮಾ ಪರಮೇಶ್ವರನ್

ನಟಿ ಅನುಪಮಾ ಪರಮೇಶ್ವರನ್ 2015ರಂದು ಮಲಯಾಳಂನ ‘ಪ್ರೇಮಂ’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ಅನುಪಮಾ ಪರಮೇಶ್ವರನ್ ನಾಯಕಿಯಾಗಿ ನಟಿಸಿದ್ದು, 2019ರಂದು ಪವರ್ ಸ್ಟಾರ್ Read more…

ವೈಭವ್ ಜೈನ್ ವಿರುದ್ಧ ದೂರು ದಾಖಲಿಸಿದ ಪತ್ನಿ; ಹಲ್ಲೆ, ಪ್ರಾಣ ಬೆದರಿಕೆ ಆರೋಪ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಪ್ರಮುಖ ಆರೋಪಿ ವೈಭವ್ ಜೈನ್ ವಿರುದ್ಧ ಇದೀಗ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ. ತನ್ನನ್ನು Read more…

24 ಗಂಟೆಯಲ್ಲಿ 12,881 ಜನರಲ್ಲಿ ಸೋಂಕು ಪತ್ತೆ; ದೇಶದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 1,56,014ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,881 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,50,201ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ರಜನಿ ಅಭಿಮಾನಿ ʼಚಾಯ್ ‌ವಾಲಾʼನ ಕೈ ಚಳಕಕ್ಕೆ ನೆಟ್ಟಿಗರು ಫಿದಾ

ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ನಮ್ಮ-ನಿಮ್ಮ ನಡುವೆ ಇರುವ ಅಸಾಧಾರಣ ಪ್ರತಿಭೆಗಳಿಗೂ ಒಂದು ಸ್ಟಾರ್‌ಡಂ ಸಿಗುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ. ನಾಗ್ಪುರದ ಚಾಯ್‌ವಾಲಾ ಡಾಲಿ ಸಹ ಇಂಥ ಸ್ಟಾರ್‌. ’ಡಾಲಿ ಕೀ Read more…

SPECIAL NEWS: ಸಾಂಪ್ರದಾಯಿಕ ಗಾಜಿನ ಬದಲಿಗೆ ಬಳಕೆಯಾಗಲಿದೆ ಮರದ ಪರದೆ

ಗಾಜಿನ ಬದಲಿಗೆ ಮರದಿಂದ ಮಾಡಿದ ಪಾರದರ್ಶಕ ಕಿಟಕಿ ಪರದೆಗಳು ಇನ್ನೇನು ವಾಸ್ತವ ಜಗತ್ತಿಗೆ ಕಾಲಿಡಲಿವೆ. ಗಾಜು ಉತ್ಪಾದನೆಗೆ ಇಂಧನ ದಕ್ಷ ಮೂಲವಾಗಿ ಮರವನ್ನು ಬಳಸಲು ಸಂಶೋಧಕರು ಪ್ರಯತ್ನಿಸುತ್ತಿದ್ದಾರೆ. ನ್ಯೂಯಾರ್ಕ್‌ನ Read more…

6 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಟ್ರೈಲರ್

ನಿನ್ನೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ರಾಬರ್ಟ್’ ಚಿತ್ರದ ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದರು. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಅತಿಹೆಚ್ಚು ಲೈಕ್ಸ್ Read more…

ಇಂದು ಎಬಿ ಡಿ ವಿಲಿಯರ್ಸ್ ಜನ್ಮದಿನ: ಶುಭ ಕೋರಿದ ಅಭಿಮಾನಿಗಳು

ವಿಶ್ವದ ಶ್ರೇಷ್ಠ ಕ್ರಿಕೆಟ್ ಆಟಗಾರ ಎಬಿ ಡಿ ವಿಲಿಯರ್ಸ್ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಎಬಿ ಡಿ ವಿಲಿಯರ್ಸ್ 2004 ಡಿಸೆಂಬರ್ 17ರಂದು ನಡೆದ ದಕ್ಷಿಣ ಆಫ್ರಿಕಾ Read more…

‘ಸಲಗ’ ಟ್ಯಾಟೂ ಹಾಕಿಸಿಕೊಂಡು ದುನಿಯಾ ವಿಜಯ್ ಅಭಿಮಾನಿಗಳ ಸಂಭ್ರಮ

ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಸಲಗ’ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ದುನಿಯಾ ವಿಜಯ್ ಅಭಿಮಾನಿಗಳು ಸಲಗ ಹೆಸರಿನ ಟ್ಯಾಟೂ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಒಬ್ಬರು Read more…

ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಮೂಲಗಳ ಪ್ರಕಾರ Read more…

‘100 ಕ್ರೋರ್ಸ್’ ಚಿತ್ರದ ಹೊಸ ಪೋಸ್ಟರ್ ರಿಲೀಸ್

‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್ ಅಭಿನಯದ ‘100 ಕ್ರೋರ್ಸ್’ ಚಿತ್ರದ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಲಾಗಿದೆ. ನಟ ಚೇತನ್ ಇದನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ Read more…

ಮಂಗಳೂರಿನ ಖ್ಯಾತ ಉದ್ಯಮಿಗಳ ಆಸ್ಪತ್ರೆ, ನಿವಾಸಗಳ ಮೇಲೆ ಐಟಿ ದಾಳಿ

ಮಂಗಳೂರು: ಮಂಗಳೂರು ಮೂಲದ ಖ್ಯಾತ ಉದ್ಯಮಿ ಎ.ಜೆ.ಶೆಟ್ಟಿ ನಿವಾಸ ಹಾಗೂ ಆಸ್ಪತ್ರೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರು ಮೂಲದ ಹಲವು ಉದ್ಯಮಿಗಳ ವಿವಿಧ Read more…

‘ಡಿ’ ಬಾಸ್ ಹುಟ್ಟುಹಬ್ಬ: ದರ್ಗಾಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅಭಿಮಾನಿಗಳು

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಇಂದು ಡಿ ಬಾಸ್ ಅವರ ಹುಟ್ಟುಹಬ್ಬ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ದರ್ಶನ್ ಹುಟ್ಟುಹಬ್ಬ Read more…

‘ಪೊಗರು’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ನಂದಕಿಶೋರ್ ನಿರ್ದೇಶನದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದ ಜೀವ ಕೊಟ್ಟವಳು ಎಂಬ ಲಿರಿಕಲ್ ಸಾಂಗ್ ಅನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿಧಿ ಸುಬ್ಬಯ್ಯ

ನಟಿ ನಿಧಿ ಸುಬ್ಬಯ್ಯ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ ನಿಧಿ ಸುಬ್ಬಯ್ಯ 2009ರಂದು ‘ಅಭಿಮಾನಿ’ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು ನಂತರ ಸಾಕಷ್ಟು Read more…

ದರ್ಶನ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಅಭಿಷೇಕ್ ಅಂಬರೀಶ್

ಇಂದು ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 44ನೇ ಜನ್ಮದಿನವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿತಾರೆಯರಿಂದ ಶುಭಾಶಯಗಳ ಮಹಾಪೂರವೇ Read more…

ಬಿಡುಗಡೆಯಾಯ್ತು ‘ರಾಬರ್ಟ್’ ಚಿತ್ರದ ಟ್ರೈಲರ್: ಕೆಲವೇ ಕ್ಷಣಗಳಲ್ಲಿ ಲಕ್ಷಾಂತರ ಮಂದಿಯಿಂದ ವೀಕ್ಷಣೆ

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ರಾಬರ್ಟ್’ ಚಿತ್ರದ ಟ್ರೈಲರ್ ಅನ್ನು ಕನ್ನಡ ಹಾಗೂ ತೆಲುಗಿನಲ್ಲಿ ರಿಲೀಸ್ ಮಾಡಲಾಗಿದೆ. ದರ್ಶನ್ ಪಂಚಿಂಗ್ ಡೈಲಾಗ್ ಹಾಗೂ ಫೈಟಿಂಗ್ Read more…

ಕೋವಿಡ್ ದೀರ್ಘಕಾಲೀನ ಪರಿಣಾಮ ಎದುರಿಸಿದ 200ಕ್ಕೂ ಅಧಿಕ ಮಕ್ಕಳು

ಸ್ಟಾಕ್ ಹೋಂ: ಸಾಕಷ್ಟು ಮಕ್ಕಳು ಕೋವಿಡ್ -19 ದೀರ್ಘಕಾಲೀನ ಪರಿಣಾಮ ಎದುರಿಸಿ ಗುಣವಾಗಿದ್ದಾರೆ ಎಂಬ ಅಚ್ಚರಿಯ ಅಧ್ಯಯನ ವರದಿಯೊಂದು ಹೊರ ಬಿದ್ದಿದೆ. ಸ್ವೀಡನ್ ನ ಮಕ್ಕಳ ಆಸ್ಪತ್ರೆಯೊಂದರ ಡೇಟಾಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...