alex Certify Featured News | Kannada Dunia | Kannada News | Karnataka News | India News - Part 395
ಕನ್ನಡ ದುನಿಯಾ
    Dailyhunt JioNews

Kannada Duniya

ರುಚಿ ರುಚಿ ‘ಚಿಕನ್’ ಮಸಾಲ ದೋಸೆ ಮಾಡಿ ಸವಿಯಿರಿ

ಬಿಸಿಬಿಸಿ ದೋಸೆಯೊಂದಿಗೆ ಆಲೂಗಡ್ಡೆ ಪಲ್ಯ, ಚಟ್ನಿ ಮಾತ್ರ ತಿಂದು ರೂಢಿಯಿರುವ ದೋಸೆ ಪ್ರಿಯರಿಗೆ ಹೊಸ ರುಚಿಯ ಚಿಕನ್ ಮಸಾಲ ದೋಸೆ ಇಷ್ಟವಾಗುತ್ತದೆ. ಈ ದೋಸೆಯ ವಿಶೇಷವೆಂದರೆ ಬ್ರೇಕ್ ಫಾಸ್ಟ್ Read more…

BIG NEWS: ಪಿ.ಎಸ್.ಸಿ. ನೇಮಕಾತಿ ವಿವಾದ – ಉದ್ಯೋಗಾಕಾಂಕ್ಷಿಗಳ ಮೇಲೆ ಲಾಠಿಚಾರ್ಜ್

ಕೊಚ್ಚಿ: ಕೇರಳದಲ್ಲಿ ರಾಜ್ಯ ಲೋಕಸೇವಾ ಆಯೋಗ (ಪಿ ಎಸ್ ಸಿ) ನೇಮಕಾತಿ ವಿವಾವ ತಾರಕಕ್ಕೇರಿದ್ದು, ರ್ಯಾಂಕ್ ಹೋಲ್ಡರ್ಸ್ ಇಂದಿನಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಸಿಎಂ ಪಿಣರಾಯಿ ವಿಜಯನ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅನುಪಮಾ ಪರಮೇಶ್ವರನ್

ನಟಿ ಅನುಪಮಾ ಪರಮೇಶ್ವರನ್ 2015ರಂದು ಮಲಯಾಳಂನ ‘ಪ್ರೇಮಂ’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ಅನುಪಮಾ ಪರಮೇಶ್ವರನ್ ನಾಯಕಿಯಾಗಿ ನಟಿಸಿದ್ದು, 2019ರಂದು ಪವರ್ ಸ್ಟಾರ್ Read more…

ವೈಭವ್ ಜೈನ್ ವಿರುದ್ಧ ದೂರು ದಾಖಲಿಸಿದ ಪತ್ನಿ; ಹಲ್ಲೆ, ಪ್ರಾಣ ಬೆದರಿಕೆ ಆರೋಪ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಪ್ರಮುಖ ಆರೋಪಿ ವೈಭವ್ ಜೈನ್ ವಿರುದ್ಧ ಇದೀಗ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ. ತನ್ನನ್ನು Read more…

24 ಗಂಟೆಯಲ್ಲಿ 12,881 ಜನರಲ್ಲಿ ಸೋಂಕು ಪತ್ತೆ; ದೇಶದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 1,56,014ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,881 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,50,201ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ರಜನಿ ಅಭಿಮಾನಿ ʼಚಾಯ್ ‌ವಾಲಾʼನ ಕೈ ಚಳಕಕ್ಕೆ ನೆಟ್ಟಿಗರು ಫಿದಾ

ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ನಮ್ಮ-ನಿಮ್ಮ ನಡುವೆ ಇರುವ ಅಸಾಧಾರಣ ಪ್ರತಿಭೆಗಳಿಗೂ ಒಂದು ಸ್ಟಾರ್‌ಡಂ ಸಿಗುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ. ನಾಗ್ಪುರದ ಚಾಯ್‌ವಾಲಾ ಡಾಲಿ ಸಹ ಇಂಥ ಸ್ಟಾರ್‌. ’ಡಾಲಿ ಕೀ Read more…

SPECIAL NEWS: ಸಾಂಪ್ರದಾಯಿಕ ಗಾಜಿನ ಬದಲಿಗೆ ಬಳಕೆಯಾಗಲಿದೆ ಮರದ ಪರದೆ

ಗಾಜಿನ ಬದಲಿಗೆ ಮರದಿಂದ ಮಾಡಿದ ಪಾರದರ್ಶಕ ಕಿಟಕಿ ಪರದೆಗಳು ಇನ್ನೇನು ವಾಸ್ತವ ಜಗತ್ತಿಗೆ ಕಾಲಿಡಲಿವೆ. ಗಾಜು ಉತ್ಪಾದನೆಗೆ ಇಂಧನ ದಕ್ಷ ಮೂಲವಾಗಿ ಮರವನ್ನು ಬಳಸಲು ಸಂಶೋಧಕರು ಪ್ರಯತ್ನಿಸುತ್ತಿದ್ದಾರೆ. ನ್ಯೂಯಾರ್ಕ್‌ನ Read more…

6 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಟ್ರೈಲರ್

ನಿನ್ನೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ರಾಬರ್ಟ್’ ಚಿತ್ರದ ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದರು. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಅತಿಹೆಚ್ಚು ಲೈಕ್ಸ್ Read more…

ಇಂದು ಎಬಿ ಡಿ ವಿಲಿಯರ್ಸ್ ಜನ್ಮದಿನ: ಶುಭ ಕೋರಿದ ಅಭಿಮಾನಿಗಳು

ವಿಶ್ವದ ಶ್ರೇಷ್ಠ ಕ್ರಿಕೆಟ್ ಆಟಗಾರ ಎಬಿ ಡಿ ವಿಲಿಯರ್ಸ್ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಎಬಿ ಡಿ ವಿಲಿಯರ್ಸ್ 2004 ಡಿಸೆಂಬರ್ 17ರಂದು ನಡೆದ ದಕ್ಷಿಣ ಆಫ್ರಿಕಾ Read more…

‘ಸಲಗ’ ಟ್ಯಾಟೂ ಹಾಕಿಸಿಕೊಂಡು ದುನಿಯಾ ವಿಜಯ್ ಅಭಿಮಾನಿಗಳ ಸಂಭ್ರಮ

ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಸಲಗ’ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ದುನಿಯಾ ವಿಜಯ್ ಅಭಿಮಾನಿಗಳು ಸಲಗ ಹೆಸರಿನ ಟ್ಯಾಟೂ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಒಬ್ಬರು Read more…

ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಮೂಲಗಳ ಪ್ರಕಾರ Read more…

‘100 ಕ್ರೋರ್ಸ್’ ಚಿತ್ರದ ಹೊಸ ಪೋಸ್ಟರ್ ರಿಲೀಸ್

‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್ ಅಭಿನಯದ ‘100 ಕ್ರೋರ್ಸ್’ ಚಿತ್ರದ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಲಾಗಿದೆ. ನಟ ಚೇತನ್ ಇದನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ Read more…

ಮಂಗಳೂರಿನ ಖ್ಯಾತ ಉದ್ಯಮಿಗಳ ಆಸ್ಪತ್ರೆ, ನಿವಾಸಗಳ ಮೇಲೆ ಐಟಿ ದಾಳಿ

ಮಂಗಳೂರು: ಮಂಗಳೂರು ಮೂಲದ ಖ್ಯಾತ ಉದ್ಯಮಿ ಎ.ಜೆ.ಶೆಟ್ಟಿ ನಿವಾಸ ಹಾಗೂ ಆಸ್ಪತ್ರೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರು ಮೂಲದ ಹಲವು ಉದ್ಯಮಿಗಳ ವಿವಿಧ Read more…

‘ಡಿ’ ಬಾಸ್ ಹುಟ್ಟುಹಬ್ಬ: ದರ್ಗಾಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅಭಿಮಾನಿಗಳು

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಇಂದು ಡಿ ಬಾಸ್ ಅವರ ಹುಟ್ಟುಹಬ್ಬ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ದರ್ಶನ್ ಹುಟ್ಟುಹಬ್ಬ Read more…

‘ಪೊಗರು’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ನಂದಕಿಶೋರ್ ನಿರ್ದೇಶನದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದ ಜೀವ ಕೊಟ್ಟವಳು ಎಂಬ ಲಿರಿಕಲ್ ಸಾಂಗ್ ಅನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿಧಿ ಸುಬ್ಬಯ್ಯ

ನಟಿ ನಿಧಿ ಸುಬ್ಬಯ್ಯ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ ನಿಧಿ ಸುಬ್ಬಯ್ಯ 2009ರಂದು ‘ಅಭಿಮಾನಿ’ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು ನಂತರ ಸಾಕಷ್ಟು Read more…

ದರ್ಶನ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಅಭಿಷೇಕ್ ಅಂಬರೀಶ್

ಇಂದು ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 44ನೇ ಜನ್ಮದಿನವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿತಾರೆಯರಿಂದ ಶುಭಾಶಯಗಳ ಮಹಾಪೂರವೇ Read more…

ಬಿಡುಗಡೆಯಾಯ್ತು ‘ರಾಬರ್ಟ್’ ಚಿತ್ರದ ಟ್ರೈಲರ್: ಕೆಲವೇ ಕ್ಷಣಗಳಲ್ಲಿ ಲಕ್ಷಾಂತರ ಮಂದಿಯಿಂದ ವೀಕ್ಷಣೆ

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ರಾಬರ್ಟ್’ ಚಿತ್ರದ ಟ್ರೈಲರ್ ಅನ್ನು ಕನ್ನಡ ಹಾಗೂ ತೆಲುಗಿನಲ್ಲಿ ರಿಲೀಸ್ ಮಾಡಲಾಗಿದೆ. ದರ್ಶನ್ ಪಂಚಿಂಗ್ ಡೈಲಾಗ್ ಹಾಗೂ ಫೈಟಿಂಗ್ Read more…

ಕೋವಿಡ್ ದೀರ್ಘಕಾಲೀನ ಪರಿಣಾಮ ಎದುರಿಸಿದ 200ಕ್ಕೂ ಅಧಿಕ ಮಕ್ಕಳು

ಸ್ಟಾಕ್ ಹೋಂ: ಸಾಕಷ್ಟು ಮಕ್ಕಳು ಕೋವಿಡ್ -19 ದೀರ್ಘಕಾಲೀನ ಪರಿಣಾಮ ಎದುರಿಸಿ ಗುಣವಾಗಿದ್ದಾರೆ ಎಂಬ ಅಚ್ಚರಿಯ ಅಧ್ಯಯನ ವರದಿಯೊಂದು ಹೊರ ಬಿದ್ದಿದೆ. ಸ್ವೀಡನ್ ನ ಮಕ್ಕಳ ಆಸ್ಪತ್ರೆಯೊಂದರ ಡೇಟಾಗಳನ್ನು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

ಅಭಿಮಾನಿಗಳಿಂದ ಡಿ ಬಾಸ್ ಎಂದೇ ಕರೆಸಿಕೊಳ್ಳುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ದರ್ಶನ್ ಆರಂಭದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಸಣ್ಣ ಪುಟ್ಟ Read more…

ಶಿಕ್ಷಿತ ಹೆಣ್ಣುಮಕ್ಕಳು ಪ್ರಶ್ನೆ ಮಾಡಿದರೆ ಜೈಲಿಗೆ ಹಾಕಲಾಗುತ್ತೆ; ದಿಶಾ ಬಂಧನಕ್ಕೆ ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಸಾಮಾಜಿಕ ಹೋರಾಟಗಾರ್ತಿ ದಿಶಾ ರವಿ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹೆಣ್ಣುಮಕ್ಕಳಿಗೆ Read more…

ಮನೆಯಲ್ಲೇ ಕಾರಿನ ಗಾಜನ್ನ ಟಿಂಟ್​ ಮಾಡೋದು ಹೇಗೆಂದು ಕಲಿಸಿಕೊಟ್ಟ ಟಿಕ್​ಟಾಕರ್​..!

ನಿಮ್ಮ ಕಾರಿಗೆ ಒಳ್ಳೆಯ ಟಿಂಟೆಡ್​ ಗಾಜನ್ನ ಅಳವಡಿಸೋಕೆ ನೀವು ಸಿದ್ಧರಿದ್ರೆ ಅದಕ್ಕೆ ತಕ್ಕಂತೆ ಹಣ ಖರ್ಚು ಮಾಡೋಕು ನೀವು ತಯಾರು ಇರಬೇಕು. ಹಣ ಅರೆಂಜ್​ ಆದ ಬಳಿಕ ಸರಿಯಾಗಿ Read more…

ಕಾಮನ್ ಡಿಪಿ ಪೋಸ್ಟ್ ಮಾಡಿ ದರ್ಶನ್ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಸುಮಲತಾ ಅಂಬರೀಶ್

ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 44ನೇ ಹುಟ್ಟುಹಬ್ಬವಾಗಿದ್ದು ಇದಕ್ಕೂ ಮುನ್ನ ದರ್ಶನ್ ಅಭಿಮಾನಿಗಳು ಕಾಮನ್ ಡಿಪಿಯೊಂದನ್ನು ಬಿಡುಗಡೆ ಮಾಡಿದ್ದು, ಸಂಸದೆ ಸುಮಲತಾ ಅಂಬರೀಶ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ Read more…

3 ಮಿಲಿಯನ್ ವೀಕ್ಷಣೆ ಪಡೆದ ‘ಪೊಗರು’ ಚಿತ್ರದ ಟೈಟಲ್ ಟ್ರ್ಯಾಕ್

ಫೆಬ್ರವರಿ 19ರಂದು ಬಿಡುಗಡೆಗೆ ಸಜ್ಜಾಗಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷೆಯ ‘ಪೊಗರು’ ಚಿತ್ರದ ಟೈಟಲ್ ಟ್ರ್ಯಾಕ್ ವೊಂದನ್ನು ನಿನ್ನೆ ಬೆಣ್ಣೆನಗರಿ ದಾವಣಗೆರೆಯಲ್ಲಿ ನಡೆದ ಧ್ವನಿಸುರುಳಿ ಕಾರ್ಯಕ್ರಮದಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೀರಾ ಜಾಸ್ಮಿನ್

ಮೀರಾ ಜಾಸ್ಮಿನ್ 2001ರಂದು ಮಲಯಾಳಂನ ‘ಸೂತ್ರಧಾರನ್’ ಎಂಬ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು ನಂತರ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದರು. 2004ರಂದು ಪವರ್ ಸ್ಟಾರ್ ಪುನೀತ್ ರಾಜ್ Read more…

ವ್ಯಾಲೆಂಟೇನ್ಸ್ ಡೇ ಗೆ ಹೊಸ ಪೋಸ್ಟರ್ ಹಂಚಿಕೊಂಡ ‘ರೈಡರ್’ ಚಿತ್ರತಂಡ

ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರ ಈಗಾಗಲೇ ನಿರೀಕ್ಷೆ ಹೆಚ್ಚಿಸಿದ್ದು, ಇಂದು ಪ್ರೇಮಿಗಳ ದಿನಕ್ಕೆ ‘ರೈಡರ್’ ಚಿತ್ರತಂಡ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದ್ದಾರೆ. ದರ್ಶನ್ ಹುಟ್ಟುಹಬ್ಬಕ್ಕೂ ಮುಂಚೆಯೇ Read more…

ದರ್ಶನ್ ಹುಟ್ಟುಹಬ್ಬಕ್ಕೂ ಮುಂಚೆಯೇ ಶುಭಾಶಯ ತಿಳಿಸಿದ ನವರಸನಾಯಕ ಜಗ್ಗೇಶ್

ಇದೇ ತಿಂಗಳು ಫೆಬ್ರವರಿ 16ರಂದು ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜನ್ಮದಿನವಾಗಿದ್ದು, ಇದರ ಪ್ರಯುಕ್ತ ಅವರ ಅಭಿಮಾನಿಗಳು ಈಗಾಗಲೇ ದರ್ಶನ್ ಅವರ Read more…

‘ಏಕ್ ಲವ್ ಯಾ’ ಚಿತ್ರದ ಮೊದಲ ಹಾಡು ರಿಲೀಸ್

ಪ್ರೇಮ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಏಕ್ ಲವ್ ಯಾ’ ಚಿತ್ರದ ಮೊದಲ ಹಾಡನ್ನು ಇಂದು ವ್ಯಾಲೆಂಟೆನ್ಸ್ ಡೇ ಪ್ರಯುಕ್ತ A2 ಮ್ಯೂಸಿಕ್ ಯುಟ್ಯೂಬ್ ನಲ್ಲಿ ರಿಲೀಸ್ ಮಾಡಲಾಗಿದೆ ಈ ಹಾಡಿಗೆ Read more…

ನಟಿ ನಿಶ್ವಿಕಾ ನಾಯ್ಡು ಲೇಟೆಸ್ಟ್ ಫೋಟೋಶೂಟ್

ಸ್ಯಾಂಡಲ್ ವುಡ್ ನ ಯುವ ನಟಿ ನಿಶ್ವಿಕಾ ನಾಯ್ಡು ಫೋಟೋಶೂಟ್ ನಲ್ಲೂ ಸಾಕಷ್ಟು ಬ್ಯುಸಿಯಾಗಿದ್ದಾರೆ. ಇದೀಗ ನಿಶ್ಚಿಕಾ ನಾಯ್ಡು ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ Read more…

‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್

ಲವ್ಲಿ ಸ್ಟಾರ್ ಪ್ರೇಮ್ ನಟನೆಯ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ಅನ್ನು kedambadi creations ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ, ಡಾ.ರಾಘವೇಂದ್ರ ಈ ಸಿನಿಮಾಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...