alex Certify Featured News | Kannada Dunia | Kannada News | Karnataka News | India News - Part 398
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರಾಖಂಡ್​ನಲ್ಲಿ ಸಾಮೂಹಿಕ ಗೋ ಹತ್ಯೆ ಪ್ರಕರಣ: ತನಿಖೆಗೆ ಜಿಲ್ಲಾಡಳಿತ ಸೂಚನೆ

ಉತ್ತರಾಖಂಡ್​ನ ಬಾಗೇಶ್ವರ ಜಿಲ್ಲೆಯಲ್ಲಿ 18 ಜಾನುವಾರುಗಳನ್ನ ಕಂದಕಕ್ಕೆ ತಳ್ಳಲಾಗಿದ್ದು ಏಳು ಹಸುಗಳು ಸಾವನ್ನಪ್ಪಿವೆ ಎನ್ನಲಾಗಿದೆ. ಬಾಗೇಶ್ವರ ಜಿಲ್ಲಾಡಳಿತ ಪ್ರಕರಣ ಸಂಬಂಧ ತನಿಖೆಗೆ ಸೂಚನೆ ನೀಡಿದೆ. ಈ ವಿಚಾರವಾಗಿ ಮಾತನಾಡಿದ Read more…

ಮತ್ತೊಂದು ವಿಡಿಯೋ ಹಂಚಿಕೊಂಡ ನಟ ಧ್ರುವ ಸರ್ಜಾ; ಎಲ್ಲರ ಚಿತ್ರದ ಬಗ್ಗೆಯೂ ಮಾತನಾಡಿದ ಆಕ್ಷನ್ ಪ್ರಿನ್ಸ್

ಬೆಂಗಳೂರು: ಕೇಂದ್ರ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ವ್ಯವಸ್ಥೆಗೆ ಅನುವು ಮಾಡಿದರೂ ರಾಜ್ಯ ಸರ್ಕಾರ ಶೇ.50 ರಷ್ಟು ಅವಕಾಶ ನೀಡುವುದಾಗಿ ಹೇಳಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ಸರ್ಕಾರದ ವಿರುದ್ಧ Read more…

ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ನಟಿ ಶ್ರೀಲೀಲಾ

‘ಕಿಸ್’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸ್ಯಾಂಡಲ್ ವುಡ್ ನ ಕ್ಯೂಟ್ ಬೆಡಗಿ ಶ್ರೀಲೀಲಾ ಸಾಂಪ್ರದಾಯಿಕ ಉಡುಗೆ ತೊಟ್ಟು ಫೋಟೋ ಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು Read more…

ಚಲಿಸುತ್ತಿದ್ದ ರೈಲಿನಡಿಗೆ ಸಿಲುಕಿ ಅಪರೂಪದ ಕರಿ ಚಿರತೆ ಸಾವು

ಹಳಿಯ ಮೇಲಿದ್ದ ಕರಿ ಚಿರತೆ ಮೇಲೆ ರೈಲು ಹರಿದ ಪರಿಣಾಮ ಅದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಅರಣ್ಯ ವಲಯದಲ್ಲಿ ನಡೆದಿದೆ. ಬೈಂದೂರು ಸಮೀಪದ ಬಾಡಾ Read more…

ಜಿಮ್‌ ನಲ್ಲಿ ಬೆವರಿಳಿಸಿದ ನಟಿ ಶುಭ್ರ ಅಯ್ಯಪ್ಪ

ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುವ ನಟಿ ಶುಭ್ರ ಅಯ್ಯಪ್ಪ ಜಿಮ್ ನಲ್ಲಿ ಬೆವರಿಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಫಿಟ್‌ನೆಸ್ ಗೆ ಸಾಕಷ್ಟು Read more…

‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಶ್ರೀ ನರಸಿಂಹ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ‘ಮೂಲಿಮನಿ ಮುದ್ದೇಶ’ ಎಂಬ ಲಿರಿಕಲ್ ಸಾಂಗ್ ವೊಂದನ್ನು ಆನಂದ್ ಆಡಿಯೋ Read more…

ಚಾಕೋಲೇಟ್ ಮೋಟಾರ್ ‌ಸೈಕಲ್ ತಯಾರಿಸಿದ ಮಾಸ್ಟರ್‌ ಶೆಫ್

ಚಾಕೋಲೇಟ್ ಟೆಲಿಸ್ಕೋಪ್ ಹಾಗೂ 90-ಕೆಜಿಯ ಆನೆ ಆಕೃತಿಯ ಪೇಸ್ಟ್ರಿ ಮೂಲಕ ತಮ್ಮ ಫಾಲೋವರ್‌ಗಳನ್ನು ಪುಳಕಿತರಾಗಿಸಿದ ಶೆಫ್‌ ಅಮೌರಿ ಗಿಷೋನ್, ಚಾಕೋಲೇಟ್‌ ಮೋಟಾರ್ ‌ಸೈಕಲ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ತಮ್ಮ Read more…

ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ನಟಿ ವೇದಿಕಾ

ಬಹುಭಾಷಾ ನಟಿ ವೇದಿಕಾ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ನಟಿ ವೇದಿಕಾ ಇನ್ ಸ್ಟಾಗ್ರಾಂನಲ್ಲಿ 20 ಲಕ್ಷದ 70 ಸಾವಿರ ಫಾಲೋವರ್ಸ್ ಗಳನ್ನು ಹೊಂದಿದ್ದು, ತಮ್ಮ ಪ್ರತಿಯೊಂದು ವಿಚಾರವನ್ನು Read more…

‘ರಾಬರ್ಟ್’ ಚಿತ್ರದ ತೆಲುಗಿನ ಟೀಸರ್ ರಿಲೀಸ್

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ‘ರಾಬರ್ಟ್’ ಚಿತ್ರದ ತೆಲುಗಿನ ಟೀಸರ್ ಅನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ Read more…

ʼರಾಮ ಮಂದಿರʼ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದವನು ಅಂದರ್..!

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ದೇಣಿಗೆ ಸಂಗ್ರಹ ಮಾಡಲಾಗ್ತಿದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಮಧ್ಯಪ್ರದೇಶದ ಭೋಪಾಲ್​ನ ವ್ಯಕ್ತಿಯೊಬ್ಬ ರಾಮ ಮಂದಿರದ ಹೆಸರಲ್ಲಿ ನಕಲಿ ಚೀಟಿಗಳನ್ನ ನೀಡಿ Read more…

ಒಂದೇ ಒಂದು ಟ್ವೀಟ್​ ಮೂಲಕ ಹಲವರ ಮನಗೆದ್ದ ಪಾಪ್​ ಗಾಯಕಿ..!

ತಮ್ಮ ಹಾಡುಗಳ ಮೂಲಕವೇ ಸುದ್ದಿಯಾಗಿದ್ದ ಅಂತಾರಾಷ್ಟ್ರೀಯ ಪಾಪ್​ ಗಾಯಕಿ ರಿಹಾನ್ನಾ ಈ ಬಾರಿ ಟ್ವಿಟರ್​ನಲ್ಲಿ ಕೃಷಿ ಮಸೂದೆಯ ಕಾರಣದಿಂದ ಫುಲ್​ ಫೇಮಸ್​ ಆಗಿದ್ದಾರೆ. ಅರೆ..! ವಿದೇಶಿ ಗಾಯಕಿಗೂ ದೆಹಲಿಯಲ್ಲಿ Read more…

ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ 6 ತಿಂಗಳ ಜೈಲು

ರಸ್ತೆಯ ತಪ್ಪು ಬದಿಯಲ್ಲಿ ವಾಹನ ಚಾಲನೆ ಮಾಡುವ ಸವಾರರ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂಬೈ ಪೊಲೀಸರು ಮುಂದಾಗಿದ್ದಾರೆ. ಜನವರಿ 4ದಿಂದ ಜಾರಿಗೆ ಬಂದಿರುವ ಹೊಸ ನಿಯಮಾವಳಿಗಳ ಅಡಿಯಲ್ಲಿ, Read more…

ಸೊಂಟದ ಶಸ್ತ್ರಚಿಕಿತ್ಸೆಗೆ ಒಳಗಾಯ್ತು ಹುಲಿರಾಯ..!

ಚಿಕಾಗೋದ ಮೃಗಾಲಯದಲ್ಲಿದ್ದ 10 ವರ್ಷದ ಹೆಣ್ಣು ಹುಲಿಗೆ ಧೈರ್ಯಶಾಲಿ ವೈದ್ಯರ ತಂಡ ಹಿಪ್​ ರಿಪ್ಲೇಸ್​ಮೆಂಟ್​ ಶಸ್ತ್ರಚಿಕಿತ್ಸೆಯನ್ನ ಮಾಡಿದೆ. ಆದರೂ ಈ ಶಸ್ತ್ರಚಿಕಿತ್ಸೆ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ. ಶಸ್ತ್ರ ಚಿಕಿತ್ಸೆ ನಡೆದ Read more…

200 ಮಿಲಿಯನ್ ವೀಕ್ಷಣೆ ಪಡೆದ ‘ಪೊಗರು’ ಚಿತ್ರದ ಖರಾಬು ಹಾಡು

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ಫೆಬ್ರವರಿ 19ರಂದು ರಿಲೀಸ್ ಆಗಲು ಸಜ್ಜಾಗುತ್ತಿದೆ. ಪೊಗರು ಚಿತ್ರದ ಖರಾಬು ಹಾಡು ದಿನದಿಂದ ದಿನಕ್ಕೆ ಸಾಕಷ್ಟು ಜನಪ್ರಿಯತೆ ಪಡೆಯುತ್ತಿದೆ. Read more…

6 ಭಾಷೆಗಳಲ್ಲಿ ರಿಲೀಸ್ ಆಗಲಿದೆ ‘ವಿಕ್ರಾಂತ್ ರೋಣ’

ಅನೂಪ್ ಭಂಡಾರಿ ನಿರ್ದೇಶನದ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷೆಯ ‘ವಿಕ್ರಾಂತ್ ರೋಣ’ ಸಿನಿಮಾವನ್ನು 6 ಭಾಷೆಗಳಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರ್ ನಲ್ಲಿ Read more…

ಏಪ್ರಿಲ್‌ 9ರಂದು ‘ವಕೀಲ್ ಸಾಬ್’ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಪವನ್ ಕಲ್ಯಾಣ್ ನಟನೆಯ ‘ವಕೀಲ್ ಸಾಬ್’ ಚಿತ್ರವನ್ನು ಏಪ್ರಿಲ್ 9ರಂದು ಥಿಯೇಟರ್‌ ಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ವೇಣು ಶ್ರೀರಾಮ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ Read more…

ಸೀರೆಯಲ್ಲಿ ಮಿಂಚಿದ ನಟಿ ಮೌನಿ ರಾಯ್

ಇತ್ತೀಚೆಗೆ ತಮ್ಮ ಹಾಟ್ ಫೋಟೋಗಳ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ದ ನಟಿ ಮೌನಿ ರಾಯ್ ಇದೀಗ ಸೀರೆಯನ್ನುಟ್ಟು ಫೋಟೋಗೇ ಫೋಸ್ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್ ಆಗಿವೆ. Read more…

ನಟಿ ಹರ್ಷಿಕಾ ಪೂಣಚ್ಚ ಲೇಟೆಸ್ಟ್ ಫೋಟೋಶೂಟ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಹರ್ಷಿಕಾ ಪೂಣಚ್ಚ ಇತ್ತೀಚೆಗಷ್ಟೇ ರವೆ ಉಂಡೆ ಮಾಡಿದ ತಮ್ಮ ವಿಡಿಯೋವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದರು. ಇದೀಗ ನಟಿ ಹರ್ಷಿಕಾ ಪೂಣಚ್ಚ ಫೋಟೋಶೂಟ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರುತಿ ಹರಿಹರನ್

ನಟಿ ಶ್ರುತಿ ಹರಿಹರನ್ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಶ್ರುತಿ ಹರಿಹರನ್ 2012ರಂದು ‘ಸಿನಿಮಾ ಕಂಪನಿ’ ಎಂಬ ಮಲಯಾಳಂ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. Read more…

‘ಇನ್ಸ್ಪೆಕ್ಟರ್ ವಿಕ್ರಮ್’ ಚಿತ್ರದ ಡೈಲಾಗ್ ಟ್ರೈಲರ್ ರಿಲೀಸ್

ಶ್ರೀ ನರಸಿಂಹ ನಿರ್ದೇಶನದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಫೆಬ್ರವರಿ 5 ರಂದು ರಿಲೀಸ್ ಗೆ ಸಜ್ಜಾಗಿದ್ದು, ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರ Read more…

ಟ್ರೋಲಿಗರಿಗೆ ಹಬ್ಬದಂತಾಗಿದೆ ಮಿಂತ್ರಾ ಲೋಗೋ ವಿವಾದ..!

ಆನ್​ಲೈನ್ ಮಾರುಕಟ್ಟೆಯ ಪ್ರತಿಷ್ಠಿತ ಕಂಪನಿ ಮಿಂತ್ರಾ ವಿವಾದದ ಬಳಿಕ ತನ್ನ ಲೋಗೋವನ್ನ ಬದಲಾವಣೆ ಮಾಡಿದೆ. ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತೆ ನಾಜ್​ ಪಟೇಲ್​ ಎಂಬವರು ಕಳೆದ ವರ್ಷ ಡಿಸೆಂಬರ್​ನಲ್ಲಿ Read more…

ಕೇಂದ್ರ ಬಜೆಟ್​: 75 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ತೆರಿಗೆ ವಿನಾಯಿತಿ

ಕೇಂದ್ರ ಸರ್ಕಾರದ 2021ನೇ ಸಾಲಿನ ಬಜೆಟ್​ನಲ್ಲಿ 75 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆದಾಯ ತೆರಿಗೆ ರಿರ್ಟನ್ಸ್ ಸಲ್ಲಿಕೆಯಿಂದ Read more…

ಕೇಂದ್ರ ಬಜೆಟ್​ 2021: ದೇಶದಲ್ಲಿ 7 ಮೆಗಾ ಜವಳಿ ಪಾರ್ಕ್​ ಸ್ಥಾಪನೆಯ ಘೋಷಣೆ

2021ರ ಕೇಂದ್ರ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ದೇಶದಲ್ಲಿ ಮೆಗಾ ಟೆಕ್ಸ್​ಟೈಲ್​ ಪಾರ್ಕ್​ ನಿರ್ಮಾಣದ ಬಗ್ಗೆ ಘೋಷಣೆ ಮಾಡಿದ್ರು. ದೇಶದಲ್ಲಿ ಮುಂದಿನ 3 ವರ್ಷಗಳಲ್ಲಿ ಒಟ್ಟು 7 Read more…

ಫೆಬ್ರವರಿ 3ರಂದು ‘ರಾಬರ್ಟ್’ ಚಿತ್ರದ ತೆಲುಗು ಟೀಸರ್ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರವನ್ನು ಮಾರ್ಚ್ 11ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುತ್ತಿದ್ದು, ಇದೇ ತಿಂಗಳು 3ನೇ ತಾರೀಖಿನಂದು ಸಂಜೆ 4.05ಕ್ಕೆ ‘ರಾಬರ್ಟ್’ Read more…

GOOD NEWS: ಬೆಂಗಳೂರು ಮೆಟ್ರೋ ರೈಲು ಯೋಜನೆಗೆ 14,788 ಕೋಟಿ ಅನುದಾನ

ನವದೆಹಲಿ: ಬೆಂಗಳೂರು ಮೆಟ್ರೋ 2ಎ, 2ಬಿ ಯೋಜನೆಯಡಿ 58.19 ಕಿ.ಮೀ ವಿಸ್ತರಣೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿದ್ದಾರೆ. ಬೆಂಗಳೂರು ಮೆಟ್ರೋ Read more…

ನಟಿ ಅದ್ವಿತಿ ಶೆಟ್ಟಿ ಗ್ಲಾಮರಸ್ ಫೋಟೋ ಶೂಟ್

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಅದ್ವಿತಿ ಶೆಟ್ಟಿ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ ಇದೀಗ ಅದ್ವಿತಿ ಶೆಟ್ಟಿ ಫೋಟೋಶೂಟ್ ಮಾಡಿಸಿದ್ದು ತಮ್ಮ ಫೋಟೋಗಳನ್ನು Read more…

ಮಹಾ ಯುದ್ಧದ ಬಳಿಕ ಪ್ರಪಂಚ ಬದಲಾದಂತೆ ಕೋವಿಡ್ ಬಳಿಕ ಜಗತ್ತು ಬದಲಾಗುತ್ತಿದೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಕೊರೊನಾ ಮಹಾಮಾರಿಯಿಂದಾಗಿ ಎಲ್ಲಾ ಕ್ಷೇತ್ರಗಳು ಸಂಕಷ್ಟ ಎದುರಿಸಿದ್ದು, ಕೊರೊನಾ ವಿರುದ್ಧ ಹೋರಾಟದಲ್ಲಿ ನಾವು Read more…

ಮೊದಲ ಬಾರಿ ಕಾಗದ ರಹಿತ ಬಜೆಟ್ ಮಂಡನೆ; ಟ್ಯಾಬ್ ಮೂಲಕ ಆಯವ್ಯಯ ಮಂಡಿಸಲಿದ್ದಾರೆ ವಿತ್ತ ಸಚಿವೆ

ನವದೆಹಲಿ: ಇಂದು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಮೊದಲ ಬಾರಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟ್ಯಾಬ್ ಮೂಲಕ ಆಯವ್ಯಯ ಮಂಡಿಸಲಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ Read more…

ಜ್ಯೂನಿಯರ್ ಚಿರುಗೆ ಮೊದಲ ಪೋಲಿಯೋ ಡ್ರಾಪ್ಸ್- ಫೋಟೋ ಹಂಚಿಕೊಂಡ ಮೇಘನಾ ರಾಜ್

ದಿವಂಗತ ಚಿರಂಜೀವಿ ಸರ್ಜಾ ಅವರ ಪುಟ್ಟ ಕಂದನಿಗೆ ಭಾನುವಾರ ಮೊದಲ ಬಾರಿಗೆ ಪೋಲಿಯೋ ಹನಿ ಹಾಕಿಸಲಾಯಿತು. ಅದರ ಎರಡು ಫೋಟೋಗಳನ್ನು ಮೇಘನಾ ರಾಜ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. “ಪಲ್ಸ್ ಪೋಲಿಯೋ Read more…

ರವೆ ಉಂಡೆ ಮಾಡಿದ ವಿಡಿಯೋ ಹಂಚಿಕೊಂಡ ನಟಿ ಹರ್ಷಿಕಾ ಪೂಣಚ್ಚ

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಹರ್ಷಿಕಾ ಪೂಣಚ್ಚ ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಏಪ್ರಿಲ್ 30ರಂದು ‘ವಿರಾಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...