alex Certify Featured News | Kannada Dunia | Kannada News | Karnataka News | India News - Part 399
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅದಿತಿ ಪ್ರಭುದೇವ

ನಟಿ ಅದಿತಿ ಪ್ರಭುದೇವ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ‘ನಾಗಕನ್ನಿಕೆ’ ಧಾರವಾಹಿಯಿಂದ  ಮನೆಮಾತಾದ ಅದಿತಿ ಪ್ರಭುದೇವ  2017ರಂದು ಅಜಯ್ ರಾವ್ ನಟನೆಯ  ‘ಧೈರ್ಯಂ’ ಸಿನಿಮಾ ಮೂಲಕ ಸಿನಿಮಾರಂಗಕ್ಕೆ Read more…

ಕ್ಯಾಪಿಟಲ್‌ ಹಿಂಸಾಚಾರವನ್ನು ಸಮರ್ಥಿಸಿಕೊಂಡ ಟ್ರಂಪ್‌ ಬೆಂಬಲಿಗ

ಕಳೆದ ವಾರಕ್ಕೂ ಮುನ್ನ ಒಂದೇ ಒಂದೇ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ‍್ಯಾಲಿಯಲ್ಲಿ ಭಾಗಿಯಾಗಿರದ ಬ್ರಾಂಡನ್ನ ಫೆಲ್ಲೋಸ್, ಅಧ್ಯಕ್ಷರ ಟ್ವೀಟ್ ಒಂದನ್ನು ನೋಡಿ ಪ್ರೇರಿತರಾಗಿ ವಾಷಿಂಗ್ಟನ್‌ಗೆ ಆಗಮಿಸಿದ್ದರು. Read more…

ಇನ್ ಸ್ಟಾಗ್ರಾಂನಲ್ಲಿ 100k ಫಾಲೋವರ್ಸ್ ಪಡೆದ ಅನಿರುದ್ಧ

ನಟ ಅನಿರುದ್ಧ ‘ಜೊತೆ ಜೊತೆಯಲಿ’ ಧಾರವಾಹಿಯಲ್ಲಿ ಆರ್ಯವರ್ಧನ್ ಪಾತ್ರದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುವ ನಟ ಅನಿರುದ್ಧ ತಮ್ಮ ಪ್ರತಿಯೊಂದು ವಿಚಾರವನ್ನು Read more…

ಶಾಖ ಕಡಿಮೆ ಮಾಡಲು ಹಿಮನದಿಗಳಿಗೆ ಕಂಬಳಿ ಹೊದಿಸಿದ ಚೀನಾ..!

ಕಂಬಳಿಗಳನ್ನ ಸಾಮಾನ್ಯವಾಗಿ ಶಾಖವನ್ನ ಹೆಚ್ಚು ಮಾಡೋಕೆ ಬಳಸಾಗುತ್ತೆ. ಆದರೆ ಚೀನಾದ ವಿಜ್ಞಾನಿಗಳು ಕಂಬಳಿಗಳ ಅಸಾಧಾರಣ ಬಳಕೆಯನ್ನ ಪರಿಚಯಿಸಿದ್ದಾರೆ. ವೈಜ್ಞಾನಿಕ ತಂತ್ರಜ್ಞಾನದ ಮೂಲಕ ಸಿದ್ಧವಾದ ಕಂಬಳಿಗಳಿಂದ ಹಿಮನದಿಗಳನ್ನ ಮುಚ್ಚಲಾಗ್ತಿದೆ. ಅಂದ Read more…

ಸಂಕ್ರಾಂತಿ ಹಬ್ಬದಂದು ‘ಕೃಷ್ಣ ಟಾಕೀಸ್’ ಚಿತ್ರದ ಸಾಂಗ್ ರಿಲೀಸ್

ವಿಜಯ್ ಆನಂದ್ ನಿರ್ದೇಶನದ ಅಜಯ್ ರಾವ್ ನಟನೆಯ ‘ಕೃಷ್ಣ ಟಾಕೀಸ್’ ಚಿತ್ರದ ಮನಮೋಹನ ಎಂಬ ಹಾಡೊಂದನ್ನು ಸಂಕ್ರಾಂತಿ ಹಬ್ಬಕ್ಕೆ ರಿಲೀಸ್ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಸಿಂಧು ಲೋಕನಾಥ್ ನಾಯಕಿಯಾಗಿ Read more…

ವಿರುಷ್ಕಾ ದಂಪತಿಯ ಮಗುವಿನ ಫೋಟೋ ರಿವೀಲ್​ ವದಂತಿಗೆ ವಿರಾಟ್​ ಸಹೋದರ ಸ್ಪಷ್ಟನೆ

ಅನುಷ್ಕಾ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ದಂಪತಿ ಸೋಮವಾರ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಈ ವಿಚಾರವನ್ನ ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಂತೆಯೇ ಆಪ್ತರು, ಕುಟುಂಬಸ್ಥರು ಹಾಗೂ Read more…

ಕೃಷಿ ಕಾಯ್ದೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ Read more…

ಧರ್ಮಸ್ಥಳದ ದೇವಾಲಯಕ್ಕೆ ಭೇಟಿ ನೀಡಿದ ನಟಿ ಹರ್ಷಿಕಾ ಪೂಣಚ್ಚ

ನಟಿ ಹರ್ಷಿಕಾ ಪೂಣಚ್ಚ ಧರ್ಮಸ್ಥಳದ ಮಂಜುನಾಥ ಸ್ವಾಮಿಯ  ದರ್ಶನ ಪಡೆದಿದ್ದಾರೆ. ದೇವಾಲಯದ ಮುಂದೆ ನಿಂತಿರುವ ಫೋಟೋವನ್ನು ಹರ್ಷಿಕಾ ಪೂಣಚ್ಚ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಧರ್ಮಸ್ಥಳ ಮಂಜುನಾಥೇಶ್ವರ ನಿಮ್ಮೆಲ್ಲರಿಗೂ Read more…

ಕೊರೊನಾ ಕರಿಛಾಯೆ ನಡುವೆ ಜಪಾನ್ ನಲ್ಲಿ ವಯೋಮಾನ ದಿನಾಚರಣೆ

ಕೊರೊನಾ ಕರಿಛಾಯೆಯ ನಡುವೆಯೂ ಜಪಾನ್ ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವಯೋಮಾನ ದಿನ ಆಚರಿಸಲಾಯಿತು. ಯೌವ್ವನಾವಸ್ಥೆಗೆ ಬಂದ ಯುವಕ, ಯುವತಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ವಿಶೇಷ. ಕೊರೊನಾ ಕಾರಣದಿಂದ Read more…

ನಟಿ ನಿಶ್ವಿಕಾ ನಾಯ್ಡು ಲೇಟೆಸ್ಟ್ ಫೋಟೋ ಶೂಟ್

ಚಿರಂಜೀವಿ ಸರ್ಜಾ ನಟನೆಯ ‘ಅಮ್ಮ ಐ ಲವ್ ಯು’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಗಾರ್ಜಿಯಸ್ ನಟಿ ನಿಶ್ವಿಕಾ ನಾಯ್ಡು ಫೋಟೋ ಶೂಟ್ ಗೆ Read more…

ವಿಮಾನ ನಿಲ್ದಾಣದಲ್ಲಿ ನಾಪತ್ತೆಯಾದ ಬೆಕ್ಕು 11 ದಿನದ ನಂತರ ಶ್ವಾನದ ಸಹಾಯದಿಂದ ಪತ್ತೆ

ನ್ಯೂಯಾರ್ಕ್: ಮಹಾ ನಗರದ ಲಾ ಗುರ್ಡಿಯಾ ಏರ್ ಪೋರ್ಟ್ ನಲ್ಲಿ ನಾಪತ್ತೆಯಾದ ಬೆಕ್ಕೊಂದು ಬರೊಬ್ಬರಿ 11 ದಿನಗಳ ನಂತರ ಪತ್ತೆಯಾಗಿದೆ. ಅದೂ ಒಂದು ನಾಯಿಯ ಸಹಾಯದಿಂದ ಎಂಬುದೇ ವಿಶೇಷ. Read more…

ಜನವರಿ 14ರಂದು ‘ವಕೀಲ್ ಸಾಬ್’ ಚಿತ್ರದ ಟೀಸರ್ ರಿಲೀಸ್

ವೇಣು ಶ್ರೀರಾಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವಕೀಲ್ ಸಾಬ್’ ಚಿತ್ರದ ಟೀಸರ್ ಅನ್ನು ಇದೇ ತಿಂಗಳು ಜನವರಿ 14‌ ರ ಸಂಕ್ರಾಂತಿ ಹಬ್ಬದ ಪ್ರಯುಕ್ತ  ಬಿಡುಗಡೆ ಮಾಡಲಿದ್ದಾರೆ. ಈಗಾಗಲೇ Read more…

ನಟಿ ಶುಭ್ರ ಅಯ್ಯಪ್ಪ ಗ್ಲಾಮರಸ್ ಫೋಟೋಶೂಟ್

ತೆಲುಗಿನ ‘ಪ್ರತಿನಿಧಿ’ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ ನಟಿ ಶುಭ್ರ ಅಯ್ಯಪ್ಪ ತೆಲುಗು, ತಮಿಳು, ಹಾಗೂ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ನಟಿ ಶುಭ್ರ ಅಯ್ಯಪ್ಪ ಫೋಟೋ Read more…

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ಮಿಲ್ಕಿ ಬ್ಯೂಟಿ ತಮನ್ನಾ

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ತಮನ್ನಾ ಭಾಟಿಯಾ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುತ್ತಾರೆ. ಮಿಲ್ಕಿ ಬ್ಯೂಟಿ ತಮನ್ನಾ ಇದೀಗ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ Read more…

ಡಾರ್ಲಿಂಗ್ ಕೃಷ್ಣ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ ಡಿಂಪಲ್ ಕ್ವೀನ್ ರಚಿತಾ ರಾಮ್

ದೀಪಕ್ ಗಂಗಾಧರ್ ನಿರ್ದೇಶಿಸುತ್ತಿರುವ ಹೊಸ ಸಿನಿಮಾವೊಂದರಲ್ಲಿ ‘ಲವ್ ಮಾಕ್ಟೈಲ್’ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಜೊತೆ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು Read more…

ಸಂಕ್ರಾಂತಿಗೆ ‘ಗೋಡಂಬಿ’ ಪಿಸ್ತಾ ರೋಲ್ ಮಾಡಲು ತಯಾರಿ ಮಾಡಿಕೊಳ್ಳಿ

ಮಕರ ಸಂಕ್ರಾಂತಿ ಹತ್ತಿರ ಬರ್ತಿದೆ. ಎಳ್ಳು ಬೆಲ್ಲ ತಿಂದು ಒಳ್ಳೊಳ್ಳೆ ಮಾತನಾಡು ಎನ್ನೋದು ಮಾಮೂಲಿ. ಈ ಬಾರಿ ಸಂಕ್ರಾಂತಿಗೆ ಎಳ್ಳು ಬೆಲ್ಲದ ಜೊತೆ ರುಚಿರುಚಿ ಗೋಡಂಬಿ ಪಿಸ್ತಾ ರೋಲ್ Read more…

ರಾಹುಲ್ ದ್ರಾವಿಡ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ನಿರ್ದೇಶಕ ಪವನ್ ಒಡೆಯರ್

ಇಂದು ಭಾರತದ ಮಾಜಿ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್ ಅವರ 48ನೇ ಜನ್ಮ ದಿನವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಕೆಟಿಗರು ರಾಹುಲ್ ದ್ರಾವಿಡ್ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಶುಭ Read more…

ಕವಯಿತ್ರಿಯ ಪದ್ಯಕ್ಕೆ ಮಾರು ಹೋದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ ಇನ್ಸ್​ಟಾಗ್ರಾಂ ಖಾತೆಯಲ್ಲಿ ಹೊಸ ಪೋಸ್ಟ್​ವೊಂದನ್ನ ಶೇರ್​ ಮಾಡಿದ್ದು ಈ ಪೋಸ್ಟ್​ನಲ್ಲಿರುವ ಕವಿತೆ ನಿಮ್ಮ ಜೀವನದ ಹಳೆಯ ನೆನಪುಗಳನ್ನ ಹಸನು ಮಾಡುವಂತಿದೆ. ಸ್ಮೃತಿ Read more…

ಜನವರಿ 14ರಂದು ಬಿಡುಗಡೆಯಾಗುತ್ತಿದೆ ‘ಹೀರೋ’ ಚಿತ್ರದ ಟ್ರೈಲರ್

ಭರತ್ ರಾಜ್ ಎಂ ನಿರ್ದೇಶನದ ರಿಷಬ್ ಶೆಟ್ಟಿ ನಟನೆಯ ‘ಹೀರೋ’ ಚಿತ್ರದ ಟ್ರೈಲರ್ ಅನ್ನು ಜನವರಿ 14 ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡುತ್ತಿದ್ದಾರೆ. Read more…

ಅಮ್ಮನ ಹುಟ್ಟುಹಬ್ಬಕ್ಕೆ ಶುಭಕೋರಿದ ಸೃಜನ್ ಲೊಕೇಶ್

ಇಂದು ಹಿರಿಯ ನಟಿ ಗಿರಿಜಾ ಲೋಕೇಶ್ ತಮ್ಮ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಗಿರಿಜಾ ಲೋಕೇಶ್ 200ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿ ಸೈ ಅನಿಸಿಕೊಂಡಿದ್ದಾರೆ. ಗಿರಿಜಾ ಲೋಕೇಶ್ ಅವರ ಪುತ್ರ ಸೃಜನ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಹೃತಿಕ್‌ ರೋಷನ್

ಬಾಲಿವುಡ್ ನಟ ಹೃತಿಕ್‌  ರೋಷನ್ ಇಂದು ತಮ್ಮ 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹೃತಿಕ್ ರೋಷನ್ 2000ನೇ ಇಸವಿಯಂದು ‘ಕಹೋನಾ ಪ್ಯಾರ್ ಹೈ’ಚಿತ್ರದಲ್ಲಿ ಮೊದಲ ಬಾರಿ ನಾಯಕನಾಗಿ ನಟಿಸಿದರು. ನಂತರ Read more…

‘ಲವ್ ಸ್ಟೋರಿ’ ಚಿತ್ರದ ಟೀಸರ್ ರಿಲೀಸ್

ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ಅಭಿನಯದ ತೆಲುಗಿನ ‘ಲವ್ ಸ್ಟೋರಿ’ ಸಿನಿಮಾದ ಟೀಸರ್ ಅನ್ನು ಇಂದು ಅದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಮಾಡಿದ್ದು,‌ ಈ ಟೀಸರ್ ಗೆ Read more…

ತಮ್ಮ ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ನಟಿ ಕೃತಿ ಕರಬಂಧ

ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುವ ಬಹುಭಾಷಾ ನಟಿ ಕೃತಿ ಕರಬಂಧ, ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿ ಕೃತಿ ಕರಬಂಧ ತಮ್ಮ Read more…

ಬಳಕೆ ಮಾಡಲು ಯೋಗ್ಯವಲ್ಲದ ಟೈರ್ ಗಳಿಂದ ನಿರ್ಮಾಣವಾಗಿದೆ ಅಪರೂಪದ ಕಲಾಕೃತಿ

ಬಳಕೆ ಮಾಡಲು ಯೋಗ್ಯವಲ್ಲದ ಪ್ಲಾಸ್ಟಿಕ್​ ಹಾಗೂ ರಬ್ಬರ್​ ತ್ಯಾಜ್ಯವನ್ನ ವಿಲೇವಾರಿ ಮಾಡೋದು ಬಹು ದೊಡ್ಡ ಸವಾಲಾಗಿದೆ. ವಿಶ್ವದ ಬಹುತೇಕ ರಾಷ್ಟ್ರಗಳು ಪರಿಸರದ ಬಗ್ಗೆ ಹೆಚ್ಚು ಕಾಳಜಿ ತೋರುತ್ತಿರೋದ್ರಿಂದ ಇಂತಹ Read more…

ಹೊಸ ಸಾಹಸಕ್ಕೆ ಮುನ್ನುಡಿ ಬರೆದ ಏರ್ ಇಂಡಿಯಾ ಮಹಿಳಾ ಪೈಲಟ್ ಗಳು

ಭೂಮಿಯ ಅತ್ಯಂತ ದುರ್ಗಮ‌ ಪ್ರದೇಶ ಉತ್ತರ ಧ್ರುವದಲ್ಲಿ ಮಹಿಳಾ ಪೈಲಟ್ ಗಳು ನೇತೃತ್ವದಲ್ಲಿ ಏರ್ ಇಂಡಿಯಾ ವಿಮಾನ ಹಾರಾಟ ನಡೆಸಿದೆ. ಕ್ಯಾಪ್ಟನ್ ಜೋಯಾ ಅಗರವಾಲ್ ನೇತೃತ್ವದ ಮಹಿಳಾ ಪೈಲಟ್ Read more…

ಮಾರ್ಚ್ 26ರಂದು ರಿಲೀಸ್ ಆಗುತ್ತಿದೆ ‘ಹಾಥಿ ಮೇರೆ ಸಾಥಿ’

ಪ್ರಭು ಸೋಲೊಮನ್ ನಿರ್ದೇಶನದ ರಾಣಾ ದಗ್ಗುಬಾಟಿ ನಟನೆಯ ‘ಹಾಥಿ ಮೇರೆ ಸಾಥಿ’ ಚಿತ್ರ ಮಾರ್ಚ್ 26ರಂದು ವಿಶ್ವದಾದ್ಯಂತ ರಿಲೀಸ್ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಹಿಂದಿ, ತಮಿಳು ಹಾಗೂ ತೆಲುಗು Read more…

ನಟಿ ಮೌನಿ ರಾಯ್ ಬೋಲ್ಡ್ ಫೋಟೋಗೆ ಅಭಿಮಾನಿಗಳು ಫಿದಾ

ಸಾಮಾಜಿಕ  ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ನಟಿ ಮೌನಿ ರಾಯ್ ಫೋಟೋಶೂಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸಾಕಷ್ಟು ಸಂಪರ್ಕದಲ್ಲಿರುತ್ತಾರೆ. ಇದೀಗ Read more…

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ನಿಶ್ವಿಕಾ ನಾಯ್ಡು

‘ಅಮ್ಮ ಐ ಲವ್ ಯು’ ಚಿತ್ರದ ಮೂಲಕ ಸಿನಿ ಪಯಣ ಆರಂಭಿಸಿದ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ನಿಶ್ವಿಕಾ ನಾಯ್ಡು ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ತಮ್ಮ Read more…

ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಹೊರ ಬೀಳಲಿದ್ದರಾ ಈ ಆಟಗಾರರು…?

ಐಪಿಎಲ್ ನ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಸಾಕಷ್ಟು ಆಟಗಾರರ ಬದಲಾವಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಹೆಚ್ಚಿನ ಆಟಗಾರರನ್ನು ಕೈಬಿಡಲಿದ್ದಾರೆ ಎಂದು ಹೇಳಲಾಗಿದೆ. ಕೇದಾರ್ ಜಾಧವ್ ಹಾಗೂ ಸ್ಪಿನ್ನರ್ ಗಳಾದ Read more…

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಪಾರೂಲ್ ಯಾದವ್

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಪಾರುಲ್ ಯಾದವ್ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇದೀಗ ನಟಿ ಪಾರುಲ್ ಯಾದವ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...