alex Certify Featured News | Kannada Dunia | Kannada News | Karnataka News | India News - Part 403
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಅವೈಜ್ಞಾನಿಕವೆಂದ ರೈತ ಸಂಘದ ಮುಖಂಡ

ಮುಂಗಾರು ಹಂಗಾಮಿನ 14 ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಏರಿಕೆ ಮಾಡಿರುವುದು ಅವೈಜ್ಞಾನಿಕವಾಗಿದ್ದು, ಇದನ್ನು ಪುನರ್ ಪರಿಶೀಲನೆ ಮಾಡಬೇಕೆಂದು ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಪ್ರಧಾನಮಂತ್ರಿ ನರೇಂದ್ರ Read more…

ಕೊರೊನಾ ಸಂಕಷ್ಟದ ನಡುವೆ ಬೇಡಿಕೆ ಈಡೇರಿಕೆಗಾಗಿ ಮುಷ್ಕರಕ್ಕೆ ಮುಂದಾದ ನೌಕರರು

ಶಿವಮೊಗ್ಗ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೂ.4 ರಂದು ಆರೋಗ್ಯ ವೈದ್ಯಕೀಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಮುಷ್ಕರ ಮಾಡಲಿದ್ದಾರೆ. ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು Read more…

ಪ್ರಧಾನಿ ಮೋದಿ ವಜ್ರಕ್ಕಿಂತ ಕಠೋರ, ಹೂವಿನಷ್ಟೇ ಮಧುರವೆಂದ್ರು ಸಚಿವ ಈಶ್ವರಪ್ಪ

ಪ್ರಧಾನಿ ಮೋದಿ ಅವರು ವಜ್ರಕ್ಕಿಂತ ಕಠೋರ, ಹೂವಿನಷ್ಟೇ ಮಧುರ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಬಣ್ಣಿಸಿದ್ದಾರೆ. ಶಿವಮೊಗ್ಗದಲ್ಲಿಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಜಗತ್ತು ಮೋದಿಯವರನ್ನು ಪ್ರೀತಿಸುತ್ತಿದೆ. Read more…

ಆಹ್ವಾನ ನೀಡದ್ದಕ್ಕೆ ಪ್ರತಿಭಟಿಸಿ ಧಿಕ್ಕಾರ ಕೂಗಿದ ಕಾಂಗ್ರೆಸ್ – ಜೆಡಿಎಸ್ ಸದಸ್ಯರು

ಶಿವಮೊಗ್ಗ ಸ್ಮಾರ್ಟ್ ಸಿಟಿ ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಾಲಿಕೆ ಸದಸ್ಯರು ಇಂದು ಸಮಾರಂಭದ ಕೊಠಡಿಯಲ್ಲಿಯೇ ದಿಢೀರ್ ಪ್ರತಿಭಟನೆ ನಡೆಸಿದರು. ಸ್ಮಾರ್ಟ್ Read more…

ದೇಶದಲ್ಲಿ ಹೆಚ್ಚಾಗುತ್ತಿವೆ ಕೊರೊನಾ ಕೇಸ್..! ಭಾರತ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ…?

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಭಾರತ ಜಾಗತಿಕ ಮಟ್ಟದಲ್ಲೂ ಟಾಪ್ 10 ಪಟ್ಟಿಯಲ್ಲಿ ಮೇಲೇರುತ್ತಿದೆ. 8 ಸ್ಥಾನದಲ್ಲಿದ್ದ ಭಾರತ ಈಗ ಏಳನೇ ಸ್ಥಾನಕ್ಕೆ ಏರಿದೆ. Read more…

ನವಿಲನ್ನು ಇಡಿಯಾಗಿ ನುಂಗಿದ ಹೆಬ್ಬಾವನ್ನು ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು

ಭಾರೀ ಗಾತ್ರದ ಹೆಬ್ಬಾವೊಂದು ನವಿಲನ್ನು ಅನಾಮತ್ತಾಗಿ ನುಂಗಿ ಜನರಲ್ಲಿ ಭೀತಿ ಹುಟ್ಟಿಸಿದ ಘಟನೆಯೊಂದು ನಡೆದಿದೆ. ಹರಿಯಾಣದ ಯಮುನಾ ನಗರ ಜಿಲ್ಲೆಯ ಕಾಡಿನಂಚಿನಲ್ಲಿ ಜಾಂಡಾ ಗ್ರಾಮದಲ್ಲಿ ಹಾವು ನವಿಲನ್ನು ನುಂಗಿರುವುದನ್ನು Read more…

ಯತ್ನಾಳ್‌ ಅವರೇ ಹಿರಿಯ ನಾಯಕನೆಂಬ ಭ್ರಮೆಯಿಂದ ಹೊರ ಬನ್ನಿ ಎಂದ ಆಯನೂರು ಮಂಜುನಾಥ್

ಶಿವಮೊಗ್ಗ: ಮುಖ್ಯಮಂತ್ರಿಗಳ ವಿರುದ್ದ ಹಗುರವಾಗಿ ಮಾತನಾಡಿದ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ದ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಶಾಸಕ ಆಯನೂರು ಮಂಜುನಾಥ್ ಆಗ್ರಹಿಸಿದ್ದಾರೆ. ಅವರು Read more…

ಭತ್ತ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ರೈತರ ಪ್ರತಿಭಟನೆ

ಶಿವಮೊಗ್ಗ: ಭತ್ತದ ಖರೀದಿ ಕೇಂದ್ರಗಳನ್ನು ತೆರೆಯಲು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆದು ಜಿಲ್ಲಾಧಿಕಾರಿಗಳ ಮೂಲಕ Read more…

ಕೊರೊನಾ ರೋಗಿಗಳಿಗಾಗಿ ಶಾರೂಕ್ ನೀಡಿದ ಕಟ್ಟಡ ಬಳಕೆಯಾಗಿಯೇ ಇಲ್ಲ….!

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಬೆಡ್‌ಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡಲಾಗುತ್ತಿದೆ. ಇದು ಹೀಗೆ ಮುಂದುವರೆದರೆ ಎಂಬ ಮುಂದಾಲೋಚನೆಯಿಂದ ಒಂದಿಷ್ಟು ಆಸ್ಪತ್ರೆಗಳ ಜೊತೆಗೆ ಸರ್ಕಾರದ ಕಟ್ಟಡಗಳು Read more…

1 ವರ್ಷದ ಸಂಭ್ರಮದಲ್ಲಿ ಮೋದಿ 2.0 ಸರ್ಕಾರ, ಬಿಜೆಪಿಯಿಂದ ಭರ್ಜರಿ ತಯಾರಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷ ಪೂರೈಸಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಅದ್ದೂರಿ ಸಂಭ್ರಮಾಚರಣೆ ಬದಲಿಗೆ ಜೂನ್ ತಿಂಗಳಿಡಿ ದೇಶಾದ್ಯಂತ 500 ಡಿಜಿಟಲ್ Read more…

ಶಿವಮೊಗ್ಗದಲ್ಲಿ ಇಂದು ಒಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆ

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ದೆಹಲಿಯಿಂದ ಆಗಮಿಸಿದ್ದ 35 ವರ್ಷದ ಮಹಿಳೆಗೆ 14 ದಿನಗಳ ನಂತರ ಕೊರೊನಾ ಪಾಸಿಟಿವ್ ಇರುವುದು ವೈದ್ಯಕೀಯ ವರದಿಯಲ್ಲಿ ಗೊತ್ತಾಗಿದೆ‌. Read more…

ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆ ಮುಡಿಗೆ ಇಂದು ಮತ್ತೊಂದು ಗರಿ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಚಿಕಿತ್ಸಾ ವಿಧಾನದ ಇತಿಹಾಸವನ್ನು ಮರುಕಳಿಸುವ `ವೈದ್ಯ ಸಾಧನ ಕೋಶ’ ವೆಂಬ ವೈದ್ಯಕೀಯ ಸಲಕರಣದ ಸಂಗ್ರಹಾಲಯವನ್ನು ಇಂದು ಉದ್ಘಾಟಿಸಲಾಯಿತು. ಮೆಗ್ಗಾನ್ ಆಸ್ಪತ್ರೆಗೆ ತನ್ನದೇ ಆದ ಇತಿಹಾಸವಿದೆ. Read more…

ರೈಲು ಪ್ರಯಾಣಿಕರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ

ಲಾಕ್ ಡೌನ್ ನಿಂದಾಗಿ ರೈಲು ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ನಾಲ್ಕನೇ ಹಂತದ ಲಾಕ್ ಡೌನ್ ನಲ್ಲಿ ಸಾಕಷ್ಟು ವಿನಾಯ್ತಿ ನೀಡಲಾಗಿದೆ. ಇದರಲ್ಲಿ ರೈಲು ಸಂಚಾರ ಕೂಡ ಒಂದು. Read more…

ಆಂಧ್ರ ಬಿಜೆಪಿ ಅಧ್ಯಕ್ಷರ ಸೊಸೆ ನಿಗೂಢ ಸಾವು…!

ಪಾರ್ಟಿಯಲ್ಲಿ ಭಾಗಿಯಾಗಿ ಕುಣಿದು ಕುಪ್ಪಳಿಸಿದ ನಂತರ ಕುಸಿದು ಬಿದ್ದ ಆಂಧ್ರ ಪ್ರದೇಶದ ಬಿಜೆಪಿ ಅಧ್ಯಕ್ಷ ಕನ್ನಾ ಲಕ್ಷ್ಮಿ ನಾರಾಯಣ್ ಸೊಸೆ ಸುಹಾರಿಕ ರೆಡ್ಡಿ ಸಾವನ್ನಪ್ಪಿದ್ದಾರೆ. ಈ ನಿಗೂಢ ಸಾವು Read more…

ಅಂಬಿ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ವಿಶೇಷ ಗಿಫ್ಟ್

ರೆಬಲ್ ಸ್ಟಾರ್ ಅಂಬರೀಶ್ ಅವರ 68ನೇ ವರ್ಷದ ಹುಟ್ಟುಹಬ್ಬ ಇಂದು. ಅಂಬಿ ಇಲ್ಲದ ಸಂದರ್ಭದಲ್ಲಿ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಲಾಗುತ್ತಿದೆ. ಅಭಿಷೇಕ್ ಅಂಬರೀಶ್ ಅಭಿನಯದ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ Read more…

ಗ್ರೇಟ್ ಎಸ್ಕೇಪ್…! ಆಮೆ ಎಂದುಕೊಂಡು ಗ್ರೆನೇಡ್‌ ಎತ್ತಿಕೊಳ್ಳಲು ಹೊರಟಿತ್ತು ಮಗು

ಆಮೆಯ ಮೇಲ್ಮೈ ಚಿಪ್ಪು ಹಾಗೂ ಗ್ರೆನೇಡ್ ಒಂದೇ ರೀತಿ ಇರುತ್ತದೆ. ಹೀಗೆ ತನ್ನ ಕಣ್ಣ ಮುಂದೆ ಕಾಣಿಸಿದ್ದು ಆಮೆ ಎಂದೆಣಿಸಿ ಐದು ವರ್ಷದ ಮಗುವೊಂದು ಅದನ್ನೆತ್ತಿಕೊಳ್ಳಲು ಹೋದ ಘಟನೆ Read more…

ಆನ್ ‌ಲೈನ್ ಅಲ್ಲ ನೇರವಾಗಿಯೇ ದೇವರ ದರ್ಶನಕ್ಕೆ ಸಿಗಲಿದೆ ಅವಕಾಶ

ಲಾಕ್‌ಡೌನ್‌ನಿಂದಾಗಿ ಕಳೆದ ಎರಡೂವರೆ ತಿಂಗಳಿಂದ ಎಲ್ಲಾ ದೇವಾಲಯಗಳು ಬಾಗಿಲು ಹಾಕಲಾಗಿದೆ. ಲಾಕ್‌ಡೌನ್ ಮುಂದುವರೆದ ಬೆನ್ನಲ್ಲೇ ದೇವರ ದರ್ಶನದ ಅವಕಾಶವನ್ನು ಆನ್‌ಲೈನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿತ್ತು. ಆದರೆ ಇದೀಗ Read more…

ಹಾರನಹಳ್ಳಿಯ ಹಿರೇಕೆರೆಯಲ್ಲಿ ಮೀನುಗಳ ಮಾರಣಹೋಮ

ಶಿವಮೊಗ್ಗ: ಕೆರೆಯಲ್ಲಿ ಸಾಕಿದ ಸಾವಿರಾರು ಮೀನುಗಳು ಸತ್ತು ತೀವ್ರ ಸಂಕಷ್ಟಕ್ಕೆ ಒಳಗಾದ ಸುರೇಶ್ ಎಂಬುವರು ಸಹಾಯಧನಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾನಗರದ ಮೀನುಗಾರರಾದ ಸುರೇಶ್ ಎಂಬುವರು, ಹರಾಜು ಮೂಲಕ ಶಿವಮೊಗ್ಗ Read more…

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಯುದ್ಧ ಕಹಳೆ, ಗಡಿ ಬಳಿ ಭಾರತೀಯ ಸೇನೆ ಜಮಾವಣೆ: ಪ್ರಧಾನಿ ಮೋದಿ ತುರ್ತು ಸಭೆ

ದೇಶದ ಸಾರ್ವಭೌಮತೆಯ ರಕ್ಷಣೆಗೆ ಯುದ್ಧಕ್ಕೆ ಸಿದ್ಧವಾಗಿರುವಂತೆ ಚೀನಾ ಸೇನೆಗೆ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಆದೇಶ ನೀಡಿದ್ದಾರೆ. ಭಾರತದೊಂದಿಗೆ ಗಡಿ ವಿವಾದ, ಅಮೆರಿಕದೊಂದಿಗೆ ಕೋರೋನಾ ಬಿಕ್ಕಟ್ಟು, ತೈವಾನ್ ಮೇಲೆ Read more…

ಪಿಯು ಮೌಲ್ಯಮಾಪನ ಕೇಂದ್ರಗಳನ್ನು ಜಿಲ್ಲೆಗಳಿಗೂ ವಿಸ್ತರಿಸಲು ಮನವಿ

ಶಿವಮೊಗ್ಗ: ಕೋವಿಡ್-19 ಹಿನ್ನಲೆಯಲ್ಲಿ ದ್ವಿತೀಯ ಪಿಯು ಮೌಲ್ಯಮಾಪನ ಕೇಂದ್ರಗಳನ್ನು ಪ್ರತಿ ಜಿಲ್ಲೆಗಳಿಗೂ ವಿಸ್ತರಣೆ ಮಾಡುವಂತೆ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಒತ್ತಾಯಿಸಿದೆ. ಇಂದು ಜಿಲ್ಲಾಧಿಕಾರಿಗಳ ಮೂಲಕ Read more…

ಲಾಕ್ ಡೌನ್ ಆತಂಕದ ಸಂದರ್ಭದಲ್ಲಿ ಪುತ್ತೂರಿನ ಶ್ರೀ ಮೂಕಾಂಬಿಕ ಕಲ್ಚರಲ್ ಅಕಾಡೆಮಿಯಿಂದ ಸ್ತುತ್ಯಾರ್ಹ ಕಾರ್ಯ

ಇಡೀ ವಿಶ್ವವನ್ನು ಕಾಡುತ್ತಿರುವ ಕೊರೊನಾ ಮಹಾಮಾರಿ ಜನತೆಯನ್ನು ಪ್ರತಿದಿನ ಆತಂಕದಲ್ಲೇ ಬದುಕುವಂತೆ ಮಾಡಿದೆ. ಈ ಆತಂಕದ ನಡುವೆಯೂ ಪುತ್ತೂರಿನ ಶ್ರೀ ಮೂಕಾಂಬಿಕ ಕಲ್ಚರಲ್ ಅಕಾಡೆಮಿ ವತಿಯಿಂದ ಎಲ್ಲರನ್ನು ಪೋಷಿಸಿ Read more…

ಸಹಾಯಕ್ಕೆ ಮುಂದಾಗಿರುವ ನಟನ ಬಳಿ ಮದ್ಯದಂಗಡಿಗೆ ತಲುಪಿಸಲು ಕೋರಿದ ಭೂಪ…!

ನಟ ಸೋನು ಸೂದ್ ಕೊರೋನಾ ಮಹಾಮಾರಿಯ ಈ ಸಮಯದಲ್ಲಿ ತಮ್ಮ ದಾನ ಬುದ್ಧಿಯಿಂದ ಸಾಕಷ್ಟು ಪ್ರಶಂಸೆ ಪಡೆದಿದ್ದಾರೆ. ವಲಸೆ ಕಾರ್ಮಿಕರ ನೋವುಗಳಿಗೆ ಸ್ಪಂದಿಸಿದ ಅವರು, ಊಟದ ವ್ಯವಸ್ಥೆಯೊಂದಿಗೆ ಅವರನ್ನು Read more…

ಕಾಮದ ಮದದಲ್ಲಿ ಮಗಳ ಮೇಲೆ ಮುಗಿಬಿದ್ದು ಪ್ರಾಣ ಕಳೆದುಕೊಂಡ ಪಾಪಿ

ಚಂಡೀಗಡ: ವ್ಯಕ್ತಿಯೊಬ್ಬ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು ಆತನನ್ನು ಮಕ್ಕಳೊಂದಿಗೆ ಸೇರಿ ಪತ್ನಿ ಕೊಲೆ ಮಾಡಿದ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಲೂಧಿಯಾನಾದ ಸುಂದರ್ ನಗರ ನಿವಾಸಿಯಾಗಿರುವ Read more…

ಶ್ವಾನದ ಜೀವ ಉಳಿಯಲು ಕಾರಣವಾಯ್ತು ಯುವಕನ ಸಮಯಪ್ರಜ್ಞೆ

ಹೃದಯಾಘಾತವಾಗಿ ಬಿದ್ದಿದ್ದ ನಾಯಿಗೆ ತುರ್ತು ಚಿಕಿತ್ಸೆ ನೀಡುವ ಮೂಲಕ ಚುರುಕು ಬುದ್ದಿಯ ಯುವಕನೊಬ್ಬ ಅದರ ಜೀವ ಉಳಿಸಿದ್ದಾನೆ‌.‌ ಪಶ್ಚಿಮ ಬ್ರೆಜಿಲ್ ನ ಫಿರಾನಾ ನಗರದ ಪಶು ಚಿಕಿತ್ಸೆ ತರಬೇತಿ Read more…

ಹಾಸನದಲ್ಲಿ ಶತಕದತ್ತ ಕೊರೋನಾ ಸೋಂಕಿತರ ಸಂಖ್ಯೆ, 2 ಏರಿಯಾ ಕಂಟೇನ್ಮೆಂಟ್ ಜೋನ್

ಹಾಸನದಲ್ಲಿ ಇವತ್ತು 14 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿವೆ. ನಿನ್ನೆಯವರೆಗೆ 84 ಪ್ರಕರಣಗಳು ಪತ್ತೆಯಾಗಿದ್ದು ಇಂದು 14 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ Read more…

ಕೊರೋನಾ ಗೆದ್ದು ಮನೆಗೆ ಬಂದ ಪೊಲೀಸ್ ಅಧಿಕಾರಿಗೆ ಆತ್ಮೀಯ‌ ಸ್ವಾಗತ

ಮುಂಬೈ: ಕರೋನಾ ವೈರಸ್ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ ಮುಂಬೈ ಪೊಲೀಸ್ ಅಧಿಕಾರಿಗೆ‌ ಅವರ ನೆರೆಹೊರೆಯ ಜನ ಆತ್ಮಿಯ ಸ್ವಾಗತ ನೀಡಿದ್ದಾರೆ. ಮುಂಬೈ ಪೊಲೀಸ್ ಎಎಸ್ಐ ಕಿರಣ್ ಪವಾರ್ Read more…

ವಿಮಾನ ಯಾನ ಕುರಿತ ಗೊಂದಲಗಳನ್ನು ಖುದ್ದಾಗಿ ಪರಿಹರಿಸಲಿದ್ದಾರೆ ಸಚಿವರು

ಕೊರೋನಾ ಲಾಕ್ ಡೌನ್ ಹಿನ್ನೆಲೆ ಕಳೆದ ಎರಡು ತಿಂಗಳಿನಿಂದಲೂ ದೇಶೀಯ ಹಾಗೂ ಅಂತರಾಷ್ಟ್ರೀಯ ವಿಮಾನ ಯಾನ ನಿಲುಗಡೆಯಾಗಿದೆ. ಇದೀಗ ಸಂಚಾರವನ್ನು ಪುನರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈ Read more…

BIG NEWS: ಜೂ.1 ರಿಂದ ಈ ಕಂಪನಿ ಶುರು ಮಾಡಲಿದೆ ವಿಮಾನ ಹಾರಾಟ

ಸರ್ಕಾರದ ಸೂಚನೆಗಳು ಮತ್ತು ನಿಯಮಗಳನ್ನು ಅನುಸರಿಸಿ  ಗೋಏರ್ ಜೂನ್ 1 ರಿಂದ ತನ್ನ ದೇಶೀಯ ವಿಮಾನಯಾನಗಳನ್ನು ಪುನರಾರಂಭಿಸಲಿದೆ. ಮೇ 25 ರಿಂದ ದೇಶಾದ್ಯಂತ ಪ್ರಯಾಣಿಕರ ವಿಮಾನಯಾನ ಪ್ರಾರಂಭವಾಗಲಿದೆ ಎಂದು Read more…

ಪತ್ನಿ ರೊಮ್ಯಾಂಟಿಕ್ ಆಗಿ ನಟಿಸೋದು ಇಷ್ಟವಾಗುವುದಿಲ್ಲವಂತೆ‌ ಪತಿಗೆ..!

ಸಾಮಾನ್ಯವಾಗಿ ಸಿನಿಮಾ ಇಂಡಸ್ಟ್ರಿಯಲ್ಲಿ ರೊಮ್ಯಾಂಟಿಕ್ ಸೀನ್ ಗಳು ಕಾಮನ್. ಆದರೆ ಕೆಲವೊಮ್ಮೆ ಈ ರೊಮ್ಯಾಂಟಿಕ್ ಸೀನ್ ಗಳಿಂದಲೇ ಎಷ್ಟೋ ಸಂಬಂಧಗಳು ಮುರಿದು ಬಿದ್ದಿವೆ. ಅದರಲ್ಲೂ ಸಿನಿಮಾ ರಂಗದವರು ಸಿನಿಮಾ Read more…

ಪಾಕ್ ವಿಮಾನ ದುರಂತ..! ಪವಾಡ ಸದೃಶ್ಯದಂತೆ ಬದುಕುಳಿದ ಬ್ಯಾಂಕ್ ಸಿಇಓ

ಪಾಕಿಸ್ತಾನದಲ್ಲಿ ವಿಮಾನ ಅಪಘಾತ ಸಂಭವಿಸಿದ್ದು, ಸಿಬ್ಬಂದಿಯೂ ಸೇರಿದಂತೆ ವಿಮಾನದಲ್ಲಿದ್ದ ಸುಮಾರು 107 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಲಾಹೋರ್‌ನಿಂದ ಕರಾಚಿಗೆ ಬರುತ್ತಿದ್ದ PIA ಗೆ ಸೇರಿದ ಏರ್‌ಬಸ್ A320 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...