alex Certify Featured News | Kannada Dunia | Kannada News | Karnataka News | India News - Part 405
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು 22 ಕೊರೊನಾ ಸೋಂಕು ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 981 ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು 22 ಹೊಸ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ 456 ಜನ  ಸಂಪೂರ್ಣ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, Read more…

ಫ್ರೀಜರ್ ನಲ್ಲಿದ್ದ 25 ವರ್ಷ ಹಳೆಯ ಪೇಸ್ಟ್ರಿ ಚಪ್ಪರಿಸಿದ ಮಹಿಳೆ…!

ಇದೊಂದು ಬಲು ಅಪರೂಪದ ಪ್ರಸಂಗ. 25 ವರ್ಷ ಹಳೆಯದಾದ ಪೇಸ್ಟ್ರಿಯನ್ನು ತಿನ್ನಲು ಒಳ್ಳೆಯದೇ? ಯೋಗ್ಯವೋ? ಗೊತ್ತಿಲ್ಲ. ಆದರೆ ಇಲ್ಲೊಬ್ಬ ಮಹಿಳೆ ಅದನ್ನು ತಿನ್ನುವ ಮೂಲಕ ಸುದ್ದಿಯಾಗಿದ್ದಾರೆ. ಅನೇಕರು ಅಂತರ್ಜಾಲದಲ್ಲಿ Read more…

ಸರ್ಕಾರದ ವಿರುದ್ಧ ಹೇಳಿಕೆ ನೀಡಿದ ಕೊರೊನಾ ವಾರಿಯರ್ಸ್ ಸಸ್ಪೆಂಡ್

ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದಾರೆಂಬ ಕಾರಣಕ್ಕೆ ಶಿವಮೊಗ್ಗದ ಮೆಗ್ಗಾನ್ ಕೇಂದ್ರದ 6 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇವರುಗಳು ತಮಗೆ ಉಳಿಯಲು ಸೂಕ್ತ ವ್ಯವಸ್ಥೆ ನೀಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದರು. ಕೊರೊನಾ Read more…

ವಿಶಿಷ್ಟ ರೀತಿಯಲ್ಲಿ ಮಕ್ಕಳಿಗೆ ‌ʼಕೊರೊನಾʼ ಅರ್ಥ ಮಾಡಿಸಿದ ಪೊಲೀಸ್

ಕೋವಿಡ್-19 ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರ ಸಾಕಷ್ಟು ಹರಸಾಹಸ ಪಡುತ್ತಿದೆ. ಇದೀಗ ಉತ್ತರ ಪ್ರದೇಶದ ಪೊಲೀಸರು ಮಕ್ಕಳಿಗೆ ಅದರ ಬಗ್ಗೆ ಜಾಗೃತಿ ಮೂಡಿಸಲು ಅನಿಮೇಟೆಡ್ ಕ್ಲಿಪ್ ಗಳನ್ನು ಬಳಸಿ Read more…

ಲಾಕ್ ಡೌನ್ ನಡುವೆಯೂ ಅಭಿಮಾನಿ ಜೊತೆ ಪುನೀತ್ ಮಾತು..!

ನಟನೆ ಹಾಗೂ ಹೃದಯವಂತಿಕೆ ಮೂಲಕ ಹೆಸರು ಮಾಡಿದ ನಟ ಪುನೀತ್ ರಾಜ್ ಕುಮಾರ್. ಅಪ್ಪನಂತೆ ಪುನೀತ್ ಕೂಡ ಅಭಿಮಾನಿಗಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಯಾರೇ ಅಭಿಮಾನಿ ಮನೆಗೆ ಬಂದರೂ ಅವರಿಗೆ Read more…

ಬೆಚ್ಚಿಬೀಳಿಸುತ್ತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೊರೊನಾ ಕೇಸ್

ದೇಶದಲ್ಲಿ ಕೊರೊನಾ ರಣಕೇಕೆ ಇನ್ನು ನಿಂತಿಲ್ಲ. ಕೊರೊನಾ ಕರಿ ನೆರಳು ದೇಶದ ಮೇಲೆ ಬಿದ್ದಾಗಿನಿಂದಲೂ ದೇಶ ನಲುಗಿ ಹೋಗುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆಯಾಯ Read more…

ಕೊರೊನಾ ಸಂಕಷ್ಟದ ಸಮಯದಲ್ಲಿ ಹಾಡಿನ ಮೂಲಕ ಭರವಸೆಯ ಬೆಳಕು ಚೆಲ್ಲಿದ ವೈದ್ಯರು

ಕೊರೊನಾ ಸೋಂಕು ವಿಶ್ವದೆಲ್ಲೆಡೆ ಭಯಾನಕವಾಗಿ ವ್ಯಾಪಿಸುತ್ತಿದೆ. ಈ ಸಂದರ್ಭದಲ್ಲಿ ಸೋಂಕಿನಿಂದ ಬಳಲುತ್ತಿರುವವರಿಗೆ ಹಾಗೂ ಸಕಾರಾತ್ಮಕತೆ ಬರುವಂತೆ ಮಾಡಲು ಮುಂದಾದ ವೈದ್ಯರ ಉದಾಹರಣೆಯೊಂದು ಜರ್ಮನಿಯಲ್ಲಿ ನಡೆದಿದೆ. ಅಲ್ಲಿನ ಮ್ಯೂನಿಕ್ ನ Read more…

ಗ್ರೀನ್ ಜೋನ್ ಹಾಸನ ಮೂಲದ ಮಹಿಳೆಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಹಸಿರು ವಲಯದಲ್ಲಿದ್ದ ಹಾಸನ ಜಿಲ್ಲೆಯಲ್ಲಿಯೂ ಒಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಮಹಿಳೆಯೊಬ್ಬರಿಗೆ ಸೋಂಕು ಇರುವುದು ಗೊತ್ತಾಗಿದೆ. 30 ವರ್ಷದ ಮಹಿಳೆಗೆ ಕೊರೋನಾ ಸೋಂಕು ಇದೆ. ಮಹಿಳೆಗೆ ಮುಂಬೈ Read more…

ವೃದ್ಧೆಯನ್ನು ಬೆನ್ನ ಮೇಲೆ ಹೊತ್ತೊಯ್ದು ಮಾನವೀಯತೆ ಮೆರೆದ ಉಪವಾಸ ನಿರತ ಅಧಿಕಾರಿ

ಕೊರೋನಾ ವಿಶ್ವಾದ್ಯಂತ ವಿಷಮ‌ ವಾತಾವರಣ ಸೃಷ್ಟಿಸಿದೆ. ಈ ಮಧ್ಯೆ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರ ಕಾಳಜಿ ಬಗ್ಗೆ ವಿಶೇಷ ಸಂಗತಿಗಳು ಬಹಿರಂಗವಾಗುತ್ತಿವೆ. ಮಲೇಶಿಯಾದ‌ ಹೆಲ್ತ್ ಇನ್ಸ್‌ಪೆಕ್ಟರ್ ರಂಜಾನ್ ಉಪವಾಸದ Read more…

ಕಾರು ಡಿಕ್ಕಿಯಾಗಿ ಸೈಕಲ್ ನಲ್ಲಿ ಊರಿಗೆ ತೆರಳುತ್ತಿದ್ದ ವಲಸೆ ಕಾರ್ಮಿಕ ಸಾವು

ಕೊರೋನಾ ಲಾಕ್ ಡೌನ್ ನಿಂದ ವಲಸೆ ಕಾರ್ಮಿಕರು ತಮ್ಮ ಊರು ಸೇರಿಕೊಳ್ಳಲು ಪರದಾಡುತ್ತಿದ್ದಾರೆ. ಕೆಲವರು ಸೈಕಲ್ ಬಳಸುತ್ತಿದ್ದಾರೆ. ಮತ್ತೆ ಕೆಲವರು ನಡೆದುಕೊಂಡೇ ಹೋಗುತ್ತಿದ್ದಾರೆ. ಈ ವೇಳೆ ಅಲ್ಲಲ್ಲಿ ಅವಘಡ Read more…

ಹುಟ್ಟುಹಬ್ಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೀಗೊಂದು ಮನವಿ

ಬೆಂಗಳೂರು: ಜನ್ಮದಿನಕ್ಕೆ ವಿಶ್ ಮಾಡಲು ಯಾರು ಬರಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಮೇ 15 ರಂದು ತಮ್ಮ ಜನ್ಮದಿನವಿದ್ದು, ಮೇ 14 ರಿಂದ Read more…

ಉ. ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಅಸ್ವಸ್ಥ – ಆಸ್ಪತ್ರೆಗೆ ದಾಖಲು

ಸಮಾಜವಾದಿ ಪಕ್ಷದ ಸಂಸ್ಥಾಪಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅಸ್ವಸ್ಥಗೊಂಡಿದ್ದು, ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಲಾಯಂ ಸಿಂಗ್ ಯಾದವ್ ಹೊಟ್ಟೆ Read more…

ಮಗನೊಂದಿಗಿರುವ ಫೋಟೋ ಶೇರ್ ಮಾಡಿದ ಸಾನಿಯಾ

ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಶನಿವಾರ ತಮ್ಮ ಪುತ್ರ ಇಝಾನ್ ಜೊತೆಗಿನ ಅಪರೂಪದ ಫೋಟೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಾವು ಈ ರೀತಿ ಎಚ್ಚರಗೊಂಡಿದ್ದೇವೆ…..ಎಂಬ ಶೀರ್ಷಿಕೆಯೊಂದಿಗಿನ ಫೋಟೋದಲ್ಲಿ ಸಾನಿಯಾ Read more…

ತಾಯಿ ಸತ್ತ ನೋವಿನಲ್ಲಿ ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾದ ಯುವತಿ

ತನ್ನ ತಾಯಿ ಮೃತಪಟ್ಟ ನೋವನ್ನು ಭರಿಸಲಾರದೆ ಯುವತಿಯೊಬ್ಬಳು ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಶರಣಾದ ಪ್ರಸಂಗ ನಡೆದಿದೆ. ದೆಹಲಿಯ ಏಮ್ಸ್ ನಲ್ಲಿ ತನ್ನ ತಾಯಿ ಕ್ಯಾನ್ಸರ್ ನಿಂದ ಮೃತಪಟ್ಟ ನಂತರ 23 Read more…

ಅದ್ಯಾಕೋ ಏನೋ…! ನಾಲಿಗೆಯನ್ನು ಹೊರ ಚಾಚಿಕೊಂಡೇ ಇರುತ್ತೆ ಈ ಶ್ವಾನ

ಇಲ್ಲೊಂದು ಮುದ್ದಾದ ನಾಯಿಮರಿ ಇದೆ. ಬೇರ್ ಎಂಬ ಹೆಸರಿನಿಂದ ಕರೆಯುವ ನಾಯಿಗೆ ನಾಲ್ಕು ವರ್ಷದ ಹರೆಯ. ತನ್ನ ಕ್ಯೂಟ್ ನೆಸ್ ನಿಂದಲೇ ತನ್ನ ಸುತ್ತಮುತ್ತಲ ಜನರ ಮನ ಗೆದ್ದಿದೆ. Read more…

ಗರ್ಭಿಣಿ ನರ್ಸ್ ಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ ಅಭಿನಂದನೆ

9 ತಿಂಗಳ ತುಂಬು ಗರ್ಭಿಣಿಯಾಗಿದ್ದರೂ ರಜೆ ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ ‌ನಿರ್ವಹಿಸುತ್ತಿರುವ ರೂಪ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ Read more…

ಹುಬ್ಬು ಅಲಂಕಾರ ಬದಲಿಸಿ ಅಭಿಮಾನಿಗಳನ್ನು ಬೇಸ್ತು ಬೀಳಿಸಿದ ಮಹಿಳೆ

ಇನ್ಸ್ಟಾಗ್ರಾಮ್ ನಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ರಷ್ಯಾದ ಮಹಿಳೆಯೊಬ್ಬರು ಹುಬ್ಬಿನ ಆಕಾರ ಬದಲಿಸಿ ತಮ್ಮ ಫಾಲೋಯರ್ ಗಳನ್ನು ಗೊಂದಲಕ್ಕೆ ಸಿಲುಕಿಸಿದ್ದಾಳೆ. ಅಂಜೇಲಿಕಾ ಪ್ರೊಟೊದ್ಯಾಕೊನೊವಾ ಎಂಬಾಕೆ ಇನ್ ಸ್ಟಾ ದಲ್ಲಿ Read more…

ಕೊರೊನಾ ನಿಯಂತ್ರಿಸಲು ವಿಫಲವಾದ ಸರ್ಕಾರದ ವಿರುದ್ದ ಹರಿಹಾಯ್ದ ಸಿದ್ದರಾಮಯ್ಯ

ಸರ್ಕಾರದ ನೀತಿಗಳು ಕೊರೊನಾ ಹೆಚ್ಚಾಗಲು ಕಾರಣವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ  ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಲಾಕ್ ಡೌನ್ ಸಡಿಲಿಕೆ ಇದಕ್ಕೆ ಕಾರಣ. ಜನರು ಇದ್ರ ಬಗ್ಗೆ Read more…

ತೇಜಸ್ವಿ ಸೂರ್ಯ ಮಾಡಿದ್ದ ಟ್ವೀಟ್ ತೆಗೆದು ಹಾಕಲು ಕೇಂದ್ರದ ಸೂಚನೆ..!

ಸಂಸದ ತೇಜಸ್ವಿ ಸೂರ್ಯ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಲೇ ಇರುತ್ತಾರೆ. ಇವರು ಮಾಡುವ ಕೆಲ ಟ್ವೀಟ್ ವಿವಾದಕ್ಕೂ ಕಾರಣವಾಗುತ್ತಿರುತ್ತವೆ. ಇದೀಗ ಇವರ ಟ್ವೀಟ್ ಒಂದನ್ನು ಅಳಿಸಿ ಹಾಕುವಂತೆ Read more…

ʼರಂಜಾನ್ʼ ವಿಶೇಷ ಸಿಹಿ ಭಕ್ಷ್ಯ ಶೀರ್ ಖುರ್ಮಾ

ಶೀರ್ ಖುರ್ಮಾ ಭಾರತದಲ್ಲಿ ಮುಸ್ಲಿಮರಿಂದ ರಂಜಾನ್ ಹಬ್ಬದ ವಿಶೇಷ ಸಂದರ್ಭದಲ್ಲಿ ತಯಾರಿಸಲ್ಪಡುವಂತಹ ಒಂದು ವಿಶೇಷ ಸಿಹಿಭಕ್ಷ್ಯ. ಇದು ಒಂದು ಸಾಂಪ್ರದಾಯಿಕ ಉಪಹಾರವಾಗಿದ್ದು, ಶೇರ್ ಅಂದರೆ ಪರ್ಷಿಯನ್ ಭಾಷೆಯಲ್ಲಿ ಹಾಲು, Read more…

ಕರೊನಾದಿಂದ ಬಚಾವಾದ 106 ವರ್ಷದ ಮಹಿಳೆ

ಕರೊನಾವು ಪ್ರಪಂಚದಾದ್ಯಂತ ದೊಡ್ಡ ಪ್ರಮಾಣದಲ್ಲಿ ಜೀವ ಹಾನಿಗೆ ಕಾರಣವಾಗಿದೆ. ಇದು ನಿಜಕ್ಕೂ ಆತಂಕದ ವಿಚಾರ. ಈ ಚಿಂತಾಜನಕ ಪರಿಸ್ಥಿತಿಯಲ್ಲಿ ಅನೇಕರು ಚೇತರಿಸಿಕೊಳ್ಳುತ್ತಿರುವ ಉದಾಹರಣೆಗಳು ಕಂಡುಬಂದಿದೆ. ಇಂಥ ಒಂದು ಸರಣಿಯಲ್ಲಿ Read more…

ವಲಸೆ ಕಾರ್ಮಿಕರಿಗಾಗಿ ಆರಂಭಿಸಿದ್ದ KSRTC ಬಸ್‌ ಸಂಚಾರ ಇಂದಿನಿಂದ ‌ʼಬಂದ್ʼ

ಕಳೆದ ಒಂದು ವಾರದಿಂದ ವಲಸೆ ಕಾರ್ಮಿಕರನ್ನು ಅವರವರ ಜಿಲ್ಲೆಗಳಿಗೆ ಸರ್ಕಾರ ತಲುಪಿಸಿದೆ. ಕಳೆದ ಏಳು ದಿನಗಳಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ವಿಭಾಗಗಳಿಗೆ ಅಂದಾಜು 1,‌08,300 ಕಾರ್ಮಿಕರನ್ನು ಸ್ಥಳಾಂತರಿಸಲಾಗಿದೆ ಎಂದು Read more…

ಲಾಕ್ಡೌನ್ ಬೇಸರದಲ್ಲಿ ಗೋಡೆ ಕೊರೆದವನಿಂದ ಗುಹೆ ಪತ್ತೆ…!

ವಿಶ್ವಾದ್ಯಂತ ಲಾಕ್ ಡೌನ್ ಸಂದರ್ಭದಲ್ಲಿ ಅನೇಕರು ಹೊಸತರ ಹುಡುಕಾಟ ನಡೆಸಿದ ಉದಾಹರಣೆಗಳಿವೆ. ಇಲ್ಲೊಬ್ಬ ವ್ಯಕ್ತಿ ಗೋಡೆ ಕೊರೆದು ಗುಹೆಯ ಇರುವಿಕೆಯನ್ನು ಕಂಡುಕೊಂಡಿದ್ದಾರೆ.‌ ಮುಂದೆ ಇತಿಹಾಸಕಾರರ‌ ಮೊರೆ ಹೋಗಿ ಮಾಹಿತಿ Read more…

ಸಾಮಾಜಿಕ ಅಂತರ ಕಾಪಾಡಿಕೊಳ್ಳುವ‌ ನಿರ್ಬಂಧದೊಂದಿಗೆ ಆರಂಭವಾಗುತ್ತವಾ ಬಾರ್‌ ಅಂಡ್‌ ರೆಸ್ಟೋರೆಂಟ್…?

ಲಾಕ್ ಡೌನ್ ನಿಂದಾಗಿ ಮದ್ಯದಂಗಡಿಗಳು ತೆರೆದಿರಲಿಲ್ಲ. ಆದರೆ ಮೂರನೇ ಹಂತದ ಲಾಕ್ ಡೌನ್ ನಲ್ಲಿ ಒಂದಿಷ್ಟು ವಿನಾಯಿತಿ ನೀಡಲಾಗಿದ್ದು ಮದ್ಯದ ಅಂಗಡಿಗಳನ್ನು ಓಪನ್ ಮಾಡಲು ಅವಕಾಶ ನೀಡಲಾಗಿದೆ. ಆದರೆ Read more…

BIG NEWS: ರಾಸಾಯನಿಕ ಅನಿಲ ಸೋರಿಕೆಯಿಂದ ಭಾರಿ ಅನಾಹುತ, 8 ಮಂದಿ ಸಾವು – ರಸ್ತೆಯಲ್ಲೇ ಬಿದ್ದ ನೂರಾರು ಜನ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವೈಜಾಗ್ ನಲ್ಲಿ ರಾಸಾಯನಿಕ ಸ್ಥಾವರದಿಂದ ಅನಿಲ ಸೋರಿಕೆಯಾಗಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಹಿರಿಯ ನಾಗರಿಕರು ಮತ್ತು 8 ವರ್ಷದ ಬಾಲಕಿ ಕೂಡ ಇದ್ದಾರೆ. Read more…

ಬೆಳಿಗ್ಗೆ 19, ಸಂಜೆ ಒಂದು: 693 ಕ್ಕೆ ಏರಿಕೆಯಾಯ್ತು ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಒಂದೇ ಒಂದು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 693 ಕ್ಕೆ ಏರಿಕೆಯಾಗಿದೆ. ಸಂಜೆ ವಿಜಯಪುರದಲ್ಲಿ ಓರ್ವ ಸೋಂಕಿತ Read more…

ವಿದೇಶದಿಂದ ಬೆಂಗಳೂರಿಗೆ ಬರುತ್ತಿರುವವರ ಸಂಖ್ಯೆ ಎಷ್ಟು ಗೊತ್ತಾ..?

ಕೊರೊನಾ ಎಫೆಕ್ಟ್ ನಿಂದಾಗಿ ಭಾರತದಲ್ಲಿ ಲಾಕ್ ಡೌನ್ ಮಾಡಲಾಗಿದೆ. ಈಗಾಗಲೇ ಎಲ್ಲಾ ಸಂಚಾರ ವ್ಯವಸ್ಥೆಯನ್ನು ನಿಲ್ಲಿಸಲಾಗಿದೆ. ಜೊತೆಗೆ ವಿಮಾನ ಹಾರಾಟವನ್ನೂ ಬಂದ್ ಮಾಡಲಾಗಿದೆ. ಆದರೆ ಲಾಕ್ ಡೌನ್ ನಿಂದಾಗಿ Read more…

ಧೋನಿ, ಕೊಹ್ಲಿ ವಿರುದ್ದ ಗುರುತರ ಆರೋಪ ಮಾಡಿದ ಯುವಿ ತಂದೆ..!

ಟೀಮ್ ಇಂಡಿಯಾ ಮಾಜಿ ನಾಯಕ ಎಂ.ಎಸ್‌. ಧೋನಿ ಹಾಗೂ ಹಾಲಿ ಕ್ಯಾಪ್ಟನ್ ಕೊಹ್ಲಿ ವಿರುದ್ಧ ಇದೀಗ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಸರಿಯಾದ ಸಮಯದಲ್ಲಿ ನನ್ನ ಮಗನಿಗೆ ಇವರೆಲ್ಲ Read more…

ಬೆಚ್ಚಿಬೀಳಿಸುವಂತಿದೆ ವಿಶ್ವದಲ್ಲಿ ಏರಿಕೆಯಾಗುತ್ತಿರುವ ಕರೋನಾ ಸೋಂಕಿತರ ಸಂಖ್ಯೆ

ಚೀನಾದ ವುಹಾನ್ ನಗರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕರೋನಾ ವೈರಸ್ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು ಕಂಟಕಪ್ರಾಯವಾಗಿ ಪರಿಣಮಿಸಿದೆ. ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ವಿಶ್ವದಾದ್ಯಂತ Read more…

ಹಣ ಕಳೆದುಕೊಂಡು ಕಂಗಾಲಾಗಿದ್ದ ಅಜ್ಜಿಗೆ ನೆರವಾದ ಪಾಲಿಕೆ ಸದಸ್ಯ

ಶಿವಮೊಗ್ಗ: ಹಣದ ಗಂಟು ಕಳೆದುಕೊಂಡ ಅಜ್ಜಿಗೆ ಮಹಾನಗರಪಾಲಿಕೆ ಸದಸ್ಯ ಪ್ರಭು ಅವರು ಅದನ್ನು ವಾಪಾಸ್ ಮರಳಿಸಿದ ಘಟನೆ ನಗರದಲ್ಲಿ ನಡೆದಿದೆ. ಕೋಟೆ ರಸ್ತೆಯಲ್ಲಿ ಅಜ್ಜಿಯೊಬ್ಬರು ತಮ್ಮ ಬಟ್ಟೆ ಗಂಟಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...