alex Certify Featured News | Kannada Dunia | Kannada News | Karnataka News | India News - Part 410
ಕನ್ನಡ ದುನಿಯಾ
    Dailyhunt JioNews

Kannada Duniya

ವಿಸ್ಟ್ರಾನ್​ ಕಾರ್ಖಾನೆ ಹಿಂಸಾಚಾರ: ಕಂಪನಿಗಾದ ನಷ್ಟವೆಷ್ಟು ಗೊತ್ತಾ…?

ಕೋಲಾರದ ವಿಸ್ಟ್ರಾನ್​ ಟವರ್​ನಲ್ಲಿ ಶನಿವಾರ ನಡೆದ ಹಿಂಸಾಚಾರದಲ್ಲಿ ಸಾವಿರಾರು ಐ ಫೋನ್​ಗಳನ್ನ ಲೂಟಿ ಮಾಡಿದ್ದರಿಂದ 440 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಕಂಪನಿ ಹೇಳಿದೆ. ಕಂಪನಿ, ಪೊಲೀಸ್​ ಹಾಗೂ Read more…

ತಮ್ಮ ಹೊಸ ಫೋಟೋಗಳನ್ನು ಹಂಚಿಕೊಂಡ ಅದಿತಿ ಪ್ರಭುದೇವ

‘ಧೈರ್ಯಂ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶ ಮಾಡಿ ತಮ್ಮದೇ ಛಾಪು ಮೂಡಿಸಿರುವ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ಅದಿತಿ ಪ್ರಭುದೇವ ಅವರಿಗೆ ಒಂದರ ಮೇಲೊಂದು ಸಿನಿಮಾಗಳು Read more…

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಮೇಘನಾ ರಾಜ್

ನಟಿ ಮೇಘನಾ ರಾಜ್ ತಾವು ಶೀಘ್ರದಲ್ಲೇ ಮತ್ತೆ ನಟನೆಗೆ ಮರಳುವುದಾಗಿ ಹೇಳಿದ್ದಾರೆ. ನಟನೆ ನನ್ನ ಬದುಕು. ಇಷ್ಟ ಪಡುವ ಕೆಲಸ ವಸ್ತುಗಳಿಂದ ದೂರ ಸರಿಯಬಾರದು ಎಂದು ಚಿರು ಹೇಳುತ್ತಿದ್ದರು. Read more…

ಹನಿಮೂನ್ ಬಿಟ್ಟು ಬೀಚ್ ಕ್ಲೀನ್ ಮಾಡಿದ ನವ ಜೋಡಿ; ಒಂದು ವಾರದಲ್ಲಿ 800 ಕೆಜಿ ಕಸ ವಿಲೇವಾರಿ

ಉಡುಪಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ ಹನಿಮೂನ್ ಗೆ ಎಲ್ಲಿಗೆ ಹೋಗಬೇಕು ಎಂಬ ಬಗ್ಗೆ ಪ್ಲಾನ್ ಮಾಡುವುದು ಸಹಜ. ಆದರೆ ಇಲ್ಲೊಂದು ಜೋಡಿ ಮದುವೆ ಮುಗಿಸಿ ಹನಿಮೂನ್ Read more…

ಹಿಂದೂ ದೇವಾಲಯಕ್ಕೆ ಕೋಟಿ ರೂ. ಮೌಲ್ಯದ ಜಾಗ ಬಿಟ್ಟುಕೊಟ್ಟ ಮುಸ್ಲಿಂ ಉದ್ಯಮಿ

ಭಕ್ತರು ತಮ್ಮ ನೆಚ್ಚಿನ ದೇವತೆಗೆ ಪ್ರಾರ್ಥನೆ ಸಲ್ಲಿಸಲು ಕಷ್ಟಪಡುತ್ತಿರುವುದನ್ನು ನೋಡಿದ ಮುಸ್ಲಿಂ ಉದ್ಯಮಿಯೊಬ್ಬರು ಬೆಂಗಳೂರು ಹೊರವಲಯದಲ್ಲಿರುವ ಹೊಸಕೋಟೆ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸುಮಾರು 1 ಕೋಟಿ ಮೌಲ್ಯದ Read more…

ಡಿಸೆಂಬರ್ 17ಕ್ಕೆ ‘ಮದಗಜ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ‘ಮದಗಜ’ ಚಿತ್ರದ ಫಸ್ಟ್ ಲುಕ್ ಟೀಸರ್ ಅನ್ನು ಇದೇ ತಿಂಗಳು 17ರಂದು ನಿರ್ದೇಶಕ ಪ್ರಶಾಂತ್ ನೀಲ್ ರಿಲೀಸ್ ಮಾಡಲಿದ್ದಾರೆ. Read more…

ಹೊಸ ದಾಖಲೆ ಮಾಡಿದ ‘ಪೊಗರು’ ಚಿತ್ರದ ಖರಾಬು ಹಾಡು

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ನಂದಕಿಶೋರ್ ನಿರ್ದೇಶನದ  ‘ಪೊಗರು’ ಸಿನಿಮಾದ ಖರಾಬು ಹಾಡು ಯುಟ್ಯೂಬ್ ನಲ್ಲಿ 175 ಮಿಲಿಯನ್ ವೀಕ್ಷಣೆ ಪಡೆದು ಮುನ್ನುಗ್ಗುತ್ತಲೇ ಇದೆ. ಈ ಮೂಲಕ Read more…

ಉದ್ಯೋಗ ಕಳೆದುಕೊಂಡವರಿಗೆ ಇ-ರಿಕ್ಷಾ ನೀಡಿದ ಬಾಲಿವುಡ್ ನಟ

ಮುಂಬೈ: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೀಡಾಗಿದ್ದ ಸಾವಿರಾರು ಜನರಿಗೆ ಸಹಾಯ ಮಾಡಿದ್ದ ಬಾಲಿವುಡ್ ನಟ ಸೋನು ಸೂದ್ ಇದೀಗ ಮತ್ತೊಂದು ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ. ಕೊರೊನಾದಿಂದಾಗಿ ಕೆಲಸ ಕಳೆದುಕೊಂಡವರಿಗೆ Read more…

ಸೀರೆಯಲ್ಲಿ ಮಿಂಚಿದ ನಟಿ ವೇದಿಕಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಬಹುಭಾಷಾ ನಟಿ ವೇದಿಕಾ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಬೀಚ್ ನಲ್ಲಿ ತೆಗೆಸಿದ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ Read more…

ನಿರ್ದೇಶಕ ಪವನ್ ಒಡೆಯರ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್; ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಅಪೇಕ್ಷಾ ಪುರೋಹಿತ್

ಬೆಂಗಳೂರು: ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಗೂಗ್ಲಿ ಹಾಗೂ ನಟಸಾರ್ವಭೌಮ ಚಿತ್ರದ ಖ್ಯಾತಿಯ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ಗೆ ಗಂಡು ಮಗುವಾಗಿದೆ. ಹುಟ್ಟುಹಬ್ಬದ ಸಂಭ್ರದಲ್ಲಿದ್ದ Read more…

ಮಾಲ್ಡೀವ್ಸ್​​ನಲ್ಲಿ ʼಜೈ ಹೋʼ ಖ್ಯಾತಿಯ ಡೈಸಿ ಶಾ ಬಿಕಿನಿ ಲುಕ್​..!

ಬಾಲಿವುಡ್​ನ ಅನೇಕ ತಾರೆಯರಿಗೆ ಮಾಲ್ಡೀವ್ಸ್​ ಫೇವರಿಟ್​ ಹಾಲಿಡೇ ಸ್ಪಾಟ್​ ಆಗಿ ಬದಲಾಗಿದೆ. ತಾಪಸಿ ಪನ್ನು, ಕಾಜಲ್​ ಅಗರ್​ವಾಲ್​, ಸಮಂತಾ, ನೇಹಾ ಧೂಪಿಯಾ, ತಾರಾ ಸುತಾರಿಯಾ, ಹೀನಾ ಖಾನ್​ ಹೀಗೆ Read more…

BIG NEWS: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಬಗ್ಗೆ ರೈತರು ಮೊದಲು ತಿಳಿದುಕೊಳ್ಳಲಿ ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಕೋಲಾರ: ಭೂ ಸುಧಾರಣಾ ತಿದ್ದುಪಡಿ ವಿಧೇಯಕಕ್ಕೆ ಜೆಡಿಎಸ್ ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಎಂದಿಗೂ ರೈತರಿಗೆ ದ್ರೋಹ ಮಾಡಲ್ಲ, ರೈತರು ಕಾಯ್ದೆ ಬಗ್ಗೆ Read more…

ಬರೋಬ್ಬರಿ 9 ತಿಂಗಳ ಬಳಿಕ ಪ್ರವಾಸೋದ್ಯಮ ಆರಂಭಿಸಿದ ಮೇಘಾಲಯ

ಒಂಬತ್ತು ತಿಂಗಳ ಲಾಕ್​ಡೌನ್​​ನ ನಂತರ ಮೇಘಾಲಯವು ಡಿಸೆಂಬರ್​ 21ರಿಂದ ಪ್ರವಾಸೋದ್ಯಮ ಆರಂಭಿಸಲು ಸಜ್ಜಾಗಿದೆ. ಕೊರೊನಾ ವೈರಸ್​ ಸಂಕಷ್ಟದಿಂದಾಗಿ ಮೇಘಾಲಯ ಸರ್ಕಾರವು ಮಾರ್ಚ್ ತಿಂಗಳಿನಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು. ನಾವು Read more…

ಪ್ರತಿಭಟನೆ ಕೈಬಿಟ್ಟು ಚರ್ಚೆಗೆ ಬನ್ನಿ; ರೈತ ಮುಖಂಡರಿಗೆ ಸಿಎಂ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಬಾರುಕೋಲು ಚಳುವಳಿ ನಿರ್ಧಾರ ಕೈಬಿಟ್ಟು ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತ ಮುಖಂಡರಿಗೆ Read more…

ಇನ್ಸ್​​ಟಾಗ್ರಾಂನಲ್ಲಿ ಹಾಸ್ಯ ಚಟಾಕಿ ಹಾರಿಸಿದ ಕಾಜೊಲ್​

ತಮ್ಮ ಅಭಿಮಾನಿಗಳನ್ನ ರಂಜಿಸುವ ನಿಟ್ಟಿನಲ್ಲಿ ಬಾಲಿವುಡ್​ ನಟಿ ಕಾಜೊಲ್​ ಕೋವಿಡ್​ ಕುರಿತಾದ ಹಾಸ್ಯವೊಂದನ್ನ ತಮ್ಮ ಇನ್ಸ್​ಟಾಗ್ರಾಂ ಖಾತೆಯಲ್ಲಿ ಶೇರ್​ ಮಾಡಿದ್ದಾರೆ. ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಕ್ರಿಸ್​ಮಸ್​ ಮರದ ಸುಂದರವಾದ Read more…

ಕೇವಲ 200 ರೂಪಾಯಿಗೆ ಗುತ್ತಿಗೆ ಪಡೆದಿದ್ದ ಭೂಮಿಯಿಂದ 60 ಲಕ್ಷ ರೂ. ಸಂಪಾದಿಸಿದ ರೈತ..!

ಮಧ್ಯಪ್ರದೇಶದ ರೈತನೊಬ್ಬ ಕಳೆದ ತಿಂಗಳು ಕೇವಲ 200 ರೂಪಾಯಿಗೆ ಗುತ್ತಿಗೆ ಪಡೆದಿದ್ದ ಭೂಮಿಯಿಂದ ಲಕ್ಷ ಮೌಲ್ಯದ ಹಣವನ್ನ ಸಂಪಾದಿಸಿದ್ದಾನೆ. 45 ವರ್ಷದ ಲಖನ್​ ಯಾದವ್​ ಎಂಬ ರೈತ ಕಳೆದ Read more…

ಗುರುವಾರಕ್ಕೆ ಅಧಿವೇಶನ ಮೊಟಕುಗೊಳಿಸಲು ತೀರ್ಮಾನ- ಮಾಧುಸ್ವಾಮಿ

ನಿನ್ನೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. 15ನೇ ತಾರೀಖಿನವರೆಗೂ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಮಾಡಿತ್ತು. ಆದರೆ ಇದೀಗ ನಾಲ್ಕೇ ದಿನಕ್ಕೆ ಕಲಾಪ ಕಡಿತಕ್ಕೆ ತೀರ್ಮಾನ ಮಾಡಲಾಗಿದೆ. ಸದನ ಕಲಾಪ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶಾನ್ವಿ ಶ್ರೀವಾಸ್ತವ

ನಟಿ ಶಾನ್ವಿ ಶ್ರೀವಾಸ್ತವ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಾನ್ವಿ ಶ್ರೀವಾಸ್ತವ 2012ರಂದು ‘ಲವ್ಲಿ’ ಎಂಬ ತೆಲುಗು ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ 2014 Read more…

ರೋಚಕವಾಗಿದೆ ಪಂಜರದಲ್ಲಿ ಸಿಲುಕಿದ್ದ ಡಾಲ್ಫಿನ್​ನ ರಕ್ಷಣಾ ಕಾರ್ಯದ ದೃಶ್ಯ..!

ಜಲಾಂತರ್ಗಾಮಿ ಪ್ರವಾಸಕ್ಕೆ ಹೊರಟಿದ್ದ ಅಮೆರಿಕದ ವ್ಯಕ್ತಿಯೊಬ್ಬ ಬಲೆಯಲ್ಲಿ ಸಿಲುಕಿದ್ದ ಡಾಲ್ಫಿನ್​​ನ ಜೀವ ಉಳಿಸಿದ್ದಾನೆ. ಫ್ಲೋರಿಡಾದಲ್ಲಿ ಸೆರೆಯಾದ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ. ಫೇಸ್​ Read more…

ಸುಶಾಂತ್​ ಸಿಂಗ್​ ಕೈ ಮೇಲೆ ಬರೆದುಕೊಂಡಿದ್ದರ ಹಿಂದಿತ್ತು ಈ ಕಾರಣ…!

ದಿವಂಗತ ನಟ ಸುಶಾಂತ್​ ಸಿಂಗ್​ ರಜಪೂತ್​ ಕೇದಾರ್​ನಾಥ್​ ಸಿನಿಮಾಗೆ 2 ವರ್ಷ ತುಂಬಿದ ಹಿನ್ನೆಲೆ ನಿರ್ಮಾಪಕ ಅಭಿಷೇಕ್​ ಕಪೂರ್,​ ಸುಶಾಂತ್​ ಸಿಂಗ್​ರ 2 ಫೋಟೋಗಳನ್ನ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. Read more…

ತಂದೆಯ ವಂಶೋದ್ಧಾರ ಮಾಡಲು ಅಂಡಾಣು ದಾನಕ್ಕೆ ಮುಂದಾದ ಪುತ್ರಿ

ಮ್ಯಾಂಚೆಸ್ಟರ್​ನ 21 ವರ್ಷದ ಯುವತಿಯೊಬ್ಬಳು ತನ್ನ ತಂದೆ ಹಾಗೂ ಮಾಜಿ ಗೆಳೆಯನಿಗೆ ಮಗುವನ್ನ ಹೊಂದಲು ನೆರವಾಗುವ ಸಲುವಾಗಿ ತನ್ನ ಅಂಡಾಣುಗಳನ್ನ ದಾನ ಮಾಡಲು ನಿರ್ಧರಿಸಿದ್ದಾಳೆ. ಸ್ಯಾಫ್ರೋನ್​ ಎಂಬಾಕೆಯ ತಂದೆ Read more…

ನಾನು ರಾಜಕೀಯದಲ್ಲಿ ಈಗಷ್ಟೇ ಅಂಬೇಗಾಲಿಡುತ್ತಿದ್ದೇನೆ: ಸಚಿವ ಸೋಮಶೇಖರ್

ಮೈಸೂರು: ನಾನು ಕಾಂಗ್ರೆಸ್ ನಲ್ಲಿದ್ದಾಗ ಆ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದೆ. ಈಗ ಆ ಪಕ್ಷದಲ್ಲಿ ನಾನಿಲ್ಲ. ಸಿದ್ದರಾಮಯ್ಯ ಅವರ ಟೀಂ ಕೂಡ ನಾನಾಗಿರಲಿಲ್ಲ ನಾನು ಅಮಾಯಕ, ಮುಗ್ಧ ಎಂದು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಜಸ್ಪ್ರಿತ್ ಬುಮ್ರಾ

ಟೀಮ್ ಇಂಡಿಯಾದ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜಸ್ಪ್ರಿತ್ ಬುಮ್ರಾ 2016ರಂದು ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಡೆದ ಏಕದಿನ Read more…

ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯ

ಇಂದು ಸಿಡ್ನಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯ ನಡೆಯಲಿದೆ. ಈಗಾಗಲೇ ಮೊದಲನೇ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ತಂಡ ಜಯ ಗಳಿಸಿದ್ದು, Read more…

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ರಶ್ಮಿಕಾ ಮಂದಣ್ಣ

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಕೊಡಗಿನ ಕುವರಿ ನಟಿ ರಶ್ಮಿಕಾ ಮಂದಣ್ಣ, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಕ್ರಿಯರಾಗಿರುತ್ತಾರೆ. ತಮ್ಮ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ. ಇದೀಗ ರಶ್ಮಿಕಾ Read more…

ಧ್ರುವ ಸರ್ಜಾ ಜೊತೆ ನಟಿಸಲಿದ್ದಾರೆ ಶ್ರೀಲೀಲಾ

ಧ್ರುವ ಸರ್ಜಾ ಅವರ ಬಹುನಿರೀಕ್ಷೆಯ ‘ಪೊಗರು’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಇದೀಗ ಮತ್ತೊಂದು ಹೊಸ ಸಿನಿಮಾದಲ್ಲಿ ಧ್ರುವ ಸರ್ಜಾ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ದುಬಾರಿ’ ಎಂದು ಹೆಸರಿಟ್ಟಿದ್ದು ಈ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಶಿಖರ್ ಧವನ್

ಭಾರತದ ಕ್ರಿಕೆಟ್ ತಂಡದ ಓಪನಿಂಗ್ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಇಂದು ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಿಖರ್ ಧವನ್ 2010ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಡೆದ ಏಕದಿನ Read more…

ಮುತ್ತಿನ ಹಾರ ಧರಿಸಿ ಸೆಲ್ಫಿಗೆ ರಣವೀರ್​ ಪೋಸ್​…! ದೀಪಿಕಾರ ಹಾರವನ್ನ ಹಾಕಿಕೊಂಡ್ರಾ ಎಂದು ಪ್ರಶ್ನಿಸಿದ ಫ್ಯಾನ್ಸ್

ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಕ್ರಿಯರಾಗಿರುವ ಬಾಲಿವುಡ್​ ನಟ ರಣವೀರ್​ ಸಿಂಗ್​ ಇನ್ಸ್​ಟಾಗ್ರಾಂನಲ್ಲಿ ಹೊಸ ಹೊಸ ಅವತಾರಗಳಲ್ಲೇ ಅಭಿಮಾನಿಗಳಿಗೆ ಮುದ ನೀಡ್ತಾರೆ. ಈ ಗಲ್ಲಿ ಬಾಯ್​ ನಟ ಇದೀಗ ಬಾಲ್ಕನಿಯಲ್ಲಿ Read more…

8 ಮಿಲಿಯನ್ ವೀವ್ಸ್ ಪಡೆದ ‘ರಾಬರ್ಟ್’ ಚಿತ್ರದ ‘ಜೈ ಶ್ರೀರಾಮ್’ ಲಿರಿಕಲ್ ಸಾಂಗ್

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ, ತರುಣ್ ಸುಧೀರ್ ನಿರ್ದೇಶನದ ಬಹು ನಿರೀಕ್ಷೆಯ ‘ರಾಬರ್ಟ್’ ಚಿತ್ರದ ‘ಜೈ ಶ್ರೀರಾಮ್’ ಎಂಬ ಲಿರಿಕಲ್ ಹಾಡು Read more…

‘ಶುಗರ್ ಫ್ಯಾಕ್ಟರಿ’ ಯಲ್ಲಿ ನಟಿ ಅದ್ವಿತಿ ಶೆಟ್ಟಿ

ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಎಂಬ ಹೊಸ ಚಿತ್ರದಲ್ಲಿ ಅದ್ವಿತಿ ಶೆಟ್ಟಿ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಸೋನಲ್ ಮೊಂಟೆರೊ ಕೂಡ ಅಭಿನಯಿಸುತ್ತಿದ್ದು, ಒಟ್ಟಾರೆ ಈ ಸಿನಿಮಾದಲ್ಲಿ ಮೂವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...