alex Certify Featured News | Kannada Dunia | Kannada News | Karnataka News | India News - Part 414
ಕನ್ನಡ ದುನಿಯಾ
    Dailyhunt JioNews

Kannada Duniya

ಸರಳವಾಗಿ ನೆರವೇರಿದ ಡಿ.ಕೆ.ಶಿವಕುಮಾರ್ ಪುತ್ರಿ ಹಾಗೂ ಸಿದ್ಧಾರ್ಥ್ ಹೆಗ್ಡೆ ಪುತ್ರನ ನಿಶ್ಚಿತಾರ್ಥ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ, ಕೆಫೆ ಕಾಫಿಡೇ ಮುಖ್ಯಸ್ಥ ದಿ. ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ಥ್ಯ ಹೆಗ್ಡೆ Read more…

ಈ ಕಾರಣಕ್ಕೆ ಅಣಬೆ ಕುರಿತು ನಡೆಯುತ್ತಿದೆ ಚರ್ಚೆ

ಎಲ್ಲೆಡೆ ಕೊರೊನಾ ವೈರಸ್​​ಗೆ ಲಸಿಕೆ ಯಾವುದು ಅನ್ನೋದ್ರ ಬಗ್ಗೆ ಚರ್ಚೆ ನಡೆಯುತ್ತಿದ್ದರೆ ಕೆನಡಾದಲ್ಲಿ ಮಾತ್ರ ಸೈಕೆಡೆಲಿಕ್​ ಅಣಬೆಗಳು ದೊಡ್ಡ ಚರ್ಚಾ ವಿಷಯವಾಗಿ ಹೊರಹೊಮ್ಮಿದೆ. ಖಿನ್ನತೆಯಿಂದ ಬಳಲುತ್ತಿರುವ ರೋಗಿಗಳಿಗೆ ಔಷಧಿಯ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಯಜ್ಞ ಶೆಟ್ಟಿ

ನಟಿ ಯಜ್ಞ ಶೆಟ್ಟಿ ಇಂದು ತಮ್ಮ 33 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಯಜ್ಞ ಶೆಟ್ಟಿ 2007 ರಂದು ‘ಒಂದು ಪ್ರೀತಿಯ ಕಥೆ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. Read more…

ಪೊಲೀಸ್ ಅಧಿಕಾರಿಗಳ ಬೆನ್ನಲ್ಲೇ ಇದೀಗ ಬಿಇಒ ಹೆಸರಲ್ಲೂ ನಕಲಿ ಫೇಸ್ ಬುಕ್ ಅಕೌಂಟ್!

ಬೆಂಗಳೂರು: ಇತ್ತೀಚೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಸೃಷ್ಟಿಸಿ ಜನರಿಂದ ಹಣ ದೋಚುತ್ತಿದ್ದ ಖದೀಮರ ಪ್ರಕರಣ ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಕ್ಷೇತ್ರ Read more…

ತಮ್ಮ ಹೊಸ ಫೋಟೋಗಳನ್ನು ಹಂಚಿಕೊಂಡ ಅದ್ವಿತಿ ಶೆಟ್ಟಿ

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಅದ್ವಿತಿ ಶೆಟ್ಟಿ ತಮ್ಮ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದೀಗ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇದಕ್ಕೆ ಸಾಕಷ್ಟು Read more…

ನ್ಯೂಜಿಲೆಂಡ್ ಪೊಲೀಸ್ ಇಲಾಖೆಯಿಂದ ಮುಸ್ಲಿಂ ಮಹಿಳಾ ಸಿಬ್ಬಂದಿಗೆ ವಿಶೇಷ ಸಮವಸ್ತ್ರ

ನ್ಯೂಜಿಲೆಂಡ್​ ಪೊಲೀಸ್​ ಇಲಾಖೆ ಮುಸ್ಲಿಂ ಮಹಿಳಾ ಸಿಬ್ಬಂದಿಗೆ ಹಿಜಾಬ್​ ಸಮವಸ್ತ್ರ ನೀಡುವ ಮೂಲಕ ಮುಸ್ಲಿಂ ಮಹಿಳೆಯರಿಗೆ ಇಲಾಖೆಗೆ ಸೇರುವಂತೆ ಪ್ರೇರೇಪಿಸಲಾಗಿದೆ. ಕಾನ್ಸ್​ಟೇಬಲ್​ ಝೀನಾ ಅಲಿ ನ್ಯೂಜಿಲೆಂಡ್​ ಪೊಲೀಸ್​ ಇಲಾಖೆಯ Read more…

ಮುಂದಿನ ಪ್ರಾಜೆಕ್ಟ್ ಬಗ್ಗೆ ಸುಳಿವು ಬಿಟ್ಟುಕೊಟ್ರಾ ಶಾರೂಕ್ ಖಾನ್..?

‘ಝಿರೋ’ ಸಿನಿಮಾ ಬಳಿಕ ತಮ್ಮ ಮುಂದಿನ ಪ್ರಾಜೆಕ್ಟ್​ ಬಗ್ಗೆ ಯಾವುದೇ ಸುಳಿವನ್ನ ಬಿಟ್ಟುಕೊಡದ ಬಾಲಿವುಡ್​ ಬಾದ್​ ಶಾ ಶಾರುಕ್​ ಖಾನ್​ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದ್ರು. ಆದರೆ ಬುಧವಾರ Read more…

ಕೊರೊನಾ, ಪ್ರವಾಹ ಸಂಕಷ್ಟದಲ್ಲಿರುವ ಜನರಿಗೆ ನೀಡಲು ಸರ್ಕಾರದ ಬಳಿ ಹಣವಿಲ್ಲ, ಪ್ರಾಧಿಕಾರಕ್ಕೆ ಎಲ್ಲಿಂದ ಬಂತು..?

ಬೆಂಗಳೂರು: ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ನಿಗಮ ಸ್ಥಾಪನೆ ವಿಚಾರವಾಗಿ ಸರ್ಕಾರಕ್ಕೆ ಪತ್ರ ಬರೆದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಡತನ ಎಂಬುದು ಜಾತಿ, ಧರ್ಮ ಸಮುದಾಯಗಳನ್ನು ಮೀರಿದ್ದು, Read more…

ತಮ್ಮ ಹಳೆಯ ಫೋಟೋ ಹಂಚಿಕೊಂಡ ಖ್ಯಾತ ನಟಿ ಸುಹಾಸಿನಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಸುಹಾಸಿನಿ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದೀಗ ನಟಿ ಸುಹಾಸಿನಿ ತಮ್ಮ 40 ವರ್ಷದ ಹಿಂದಿನ Read more…

ಮಹಾ ಡಿಸಿಎಂ ಉದ್ಧಟತನದ ಹೇಳಿಕೆ ಖಂಡನೀಯ ಎಂದ ಸಿಎಂ ಬಿ ಎಸ್ ವೈ

ಬೆಂಗಳೂರು: ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರದ ಭಾಗ ಎಂದಿದ್ದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ಖಂಡನೀಯ. ಉದ್ಧಟತನದ ಮಾತುಗಳನ್ನಾಡಿ ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಯನತಾರ

ಲೇಡಿ ಸೂಪರ್ ಸ್ಟಾರ್ ನಯನತಾರ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ನಯನತಾರ 2003ರಂದು ‘ಮನಸ್ಸಿನಕ್ಕರೆ’ ಎಂಬ ಮಲಯಾಳಂ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ Read more…

ನಟೋರಿಯಸ್ ರೌಡಿ ಶೀಟರ್ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸರು ಮತ್ತೋರ್ವ ರೌಡಿಶೀಟರ್ ಮೇಲೆ ಫೈರಿಂಗ್ ನಡೆಸಿದ್ದು, ಬರೋಬ್ಬರಿ 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಟೋರಿಯಸ್ ರೌಡಿ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಗುಂಡು ಹಾರಿಸಿದ್ದಾರೆ. Read more…

ಜನ್ಮದಾಖಲೆಯಲ್ಲಿ ತಾಯಿ ಹೆಸರು ತೆಗೆಯಲು ಹೋದ ತೃತೀಯ ಲಿಂಗಿಯ ಅರ್ಜಿ ನಿರಾಕರಣೆ

ತನ್ನ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾಯಿಯ ಜಾಗದಲ್ಲಿ ತಂದೆಯ ಹೆಸರನ್ನ ನಮೂದಿಸಲು ಕೋರಿದ್ದ ಬ್ರಿಟಿಷ್​ ತೃತೀಯ ಲಿಂಗಿಯ ಕೋರಿಕೆಯನ್ನ ಅಲ್ಲಿನ ಉಚ್ಚ ನ್ಯಾಯಾಲಯ ತಿರಸ್ಕರಿಸಿದೆ. ಫ್ರೆಡ್ಡಿ ಮೆಕ್​ಕಾನ್ನೆಲ್​ Read more…

ಮಾಜಿ ಸಚಿವರ ಪುತ್ರ NCB ವಶಕ್ಕೆ

ಬೆಂಗಳೂರು: ಡ್ರಗ್ಸ್ ಜಾಲಕ್ಕೆ ಹಣ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೊಡಿಯೆರಿಯನ್ನು ಎನ್ ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ Read more…

ನವರಸ ನಾಯಕ ಜಗ್ಗೇಶ್ ಚಿತ್ರರಂಗಕ್ಕೆ ಬಂದು ಇಂದಿಗೆ 40ವರ್ಷ

ಸ್ಯಾಂಡಲ್ ವುಡ್ ನ ಹಿರಿಯ ನಟ ನವರಸನಾಯಕ ಜಗ್ಗೇಶ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಇಂದಿಗೆ 40 ವರ್ಷವಾಗಿದೆ. ತಮ್ಮ ಹಾಸ್ಯದಿಂದ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದ್ದಾರೆ ಜಗ್ಗೇಶ್. ಒಬ್ಬ Read more…

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಹರೀಶ್ ರಾಜ್ ದಂಪತಿ

ಧಾರವಾಹಿ ಹಾಗೂ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ಹರೀಶ್ ರಾಜ್ ʼಬಿಗ್ ಬಾಸ್ʼ ಸೀಸನ್ 7 ರಲ್ಲಿ ಸ್ಪರ್ದಿಸುವ ಮೂಲಕ  ಸಾಕಷ್ಟು ಜನಪ್ರಿಯತೆ ಪಡೆದರು. ಇದೀಗ ಹರೀಶ್ ರಾಜ್ ಅವರ Read more…

145 ಗಂಟೆಗೂ ಹೆಚ್ಚು ಕಾಲ ನೀರಿನಲ್ಲಿ ಮುಳುಗೇ ಇದ್ದು ವಿಶ್ವ ದಾಖಲೆ..!

ಈಜಿಪ್ಟ್​ನ ಸದ್ದಾಂ ಅಲಿ ಕಿಲಾನಿ ಎಂಬವರು 145 ಗಂಟೆಗಳ ಕಾಲ ಕೆಂಪು ಸಮುದ್ರದಲ್ಲಿ ಮುಳುಗಿರುವ ಮೂಲಕ ಸ್ಕೂಬಾ ಡೈವಿಂಗ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದು ಈ ವಿಡಿಯೋ ಈಗ ವೈರಲ್​ Read more…

ಬಿಡುಗಡೆಯಾಯ್ತು ರಿಯಲ್ ಸ್ಟಾರ್ ಉಪೇಂದ್ರ ಅವರ ‘ಕಬ್ಜ’ ಸಿನಿಮಾದ ಮೋಶನ್ ಪೋಸ್ಟರ್

ತಮ್ಮ ವಿಭಿನ್ನ ಸಿನಿಮಾಗಳ ಮೂಲಕ ಸಾಕಷ್ಟು ಅಭಿಮಾನಿಗಳ ಬಳಗ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ಅವರ ಮೋಸ್ಟ್ ಎಕ್ಸ್ಪೆಕ್ಟೆಡ್ ‘ಕಬ್ಜ’ ಸಿನಿಮಾದ ಮೋಶನ್ ಪೋಸ್ಟರ್ ಅನ್ನು ನಿನ್ನೆ ಆನಂದ್ Read more…

ಹೊಸ ದಾಖಲೆ ಬರೆದ ನಿತೀಶ್ ಕುಮಾರ್; 7ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರ ಮುಖ್ಯಮಂತ್ರಿಯಾಗಿ 7ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿರುವ ನಿತೀಶ್ ಕುಮಾರ್, ಹೊಸ ದಾಖಲೆ ಬರೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ Read more…

ಹಬ್ಬದ ಸಂದರ್ಭದಲ್ಲಿ ಪೃಥ್ವಿ ಅಂಬರ್ ಸಿನಿಮಾದ ಪೋಸ್ಟರ್ ರಿಲೀಸ್

ಕೆ.ಎಂ. ಶಶೀಧರ್ ನಿರ್ದೇಶಿಸುತ್ತಿರುವ ಪೃಥ್ವಿ ಅಂಬರ್ ನಟನೆಯ ‘ಶುಗರ್ ಲೆಸ್’ ಚಿತ್ರದ ಹೊಸ ಪೋಸ್ಟರ್ ವೊಂದನ್ನು ದೀಪಾವಳಿ ಪ್ರಯುಕ್ತ ಬಿಡುಗಡೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಿಯಾಂಕ ತಿಮ್ಮೇಶ್ ನಾಯಕಿಯಾಗಿದ್ದಾರೆ. Read more…

ಮರಾಠ ಪ್ರಾಧಿಕಾರದ ಬೆನ್ನಲ್ಲೇ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿದ ಒತ್ತಡ; ಸಿಎಂಗೆ ಶುರುವಾಯ್ತು ಹೊಸ ತಲೆನೋವು

ಬೆಂಗಳೂರು: ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದೀಗ ಲಿಂಗಾಯಿತರಿಗೂ ಮೀಸಲಾತಿ ಹಾಗೂ ಅಭಿವೃದ್ಧಿ ನಿಗಮ ಪ್ರಾಧಿಕಾರ ರಚನೆಗೆ ಸರ್ಕಾರದ ಮೇಲೆ ಒತ್ತಡಗಳು ಹೆಚ್ಚಿವೆ. ವೀರಶೈವ Read more…

ತಮ್ಮ ಹೊಸ ಫೋಟೋಗಳನ್ನು ಹಂಚಿಕೊಂಡ ನಟಿ ಕಾರುಣ್ಯ ರಾಮ್

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ಕಾರುಣ್ಯ ರಾಮ್ ಫೋಟೋ ಶೂಟ್ ಗಳಲ್ಲಿ  ಸಾಕಷ್ಟು ಬ್ಯುಸಿಯಾಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸುತ್ತಾರೆ. Read more…

2500 ವರ್ಷಗಳ ಹಿಂದಿನ 100ಕ್ಕೂ ಹೆಚ್ಚು ಮರದ ಶವಪೆಟ್ಟಿಗೆ ಈಜಿಪ್ಟ್ ನಲ್ಲಿ ಪತ್ತೆ

ಕಳೆದ ಸೆಪ್ಟೆಂಬರ್ ನಲ್ಲಿ ಈಜಿಪ್ಟ್ ನ ಸಮಾಧಿ ಸ್ಥಳದಿಂದ ಹೊರತೆಗೆದ 13 ಮರದ ಶವಪೆಟ್ಟಿಗೆಯು ಸುಮಾರು 2500 ವರ್ಷಗಳಷ್ಟು ಹಳೆಯದ್ದು ಎಂದು ಅಂದಾಜಿಸಲಾಗಿದೆ. ಇವುಗಳು ಸಖಾರಾದ ಮರುಭೂಮಿ ನೆಕ್ರೋಪೊಲಿಸ್ Read more…

ಹಬ್ಬದ ಸಂಭ್ರಮ ಹೆಚ್ಚಿಸುವ ‘ಗೋಡಂಬಿ’ ಬರ್ಫಿ

ಬೇಕಾಗುವ ಪದಾರ್ಥಗಳು : ಗೋಡಂಬಿ- 2 ಕಪ್, ತುಪ್ಪ- 1 ಕಪ್, ಸಕ್ಕರೆಪುಡಿ- 1 ಕಪ್, ಹಾಲು- 3/4 ಕಪ್, ಏಲಕ್ಕಿಪುಡಿ- 1/2 ಚಮಚ. ತಯಾರಿಸುವ ವಿಧಾನ : ಗೋಡಂಬಿಯನ್ನು ಮಿಕ್ಸಿಗೆ Read more…

ಬಿಡುಗಡೆಯಾಯ್ತು ‘ಕೋಟಿಗೊಬ್ಬ 3’ ಸಿನಿಮಾದ ಲಿರಿಕಲ್ ಸಾಂಗ್

ಶಿವಕಾರ್ತಿಕ್ ನಿರ್ದೇಶನದ ಕಿಚ್ಚ ಸುದೀಪ್ ಅಭಿನಯದ ಮೋಸ್ಟ್ ಎಕ್ಸ್ಪೆಟ್ಟೆಡ್ ‘ಕೋಟಿಗೊಬ್ಬ 3’ ಸಿನಿಮಾದ ಪಟಾಕಿ ಪೋರಿಯೋ ಎಂಬ ಲಿರಿಕಲ್ ಹಾಡನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ Read more…

ಟೀಂ ಇಂಡಿಯಾ ನಾಯಕ ಕೊಹ್ಲಿಯಿಂದ ದೀಪಾವಳಿ ಹಬ್ಬದ ಶುಭಾಶಯ

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಸಜ್ಜಾಗಿರುವ ವಿರಾಟ್​ ಕೊಹ್ಲಿ ಅಭಿಮಾನಿಗಳಿಗೆ ದೀಪಾವಳಿ ಶುಭಾಶಯ ಕೋರಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ಶೇರ್​ ಮಾಡಿರುವ ಕೊಹ್ಲಿ ಪರಿಸರದ ರಕ್ಷಣೆಗಾಗಿ ಪಟಾಕಿ ಸಿಡಿಸಬೇಡಿ. ಅದರ Read more…

OTT ಫ್ಲಾಟ್ ಫಾರಂ ಕುರಿತು ಹೀಗೆ ಹೇಳಿದ್ದಾರೆ ಅಕ್ಷಯ್​ ಕುಮಾರ್

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಅಭಿನಯದ ಲಕ್ಷ್ಮೀ ಬಾಂಬ್​ ಸಿನಿಮಾ ಹಾಟ್​ಸ್ಟಾರ್​ನಲ್ಲಿ ಪ್ರದರ್ಶನ ಕಾಣ್ತಿದೆ. ಒಟಿಟಿ ಫ್ಲಾಟ್​ಫಾರಂನಲ್ಲಿ ತನ್ನ ಸಿನಿಮಾ ಪ್ರದರ್ಶನ ಕಾಣ್ತಿರೋದ್ರ ಬಗ್ಗೆ ಪ್ರತಿಕ್ರಿಯಿಸಿರುವ ಅಕ್ಷಯ್​ ಕುಮಾರ್​, Read more…

ಕಟ್ಟಡ ಕಾರ್ಯಾಚರಣೆ ವೇಳೆ ದುರಂತ: ಅಗ್ನಿಶಾಮಕ ದಳ ಸಿಬ್ಬಂದಿ ಸಾವು

ಕುಸಿದಿದ್ದ ಕಟ್ಟಡ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ರಕ್ಷಣಾ ಸಿಬ್ಬಂದಿ ನಿಧನಕ್ಕೆ ಸಂತಾಪ ಸೂಚಿಸಿರುವ ತಮಿಳುನಾಡು ಸಿಎಂ Read more…

ದೀಪಾವಳಿ ಹಬ್ಬದ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಎಲ್ಲೆಲ್ಲೂ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದ್ದು, ಎಲ್ಲಾ ಹಬ್ಬದಲ್ಲೂ ಅಭಿಮಾನಿಗಳಿಗೆ ಶುಭಾಶಯ ತಿಳಿಸುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ದೀಪಾವಳಿ ಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ Read more…

ಬಿಡುಗಡೆಯಾಯ್ತು ರಚಿತಾ ರಾಮ್ ಹೊಸ ಚಿತ್ರದ ಟೈಟಲ್ ಫೋಸ್ಟರ್

ಸಾಲು ಸಾಲು ಸಿನಿಮಾಗಳು ನಟಿ ರಚಿತಾ ರಾಮ್ ಅವರಿಗೆ ಕೈ ಬೀಸಿ ಕರೆಯುತ್ತಲೇ ಇವೆ. ಇದೀಗ ದೀಪಾವಳಿ ಹಬ್ಬದ ಪ್ರಯುಕ್ತ ‘ಪಂಕಜ ಕಸ್ತೂರಿ’ ಎಂಬ ಹೆಸರಿನೊಂದಿಗೆ ಹೊಸ ಸಿನಿಮಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
4 medžiai sode: galinga apsauga nuo priešų Kas slepiasi už žodžio "casio": teisingą atsakymą Kūno masės indekso skaičiavimas: „Kaip efektyviai pašalinti pelėsį Naujausia skalbimo mašina: patyrusios namų