alex Certify Featured News | Kannada Dunia | Kannada News | Karnataka News | India News - Part 417
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ನಡುವೆಯೂ ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿ ಸಿದ್ಧ

ಮೈಸೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ತುಂಬಾ ಸರಳವಾಗಿ ನಡೆಯಲಿದ್ದು, ಅರಮನೆ ಮತ್ತು ಚಾಮುಂಡಿ ಬೆಟ್ಟಕ್ಕೆ ಮಾತ್ರ ಸೀಮಿತವಾಗಿರಲಿದೆ ಎಂಬುದು Read more…

ಮತ್ತೆ ಬಿಡುಗಡೆಯಾಗುತ್ತಿದೆ ‘ಜಂಟಲ್ ಮನ್’ ಸಿನಿಮಾ

ಜಡೇಶ್ ಕುಮಾರ್ ನಿರ್ದೇಶನದ ಪ್ರಜ್ವಲ್ ದೇವರಾಜ್ ನಟನೆಯ ‘ಜಂಟಲ್ ಮನ್’ ಸಿನಿಮಾವನ್ನು ಫೆಬ್ರವರಿ 7ರಂದು ಬಿಡುಗಡೆ ಮಾಡಿದ್ದರು. ಕೊರೊನಾ ಕಾರಣದಿಂದಾಗಿ ಈ ಸಿನಿಮಾ ಹೆಚ್ಚು ಕಾಲ ಚಿತ್ರಮಂದಿರದಲ್ಲಿ ಉಳಿಯಲಿಲ್ಲ. Read more…

ದಂಗಾಗಿಸುತ್ತೆ ಭಾರತದ ಜೈಲುಗಳಲ್ಲಿರುವ ವಿದ್ಯಾವಂತರ ಸಂಖ್ಯೆ…!

ವಿದ್ಯಾವಂತ ವ್ಯಕ್ತಿ ಅಪರಾಧ ಮಾಡುವ ಮೊದಲು ಹಲವು ಬಾರಿ ಯೋಚಿಸುತ್ತಾನೆ ಎಂಬ ನಂಬಿಕೆಯಿದೆ. ಆದರೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ, ಅಪರಾಧ ವರದಿ ವಿಭಿನ್ನ ಅಂಕಿ ಅಂಶಗಳನ್ನು ಪ್ರಸ್ತುತ Read more…

ಸತತ 100 ದಿನಗಳ ಕಾಲ ಈ ತಿನಿಸು ತಿನ್ನುವ ಸವಾಲು ಸ್ವೀಕರಿಸಿದ್ದಾನೆ ಈತ….!

ದಿನಕ್ಕೊಂದರಂತೆ ಕೆಎಫ್‌ಸಿಯ ಝಿಂಗರ್‌ ಬಾಕ್ಸ್‌ಗಳನ್ನು ನೂರು ದಿನಗಳ ಮಟ್ಟಿಗೆ ತಿನ್ನುವ ಸವಾಲನ್ನು ತೆಗೆದುಕೊಂಡಿರುವ ಆಸ್ಟ್ರೇಲಿಯಾದ ಸೀಮಸ್ ಮರ್ಫಿ ತಮ್ಮ ವಿಡಿಯೋಗಳ್ನು ಪ್ರತಿನಿತ್ಯ ಟಿಕ್‌ಟಾಕ್‌ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಬಹಳ ಜನಪ್ರಿಯವಾದ Read more…

ಅಕ್ಟೋಬರ್‌ 16ರಂದು ಮರು ಬಿಡುಗಡೆಯಾಗುತ್ತಿದೆ ‘ಲವ್ ಮಾಕ್ಟೇಲ್’ ಸಿನಿಮಾ

ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ‘ಲವ್ ಮಾಕ್ಟೇಲ್’ ಸಿನಿಮಾ ಜನವರಿ 31ರಂದು ಥಿಯೇಟರ್ ಗಳಲ್ಲಿ ರಿಲೀಸ್ ಮಾಡಿದ್ದರು. ನಂತರ ಕೊರೊನಾ ಕಾರಣದಿಂದ ಲಾಕ್ ಡೌನ್ ಆದಾಗ ಈ Read more…

ಅಕ್ಟೋಬರ್‌ 9ರಂದು ‘ರಾಬರ್ಟ್’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ‘ರಾಬರ್ಟ್’ ಸಿನಿಮಾ ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಅಕ್ಟೋಬರ್‌ 9ರಂದು ಹೊಸ ಪೋಸ್ಟರ್ ಅನ್ನು ರಿಲೀಸ್ ಮಾಡುತ್ತಿದ್ದಾರೆ. Read more…

ಇಂದು ಸನ್ರೈಸರ್ಸ್ ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಸೆಣೆಸಾಟ

ಇಂದು ದುಬೈನಲ್ಲಿ ನಡೆಯುವ ಐಪಿಎಲ್ ನ 22ನೇ ಪಂದ್ಯದಲ್ಲಿ ಡೇವಿಡ್ ವಾರ್ನರ್ ನಾಯಕತ್ವದ ಸನ್ರೈಸರ್ಸ್ ಹೈದರಾಬಾದ್ ಹಾಗೂ ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗಲಿವೆ. ಡೇವಿಡ್ Read more…

5 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ಟೀಸರ್; ಖುಷಿ ಹಂಚಿಕೊಂಡ ಡಿ ಬಾಸ್

ತರುಣ್ ಸುಧೀರ್ ನಿರ್ದೇಶನದ ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ  ಮೋಸ್ಟ್ ಎಕ್ಸ್ಪೆಕ್ಟೆಡ್ ‘ರಾಬರ್ಟ್’ ಚಿತ್ರದ ಟೀಸರ್ 5 ಮಿಲಿಯನ್ ವೀಕ್ಷಣೆ ಪಡೆದಿದ್ದು, Read more…

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೆಕೆಆರ್ ಗೆ ಜಯ

ಬುಧವಾರದಂದು ನಡೆದ ಐಪಿಎಲ್ ನ 21ನೇ ಪಂದ್ಯದಲ್ಲಿ ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ Read more…

ರುಚಿಕರವಾದ ‘ಚಾಕೋಲೆಟ್ ಬ್ರೌನಿ’ ಮಾಡುವ ವಿಧಾನ

ಮಕ್ಕಳು ಮನೆಯಲ್ಲಿದ್ದಾರೆ. ಏನಾದರೂ ಸಿಹಿ ಕೇಳುತ್ತಾ ಇರುತ್ತಾರೆ. ಹೊರಗಡೆಯಿಂದ ತಂದು ಕೊಡುವುದಕ್ಕೆ ಆಗಲ್ಲ. ಹಾಗಾಗಿ ಮನೆಯಲ್ಲಿ ಈ ಚಾಕೋಲೆಟ್ ಬ್ರೌನಿ ಮಾಡಿಕೊಂಡು ಸವಿದು ನೋಡಿ. ಬೇಕಾಗುವ ಸಾಮಗ್ರಿಗಳು: 1 Read more…

ಇಂದು ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ

ಇಂದು ಅಬುಧಾಬಿಯಲ್ಲಿ ನಡೆಯುವ ಐಪಿಎಲ್ ನ 21ನೇ ಪಂದ್ಯದಲ್ಲಿ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ದಿನೇಶ್ ಕಾರ್ತಿಕ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ. Read more…

ರಾಷ್ಟ್ರಮಟ್ಟದ ಸ್ಪೆಲ್ಲಿಂಗ್ ಬೀ ಸ್ಫರ್ಧೆಯಲ್ಲಿ ವಿಜೇತನಾದ ಗುರುಗ್ರಾಮದ ಬಾಲಕ

ಕಾಲಿನ್ಸ್‌ ರಾಷ್ಟ್ರ ಮಟ್ಟದ ಆನ್ಲೈನ್ ಸ್ಪೆಲ್ಲಿಂಗ್‌ ಬೀ ಸ್ಫರ್ಧೆಯಲ್ಲಿ ಗುರುಗ್ರಾಮದ ಶ್ರೀರಾಮ್ ಕಾಲೇಜಿನ ಎಂಟನೇ ತರಗತಿ ವಿದ್ಯಾರ್ಥಿ ಅರ್ಜುನ್ ನರಸಿಂಹನ್ ‌ನನ್ನು ಚಾಂಪಿಯನ್ ಎಂದು ಘೋಷಿಸಲಾಗಿದೆ. ಅಕ್ಟೋಬರ್‌ 1ರಂದು Read more…

ʼಮಳೆ ಹುಡುಗಿʼ ಪೂಜಾ ಗಾಂಧಿಗೆ ಇಂದು ಜನ್ಮದಿನದ ಸಂಭ್ರಮ

ಇಂದು ನಟಿ ಪೂಜಾ ಗಾಂಧಿ ತಮ್ಮ 37 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2006 ರಂದು ಯೋಗರಾಜ್ ಭಟ್ ನಿರ್ದೇಶನದ ‘ಮುಂಗಾರು ಮಳೆ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ Read more…

ಅಕ್ಟೋಬರ್‌ 24ಕ್ಕೆ ಅದಿತಿ ಪ್ರಭುದೇವ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್

ದಾವಣಗೆರೆ ಬೆಡಗಿ ನಟಿ ಅದಿತಿ ಪ್ರಭುದೇವ ಅವರಿಗೆ  ಸಾಕಷ್ಟು ಸಿನಿಮಾಗಳು ಕೈ ಬೀಸಿ ಕರೆಯುತ್ತಿದ್ದು, ಈಗ ಮತ್ತೊಂದು ಹೊಸ ಸಿನಿಮಾದಲ್ಲಿ ಅದಿತಿ ಪ್ರಭುದೇವ ಅಭಿನಯಿಸುತ್ತಿರುವುದಾಗಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಮಾಹಿತಿ Read more…

ಟ್ರಾಕ್ಟರ್ ಕುಶನ್ ಕುರಿತು ಮಾತಾಡ್ತಾರೆ; ಐಷಾರಾಮಿ ವಿಮಾನದ ಕುರಿತು ಮೋದಿಯವರನ್ನೇಕೆ ಪ್ರಶ್ನಿಸಲ್ಲವೆಂದ ರಾಹುಲ್

ಟ್ರಾಕ್ಟರ್ ಮೇಲೆ ಸೋಫಾ ಹಾಕಿಕೊಂಡು ರ್ಯಾಲಿ ನಡೆಸಿ ಟೀಕೆಗೆ ಗುರಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ವಿರುದ್ಧ ಸಿಟ್ಟಿಗೆದ್ದಿದ್ದಾರೆ. ಪ್ರಧಾನಿ ನರೇಂದ್ರಮೋದಿ ಎಂಟು ಸಾವಿರ ಕೋಟಿಯ ಬೋಯಿಂಗ್ Read more…

ಪ್ರೇಮಕವಿ ಕುಟುಂಬದಲ್ಲಿ ಮೂಡಿದ ಸಂತಸ….!

ಕೆ.‌ ಕಲ್ಯಾಣ್ ಕುಟುಂಬದಲ್ಲಿ ಬಿರುಕು ಮೂಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಗೊತ್ತೇ ಇದೆ. ಗಂಗಾ ಕುಲಕರ್ಣಿ ಎಂಬಾಕೆಯಿಂದ ಇಡೀ ಕುಟುಂಬದಲ್ಲಿ ದೊಡ್ಡ ಅಸಮಾಧಾನ ಹಾಗೂ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. Read more…

ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಜಯ

ಮಂಗಳವಾರ ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ Read more…

ನವರಾತ್ರಿ ಸ್ಪೆಷಲ್ ʼಅವಲಕ್ಕಿʼ ಮನೋಹರ

ಬೇಕಾಗುವ ಪದಾರ್ಥಗಳು: ಪೇಪರ್‌ ಅವಲಕ್ಕಿ – 1 ಕಪ್‌, ಬೆಲ್ಲ – 1 ಕಪ್‌, ಕಾಯಿತುರಿ 1/2 ಕಪ್‌, ತುಪ್ಪ 2 ಟೇಬಲ್‌ ಸ್ಪೂನ್‌, ಏಲಕ್ಕಿ 1/2 ಟೀ Read more…

ರಸ್ತೆ ಅಪಘಾತದಲ್ಲಿ ಅಫ್ಘಾನ್ ಕ್ರಿಕೆಟಿಗ ನಜೀಬ್ ವಿಧಿವಶ

ಒಂದು ವಾರದ ಹಿಂದಷ್ಟೇ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಆಸ್ಪತ್ರೆಗೆ ಸೇರಿದ್ದ ಅಫ್ಘಾನಿಸ್ತಾನದ ಕ್ರಿಕೆಟಿಗ ನಜೀಬ್ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಈ ಕುರಿತು ಮಂಗಳವಾರ Read more…

ತೆಲುಗು ಧಾರವಾಹಿಯಲ್ಲಿ ‘ಗಟ್ಟಿ ಮೇಳ’ ದ ಆರತಿ

ತೆಲುಗಿನ ‘ನಾಗ ಭೈರವಿ’ ಎಂಬ ಧಾರಾವಾಹಿಯಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಗಟ್ಟಿಮೇಳ’ ಧಾರಾವಾಹಿಯ ಆರತಿ ಪಾತ್ರದಾರಿ ಅಶ್ವಿನಿ ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ಅಶ್ವಿನಿ ಈ ಧಾರಾವಾಹಿಯಲ್ಲಿ ನಾಗದೇವತೆ ಹಾಗೂ Read more…

ಡ್ರಗ್ಸ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಮಾಜಿ ಗೃಹ ಸಚಿವರ ಪುತ್ರನಿಗೆ ಇ.ಡಿ. ಡ್ರಿಲ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಕೇರಳದ ಮಾಜಿ ಗೃಹ ಸಚಿವ Read more…

ಲೈಂಗಿಕ ಅಲ್ಪಸಂಖ್ಯಾತರ ಘಟಕ ರಚಿಸಿದ ಮೊದಲ ರಾಜಕೀಯ ಪಕ್ಷ ಯಾವುದು ಗೊತ್ತಾ…?

ರಾಜಕೀಯ ಪಕ್ಷಗಳಲ್ಲಿ ವಿವಿಧ ಘಟಕ‌ ಕೋಶಗಳಿರುತ್ತವೆ, ಎಲ್ಲ ವರ್ಗವನ್ನೂ ಒಳಗೊಳ್ಳುವುದು ಮತ್ತು ಅವರಿಗೆ ಪ್ರಾತಿನಿಧತ್ವ ಕೊಡುವುದು ಪಕ್ಷಗಳ ಉದ್ದೇಶ. ಆದರೆ ಲೈಂಗಿಕ ಅಲ್ಪ ಸಂಖ್ಯಾತರಿಗೆ ಸ್ಥಾನಮಾನ‌ ಕೊಡಲು ಇಷ್ಟು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಧ್ರುವ ಸರ್ಜಾ

ಸಾಂಡಲ್ವುಡ್ ನ ಆಕ್ಷನ್ ಪ್ರಿನ್ಸ್ ನಟ ಧ್ರುವ ಸರ್ಜಾ ಇಂದು ತಮ್ಮ 32 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಧ್ರುವ ಸರ್ಜಾ 2012 ರಂದು ‘ಅದ್ದೂರಿ’ ಸಿನಿಮಾ ಮೂಲಕ  Read more…

ವಿಶಿಷ್ಟ ರುಚಿಯ ಗೆಣಸಿನ ದೋಸೆ ತಯಾರಿಸುವ ವಿಧಾನ

ದೋಸೆಗಳಲ್ಲಿ ಹಲವಾರು ವಿಧ. ಸಾಮಾನ್ಯವಾಗಿ ಮಸಾಲೆ, ಸೆಟ್, ಪೇಪರ್ ದೋಸೆ ಮೊದಲಾದ ಒಂದಿಷ್ಟು ದೋಸೆಗಳ ರುಚಿಯನ್ನು ಮಾತ್ರ ನೋಡಿರುತ್ತೀರಿ. ವಿಶೇಷವಾಗಿ ಗೆಣಸಿನ ದೋಸೆ ಮಾಡುವ ಕುರಿತಾದ ಮಾಹಿತಿ ಇಲ್ಲಿದೆ. Read more…

ಅಭಿಮಾನಿಗಳಿಗೆ ಈ ಮನವಿ ಮಾಡಿದ ನಟ ಧ್ರುವ ಸರ್ಜಾ

ನಾಳೆ ನಟ ಧ್ರುವ ಸರ್ಜಾ ಅವರ ಜನ್ಮದಿನವಾಗಿದ್ದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಅವರ ಅಣ್ಣ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದು, ಹಾಗೂ ಕೊರೊನಾ ಕಾರಣದಿಂದಾಗಿ ಅಭಿಮಾನಿಗಳಿಗೆ ನೀವು ಇರುವ Read more…

ಮಕ್ಕಳಲ್ಲಿ ನಾಗರಿಕ ಪ್ರಜ್ಞೆ ಮೂಡಿಸುವ ಮಹತ್ವ ಸಾರುತ್ತಿದೆ ಈ ವಿಡಿಯೋ

ಮಕ್ಕಳಲ್ಲಿ ಸಾಮಾಜಿಕ ಹೊಣೆಗಾರಿಕೆಯ ಅರಿವು ಮೂಡಿಸಲೆಂದು ಪೌರ ನೀತಿ ವಿಷಯವನ್ನು ಶಾಲಾ ಪಠ್ಯಗಳಲ್ಲಿ ಇರುವುದನ್ನು ಕಂಡಿದ್ದೇವೆ, ಖುದ್ದು ನಾವೇ ಓದಿಕೊಂಡು ಬೆಳೆದಿದ್ದೇವೆ. ಆದರೆ ಕೆಲವೊಮ್ಮೆ ಈ ಪುಸ್ತಕ ಜ್ಞಾನಕ್ಕಿಂತಲೂ Read more…

ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಾಸಂಗ್ರಾಮ

ಇಂದು ದುಬೈನಲ್ಲಿ ಐಪಿಎಲ್ ನ 19ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಶ್ರೇಯಸ್ ಅಯ್ಯರ್ Read more…

ಪತ್ನಿ ಪ್ರಿಯಾಂಕಾ ಬೆಂಬಲಿಸಿ ರಾಬರ್ಟ್ ವಾದ್ರಾ ಮಾಡಿದ ಟ್ವೀಟ್ ನಲ್ಲೇನಿದೆ ಗೊತ್ತಾ…?

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯ ಕುಟುಂಬಸ್ಥರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿಯಾಗಿದ್ದಾರೆ.‌ ಇಬ್ಬರ ಭೇಟಿ Read more…

ಸಿದ್ದರಾಮಯ್ಯ ವಿರುದ್ದ ಸರಣಿ ಟ್ವೀಟ್‌ ಮೂಲಕ ಹೆಚ್.ಡಿ.ಕೆ.‌ ವಾಗ್ದಾಳಿ

ಬೆಂಗಳೂರು: ಉಪಚುನಾವಣೆಗೆ ಅಭ್ಯರ್ಥಿಗಳಿಲ್ಲದೇ ಜೆಡಿಎಸ್ ನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. ಮಾಜಿ ಸಿಎಂ Read more…

ರೈತ ಪರ ಘೋಷಣೆ ಇರುವ ಟಿ-ಶರ್ಟ್ ಹಾಕಿದ್ರಾ ದೀಪಿಕಾ….? ಇಲ್ಲಿದೆ ವೈರಲ್ ಆಗಿರೋ ಫೋಟೋ ಹಿಂದಿನ ಸತ್ಯ

ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ರೈತರ ಪರ ಘೋಷಣೆ ಇರುವ ಟಿ-ಶರ್ಟ್ ಧರಿಸಿ ಹೊರಟ ಫೋಟೋವೊಂದು ಕಳೆದ ಕೆಲ ದಿನಗಳಿಂದ ಟ್ವಿಟರ್ ಹಾಗೂ ಫೇಸ್ ಬುಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...