alex Certify Featured News | Kannada Dunia | Kannada News | Karnataka News | India News - Part 421
ಕನ್ನಡ ದುನಿಯಾ
    Dailyhunt JioNews

Kannada Duniya

ಅದಿತಿ ಪ್ರಭುದೇವ ಹೊಸ ಫೋಟೋಗೆ ಅಭಿಮಾನಿಗಳು ಫಿದಾ

‘ನಾಗಕನ್ನಿಕೆ’ ಎಂಬ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದು ನಂತರ ‘ಧೈರ್ಯಂ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ ಅವರಿಗೆ ಸಾಕಷ್ಟು ಸಿನಿಮಾಗಳು ಕೈ Read more…

ಸನ್ ರೈಸರ್ಸ್ ಹೈದರಾಬಾದ್‌ ವಿರುದ್ಧ ಚೆನ್ನೈ ಸೂಪರ್‌ಕಿಂಗ್ಸ್ ಗೆ ಭರ್ಜರಿ ಜಯ

ಮಂಗಳವಾರದಂದು ದುಬೈನಲ್ಲಿ ನಡೆದ ಐಪಿಎಲ್ ನ 29ನೇ ಪಂದ್ಯದಲ್ಲಿ ನಾಯಕ ಎಂ.ಎಸ್.‌‌‌‌ ಧೋನಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್‌ಕಿಂಗ್ಸ್ ತಂಡ Read more…

‘ರಾಧೆ ಶ್ಯಾಮ್’ ಚಿತ್ರದ ಪೂಜಾ ಹೆಗ್ಡೆ ಲುಕ್ ರಿವೀಲ್

ರಾಧಾಕೃಷ್ಣ ಕುಮಾರ್ ನಿರ್ದೇಶನದ ಪ್ರಭಾಸ್ ನಟನೆಯ ‘ರಾಧೇ ಶ್ಯಾಮ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದ್ದು, ಇಂದು ‘ರಾಧೇ ಶ್ಯಾಮ್’ ಚಿತ್ರದ ನಾಯಕಿ ಪೂಜಾ ಹೆಗ್ಡೆ ಅವರ ಲುಕ್ Read more…

ದಿವಂಗತ ನಟಿ ಸೌಂದರ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರಾ ದಕ್ಷಿಣದ ಈ ನಟಿ…?

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಸಾಧಕರ ಜೀವನಾಧಾರಿತ ಸಿನಿಮಾಗಳು ಹೆಚ್ಚಾಗಿ ತೆರೆಗೆ ಬರುತ್ತಿವೆ. ಅಂತೆಯೇ ಬಹುಭಾಷಾ ನಟಿ ದಿ.‌ ಸೌಂದರ್ಯ ಅವರ ಬಯೋಪಿಕ್ ಕೂಡ ಸಿನಿಮಾ ಆಗಲಿದೆ ಎಂಬ ಸುದ್ದಿ Read more…

ನಿಶ್ವಿಕಾ ನಾಯ್ಡು ಲೇಟೆಸ್ಟ್ ಫೋಟೋಗಳಿಗೆ ಅಭಿಮಾನಿಗಳ ಮೆಚ್ಚುಗೆ

‘ಅಮ್ಮ ಐ ಲವ್ ಯು’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಯುವನಟಿ ನಿಶ್ವಿಕಾ ನಾಯ್ಡು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ನಿಶ್ವಿಕಾ ನಾಯ್ಡು Read more…

ನಾನು ಅನುಭವಿಸಿದ್ದ ನೋವಿಗೆ ಇಂದು ಮುಕ್ತಿ ಸಿಕ್ಕಿದೆ: ಸಂತಸ ಹಂಚಿಕೊಂಡ ಮುನಿರತ್ನ

ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನಿಂದ ನನಗೆ ನ್ಯಾಯ ದೊರಕಿದೆ. 2018ರಿಂದ ಇಂದಿನವರೆಗೆ ನಾನು ಅನುಭವಿಸಿದ್ದ ನೋವಿಗೆ ಇಂದು ಮುಕ್ತಿ ಸಿಕ್ಕಿದೆ ಎಂದು ಮುನಿರತ್ನ ತಿಳಿಸಿದ್ದಾರೆ. ಚುನಾವಣೆ ಅಕ್ರಮ ವಿಚಾರಕ್ಕೆ Read more…

‘ಲಾಂಗ್ ಡ್ರೈವ್’ ಚಿತ್ರದಲ್ಲಿ ಕಿರುತೆರೆ ನಟಿ ಸುಪ್ರಿತಾ

‘ಸೀತಾವಲ್ಲಭ’ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದಿರುವ ಕಿರುತೆರೆ ನಟಿ ಸುಪ್ರಿತಾ ಸತ್ಯನಾರಾಯಣ್ ಅವರು ಶ್ರೀರಾಜ್ ನಿರ್ದೇಶನದ ‘ಲಾಂಗ್ ಡ್ರೈವ್’ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ Read more…

ವಲಸಿಗರ ವಿರುದ್ಧದ ಅಮೆರಿಕನ್‌ ಸೆನೆಟರ್‌ ಹೇಳಿಕೆಗೆ ಟಾಂಗ್ ಕೊಟ್ಟ ಸೆಲೆಬ್ರಿಟಿ ಶೆಫ್‌

ಸೆಲೆಬ್ರಿಟಿ ಶೆಫ್ ವಿಕಾಸ್ ಖನ್ನಾ ಕೇವಲ ತಮ್ಮ ಪಾಕಕಲೆ ಮಾತ್ರವಲ್ಲದೇ ಮಾನವೀಯ ಕಾರ್ಯಗಳಿಂದಲೂ ಎಲ್ಲೆಡೆ ಹೆಸರು ಮಾಡಿದ್ದಾರೆ. ವಲಸೆಗಾರರ ವಿರುದ್ಧ ಅಮೆರಿಕದ ಸೆನೆಟರ್‌ ಒಬ್ಬರು ನೀಡಿದ ಅಸಹನೀಯ ಹೇಳಿಕೆಯೊಂದಕ್ಕೆ Read more…

ಕೆಕೆಆರ್ ವಿರುದ್ಧ RCB ಗೆ ಭರ್ಜರಿ ಜಯ

ಸೋಮವಾರದಂದು ಶಾರ್ಜಾದಲ್ಲಿ ನಡೆದ ಐಪಿಎಲ್ ನ 28ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದ್ದು, ಆರ್.ಸಿ.ಬಿ. ತಂಡದ ನಾಯಕ ವಿರಾಟ್ ಕೋಹ್ಲಿ ಟಾಸ್ Read more…

ಪಾಕ್​ ಪ್ರಧಾನಿಯ ವಿಶೇಷ ಸಹಾಯಕ ರಾಜೀನಾಮೆ

ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ರ ಮಾಹಿತಿ ಮತ್ತು ಪ್ರಸಾರ ಖಾತೆಯ ವಿಶೇಷ ಸಹಾಯಕರಾಗಿದ್ದ ಮಾಜಿ ಲೆ. ಜನರಲ್​ ಅಸೀಮ್​ ಸಲೀಮ್​ ಬಜ್ವಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ Read more…

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಆಶಾ ಭಟ್

ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್’ ಚಿತ್ರದ ನಾಯಕಿ ಆಶಾ ಭಟ್ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದು, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಅಂದುಕೊಂಡಂತೆ ಆಗಿದ್ದರೆ Read more…

ನಟಿ ಶಾನ್ವಿ ಶ್ರೀವಾಸ್ತವ ಲೇಟೆಸ್ಟ್ ಫೋಟೋ ಶೂಟ್

ಇತ್ತೀಚೆಗಷ್ಟೇ ನಟಿ ಶಾನ್ವಿ ಶ್ರೀವಾಸ್ತವ ಅವರ ‘ಕಸ್ತೂರಿ ಮಹಲ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದರು. ಫಸ್ಟ್ ಲುಕ್ ನಲ್ಲಿ ಶಾನ್ವಿ ಶ್ರೀವಾಸ್ತವ ಯುವರಾಣಿಯಂತೆ ಕಂಗೊಳಿಸಿದ್ದು, ‘ಕಸ್ತೂರಿ ಮಹಲ್’ Read more…

ಮತ್ತೆ ಬಿಡುಗಡೆಯಾಗ್ತಿದೆ ರಾಧಿಕಾ ಕುಮಾರಸ್ವಾಮಿಯವರ ‘ದಮಯಂತಿ’ ಸಿನಿಮಾ

ನವರಸನ್ ನಿರ್ದೇಶನದ ರಾಧಿಕಾ ಕುಮಾರಸ್ವಾಮಿ ನಟನೆಯ ‘ದಮಯಂತಿ’ ಸಿನಿಮಾವನ್ನು ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್‌ 23ರಂದು ರಿ ರಿಲೀಸ್ ಮಾಡುತ್ತಿದ್ದಾರೆ. ಈಗಾಗಲೇ ಸಾಕಷ್ಟು ಸಿನಿಮಾಗಳನ್ನು ಮರುಬಿಡುಗಡೆ ಮಾಡುತ್ತಿದ್ದು ‘ದಮಯಂತಿ’ Read more…

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಜಯ

ಭಾನುವಾರದಂದು ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 27ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು Read more…

ವಿಶ್ವ ಮಾನಸಿಕ ಆರೋಗ್ಯ ದಿನದಂದು ದೀಪಿಕಾಗೆ ಕಿಚಾಯಿಸಿದ ಕಂಗನಾ

ಬಾಲಿವುಡ್ ನಟ ಸುಶಾಂತ್ ಅಸಹಜ ಸಾವಿನ ಬಳಿಕ ಟೀಕೆಗಳಿಂದಲೇ ಸಂಚಲನ ಸೃಷ್ಟಿಸಿರುವ ನಟಿ ಕಂಗನಾ, ನಟಿ ದೀಪಿಕಾ ವಿರುದ್ಧ ಪರೋಕ್ಷವಾಗಿ ಅಸಹನೆ ಮುಂದುವರಿಸಿದ್ದಾರೆ. ವಿಶ್ವ ಮಾನಸಿಕ ಆರೋಗ್ಯ ದಿನವನ್ನು Read more…

ಚಹಾ ಮಾರಾಟಗಾರನಿಂದ ವಿಭಿನ್ನ ಶೈಲಿಯ ಜಾಗೃತಿ ಪ್ರಚಾರ

ಕೊರೋನಾ ಸಂಕಷ್ಟದ ನಡುವೆಯೂ ಬಿಹಾರದಲ್ಲಿ ಚುನಾವಣೆ ನಡೆಯುತ್ತಿದ್ದು, ಚಹಾ ಮಾರಾಟಗಾರನೊಬ್ಬ ಮತದಾನದ ಮಹತ್ವ ಮತ್ತು ಕೊರೊನಾ ಕಾಟದ ಕುರಿತಂತೆ ವಿಭಿನ್ನ ರೀತಿಯಲ್ಲಿ ಜಾಗೃತಿ ಪ್ರಚಾರ ನಡೆಸುತ್ತಿದ್ದಾನೆ. ಕೈಯಲ್ಲಿ ಚಹಾದ Read more…

ಎಲ್ಲರ ಗಮನ ಸೆಳೆದಿದೆ ಪುಟ್ಟ ಬಾಲಕನ ‘ಹ್ಯಾಲೋವಿನ್’‌ ಗೆಟಪ್‌

ಹ್ಯಾಲೋವೀನ್ ಹಬ್ಬ ಸಮೀಪಿಸುತ್ತಲೇ ಅಮೆರಿಕದ ಮಕ್ಕಳು ರಂಗುರಂಗಿನ ಧಿರಿಸುಗಳನ್ನು ಹಾಕಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಭೂತ-ದೆವ್ವಗಳ ಆಚರಣೆಯಾದ ಈ ಹ್ಯಾಲೋವಿನ್ ಹಬ್ಬಕ್ಕೆ ಮಕ್ಕಳು ಚಿತ್ರವಿಚಿತ್ರ ಪೋಷಾಕು ಧರಿಸಿಕೊಂಡು ನೆರೆಹೊರೆಯ ಮನೆಯವರ ಬಳಿ Read more…

ಪಾಕಿಸ್ತಾನದಲ್ಲಿ ರಾರಾಜಿಸಲಿವೆ ಭಾರತೀಯ ದಿಗ್ಗಜರ ಫೋಟೋಗಳು

ಲಾಹೋರ್: ಸರ್ಕಾರೇತರ ಸಂಸ್ಥೆಯೊಂದು ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತರಾಯ್, ಕಾದಂಬರಿಕಾರ್ತಿ ಅಮೃತಾ ಪ್ರೀತಮ್ ಹಾಗೂ ನೃತ್ಯ ಕಲಾವಿದ ಮಹಾರಾಜ ಗುಲಾಮ್ ಹಸ್ ಕಥಕ್ ಸೇರಿ ಏಳು ಜನರ Read more…

ಚೆನ್ನೈ ಸೂಪರ್‌ಕಿಂಗ್ಸ್ ವಿರುದ್ಧ ಆರ್.ಸಿ.ಬಿ. ಗೆ ಜಯ

ಶನಿವಾರದಂದು ದುಬೈನಲ್ಲಿ ನಡೆದ ಐಪಿಎಲ್ ನ 25ನೇ ಪಂದ್ಯದಲ್ಲಿ ಆರ್.ಸಿ.ಬಿ. ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ Read more…

ಧಾರಾವಾಹಿಯಲ್ಲಿ ನಟಿ ಹರಿಪ್ರಿಯಾ…!

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ‘ಸಂಘರ್ಷ’ ಧಾರಾವಾಹಿಯು ನವರಾತ್ರಿಗೆ ವಿಶೇಷ ಸಂಚಿಕೆಯನ್ನು ಮಾಡುತ್ತಿದ್ದು, ಈ ವಿಶೇಷ ಸಂಚಿಕೆಯಲ್ಲಿ ಸ್ಯಾಂಡಲ್ ವುಡ್ ನ ನಟಿ ಹರಿಪ್ರಿಯಾ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಹರಿಪ್ರಿಯಾ Read more…

ಇಂದು ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣೆಸಾಟ

ಇಂದು ಶನಿವಾರದ ಎರಡನೇ ಐಪಿಎಲ್ ಪಂದ್ಯ ದುಬೈನಲ್ಲಿ ನಡೆಯಲಿದ್ದು, ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ತಂಡ ಮುಖಾಮುಖಿಯಾಗಲಿವೆ. Read more…

ಮರೆಯಲಾಗದ ಸಿನಿಮಾ ನೀಡಿದ್ದ ನಿರ್ದೇಶಕನ ಅಗಲಿಕೆಗೆ ಪವರ್ ಸ್ಟಾರ್ ಕಂಬನಿ

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ವಿಧಿವಶರಾಗಿರುವ ಖ್ಯಾತ ನಿರ್ದೇಶಕ ವಿಜಯ್ ರೆಡ್ಡಿ ಅಗಲಿಕೆಗೆ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಂಬನಿ ಮಿಡಿದಿದ್ದಾರೆ. ತಂದೆಯವರ ಮರೆಯಲಾಗದ Read more…

ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ

ಇಂದು ಅಬುಧಾಬಿಯಲ್ಲಿ ನಡೆಯುವ ಐಪಿಎಲ್ ನ 24ನೇ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ನಾಯಕತ್ವದ ಕೆಕೆಆರ್ ತಂಡ ಹಾಗೂ ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಮುಖಾಮುಖಿಯಾಗಲಿವೆ. Read more…

ಇಂದು ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಾಸಂಗ್ರಾಮ

ಶಾರ್ಜಾದಲ್ಲಿ ಇಂದು ನಡೆಯುವ ಐಪಿಎಲ್ ನ 23ನೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಲಿವೆ. Read more…

ಕೊರೊನಾ ನಡುವೆಯೂ ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿ ಸಿದ್ಧ

ಮೈಸೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ತುಂಬಾ ಸರಳವಾಗಿ ನಡೆಯಲಿದ್ದು, ಅರಮನೆ ಮತ್ತು ಚಾಮುಂಡಿ ಬೆಟ್ಟಕ್ಕೆ ಮಾತ್ರ ಸೀಮಿತವಾಗಿರಲಿದೆ ಎಂಬುದು Read more…

ಮತ್ತೆ ಬಿಡುಗಡೆಯಾಗುತ್ತಿದೆ ‘ಜಂಟಲ್ ಮನ್’ ಸಿನಿಮಾ

ಜಡೇಶ್ ಕುಮಾರ್ ನಿರ್ದೇಶನದ ಪ್ರಜ್ವಲ್ ದೇವರಾಜ್ ನಟನೆಯ ‘ಜಂಟಲ್ ಮನ್’ ಸಿನಿಮಾವನ್ನು ಫೆಬ್ರವರಿ 7ರಂದು ಬಿಡುಗಡೆ ಮಾಡಿದ್ದರು. ಕೊರೊನಾ ಕಾರಣದಿಂದಾಗಿ ಈ ಸಿನಿಮಾ ಹೆಚ್ಚು ಕಾಲ ಚಿತ್ರಮಂದಿರದಲ್ಲಿ ಉಳಿಯಲಿಲ್ಲ. Read more…

ದಂಗಾಗಿಸುತ್ತೆ ಭಾರತದ ಜೈಲುಗಳಲ್ಲಿರುವ ವಿದ್ಯಾವಂತರ ಸಂಖ್ಯೆ…!

ವಿದ್ಯಾವಂತ ವ್ಯಕ್ತಿ ಅಪರಾಧ ಮಾಡುವ ಮೊದಲು ಹಲವು ಬಾರಿ ಯೋಚಿಸುತ್ತಾನೆ ಎಂಬ ನಂಬಿಕೆಯಿದೆ. ಆದರೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ, ಅಪರಾಧ ವರದಿ ವಿಭಿನ್ನ ಅಂಕಿ ಅಂಶಗಳನ್ನು ಪ್ರಸ್ತುತ Read more…

ಸತತ 100 ದಿನಗಳ ಕಾಲ ಈ ತಿನಿಸು ತಿನ್ನುವ ಸವಾಲು ಸ್ವೀಕರಿಸಿದ್ದಾನೆ ಈತ….!

ದಿನಕ್ಕೊಂದರಂತೆ ಕೆಎಫ್‌ಸಿಯ ಝಿಂಗರ್‌ ಬಾಕ್ಸ್‌ಗಳನ್ನು ನೂರು ದಿನಗಳ ಮಟ್ಟಿಗೆ ತಿನ್ನುವ ಸವಾಲನ್ನು ತೆಗೆದುಕೊಂಡಿರುವ ಆಸ್ಟ್ರೇಲಿಯಾದ ಸೀಮಸ್ ಮರ್ಫಿ ತಮ್ಮ ವಿಡಿಯೋಗಳ್ನು ಪ್ರತಿನಿತ್ಯ ಟಿಕ್‌ಟಾಕ್‌ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಬಹಳ ಜನಪ್ರಿಯವಾದ Read more…

ಅಕ್ಟೋಬರ್‌ 16ರಂದು ಮರು ಬಿಡುಗಡೆಯಾಗುತ್ತಿದೆ ‘ಲವ್ ಮಾಕ್ಟೇಲ್’ ಸಿನಿಮಾ

ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ‘ಲವ್ ಮಾಕ್ಟೇಲ್’ ಸಿನಿಮಾ ಜನವರಿ 31ರಂದು ಥಿಯೇಟರ್ ಗಳಲ್ಲಿ ರಿಲೀಸ್ ಮಾಡಿದ್ದರು. ನಂತರ ಕೊರೊನಾ ಕಾರಣದಿಂದ ಲಾಕ್ ಡೌನ್ ಆದಾಗ ಈ Read more…

ಅಕ್ಟೋಬರ್‌ 9ರಂದು ‘ರಾಬರ್ಟ್’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ‘ರಾಬರ್ಟ್’ ಸಿನಿಮಾ ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಅಕ್ಟೋಬರ್‌ 9ರಂದು ಹೊಸ ಪೋಸ್ಟರ್ ಅನ್ನು ರಿಲೀಸ್ ಮಾಡುತ್ತಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Zábavná optická ilúzia: len 1 Ako nájsť chybu na obraze za 3 sekundy: len Rýchla hádanka: nájdete učiteľovi jeho dôležitý predmet do 7 sekúnd?