alex Certify Featured News | Kannada Dunia | Kannada News | Karnataka News | India News - Part 422
ಕನ್ನಡ ದುನಿಯಾ
    Dailyhunt JioNews

Kannada Duniya

ತಪ್ಪಾಗಿ ಅರ್ಥ ಮಾಡಿಕೊಂಡವರಿಗೆ ವಿಡಿಯೋ ಮೂಲಕ ಪ್ರತಿಕ್ರಿಯಿಸಿದ ಚಂದನ್

ಇತ್ತೀಚೆಗೆ ನಟ ಚಂದನ್ ಹಾಗೂ ಕವಿತಾ ಗೌಡ ಜೊತೆಗಿರುವ ಫೋಟೋಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದವು. ಇವರಿಬ್ಬರು ಲವ್ ಮಾಡುತ್ತಿದ್ದಾre ಎಂದು ಸಾಕಷ್ಟು ಜನ ಮಾತನಾಡಿದ್ದರು. ಅವರಿಬ್ಬರು ಪ್ರವಾಸ ಮಾಡಿದ Read more…

ಮತ್ತೆ ಬಿಡುಗಡೆಯಾಗುತ್ತಿದೆ ‘ಶಿವಾರ್ಜುನ’ ಸಿನಿಮಾ

ಶಿವತೇಜಸ್ ನಿರ್ದೇಶನದ ನಟ ಚಿರಂಜೀವಿ ಸರ್ಜಾ ಅಭಿನಯದ ‘ಶಿವಾರ್ಜುನ’ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಮಾರ್ಚ್ 13ರಂದು ‘ಶಿವಾರ್ಜುನ’ ಸಿನಿಮಾ ರಿಲೀಸ್ ಆಗಿತ್ತು. ಕೊರೊನಾ ಮಹಾಮಾರಿ ಅಟ್ಟಹಾಸದಿಂದ Read more…

ಆಗಸದ ಬಣ್ಣವನ್ನೇ ಬದಲಿಸಿದ ಅಮೆರಿಕದ ಕಾಡ್ಗಿಚ್ಚು; ಒಬಾಮಾ‌ ಹೇಳಿದ್ದೇನು..?

ಕ್ಯಾಲಿಫೋರ್ನಿಯಾ: ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಹಾಗೂ ಕ್ಯಾಲಿಫೋರ್ನಿಯಾ ಭಾಗದಲ್ಲಿ ಆಕಾಶ ಈಗ ಕಿತ್ತಳೆ ಬಣ್ಣಕ್ಕೆ ತಿರುಗಿದೆ.‌ ಕಳೆದ ವಾರ ಅಮೆರಿಕದ ಉತ್ತರ ಭಾಗದಲ್ಲಿ ಮಿಂಚಿನ ಜತೆ ಬೀಸಿದ ಬಿರುಗಾಳಿಗೆ Read more…

ಡ್ರಗ್ಸ್ ಮಾಫಿಯಾ ಕೇಸ್; ನಟಿ ರಾಗಿಣಿಗೆ ಇಂದು ಜೈಲಾ…? ಬೇಲಾ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವಿವೇದಿಯವರ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದ್ದು, ನ್ಯಾಯಾಧೀಶರ ಮುಂದೆ ಮತ್ತೆ ಹಾಜರಾಗಲಿದ್ದಾರೆ. ಕಳೆದ Read more…

ರಿಷಬ್ ಶೆಟ್ಟಿ ಹೊಸ ಸಿನಿಮಾದ ‘ಫಸ್ಟ್ ಲುಕ್’ ರಿಲೀಸ್

ರಿಷಬ್ ಶೆಟ್ಟಿ ಅಭಿನಯದ ಹೊಸ ಸಿನಿಮಾದ ಫಸ್ಟ್ ಲುಕ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ. ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದ್ದ ರಿಷಬ್ ಶೆಟ್ಟಿ ಇಂದು ಫಸ್ಟ್ ಲುಕ್ ಪೋಸ್ಟರನ್ನು ರಿಲೀಸ್ Read more…

ಜನ್ಮದಿನದ ಸಂಭ್ರಮದಲ್ಲಿರುವ ಮನೀಶ್ ಪಾಂಡೆಗೆ ಶುಭ ಕೋರಿದ ಕ್ರಿಕೆಟಿಗರು

ಕ್ರಿಕೆಟಿಗ ಮನೀಶ್ ಪಾಂಡೆ 1989 ಸೆಪ್ಟೆಂಬರ್ 10ರಂದು ಜನಿಸಿದ್ದಾರೆ. ಅವರು ಇಂದು 31ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಮಿಂಚಲು ಸಜ್ಜಾಗುತ್ತಿದ್ದಾರೆ. Read more…

ನ್ಯೂ ಲುಕ್ ನಲ್ಲಿ ಖ್ಯಾತ ನಟ ಮಹೇಶ್ ಬಾಬು

ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ಟಾಲಿವುಡ್ ನ ಖ್ಯಾತ ನಟ ಮಹೇಶ್ ಬಾಬು ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹೊಸ ಚಿತ್ರ ‘ಸರ್ಕಾರು ವಾರಿ ಪಾಟ’ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್ 1964 ಸೆಪ್ಟೆಂಬರ್ 10ರಂದು ಜನಿಸಿದರು, ಕೆ. ಬಾಲಚಂದರ್  ನಿರ್ದೇಶನದ ‘ಸುಂದರ ಸ್ವಪ್ನಗಳು’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ರಮೇಶ್ ಅರವಿಂದ್ ಬೇರೆ ಭಾಷೆಗಳಲ್ಲೂ Read more…

ಡ್ರಗ್ಸ್ ಪ್ರಕರಣ: ಒಂದೇ ಇಂಡಸ್ಟ್ರಿ ಟಾರ್ಗೆಟ್ ಮಾಡುವುದು ಸರಿಯಲ್ಲ ಅಂದ್ರು ಪವರ್ ಸ್ಟಾರ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಮಾತನಾಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ದಯವಿಟ್ಟು ಒಂದೇ ಇಂಡಸ್ಟ್ರಿಯನ್ನು ಟಾರ್ಗೆಟ್ ಮಾಡಬೇಡಿ. ಬೇರೆ Read more…

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ಅದಿತಿ ಪ್ರಭುದೇವ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಅವರಿಗೆ ಸಾಲು ಸಾಲು ಸಿನಿಮಾಗಳು ಕೈ ಬೀಸಿ ಕರೆಯುತ್ತಿವೆ. ‘ಧೈರ್ಯಂ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅದಿತಿ Read more…

ಅಕ್ಷಯ್ ಕುಮಾರ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸೆಲೆಬ್ರಿಟಿಗಳು

ಬಾಲಿವುಡ್ ನಟ ಅಕ್ಷಯ್ ಕುಮಾರ್ 1967 ಸೆಪ್ಟೆಂಬರ್ 9ರಂದು ಜನಿಸಿದರು. ಇಂದು ಅವರ 53ನೇ ಜನ್ಮದಿನಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ವಿಶ್ ಮಾಡಿದ್ದಾರೆ. ಅಕ್ಷಯ್ ಕುಮಾರ್ Read more…

ರಿಯಾ ಚಕ್ರವರ್ತಿ ಟಿ‌ ಶರ್ಟ್ ಮೇಲಿದ್ದ ಬರಹದ ಅರ್ಥ ಕುರಿತು ನಡೆದಿದೆ ಹುಡುಕಾಟ

ಮುಂಬೈ: ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಬಾಲಿವುಡ್ ನಟ ದಿ. ಸುಶಾಂತ ಸಿಂಗ್ ರಜಪೂತ್ ಅವರ ಗೆಳತಿ ರಿಯಾ ಚಕ್ರವರ್ತಿ ಅವರನ್ನು ಮುಂಬೈ ಮಾದಕದ್ರವ್ಯ ನಿಯಂತ್ರಣ ದಳ Read more…

ಡ್ರಗ್ಸ್ ಆರೋಪದಲ್ಲಿ ಬರೀ ಹುಡುಗಿಯರಷ್ಟೇನಾ ಎಂದ ಪಾರುಲ್

ಈಗಾಗಲೇ ಡ್ರಗ್ಸ್ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ನಟಿಯರನ್ನು ಬಂಧಿಸಲಾಗಿದೆ. ಸ್ಯಾಂಡಲ್ ವುಡ್ ನ ಇಬ್ಬರು ನಟಿಯರು ಹಾಗೂ ಬಾಲಿವುಡ್ ನ ಒಬ್ಬ ನಟಿಯನ್ನು ಬಂಧಿಸಲಾಗಿದೆ. ಈ ಕುರಿತು ನಟಿ Read more…

ಬರೋಬ್ಬರಿ 1650 ಎಕರೆ ಅರಣ್ಯ ದತ್ತು ಪಡೆದ ‘ಬಾಹುಬಲಿ’ ಪ್ರಭಾಸ್

ಹೈದರಾಬಾದ್: ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ತಮ್ಮ ತಂದೆ ದಿ.ಯು.ವಿ.ಎಸ್. ರಾಜು ಸ್ಮರಣಾರ್ಥ 1650 ಎಕರೆ ವಿಸ್ತೀರ್ಣದ ಅರಣ್ಯವನ್ನು ದತ್ತು ಪಡೆದುಕೊಂಡಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಗ್ರೀನ್ ಇಂಡಿಯಾ ಚಾಲೆಂಜ್ Read more…

ನವೆಂಬರ್ ನಲ್ಲಿ ಘೋಷಣೆಯಾಗುತ್ತಾ ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ…?

ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ರಾಜಕೀಯ ಜೀವನ ಆರಂಭಿಸುವ ಕಾಲ ಸನ್ನಿಹಿತವಾಗಿದೆ ಎಂಬ ಊಹಾಪೋಹ ತಮಿಳುನಾಡಿನಲ್ಲಿ ಮತ್ತೆ ಹರಿದಾಡಿದೆ. ಅವರು ನವೆಂಬರ್ ವೇಳೆಗೆ ರಾಜಕೀಯ ತೀರ್ಮಾನ ಘೋಷಿಸುವ Read more…

ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಲು ಸರ್ಕಾರ ಸಿದ್ಧ: ಸಿಎಂ ಯಡಿಯೂರಪ್ಪ

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಯಾವುದೇ ಒತ್ತಡಕ್ಕೂ ಮಣಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ Read more…

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ನಟಿ ಸಂಜನಾರನ್ನು ಸಿಸಿಬಿ ಕಚೇರಿಗೆ ಕರೆದೊಯ್ದ ಅಧಿಕಾರಿಗಳು

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ನಟಿ ಸಂಜನಾ ಮನೆಯಲ್ಲಿ ಸಿಸಿಬಿ ಅಧಿಕಾರಿಗಳ ಪರಿಶೀಲನೆ ಮುಕ್ತಾಯಗೊಂಡಿದೆ. ನಟಿ ಸಂಜನಾರನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ Read more…

ಫೌಲ್ ಶಬ್ದಗಳ ಪಾರಂಗತ ಈ ಸೆಲೆಬ್ರಿಟಿ ಶೆಫ್

ಸೆಲೆಬ್ರಿಟಿ ಶೆಫ್ ಗಾರ್ಡನ್ ರಾಮ್ಸೇ ಜಗತ್ತಿನಾದ್ಯಂತ ಹೆಸರು ಮಾಡಿರುವ ಬಾಣಸಿಗರಾಗಿದ್ದಾರೆ. ಸಾಕಷ್ಟು ಟಿವಿ ಕಾರ್ಯಕ್ರಮಗಳನ್ನು ನಡೆಸಿಕೊಡುವ ರಾಮ್ಸೆ, ತಮ್ಮ ಮಾತುಗಾರಿಕೆಯ ಮೂಲಕ ಗಮನ ಸೆಳೆಯುತ್ತಾರೆ. ಕೆಲವೊಮ್ಮೆ ತಮ್ಮ ಒರಟು Read more…

ನಟಿ ರಾಗಿಣಿಗಿಲ್ಲ ಬಿಡುಗಡೆ ಭಾಗ್ಯ: ಮತ್ತೆ 5 ದಿನ ಸಿಸಿಬಿ ಕಸ್ಟಡಿಗೆ

ಬೆಂಗಳೂರು; ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಲಯ Read more…

ಐಸ್ ಕ್ರೀಂ ನಲ್ಲೂ ಡ್ರಗ್ಸ್ ಸವರಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿದೆ: ಸಚಿವ ಸುರೇಶ್ ಕುಮಾರ್

ಮೈಸೂರು: ಶಾಲಾ ಮಕ್ಕಳನ್ನು ಸೆಳೆಯಲು ಡ್ರಗ್ಸ್ ದಂಧೆ ಕೋರರು ಐಸ್ ಕ್ರೀಂ ಮತ್ತು ಚಾಕೋಲೇಟ್ ಗಳಲ್ಲಿ ಡ್ರಗ್ಸ್ ಸವರಿ ನೀಡುತ್ತಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ Read more…

ಹೊಸ ಫೋಟೊಗಳನ್ನು ಹಂಚಿಕೊಂಡ ನಟಿ ಆಶಿಕಾ ರಂಗನಾಥ್

ಸ್ಯಾಂಡಲ್ ವುಡ್ ನ ಬೇಡಿಕೆಯಲ್ಲಿರುವ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಸದ್ಯ ಇದೇ ತಿಂಗಳು 14ರಂದು ಸುನಿ ನಿರ್ದೇಶನದ ‘ಅವತಾರ ಪುರುಷ’ ಸಿನಿಮಾ ಶೂಟಿಂಗ್ ಗೆ ಆಶಿಕಾ Read more…

ಸೆಪ್ಟೆಂಬರ್ 11 ಕ್ಕೆ ನಿಖಿಲ್ ಕುಮಾರಸ್ವಾಮಿ ಸಿನಿಮಾದ ಟೈಟಲ್ ಹಾಗೂ ಮೋಶನ್ ಪೋಸ್ಟರ್ ಬಿಡುಗಡೆ

ತೆಲುಗಿನ ಖ್ಯಾತ ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶಿಸುತ್ತಿರುವ ನಟ ನಿಖಿಲ್ ಕುಮಾರಸ್ವಾಮಿ ಅಭಿನಯದ ಚಿತ್ರದ ಟೈಟಲ್ ಮತ್ತು ಮೋಷನ್ ಪೋಸ್ಟರ್ ಅನ್ನು ಸೆಪ್ಟೆಂಬರ್ 11ನೇ ತಾರೀಖಿಗೆ ಬಿಡುಗಡೆ Read more…

ಶುರುವಾಗುತ್ತಿದೆ ‌ʼಕಾಮಿಡಿ ಕಿಲಾಡಿಗಳುʼ ಚಾಂಪಿಯನ್ಸ್ 2

ನವರಸ ನಾಯಕ ಜಗ್ಗೇಶ್ ಇತ್ತೀಚೆಗಷ್ಟೇ ಕಾಮಿಡಿ ಕಿಲಾಡಿಗಳು ಶೂಟಿಂಗ್ ಆರಂಭವಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು. ಇದೀಗ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಶಿಪ್ ಗೆ ದಿನಾಂಕ ನಿಗದಿಯಾಗಿದೆ. ಕಾಮಿಡಿ Read more…

‘ಯುವರತ್ನ’ ಸಿನಿಮಾದ introduction song ಚಿತ್ರೀಕರಣ

ಸಂತೋಷ್ ಆನಂದ್ ರಾಮ್ ನಿರ್ದೇಶನದ, ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ ‘ಯುವರತ್ನ’ ಸಿನಿಮಾದ introduction song ಚಿತ್ರೀಕರಣವನ್ನು ಇದೇ ತಿಂಗಳು 20ರಿಂದ Read more…

ಗಜಪಡೆ ಜೊತೆ ಇರುವ ಫೋಟೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟ ನಿಖಿಲ್ ಕುಮಾರಸ್ವಾಮಿ, ತಮ್ಮ ಪತ್ನಿ ರೇವತಿಯೊಂದಿಗೆ ಗಜಪಡೆಯ ಜೊತೆ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ Read more…

ಮೇಘನಾ ರಾಜ್ ಕ್ಷಮೆ ಯಾಚಿಸಿದ ಇಂದ್ರಜಿತ್ ಲಂಕೇಶ್

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಡ್ರಗ್ಸ್ ವಿಚಾರವಾಗಿ ದಿ. ಚಿರಂಜೀವಿ ಸರ್ಜಾ ಹೆಸರು ಬಳಕೆ ಮಾಡಿದ ಬಳಿಕ ಚಿರು ಪತ್ನಿ ನಟಿ ಮೇಘನಾ ರಾಜ್ ಚಲನಚಿತ್ರವಾಣಿಜ್ಯ ಮಂಡಳಿಗೆ ದೂರು Read more…

ಡ್ರಗ್ಸ್ ಮಾಫಿಯಾವನ್ನು ಬುಡಸಮೇತ ಕಿತ್ತೊಗೆಯಲು ಸರ್ಕಾರ ಬದ್ಧ: ನಳಿನ್‌ ಕುಮಾರ್‌ ಕಟೀಲ್

ಬೆಂಗಳೂರು: ರಾಜ್ಯದಲ್ಲಿ ಹರಡಿರುವ ಡ್ರಗ್ಸ್ ಮಾಫಿಯಾವನ್ನು ಬುಡಸಮೇತ ಕಿತ್ತೊಗೆಯುವವರೆಗೂ ವಿಶ್ರಾಂತಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಟೀಲ್, ನಮ್ಮ Read more…

‘ರಾಬರ್ಟ್’ ನಾಯಕಿಯ ಫಸ್ಟ್ ಲುಕ್ ರಿಲೀಸ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್’ ಸಿನಿಮಾದ ನಾಯಕಿ ಆಶಾ ಭಟ್ ಅವರ ಫಸ್ಟ್ ಲುಕ್ ಇಂದು ಬಿಡುಗಡೆ ಮಾಡಲಾಗಿದೆ. ನಿರ್ಮಾಪಕರಾದ ಉಮಾಪತಿ Read more…

ನಾಳೆ ‘ರಾಬರ್ಟ್’ ಚಿತ್ರದ ನಾಯಕಿಯ ಫಸ್ಟ್ ಲುಕ್ ಬಿಡುಗಡೆ

ತರುಣ್ ಸುಧೀರ್ ನಿರ್ದೇಶನದ ಸ್ಯಾಂಡಲ್ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ  ಮೋಸ್ಟ್ ಎಕ್ಸ್ಪೆಕ್ಟೆಡ್ ‘ರಾಬರ್ಟ್’ ಸಿನಿಮಾದ ನಾಯಕಿ ಆಶಾ ಭಟ್ ಅವರ ಫಸ್ಟ್ Read more…

ಡ್ರಗ್ಸ್ ಪೆಡ್ಲರ್ ಬಂಧನವನ್ನು ವಿಭಿನ್ನವಾಗಿ ಹೇಳಿದ ಪೊಲೀಸ್

‘ಸಾಥ್ ನಿಭಾಯಾ ಸಾಥಿಯಾ’ ಎಂಬ ಪ್ರಸಿದ್ಧ ಧಾರಾವಾಹಿಯ ‘ರಸೋದೆಮೆ‌ ಕೌನ್ ಥಾ’ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹಿಟ್ ಆಗಿದೆ. ಈ ವಾಕ್ಯ ಸೇರಿಸಿ ಸಾಕಷ್ಟು ಮಿಮ್ಸ್ ಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...