alex Certify Featured News | Kannada Dunia | Kannada News | Karnataka News | India News - Part 423
ಕನ್ನಡ ದುನಿಯಾ
    Dailyhunt JioNews

Kannada Duniya

ಲೆಕ್ಕ ಪರಿಶೋಧಕರಿಂದ ಸ್ವಚ್ಛ ಭಾರತ ಅಭಿಯಾನ

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ ಸಮಿತಿಯ ವತಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ಜಯನಗರದ ಶಾಲಿನಿ ಮೈದಾನದಲ್ಲಿ ಕಾರ್ಯಕ್ರಮ Read more…

ಬ್ಯಾಸ್ಕೆಟ್‌ ಬಾಲ್ ಡ್ರಿಬ್ಲಿಂಗ್ ಮಾಡಿಕೊಂಡು ಆರು ನಿಮಿಷದಲ್ಲಿ ಮೈಲಿ ದೂರ ಓಡಿದ ಅಥ್ಲೀಟ್

ಬ್ಯಾಸ್ಕೆಟ್ ‌ಬಾಲನ್ನು ಡ್ರಿಬ್ಲಿಂಗ್ ಮಾಡಿಕೊಂಡು ಒಂದು ಮೈಲಿ ದೂರ ಓಡಿದ ದುಬೈ‌ನ ಅಥ್ಲೀಟ್‌ ಅಝ್ಮತ್‌ ಖಾನ್‌ ನೂತನ ಗಿನ್ನೆಸ್ ದಾಖಲೆ ಸೃಷ್ಟಿಸಿದ್ದಾರೆ. ಅವರು ಈ ಸಾಧನೆಯನ್ನು ಕೇವಲ ಆರು Read more…

ರಚಿತಾ ರಾಮ್ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ ʼಮ್ಯಾಟ್ನಿʼ ಚಿತ್ರತಂಡ

ಮನೋಹರ್ ಕಾಂಪಲ್ಲಿ ನಿರ್ದೇಶನದ, ಸತೀಶ್ ನೀನಾಸಂ ಅಭಿನಯದ ‘ಮ್ಯಾಟ್ನಿ’ ಎಂಬ ಹೆಸರಿನ ಹೊಸ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಅನ್ನು ಬಿಡುಗಡೆ ಮಾಡಿದ್ದ ಚಿತ್ರತಂಡ ಇಂದು ರಚಿತಾ Read more…

ಅಭಿಷೇಕ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಇಂದು 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಪ್ರೀತಿಯ ತಮ್ಮನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದಾರೆ. “ನನ್ನ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್

ಸ್ಯಾಂಡಲ್ವುಡ್ ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಇಂದು 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮೊದಲು ಕಿರುತೆರೆಯಲ್ಲಿ ನಟಿಸಿ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ಬುಲ್ ಬುಲ್’ Read more…

ಚೆನ್ನೈ ಸೂಪರ್‌ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ ರೋಚಕ ಜಯ

ಶುಕ್ರವಾರ ದುಬೈನಲ್ಲಿ ನಡೆದ ಐಪಿಎಲ್ ನ 14 ಪಂದ್ಯದಲ್ಲಿ ಸನ್ ರೈಸರ್ಸ್ ತಂಡದ ನಾಯಕ ಡೇವಿಡ್ ವಾರ್ನರ್‌ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ Read more…

ಅಂದಿನ ಗೆಲುವು ಇಂದು ಮುಳುವಾಗಿ ಕಾಡುತ್ತೆ ಎಂದುಕೊಂಡಿರಲಿಲ್ಲವೆಂದು ಕಣ್ಣೀರಿಟ್ಟ ಅನುಶ್ರೀ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ನಡೆಸಿದ ಬೆನ್ನಲ್ಲೇ ಇದೀಗ ನಿರೂಪಕಿ ಅನುಶ್ರೀ, ಫೇಸ್ ಬುಕ್ ನಲ್ಲಿ ವಿಡಿಯೋ ಒಂದನ್ನು ಅಪ್ ಲೋಡ್ ಮಾಡಿದ್ದು, ಕಣ್ಣೀರಿಟ್ಟಿದ್ದಾರೆ. ಸೆ.24,2020 Read more…

ಬಿಡುಗಡೆಯಾಯ್ತು ‘ಮ್ಯಾಟ್ನಿ’ ಸಿನಿಮಾದ ಫಸ್ಟ್ ಲುಕ್

ಮನೋಹರ್ ಕಾಂಪಲ್ಲಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ನಟ ನೀನಾಸಂ ಸತೀಶ್ ನಟನೆಯ ಹೊಸ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ‘ಮ್ಯಾಟ್ನಿ’ ಎಂದು ಹೆಸರಿಟ್ಟಿದ್ದು, Read more…

‘ಮದಗಜ’ ಸೆಟ್ ನಲ್ಲಿ ಡಿ ಬಾಸ್ ಪ್ರತ್ಯಕ್ಷ

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರದ ಮೈಸೂರಿನಲ್ಲಿ ಶೂಟಿಂಗ್ ನಡೆಯುತ್ತಿದ್ದು, ಮೈಸೂರಿಗೆ ಹೋಗಿದ್ದ ದರ್ಶನ್ ಯಾರಿಗೂ ಸುಳಿವು ನೀಡದೆ ‘ಮದಗಜ’ ಸೆಟ್ ಗೆ Read more…

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ಆಶಾ ಭಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷೆಯ ‘ರಾಬರ್ಟ್’ ಚಿತ್ರದ ನಾಯಕಿ ಆಶಾ ಭಟ್ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಇರ್ತಾರೆ. ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ ನಟಿ ಆಶಾ Read more…

ವಿಶ್ವ ಚಾಂಪಿಯನ್‌ ಅಥ್ಲೀಟ್ ‌ಗೆ ಎದುರಾಯ್ತು ಹೀಗೊಂದು ವಿಚಿತ್ರ ಸನ್ನಿವೇಶ

ಫೇಮಸ್‌ ಪವರ್‌ ಲಿಫ್ಟರ್‌ ಆಗಿರುವ ರಷ್ಯಾದ ಅನ್ನಾ ಟುರಾಯೆವಾ ಮೇಲುನೋಟಕ್ಕೆ ಹುಡುಗನ ಹಾಗೆ ಕಾಣುತ್ತಾರೆ ಎಂಬ ಕಾರಣಕ್ಕೆ ಅವರಿಗೊಂದು ವಿಚಿತ್ರ ಸನ್ನಿವೇಶ ಎದುರಿಸಬೇಕಾಗಿ ಬಂದಿದೆ. ಇತ್ತೀಚೆಗೆ ವಿಮಾನವನ್ನೇರಲು ಮುಂದಾದ Read more…

ಲಾಕ್ ‌ಡೌನ್‌ ನಲ್ಲೂ ಬಿಡುವಿಲ್ಲದೆ ಮುಂದುವರೆದ ’ದಾನ’ ಕಾರ್ಯ

ತನ್ನ ವೀರ್ಯಾಣುಗಳನ್ನು ದಾನಿ ಮಾಡಿ 150 ಮಕ್ಕಳಿಗೆ ಅಪ್ಪನಾಗಿರುವ ’ದಾನಿ’ಯೊಬ್ಬ ತನ್ನ ಈ ’ದಾನ’ವನ್ನು ಕೋವಿಡ್‌-19 ಲಾಕ್‌ಡೌನ್ ಅವಧಿಯಲ್ಲೂ ಸಹ ಮುಂದುವರೆಸಿದ್ದು, ಇದೇ ಅವಧಿಯಲ್ಲಿ ಆರು ಮಕ್ಕಳನ್ನು ಭೂಮಿಗೆ Read more…

ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಜಯ

ಅಬುಧಾಬಿಯಲ್ಲಿ ಗುರುವಾರ ನಡೆದ ಐಪಿಎಲ್ ನ 13 ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್. ರಾಹುಲ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು Read more…

ಇಂದು ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಸೆಣಸಾಟ

ಇಂದು ಅಬುಧಾಬಿಯಲ್ಲಿ ನಡೆಯಲಿರುವ ಐಪಿಎಲ್ ನ 13ನೇ ಪಂದ್ಯದಲ್ಲಿ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗಲಿದೆ. ನಾಯಕ Read more…

ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಮ್ಮತಿ

ಬೆಂಗಳೂರು: ರೈತರ ವಿರೋಧದ ನಡುವೆಯೂ ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

ಕರಸೇವಕರ ಮೇಲೆ ಪೊಲೀಸರು ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು…? ಸ್ಯಾಂಡಲ್ ವುಡ್ ನಟಿ ಪ್ರಶ್ನೆ

ಬೆಂಗಳೂರು: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಹೊರಬಿದ್ದ ಬೆನ್ನಲ್ಲೇ ಇದೀಗ ಟ್ವೀಟ್ ಮಾಡಿರುವ ಸ್ಯಾಂಡಲ್ ವುಡ್ ನಟಿ ಪ್ರಣೀತಾ ಸುಭಾಷ್, ಕರಸೇವಕರ ಮೇಲೆ ಗುಂಡಿನ ದಾಳಿ Read more…

ಕನ್ನಡ ಕಿರುತೆರೆಯ ಇನ್ನಷ್ಟು ಕಲಾವಿದರಿಗೆ ಶುರುವಾಯ್ತು ಸಿಸಿಬಿ ನಡುಕ

ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕನ್ನಡ ಕಿರುತೆರೆಯ ಇನ್ನಷ್ಟು ಕಲಾವಿದರು ಹಾಗೂ ಡಾನ್ಸರ್ ಗಳಿಗೆ ನಡುಕ ಶುರುವಾಗಿದೆ. ಡ್ರಗ್ಸ್ ಪ್ರಕರಣದ ಮತ್ತೋರ್ವ ಆರೋಪಿ Read more…

ಶಾಕಿಂಗ್ ನ್ಯೂಸ್: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಬಾದ್ ಶಾ ಹೆಸರು…?

ಮುಂಬೈ: ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್, ರಣಬೀರ್ ಕಪೂರ್, ಅರ್ಜುನ್ ರಾಮ್ ಪಾಲ್ Read more…

11 ತಿಂಗಳು ತುಂಬಿದ ಮಗನ ಬಗ್ಗೆ ಸಂತಸ ಹಂಚಿಕೊಂಡ ರಾಧಿಕಾ ಪಂಡಿತ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ರಾಧಿಕಾ ಪಂಡಿತ್ ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಅವರ ಪುತ್ರ ಯಥರ್ವ್ ಗೆ ಇಂದು 11 ತಿಂಗಳು ತುಂಬಿದ್ದು, ಈ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಸಾರಥಿ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 9 ವರ್ಷ

ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ʼಸಾರಥಿʼ ಸಿನಿಮಾ 2011 ಸೆಪ್ಟೆಂಬರ್ 30ರಂದು ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು. ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ Read more…

ಮೈತುಂಬಾ ಟ್ಯಾಟೂ ಜೊತೆಗೆ ಕಣ್ಣನ್ನು ವಿರೂಪ ಮಾಡಿಕೊಂಡ ಶಿಕ್ಷಕನಿಗೆ ಗೇಟ್‌ ಪಾಸ್

ತನ್ನ ಕಣ್ಣುಗಳನ್ನು ಸಂಪೂರ್ಣ ಕಪ್ಪಗೆ ಮಾಡಿಕೊಂಡು, ಮೈ ತುಂಬಾ ಟ್ಯಾಟೂ ಬಳಿದುಕೊಂಡಿದ್ದ ಶಿಕ್ಷಕನೊಬ್ಬನನ್ನು ಅವರ ಶಾಲಾ ಆಡಳಿತ, ಸೇವೆಯಿಂದ ವಜಾಗೊಳಿಸಿದೆ. ಕಿಂಡರ್‌ಗಾರ್ಟನ್‌ ಮಕ್ಕಳಿಗೆ ಫ್ರೆಂಚ್‌ ಪಾಠ ಹೇಳುತ್ತಿದ್ದ ಸಿಲ್ವೈನ್ Read more…

ಭಾರತದಲ್ಲಿ ಕೆಲಸ ಸ್ಥಗಿತ ಮಾಡಿದ ಮಾನವ ಹಕ್ಕು ಸಂಘಟನೆ ‘ಅಮ್ನೆಸ್ಟಿ’

ನವದೆಹಲಿ:ಅಂತಾರಾಷ್ಟ್ರೀಯ ಮಾನವ ಹಕ್ಕು ಸಂಘಟನೆ ಅಮ್ನೆಸ್ಟಿ ಇಂಟರ್ ನ್ಯಾಶನಲ್ ಭಾರತದಲ್ಲಿ ತನ್ನ ಕಾರ್ಯ ಸ್ಥಗಿತ ಮಾಡುವುದಾಗಿ ಮಂಗಳವಾರ ಘೋಷಿಸಿದೆ.‌ ಭಾರತ‌ ಸರ್ಕಾರದಿಂದ ನಿರಂತರ‌ ಗದಾ ಪ್ರಹಾರಕ್ಕೆ ಒಳಗಾಗಿದ್ದಾಗಿ ಸಂಸ್ಥೆ Read more…

ಸನ್ ರೈಸರ್ಸ್ ಹೈದರಾಬಾದ್ ಗೆ ಶರಣಾದ ಡೆಲ್ಲಿ ಕ್ಯಾಪಿಟಲ್ಸ್

ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 11 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಸನ್ Read more…

89 ವರ್ಷದ ಪಿಜ್ಜಾ ಡೆಲಿವರಿ ಡ್ರೈವರ್‌ಗೆ 8.8 ಲಕ್ಷ ರೂ. ಸಂಗ್ರಹಿಸಿಕೊಟ್ಟ ಟಿಕ್ ಟಾಕ್ ಸ್ಟಾರ್

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಪಿಜ್ಜಾ ಪೂರೈಸಲು ಹೆಣಗಾಡುತ್ತಿದ್ದ 89 ವರ್ಷದ ಪಿಜ್ಜಾ ಡೆಲಿವರಿ ಮಾಡುವ ವ್ಯಕ್ತಿಗೆ ಟಿಕ್ ಟಾಕ್ ಸ್ಟಾರ್ ಒಬ್ಬರು ಬಿಗ್ ಸರ್‌ಪ್ರೈಸ್ ನೀಡಿದ್ದಾರೆ. ಟಿಕ್ Read more…

ಮಡದಿಯೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅಯ್ಯಪ್ಪ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ಹಿಂದೆ ಐ.ಎಸ್.ಡಿ. ವಿಚಾರಣೆಗೆ  ಒಳಪಟ್ಟಿದ್ದ ಕ್ರಿಕೆಟರ್ ಅಯ್ಯಪ್ಪ ಇದೀಗ ತಮ್ಮ ಪತ್ನಿಯೊಂದಿಗೆ ಧರ್ಮಸ್ಥಳದ ದೇವಾಲಯಕ್ಕೆ ಹೋಗಿ ದೇವರ ದರ್ಶನ ಪಡೆದಿದ್ದು, ಇದರ Read more…

ದಿಢೀರ್ ತಯಾರಿಸಬಹುದಾದ ‘ಕೋಕಾನಟ್ ಕುಕ್ಕೀಸ್’

ಬೇಕಾಗುವ ಪದಾರ್ಥಗಳು : 1 ಕಪ್ ಕೊಬ್ಬರಿ ತುರಿ, 1 ಕಪ್ ಸಕ್ಕರೆ, ಅರ್ಧ ಕಪ್ ಮೈದಾ, 3 ಮೊಟ್ಟೆ, 2 ಚಿಟಕಿ ಉಪ್ಪು, ಸ್ವಲ್ಪ ವೆನಿಲಾ ಎಸೆನ್ಸ್ Read more…

‘ಕಸ್ತೂರಿ ಮಹಲ್‌’ ಸಿನಿಮಾದ ಶಾನ್ವಿ ಶ್ರೀವಾಸ್ತವ್ ಫಸ್ಟ್ ಲುಕ್ ರಿಲೀಸ್

ದಿನೇಶ್ ಬಾಬು ನಿರ್ದೇಶನದ ‘ಕಸ್ತೂರಿ ಮಹಲ್’ ಚಿತ್ರದ ನಟಿ ಶಾನ್ವಿ ಶ್ರೀವಾಸ್ತವ ಅವರ ಫಸ್ಟ್‌ ಲುಕ್ ಬಿಡುಗಡೆ ಮಾಡಿದ್ದು, ಇದನ್ನು ಶಾನ್ವಿ ಶ್ರೀವಾಸ್ತವ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದಿನೇಶ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟಿ ಖುಷ್ಬು

ಖ್ಯಾತ ಬಹುಭಾಷಾ ನಟಿ ಖುಷ್ಬು  ಇಂದು 50ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಖುಷ್ಬು 1980ರಲ್ಲಿ ‘ದಿ ಬರ್ನಿಂಗ್ ಟ್ರೇನ್’ ಎಂಬ ಹಿಂದಿ ಸಿನಿಮಾ ಮೂಲಕ ಬಾಲನಟಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ Read more…

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂಗೆ ʼಭಾರತ ರತ್ನʼ ನೀಡಲು ಆಗ್ರಹ

ವಿಶಾಖಪಟ್ಟಣಂ(ಅಮರಾವತಿ): ಲೆಜೆಂಡರಿ ಸಿಂಗರ್ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆಗ್ರಹಿಸಿದ್ದಾರೆ. ಇತ್ತೀಚೆಗಷ್ಟೇ ವಿಧಿವಶರಾದ ಎಸ್.ಪಿ. ಬಾಲಸುಬ್ರಹ್ಮಣ್ಯಂ Read more…

ಮುಂಬೈ ಇಂಡಿಯನ್ಸ್ ವಿರುದ್ಧ ಆರ್.ಸಿ.ಬಿ.ಗೆ ಜಯ

ಸೋಮವಾರದಂದು ದುಬೈನಲ್ಲಿ ನಡೆದ ಐಪಿಎಲ್ ನ 10ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Zábavná optická ilúzia: len 1 Ako nájsť chybu na obraze za 3 sekundy: len Rýchla hádanka: nájdete učiteľovi jeho dôležitý predmet do 7 sekúnd?