alex Certify Featured News | Kannada Dunia | Kannada News | Karnataka News | India News - Part 427
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾಜಿಕ ಜಾಲತಾಣಗಳ ತುಂಬಾ ’ಜೈ ಶ್ರೀರಾಮ್, ಜೈ ಭಜರಂಗಬಲಿ’ಯದ್ದೇ ಸದ್ದು

ರಾಮ ಮಂದಿರದ ಶಿಲಾನ್ಯಾಸ ನೆರವೇರಿಸಿದ ಸುದಿನದಂದು ಇಡೀ ದೇಶವಾಸಿಗಳು ಸಂಭ್ರಮದ ಮೂಡ್‌ನಲ್ಲಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚಟುವಟಿಕೆಗಳು ಕಂಡುಬಂದವು. ಭೂಮಿ ಪೂಜೆ ಕಾರ್ಯಕ್ರಮವು ನೆರವೇರಲು ಕ್ಷಣಗಣನೆ ಆರಂಭವಾದಾಗಿನಿಂದ ಹಿಡಿದು Read more…

ನೂತನ ರಾಜ್ಯಪಾಲರಾಗಿ ಮನೋಜ್ ಸಿನ್ಹಾ ನೇಮಕ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಜಿ.ಸಿ. ಮುರ್ಮು ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಿ.ಸಿ. ಮುರ್ಮು ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ Read more…

ಹಳೆ ಸಿನಿಮಾ ನೆನೆದು ಫೋಟೋ ಹಂಚಿಕೊಂಡ ರಮೇಶ್ ಅರವಿಂದ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟ ರಮೇಶ್ ಅರವಿಂದ್ ʼನಮ್ಮೂರ ಮಂದಾರ ಹೂವೇʼ ಸಿನಿಮಾ ಚಿತ್ರತಂಡ ಇರುವ ಫೋಟೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸುನೀಲ್‌ ಕುಮಾರ್‌ ದೇಸಾಯಿ ನಿರ್ದೇಶನದ ಈ Read more…

ಪುನೀತ್ ರಾಜ್ ಕುಮಾರ್ ವರ್ಕೌಟ್ ಗೆ ಅಭಿಮಾನಿಗಳು ಫಿದಾ

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ವರ್ಕೌಟ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಹಿಂದೆಯೂ ಕೂಡ ಪುನೀತ್ ರಾಜಕುಮಾರ್ ವರ್ಕೌಟ್ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ Read more…

ಶಾಕಿಂಗ್: ಸ್ಯಾನಿಟೈಸರ್ ಸೇವನೆಗೆ ಮುಂದಾಗ್ತಿದ್ದಾರೆ ಇಲ್ಲಿನ ಜನ

ದೇಶದಲ್ಲಿ ಕೊರೊನಾ ಸೋಂಕಿನಿಂದ ವಿಚಿತ್ರ ಘಟನೆಗಳು ಬೆಳಕಿಗೆ ಬರುತ್ತಿದೆ. ಇದೇ ರೀತಿಯ ವಿಚಿತ್ರ ಘಟನೆ ಇದೀಗ ಆಂಧ್ರಪ್ರದೇಶದಲ್ಲಿ ಬಂದಿದೆ. ಹೌದು, ಆಂಧ್ರಪ್ರದೇಶದಲ್ಲಿ ಇತ್ತೀಚಿನ ದಿನದಲ್ಲಿ ಸ್ಯಾನಿಟೈಸರ್ ಪಾರ್ಟಿ ಮಾಡುವ Read more…

ಭಾರತ ಮಾತ್ರವಲ್ಲ ವಿದೇಶದಲ್ಲಿರುವ ಭಾರತೀಯರಲ್ಲೂ ಮನೆಮಾಡಿದ ಸಂಭ್ರಮ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಇಂದು ಭೂಮಿ ಪೂಜೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ Read more…

ಇಲ್ಲಿದೆ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಸತ್ಯಾಸತ್ಯತೆ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಶುಭ ಮುಹೂರ್ತದಲ್ಲಿ ಶಿಲಾನ್ಯಾಸ ನೆರವೇರಿಸಲಿದ್ದು, ಕೋಟ್ಯಾಂತರ ಭಾರತೀಯರ ಬಹುದಿನಗಳ ಕನಸು ನನಸಾಗುವ ಕಾಲ ಬಂದಿದೆ. ಹೀಗಾಗಿ ಭಾರತೀಯರಲ್ಲಿ Read more…

ಆಸ್ಟ್ರೇಲಿಯಾ – ವೆಸ್ಟ್ ಇಂಡೀಸ್ ಟಿ20 ಸರಣಿ ಪೋಸ್ಟ್‌ ಪೋನ್

ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರಿಸಿದ್ದು, ಇದೀಗ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಣ ನಡೆಯಬೇಕಿದ್ದ ಟಿ20 ಸರಣಿಯನ್ನು ಮುಂದೂಡಲಾಗಿದೆ. ಅಕ್ಟೋಬರ್ 4 ರಿಂದ 9ರ ತನಕ ಮೂರು Read more…

ಬೇರೆ ಭಾಷೆಗಳಲ್ಲೂ ಬರಲು ಸಿದ್ಧವಾಗುತ್ತಿದೆ ʼನಾನು ಮತ್ತು ಗುಂಡʼ

ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ ಶಿವರಾಜ್ ಕೆ.ಆರ್. ಪೇಟೆ ಅಭಿನಯದ ʼನಾನು ಮತ್ತು ಗುಂಡʼ ಸಿನಿಮಾ ಪ್ರೇಕ್ಷಕರಲ್ಲಿ ಕಣ್ಣೀರು ಬರಿಸುವಷ್ಟು ಈ ಚಿತ್ರ ಗಮನ ಸೆಳೆದಿತ್ತು. ನಾಯಿ ಹಾಗೂ ಮನುಷ್ಯನ Read more…

ಅಮಿತ್ ಶಾ ಅವಹೇಳನ: ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಅರೆಸ್ಟ್

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ದೆಹಲಿ ಮೇದಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗಲಿರುವುದರ ಬಗ್ಗೆ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ Read more…

ಪತ್ನಿಯೊಂದಿಗಿನ ಫೋಟೋ ಹಂಚಿಕೊಂಡ ರವೀಂದ್ರ ಜಡೇಜಾ

ಬ್ಯಾಟಿಂಗ್, ಬೌಲಿಂಗ್ ಅಲ್ಲದೆ ಫೀಲ್ಡಿಂಗ್ ನಲ್ಲೂ ಉತ್ತಮ ಪ್ರದರ್ಶನ ತೋರುವ ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ತಮ್ಮ ಪತ್ನಿ ಜೊತೆಗಿನ ಫೋಟೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ನಿಮ್ಮೊಂದಿಗೆ ಒಳ್ಳೆಯದನ್ನು Read more…

ಚೀನಾ ಜೊತೆಗಿನ ಒಪ್ಪಂದ ಮುಂದುವರೆಸಿದ ಬಿಸಿಸಿಐ

ಐಪಿಎಲ್ ಪಂದ್ಯ ರದ್ದಾಗುತ್ತೆ ಎಂಬ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಹೊಸ ಉತ್ಸಾಹ ಬಂದಿದೆ. ಸೆಪ್ಟೆಂಬರ್ 19ರಿಂದಲೇ ಐಪಿಎಲ್ ಪಂದ್ಯಗಳು ಶುರುವಾಗಲಿವೆ. ವಿಶ್ವದ ಅತಿದೊಡ್ಡ ಟಿ 20 ಕ್ರಿಕೆಟ್ ಲೀಗ್‌ಗಳಲ್ಲಿ ಒಂದಾದ Read more…

ಕೊರೋನಾ ಸೋಂಕಿನಿಂದ ಸಿಎಂ BSY ಆಸ್ಪತ್ರೆಗೆ ದಾಖಲು: ತೀವ್ರ ನೋವುಂಟಾಗಿದೆ – HDK, ಶೀಘ್ರ ಚೇತರಿಕೆಗೆ ಗಣ್ಯರ ಹಾರೈಕೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚೇತರಿಕೆಗೆ ಗಣ್ಯರು ಹಾರೈಸಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ Read more…

ಮನೆಯಲ್ಲೇ ನೋಡಿ ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ, ದೂರದರ್ಶನದಲ್ಲಿ ಭೂಮಿ ಪೂಜೆ ನೇರಪ್ರಸಾರ

ನವದೆಹಲಿ: ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದ್ದು ಈ ಕಾರ್ಯಕ್ರಮವನ್ನು ಸರ್ಕಾರಿ ಸ್ವಾಮ್ಯದ ಡಿಡಿ ನ್ಯಾಷನಲ್ ಮತ್ತು ಡಿಡಿ ನ್ಯೂಸ್ ಲೈವ್ ವಾಹಿನಿಗಳಲ್ಲಿ Read more…

ಬಾಲ್ಯ ಸ್ನೇಹಿತರ ಜೊತೆಗಿರುವ ಫೋಟೋ ಹಂಚಿಕೊಂಡ ಸಚಿನ್ ತೆಂಡೂಲ್ಕರ್

ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ತಮ್ಮ ಬಾಲ್ಯ ಸ್ನೇಹಿತರ ಜೊತೆ ತೆಗೆಸಿದ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸ್ನೇಹವು ಕ್ರಿಕೆಟ್ ಮೈದಾನದಲ್ಲಿನ ಫ್ಲಡ್‌ಲೈಟ್‌ಗಳಂತೆ, ಅವು ನಿಮ್ಮ Read more…

ರಾಮಮಂದಿರ ಶಿಲಾನ್ಯಾಸಕ್ಕೆ ಅಯೋಧ್ಯೆಗೆ ಬರುವ ಮೋದಿ ಮೊದಲ ಭೇಟಿ ಎಲ್ಲಿ ಗೊತ್ತಾ…?

ಅಯೋಧ್ಯೆ: ಆಗಸ್ಟ್ 5 ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ಹಿನ್ನೆಲೆಯಲ್ಲಿ ಶಿಲಾನ್ಯಾಸಕ್ಕೆ ಮೊದಲು ಹನುಮಾನ್ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಹನುಮಾನ್ ಗಡಿ ಎಂದು ಕರೆಯುವ Read more…

BIG NEWS: ಅಮಿತಾಬ್ ಬಚ್ಚನ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ಕೊರೊನಾದಿಂದ ಪಾರಾದ ಬಿಗ್ ಬಿ

ಮುಂಬೈ: ಕೊರೊನಾ ಸೋಂಕು ತಗುಲಿದ್ದರಿಂದ ಜುಲೈ 11 ರಿಂದ ಆಸ್ಪತ್ರೆಯಲ್ಲಿದ್ದ ಹಿರಿಯ ನಟ ಅಮಿತಾಬ್ ಬಚ್ಚನ್ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದ ಹಿನ್ನೆಲೆಯಲ್ಲಿ ಮುಂಬೈನ Read more…

ಗಣೇಶ ಮೂರ್ತಿ ತಯಾರಕರಿಗೆ ತಟ್ಟಿದ ಕೊರೊನಾ ಎಫೆಕ್ಟ್..!

ಕೊರೊನಾ ಮಹಾಮಾರಿಯಿಂದಾಗಿ ಜನರ ಜೀವ ಹಾಗೂ ಜೀವನ ಬೀದಿಗೆ ಬಿದ್ದಿದೆ. ಈಗಾಗಲೇ ದೇಶದಲ್ಲಿ ಸಾವಿರಾರು ಮಂದಿ ಸೊಂಕಿತರು ಸಾವನ್ನಪ್ಪಿದ್ದಾರೆ. ಅಷ್ಟೆ ಅಲ್ಲ ಎಷ್ಟೊ ಉದ್ಯಮಗಳು ನೆಲ ಕಚ್ಚಿ ಹೋಗಿವೆ. Read more…

ಕೊರೊನಾ ಎಫೆಕ್ಟ್: ಅಮೂಲ್‌ ನಿಂದ ʼಅರಿಶಿನʼದ ‌ಐಸ್‌ ಕ್ರೀಂ

ಕೊರೊನಾ ಕಾರಣದಿಂದಾಗಿ ಜನರಲ್ಲಿ ರೋಗ ನಿರೋಧಕ ಶಕ್ತಿ ವರ್ಧಿಸಿಕೊಳ್ಳಲು ಹಿಂದೆಂದಿಗಿಂತಲೂ ಈಗ ಸಾಕಷ್ಟು ಆಸಕ್ತಿ ಬಂದಿದೆ. ಇದೇ ವಿಚಾರವಾಗಿ ಕೆಲಸ ಮಾಡಿರುವ ಅಮೂಲ್, ಇತ್ತೀಚೆಗೆ ತುಳಸಿ, ಅರಿಶಿನ, ಶುಂಠಿ Read more…

ಹಾವುಗಳ ಕಚ್ಚಾಟದ ವಿಡಿಯೋ ವೈರಲ್

ಹಾವುಗಳೆರಡು ಕಚ್ಚಾಡುತ್ತಿರುವ ವಿಡಿಯೋವೊಂದನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಶೇ‌ರ್‌ ಮಾಡಿಕೊಂಡಿದ್ದು, ಅದೀಗ ವೈರಲ್ ಆಗಿದೆ. ಈ ಹಾವುಗಳು ಒಂದಕ್ಕೊಂದು ನುಲಿದುಕೊಂಡು ಕಚ್ಚಾಡುತ್ತಿರುವುದನ್ನು ಕಾಣಬಹುದಾಗಿದೆ. ಈ Read more…

ವರ್ಕೌಟ್ ವಿಡಿಯೋ ಹಂಚಿಕೊಂಡ ಸುರೇಶ್ ರೈನಾ

ಭಾರತ ಕ್ರಿಕೆಟ್ ತಂಡದ ಆಟಗಾರ ಸುರೇಶ್ ರೈನಾ ಐಪಿಎಲ್ ಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ತಮ್ಮ ವರ್ಕೌಟ್ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ರಿಷಬ್ ಪಂತ್ ಕೂಡಾ ಇದರಲ್ಲಿದ್ದಾರೆ. ಸುಂದರವಾದ Read more…

ಟ್ರಫಲ್ಗಾರ್‌ ಚೌಕದ ಬಳಿ ತಲೆಯೆತ್ತಿದ ಐಸ್ ‌ಕ್ರೀಂ ಕಲಾಕೃತಿ

ಲಂಡನ್‌ನ ಟ್ರಫಲ್ಗಾರ್‌ ಚೌಕದಲ್ಲಿ ವಿನೂತನ ಕಲೆಯೊಂದರ ಕೆತ್ತನೆಯೊಂದು ಜನರ ಗಮನ ಸೆಳೆಯುತ್ತಿದೆ. ಈ ಕಲಾಕೃತಿ ಯಾರೋ ಫೇಮಸ್ ವ್ಯಕ್ತಿಯ ಪ್ರತಿಮೆಯೂ ಅಲ್ಲ. ಮೇಲೆ ಚೆರ‍್ರಿ ಹಣ್ಣು ಇರುವ ಐಸ್‌ Read more…

ಎಲ್ಲರ ಗಮನ ಸೆಳೆದಿದೆ ಬುರ್ಜ್ ಖಲೀಫಾ ಮೇಲಿನ ಈದ್ ಶುಭಾಶಯ

ವಿಶ್ವದ ಅತಿ ಎತ್ತರದ ಲ್ಯಾಂಡ್ ಮಾರ್ಕ್ ಕಟ್ಟಡ ದುಬೈನ ಬುರ್ಜ್ ಖಲೀಫಾ, ಈದ್ ನ ಶುಭಾಶಯ ಸಾರುತ್ತಿದೆ. ಕಟ್ಟಡದಲ್ಲಿ ಲೈಟ್ ಮೂಲಕ ಈದ್ ಮಿಲಾದ್ ಶುಭಾಶಯ ಸಾರುವ ಸಂದೇಶ Read more…

ಕಾರಿನ ಇಂಜಿನ್‌ ನಲ್ಲಿ ಸಿಲುಕಿ ಪರದಾಡುತ್ತಿದ್ದ ಬೆಕ್ಕಿನ ಮರಿಯ ರಕ್ಷಣೆ

ಈ ಬೆಕ್ಕಿನ ಮರಿಗಳೇ ಹಾಗೆ. ಎಲ್ಲೆಂದರಲ್ಲಿ ಸಿಕ್ಕ ಸಿಕ್ಕ ಕಡೆಯೆಲ್ಲಾ ಹೋಗಿ ಮಲಗಿಬಿಡುತ್ತವೆ. ಕಾರಿನ ಇಂಜಿನ್‌ ಒಂದರಲ್ಲಿ ಸಿಲುಕಿದ್ದ ಬೆಕ್ಕಿನ ಮರಿಯೊಂದನ್ನು ಮಹಿಳೆಯೊಬ್ಬರು ರಕ್ಷಿಸಿದ್ದಾರೆ. ಕಾರಿನ ಇಂಜಿನ್‌ನಿಂದ ಹೊರಗೆ Read more…

ರೋಹಿತ್ ಶರ್ಮಾ ಅಭಿಮಾನಿಯಂತೆ ನ್ಯೂಜಿಲ್ಯಾಂಡ್ ನ ಈ ಬೌಲರ್

ಏಕದಿನ ಕ್ರಿಕೆಟ್ ನಲ್ಲಿ ಮೂರು ಬಾರಿ ದ್ವಿಶತಕ ಬಾರಿಸಿ ದಾಖಲೆ ಮಾಡಿರುವ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರನ್ನು ನ್ಯೂಜಿಲ್ಯಾಂಡ್ ನ ವೇಗದ ಬೌಲರ್ ಲಾಕೀ ಫರ್ಗ್ಯೂಸನ್  Read more…

ಕುತೂಹಲಕ್ಕೆ ಕಾರಣವಾಗಿದೆ ‘ಯುವರತ್ನ’ ಸಿನಿಮಾದ ಹೊಸ ಪೋಸ್ಟರ್ ಟ್ಯಾಗ್ ಲೈನ್

ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ‘ಯುವರತ್ನ’ ಸಿನಿಮಾದ ಹೊಸ ಪೋಸ್ಟರ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ. ಪೋಸ್ಟರ್ ನಲ್ಲಿ Read more…

ಇರ್ಫಾನ್ ಖಾನ್, ಸುಶಾಂತ ಸಿಂಗ್ ರಜಪೂತ್ ಹೆಸರಿನಲ್ಲಿ ಗಿಡ ನೆಟ್ಟ ನಟಿ

ಬಾಲಿವುಡ್ ಇಂಡಸ್ಟ್ರಿಗೆ 2020 ದುರಂತದ ವರ್ಷ. ಇಂಡಸ್ಟ್ರಿ ಈ ವೇಳೆ ಘಟಾನುಘಟಿ ಕಲಾವಿದರನ್ನು ಕಳೆದುಕೊಂಡು ಬಡವಾಗಿದೆ. ಇರ್ಫಾನ್ ಖಾನ್, ಸುಶಾಂತ ಸಿಂಗ್ ರಜಪೂತ್, ರಿಶಿ ಕಪೂರ್, ಕೋರಿಯೋಗ್ರಾಫರ್ ಸರೋಜ್ Read more…

ಮಾತೃಭಾಷೆಗೆ ಒತ್ತು ನೀಡಿದ ನೂತನ ಶಿಕ್ಷಣ ನೀತಿ ಬಗ್ಗೆ ನಡೆದಿದೆ ಹೀಗೊಂದು ಚರ್ಚೆ

ನವದೆಹಲಿ: ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದ ಹೊಸ ಶಿಕ್ಷಣ ನೀತಿಯ ಬಗ್ಗೆ ಜಾಲತಾಣಗಳಲ್ಲಿ ಚರ್ಚೆ ಪ್ರಾರಂಭವಾಗಿದೆ. ಹೊಸ ನೀತಿ ಮಾತೃಭಾಷಾ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಅದರ ಬಗ್ಗೆ Read more…

ಯುವತಿಗೆ ಕೊನೆಗೂ ಸಿಕ್ತು ಅಮ್ಮನ ಸಂದೇಶದ ಆಡಿಯೋ ಇದ್ದ ಟೆಡ್ಡಿ ಬೇರ್

ತನ್ನ ತಾಯಿಯ ಕಡೆಯ ಸಂದೇಶವಿದ್ದ ಟೆಡ್ಡಿ ಬೇರ್‌ ಗೊಂಬೆ ಮರಳಿ ಸಿಕ್ಕ ಮಾರಾ ಸೊರಾಯ್ನೋ ಎಂಬ ಯುವತಿಯ ಆನಂದಕ್ಕೆ ಪಾರವೇ ಇಲ್ಲದಂತಾಗಿದೆ. ನೆಟ್ಟಿಗ ಸಮುದಾಯದ ನೆರವಿನಿಂದ ಸೊರಾಯ್ನೋಗೆ ತನ್ನ Read more…

ಘೇಂಡಾಮೃಗವನ್ನು ತಬ್ಬಿದ ಆನೆ; ವಿಡಿಯೊ ವೈರಲ್‌

ಒಂದೆಡೆ ಘೇಂಡಾಮೃಗ ಹಾಗೂ ಇನ್ನೊಂದೆಡೆ ಆನೆ. ಈ ಎರಡನ್ನೂ ಒಂದೇ ಫ್ರೇಮ್‌ನಲ್ಲಿ ನೋಡುವುದೇ ಚೆಂದ. ಇನ್ನು ಈ ಎರಡು ಪ್ರಾಣಿಗಳು ಒಂದನ್ನು ಒಂದು ತಬ್ಬಿಕೊಂಡಿರುವ ವಿಡಿಯೋ ನೋಡಿದರೆ ಹೇಗಾಗಬೇಡ? Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...