alex Certify Featured News | Kannada Dunia | Kannada News | Karnataka News | India News - Part 434
ಕನ್ನಡ ದುನಿಯಾ
    Dailyhunt JioNews

Kannada Duniya

ಅಚ್ಚರಿಗೆ ಕಾರಣವಾಗಿದೆ ಸಮುದ್ರದಲ್ಲಿ ನಡೆದಿರುವ ಈ ವಿದ್ಯಾಮಾನ…!

ಬೀಜಿಂಗ್: ಚೀನಾದ ವಿವಿಧ ಬಂದರುಗಳ ಸಮೀಪ ವಿಚಿತ್ರ ವಿದ್ಯಮಾನವೊಂದು‌ ನಡೆಯುತ್ತಿದೆ. ಸಾಕಷ್ಟು ಹಡಗುಗಳು ಮುಂದೆ ಹೋಗದೇ ಒಂದೇ ಸ್ಥಳದಲ್ಲಿ ವೃತ್ತಾಕಾರವಾಗಿ ಸುತ್ತುತ್ತಿವೆ.‌ ದಕ್ಷಿಣ ಅಟ್ಲಾಂಟಿಕ್ ಮಹಾಸಾಗರದಲ್ಲಿ ಪಶ್ಚಿಮ ಕೇಪ್‌ Read more…

ʼಲಕ್ಷ್ಮೀ ಬಾಂಬ್ʼ ಚಿತ್ರ ಬಿಡುಗಡೆ ಕುರಿತು ನಡೆದಿದೆ ಹೀಗೊಂದು ಚರ್ಚೆ

ಬಾಲಿವುಡ್ ತಾರೆ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಲಕ್ಷ್ಮಿ ಬಾಂಬ್ ಚಲನಚಿತ್ರವು ಸಿನಿಮಾ ಮಂದಿರದಲ್ಲಿ ಬಿಡುಗಡೆಯಾಗುವುದು ಅನುಮಾನ. ಇತ್ತೀಚಿನ ಮಾಹಿತಿ ಪ್ರಕಾರ ಈ ಚಿತ್ರವನ್ನು ಡಿಸ್ನಿ ಪ್ಲಸ್ ಹಾಟ್ Read more…

ಶ್ವೇತಭವನದ ಬೇಲಿಯನ್ನು ಕಲಾಗೋಡೆ ಮಾಡಿಕೊಂಡ ಪ್ರತಿಭಟನಾಕಾರರು

ಅಮೆರಿಕದಲ್ಲಿ ಭುಗಿಲೆದ್ದಿರುವ ‘Black Lives Matter’ ಪ್ರತಿಭಟನೆಗಳು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ದಿನಕ್ಕೊಂದು ದಿಕ್ಕು ಪಡೆಯುತ್ತಿದ್ದು, ದೇಶಾದ್ಯಂತ ಅಲ್ಲಲ್ಲಿ ಸದ್ದು ಮಾಡುತ್ತಿವೆ. ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯಲ್ಲಿರುವ ಶ್ವೇತಭವನದ ಸುತ್ತ Read more…

ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡಿದ ಸರ್ಕಾರ…!

ಕೊರೊನಾದಿಂದಾಗಿ ಇಡೀ ದೇಶವೆ ನಲುಗಿ ಹೋಗುತ್ತಿದೆ. ನಮ್ಮ ರಾಜ್ಯಕ್ಕೆ ಬೇರೆ ರಾಜ್ಯದ ಕಂಟಕವೇ ಎದುರಾಗಿದೆ. ಅದರಲ್ಲೂ ಮಹಾರಾಷ್ಟ್ರದ ಮುಂಬೈ ಕಂಟಕ ಕರ್ನಾಟಕಕ್ಕೆ ದೊಡ್ಡ ಹೊಡೆತ ನೀಡುತ್ತಿದೆ. ಪ್ರತಿ ನಿತ್ಯ Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಮದ್ಯ ಮಾರಾಟ ಗಣನೀಯ ಕುಸಿತವಾದ ಹಿನ್ನಲೆ, ಶೇಕಡ 70 ರಷ್ಟು ಕೊರೋನಾ ಶುಲ್ಕ ತೆರವು

ನವದೆಹಲಿ: ಮದ್ಯದ ಮೇಲಿನ ಕೊರೋನಾ ಶುಲ್ಕವನ್ನು ದೆಹಲಿ ಸರ್ಕಾರ ತೆರವುಗೊಳಿಸಿದ್ದರಿಂದ ದೆಹಲಿಯಲ್ಲಿ ಜೂನ್ 10 ರಿಂದ ಮದ್ಯದ ದರ ಇಳಿಕೆಯಾಗಲಿದೆ. ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮದ್ಯದ Read more…

ಸ್ಥಳೀಯರಿಗೆ ಕೊರೋನಾ ಚಿಕಿತ್ಸೆ ಬಗ್ಗೆ ಆದೇಶ ನೀಡಿದ ಸಿಎಂ ಕೇಜ್ರಿವಾಲ್ ಗೆ ಲೆ.ಗವರ್ನರ್ ಶಾಕ್

ನವದೆಹಲಿ: ದೆಹಲಿ ಜನರಿಗೆ ಮಾತ್ರ ಕೊರೋನಾ ಚಿಕಿತ್ಸೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿರುವುದಕ್ಕೆ ಲೆಫ್ಟಿನೆಂಟ್ ಗವರ್ನರ್ ಬ್ರೇಕ್ ಹಾಕಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ Read more…

ವೈರಲ್‌ ಆಗಿದೆ ಚಿರಂಜೀವಿ ಸರ್ಜಾ ಅವರ ಅಂತಿಮ ಪೋಸ್ಟ್‌…!

ನಟ ಚಿರಂಜೀವಿ ಸರ್ಜಾ 39ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಡೀ ಕನ್ನಡ ಚಿತ್ರರಂಗ ಈ ದುರಂತ ಸಾವಿಗೆ ಕಣ್ಣೀರಿಡುತ್ತಿದೆ. ಚಿರಂಜೀವಿ ಸರ್ಜಾ ಇನ್ಸ್ಟಾಗ್ರಾಂನಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಅದರಲ್ಲೂ Read more…

ನೀವು ನಮ್ಮನ್ನು ಶೂಟ್ ಮಾಡುತ್ತೀರಾ ಎಂದು ಪೊಲೀಸರ ಬಳಿ ಮುಗ್ಧವಾಗಿ ಪ್ರಶ್ನಿಸಿದ ಪುಟ್ಟ ಬಾಲಕಿ

ನ್ಯೂಯಾರ್ಕ್: 46 ವರ್ಷದ‌ ಜಾರ್ಜ್ ಫ್ಲಾಯ್ಡ್ ಸಾವು ಅಮೇರಿಕಾದಲ್ಲಿ ದೊಡ್ಡ‌ ಮಟ್ಟದ ಪ್ರತಿಭಟನೆ, ಹಿಂಸಾಚಾರಕ್ಕೆ ಕಾರಣವಾಗಿದೆ. “ಬ್ಲ್ಯಾಕ್ ಲೈವ್ಸ್ ಮ್ಯಾಟರ್” ಈಗ ಸಾಮಾಜಿಕ ಜಾಲತಾಣದಲ್ಲಿ‌ ಚರ್ಚೆಯ ವಿಷಯವಾಗಿದೆ. ದಿನಕ್ಕೊಂದು‌ Read more…

ಮನೆಗೆ ಹೋಗಲು ಹಣ ನೀಡುವಂತೆ ಸಾರ್ವಜನಿಕರೆದುರು ಕಣ್ಣೀರಿಟ್ಟ ಹುಚ್ಚ ವೆಂಕಟ್…!

  ಬಿಗ್ ಬಾಸ್ ಸ್ಪರ್ಧಿಯಾಗಿದ್ದ ನಟ ವೆಂಕಟ್ ತಮ್ಮ ಹುಚ್ಚಾಟಗಳಿಂದಲೇ ಫೇಮಸ್ ಆಗಿದ್ದರು. ಈ ಕಾರಣಕ್ಕಾಗಿಯೇ ಬಿಗ್ ಬಾಸ್ ಮನೆಯಿಂದ ಹೊರ ಹಾಕಿಸಿಕೊಂಡ ವೆಂಕಟ್ ಆ ಬಳಿಕವೂ ತಮ್ಮ Read more…

ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು: ಯುವ, ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಹಲವಾರು ಜನಪ್ರಿಯ ಹಾಗೂ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ Read more…

ಸ್ಥಗಿತಗೊಂಡಿದ್ದ MPM ಕಾರ್ಖಾನೆಗೆ ಕಾಯಕಲ್ಪ: ಸಿಎಂ ಯಡಿಯೂರಪ್ಪ ಮಹತ್ವದ ನಿರ್ಧಾರ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕಾರ್ಖಾನೆಗಳಲ್ಲೊಂದಾಗಿದ್ದ ಭದ್ರಾವತಿಯ ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳ Read more…

ಕೊರೋನಾ: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ 2000 ಸ್ಥಳಗಳಿಂದ ಜೂಮ್ ಕಾನ್ಫರೆನ್ಸ್ ನಡೆಸಲಾಗುವುದು. ಜೂನ್ 7 ರಂದು ಬೆಳಗ್ಗೆ 11.30 ಕ್ಕೆ ಕೊರೋನಾ ಕುರಿತಾದ ಚರ್ಚೆ Read more…

ಸ್ಮಾರ್ಟ್‌ ಸಿಟಿ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿ: ನಾಗರಿಕರ ಆಕ್ರೋಶ

ಶಿವಮೊಗ್ಗ: ಸ್ಮಾಟ್‍ಸಿಟಿ ಕಾಮಗಾರಿಯಿಂದ ನಗರ ಸ್ಮಾರ್ಟ್ ಆಗುವ ಬದಲು ನಗರಕ್ಕೆ ಕಂಟಕವಾಗುವ ಎಲ್ಲ ಲಕ್ಷಣಗಳು ಕಂಡುಬಂದಿದ್ದು, ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಆದಿಚುಂಚನಗಿರಿ ಶಾಲೆಯ ಮುಂಭಾಗದಲ್ಲಿ ಸ್ಮಾರ್ಟ್‍ಸಿಟಿ ವತಿಯಿಂದ Read more…

ಹಗರಣ ಮುಚ್ಚಿ ಹಾಕಲು ಮುಂದಾದ ಬಿಜೆಪಿ ಸರ್ಕಾರ: ಮಾಜಿ ಶಾಸಕರಿಂದ ಗಂಭೀರ ಆರೋಪ

ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ನಿವೇಶನ ಹಂಚಿಕೆ ಹಗರಣವನ್ನು ಈಗಿನ ಬಿಜೆಪಿ ಸರ್ಕಾರ ಮುಚ್ಚಿ ಹಾಕುವ ಹುನ್ನಾರ ನಡೆಸಿದೆ ಎಂದು ಮಾಜಿ ಶಾಸಕ ಕೆ.ಬಿ. Read more…

SSLC ಪರೀಕ್ಷೆ ಸುಗಮವಾಗಿ ನಡೆಸಲು ಶಿವಮೊಗ್ಗ ಜಿಲ್ಲಾಡಳಿತ ಸಜ್ಜು

ಶಿವಮೊಗ್ಗ: ಇದೇ ತಿಂಗಳ 25ರಿಂದ ಆರಂಭವಾಗಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ಯಾವುದೇ ಒಬ್ಬ ವಿದ್ಯಾರ್ಥಿಗೆ ತೊಂದರೆಯಾಗದಂತೆ ವೈಯಕ್ತಿಕ ಕಾಳಜಿಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ Read more…

ಪ್ರತಿಭಟನಾಕಾರರಿಗೆ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ವ್ಯಕ್ತಿ

ಪ್ರಸಕ್ತ ದಿನಗಳಲ್ಲಿ ಮಾನವೀಯತೆಯ ಬಗ್ಗೆ ಅನುಮಾನ ಹುಟ್ಟುವಂತೆ ಮಾಡಿದೆ. ಇದಕ್ಕೆ ಪೂರಕವೆಂಬಂತೆ ಚೀನಾದ ಕುತಂತ್ರದಿಂದಾಗಿ ಬಂದ ಕೊರೊನಾ ವೈರಸ್ ವಿಶ್ವದಲ್ಲಿ ಲಕ್ಷಾಂತರ ಜೀವಗಳನ್ನು ಬಲಿ ಪಡೆದಿದೆ. ಇನ್ನೊಂದು ಅಮೆರಿಕಾದಲ್ಲಿ Read more…

ಬಾಯಲ್ಲಿ ನೀರೂರಿಸುವ ‘ಶೀರ್ ಕುರ್ಮಾ’

ಈದ್ ಹಬ್ಬದಲ್ಲಿ ಇದನ್ನು ಮಾಡಲಾಗುತ್ತದೆ. ಸಕ್ಕರೆ, ಶ್ಯಾವಿಗೆ, ಖರ್ಜೂರ ಸೇರಿಸಿ ಮಾಡುವ ಒಂದು ಸಿಹಿಯಾದ ಖಾದ್ಯ. ಮಾಡುವುದಕ್ಕೂ ಸುಲಭ. ತಿನ್ನುವುದಕ್ಕೂ ತುಂಬಾ ಚೆನ್ನಾಗಿರುತ್ತದೆ. ಒಂದು ಬಾಣಲೆಗೆ 1 ½ Read more…

ಮಗಳಿಗೆ ಆತ್ಮೀಯ ಅಪ್ಪುಗೆ ನೀಡಲು ವೃದ್ದೆಯಿಂದ ವಿನೂತನ ಪ್ಲಾನ್

ಕೊರೋನ ವೈರಸ್ ಸಾಂಕ್ರಾಮಿಕ ರೋಗ ಜನಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಆತ್ಮೀಯರೊಂದಿಗೆ ಅಂತರ ಕಾಯ್ದುಕೊಂಡು ಮಾತನಾಡಬೇಕಾದ ಸ್ಥಿತಿಯಿದೆ. ಅಪ್ಪುಗೆ ಎಂಬುದು ಇಲ್ಲವಾಗಿದೆ. ಈ ನಡುವೆ 70 ದಿನಗಳ Read more…

ಫಾರ್ಮ್ ಹೌಸ್ ನಲ್ಲಿ ಕಾಲ ಕಳೆಯುತ್ತಿದ್ದಾರೆ ಡಿ ಬಾಸ್

ಸ್ಯಾಂಡಲ್ ವುಡ್ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ತುಂಬಾ ಇಷ್ಟ. ಲಾಕ್‌ ಡೌನ್‌ ಸಮಯದಲ್ಲಿ ತಮ್ಮ ತೋಟದ ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ ಡಿ ಬಾಸ್. Read more…

ಮೀನು ಹಿಡಿಯುವುದನ್ನು ನೋಡಲು ಹೋಗಿ ಸಾವನ್ನಪ್ಪಿದ ಅಕ್ಕ-ತಮ್ಮ

ಮೀನು ಹಿಡಿಯುವುದನ್ನು ನೋಡಲು ಹೋದ ಪುಟ್ಟ ಮಕ್ಕಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 11 ವರ್ಷದ ಪೂಜಾ ಹಾಗೂ ಆಕೆಯ ಸಹೋದರ 9 ವರ್ಷದ Read more…

ಕುತೂಹಲಕಾರಿಯಾಗಿವೆ ಸೂರ್ಯನ ಅಪರೂಪದ ಫೋಟೋ…!

ಲಂಡನ್: ಈ ವರ್ಷ ಜನವರಿ 29 ರಂದು ಅಮೇರಿಕಾ ಸೂರ್ಯನ ಮೇಲ್ಮೈಯ ಹೈ ರೆಸಲ್ಯೂಷನ್ ಫೋಟೋಗಳನ್ನು ಬಿಡುಗಡೆ ಮಾಡಿತ್ತು.‌ ಅವು ಡೇನಿಯಲ್ ಕೆ. ಇನೊಯಿ ಸೋಲಾರ್ ಟೆಲಿಸ್ಕೋಪ್‌ (ಡಿಕೆಐಎಸ್ Read more…

ಅಮೆರಿಕಾದಲ್ಲಿ ಪೊಲೀಸರ ಕಣ್ತಪ್ಪಿಸಿ ಹೋರಾಟಗಾರರಿಗೆ ಆಶ್ರಯ ನೀಡಿದ ಭಾರತೀಯ

ಅಮೆರಿಕಾದಲ್ಲಿ ನಡೆಯುತ್ತಿರುವ ಬ್ಲಾಕ್ ಲೈವ್ ಮ್ಯಾಟರ್ ಪ್ರತಿಭಟನಾಕಾರರಿಗೆ ಭಾರತೀಯ ಮೂಲದ ವ್ಯಕ್ತಿ ಆಶ್ರಯ ನೀಡಿ ಸುದ್ದಿಯಾಗಿದ್ದಾರೆ. ಪ್ರತಿಭಟನಾಕಾರರನ್ನು ತಮ್ಮ ಮನೆಯಲ್ಲಿ ಸ್ವಾಗತಿಸಿ ರಕ್ಷಣೆ ನೀಡಿದ ರಾಹುಲ್ ದುಬೆ, ಪೊಲೀಸರು Read more…

ಸೇವೆಯಿಂದ ನಿವೃತ್ತಿ: ಬೀಳ್ಕೊಡುಗೆ ಸಮಾರಂಭದಲ್ಲೇ ಪೊಲೀಸ್ ಅಧಿಕಾರಿ ನಿಧನ

ಉಡುಪಿ: ಪೊಲೀಸ್ ಇಲಾಖೆ ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿ ತಮ್ಮದೇ ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಕೋಟ ಪೊಲೀಸ್ ಠಾಣೆಯ ಎಎಸ್ಐ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...