alex Certify Featured News | Kannada Dunia | Kannada News | Karnataka News | India News - Part 436
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ 2000 ಸ್ಥಳಗಳಿಂದ ಜೂಮ್ ಕಾನ್ಫರೆನ್ಸ್ ನಡೆಸಲಾಗುವುದು. ಜೂನ್ 7 ರಂದು ಬೆಳಗ್ಗೆ 11.30 ಕ್ಕೆ ಕೊರೋನಾ ಕುರಿತಾದ ಚರ್ಚೆ Read more…

ಸ್ಮಾರ್ಟ್‌ ಸಿಟಿ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿ: ನಾಗರಿಕರ ಆಕ್ರೋಶ

ಶಿವಮೊಗ್ಗ: ಸ್ಮಾಟ್‍ಸಿಟಿ ಕಾಮಗಾರಿಯಿಂದ ನಗರ ಸ್ಮಾರ್ಟ್ ಆಗುವ ಬದಲು ನಗರಕ್ಕೆ ಕಂಟಕವಾಗುವ ಎಲ್ಲ ಲಕ್ಷಣಗಳು ಕಂಡುಬಂದಿದ್ದು, ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಆದಿಚುಂಚನಗಿರಿ ಶಾಲೆಯ ಮುಂಭಾಗದಲ್ಲಿ ಸ್ಮಾರ್ಟ್‍ಸಿಟಿ ವತಿಯಿಂದ Read more…

ಹಗರಣ ಮುಚ್ಚಿ ಹಾಕಲು ಮುಂದಾದ ಬಿಜೆಪಿ ಸರ್ಕಾರ: ಮಾಜಿ ಶಾಸಕರಿಂದ ಗಂಭೀರ ಆರೋಪ

ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ನಿವೇಶನ ಹಂಚಿಕೆ ಹಗರಣವನ್ನು ಈಗಿನ ಬಿಜೆಪಿ ಸರ್ಕಾರ ಮುಚ್ಚಿ ಹಾಕುವ ಹುನ್ನಾರ ನಡೆಸಿದೆ ಎಂದು ಮಾಜಿ ಶಾಸಕ ಕೆ.ಬಿ. Read more…

SSLC ಪರೀಕ್ಷೆ ಸುಗಮವಾಗಿ ನಡೆಸಲು ಶಿವಮೊಗ್ಗ ಜಿಲ್ಲಾಡಳಿತ ಸಜ್ಜು

ಶಿವಮೊಗ್ಗ: ಇದೇ ತಿಂಗಳ 25ರಿಂದ ಆರಂಭವಾಗಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ಯಾವುದೇ ಒಬ್ಬ ವಿದ್ಯಾರ್ಥಿಗೆ ತೊಂದರೆಯಾಗದಂತೆ ವೈಯಕ್ತಿಕ ಕಾಳಜಿಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ Read more…

ಪ್ರತಿಭಟನಾಕಾರರಿಗೆ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ವ್ಯಕ್ತಿ

ಪ್ರಸಕ್ತ ದಿನಗಳಲ್ಲಿ ಮಾನವೀಯತೆಯ ಬಗ್ಗೆ ಅನುಮಾನ ಹುಟ್ಟುವಂತೆ ಮಾಡಿದೆ. ಇದಕ್ಕೆ ಪೂರಕವೆಂಬಂತೆ ಚೀನಾದ ಕುತಂತ್ರದಿಂದಾಗಿ ಬಂದ ಕೊರೊನಾ ವೈರಸ್ ವಿಶ್ವದಲ್ಲಿ ಲಕ್ಷಾಂತರ ಜೀವಗಳನ್ನು ಬಲಿ ಪಡೆದಿದೆ. ಇನ್ನೊಂದು ಅಮೆರಿಕಾದಲ್ಲಿ Read more…

ಬಾಯಲ್ಲಿ ನೀರೂರಿಸುವ ‘ಶೀರ್ ಕುರ್ಮಾ’

ಈದ್ ಹಬ್ಬದಲ್ಲಿ ಇದನ್ನು ಮಾಡಲಾಗುತ್ತದೆ. ಸಕ್ಕರೆ, ಶ್ಯಾವಿಗೆ, ಖರ್ಜೂರ ಸೇರಿಸಿ ಮಾಡುವ ಒಂದು ಸಿಹಿಯಾದ ಖಾದ್ಯ. ಮಾಡುವುದಕ್ಕೂ ಸುಲಭ. ತಿನ್ನುವುದಕ್ಕೂ ತುಂಬಾ ಚೆನ್ನಾಗಿರುತ್ತದೆ. ಒಂದು ಬಾಣಲೆಗೆ 1 ½ Read more…

ಮಗಳಿಗೆ ಆತ್ಮೀಯ ಅಪ್ಪುಗೆ ನೀಡಲು ವೃದ್ದೆಯಿಂದ ವಿನೂತನ ಪ್ಲಾನ್

ಕೊರೋನ ವೈರಸ್ ಸಾಂಕ್ರಾಮಿಕ ರೋಗ ಜನಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಆತ್ಮೀಯರೊಂದಿಗೆ ಅಂತರ ಕಾಯ್ದುಕೊಂಡು ಮಾತನಾಡಬೇಕಾದ ಸ್ಥಿತಿಯಿದೆ. ಅಪ್ಪುಗೆ ಎಂಬುದು ಇಲ್ಲವಾಗಿದೆ. ಈ ನಡುವೆ 70 ದಿನಗಳ Read more…

ಫಾರ್ಮ್ ಹೌಸ್ ನಲ್ಲಿ ಕಾಲ ಕಳೆಯುತ್ತಿದ್ದಾರೆ ಡಿ ಬಾಸ್

ಸ್ಯಾಂಡಲ್ ವುಡ್ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ತುಂಬಾ ಇಷ್ಟ. ಲಾಕ್‌ ಡೌನ್‌ ಸಮಯದಲ್ಲಿ ತಮ್ಮ ತೋಟದ ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ ಡಿ ಬಾಸ್. Read more…

ಮೀನು ಹಿಡಿಯುವುದನ್ನು ನೋಡಲು ಹೋಗಿ ಸಾವನ್ನಪ್ಪಿದ ಅಕ್ಕ-ತಮ್ಮ

ಮೀನು ಹಿಡಿಯುವುದನ್ನು ನೋಡಲು ಹೋದ ಪುಟ್ಟ ಮಕ್ಕಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 11 ವರ್ಷದ ಪೂಜಾ ಹಾಗೂ ಆಕೆಯ ಸಹೋದರ 9 ವರ್ಷದ Read more…

ಕುತೂಹಲಕಾರಿಯಾಗಿವೆ ಸೂರ್ಯನ ಅಪರೂಪದ ಫೋಟೋ…!

ಲಂಡನ್: ಈ ವರ್ಷ ಜನವರಿ 29 ರಂದು ಅಮೇರಿಕಾ ಸೂರ್ಯನ ಮೇಲ್ಮೈಯ ಹೈ ರೆಸಲ್ಯೂಷನ್ ಫೋಟೋಗಳನ್ನು ಬಿಡುಗಡೆ ಮಾಡಿತ್ತು.‌ ಅವು ಡೇನಿಯಲ್ ಕೆ. ಇನೊಯಿ ಸೋಲಾರ್ ಟೆಲಿಸ್ಕೋಪ್‌ (ಡಿಕೆಐಎಸ್ Read more…

ಅಮೆರಿಕಾದಲ್ಲಿ ಪೊಲೀಸರ ಕಣ್ತಪ್ಪಿಸಿ ಹೋರಾಟಗಾರರಿಗೆ ಆಶ್ರಯ ನೀಡಿದ ಭಾರತೀಯ

ಅಮೆರಿಕಾದಲ್ಲಿ ನಡೆಯುತ್ತಿರುವ ಬ್ಲಾಕ್ ಲೈವ್ ಮ್ಯಾಟರ್ ಪ್ರತಿಭಟನಾಕಾರರಿಗೆ ಭಾರತೀಯ ಮೂಲದ ವ್ಯಕ್ತಿ ಆಶ್ರಯ ನೀಡಿ ಸುದ್ದಿಯಾಗಿದ್ದಾರೆ. ಪ್ರತಿಭಟನಾಕಾರರನ್ನು ತಮ್ಮ ಮನೆಯಲ್ಲಿ ಸ್ವಾಗತಿಸಿ ರಕ್ಷಣೆ ನೀಡಿದ ರಾಹುಲ್ ದುಬೆ, ಪೊಲೀಸರು Read more…

ಸೇವೆಯಿಂದ ನಿವೃತ್ತಿ: ಬೀಳ್ಕೊಡುಗೆ ಸಮಾರಂಭದಲ್ಲೇ ಪೊಲೀಸ್ ಅಧಿಕಾರಿ ನಿಧನ

ಉಡುಪಿ: ಪೊಲೀಸ್ ಇಲಾಖೆ ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿ ತಮ್ಮದೇ ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಕೋಟ ಪೊಲೀಸ್ ಠಾಣೆಯ ಎಎಸ್ಐ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...