alex Certify Featured News | Kannada Dunia | Kannada News | Karnataka News | India News - Part 45
ಕನ್ನಡ ದುನಿಯಾ
    Dailyhunt JioNews

Kannada Duniya

‘ಮ್ಯಾಟ್ನಿ’ ಚಿತ್ರದ ವಿಡಿಯೋ ಹಾಡು ರಿಲೀಸ್

ಮನೋಹರ್ ಕಾಂಪಲ್ಲಿ ನಿರ್ದೇಶನದ ‘ಮ್ಯಾಟ್ನಿ’ ಚಿತ್ರ ಕಳೆದ ವಾರ ಏಪ್ರಿಲ್ ಏಪ್ರಿಲ್ 5 ರಂದು ರಾಜ್ಯದ್ಯಂತ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದೆ. ಚಿತ್ರ ತಂಡ ಇಂದು ‘ನೀನಿರದೆ’ Read more…

ಏಪ್ರಿಲ್ 14ಕ್ಕೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಒಂದು ಸರಳ ಪ್ರೇಮ ಕಥೆ’

ಸಿಂಪಲ್ ಸುನಿ ನಿರ್ದೇಶನದ ‘ಒಂದು ಸರಳ ಪ್ರೇಮ ಕಥೆ’ ಚಿತ್ರ ಎಷ್ಟು ಬಾರಿ ನೋಡಿದರೂ ನೋಡಬೇಕೆನ್ನುವಷ್ಟು ಪ್ರೇಕ್ಷಕರ ಗಮನ ಸೆಳೆದಿತ್ತು.  ಒಂದರ ಮೇಲೊಂದು  ತಿರುವುಗಳು ಮತ್ತು ಸುಮಧುರವಾದ ಹಾಡುಗಳನ್ನು Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ನಿತ್ಯಾ ಮೆನನ್

ಕನ್ನಡ ಸೇರಿದಂತೆ ತೆಲುಗು, ತಮಿಳು, ಮತ್ತು ಮಲಯಾಳಂ ಚಿತ್ರರಂಗದಲ್ಲಿ ಆದ ಚಾಪು ಮೂಡಿಸಿರುವ ದಕ್ಷಿಣ ಭಾರತದ ಖ್ಯಾತ ನಟಿ ನಿತ್ಯಾ ಮೆನನ್ ಇಂದು ತಮ್ಮ 36ನೇ ಹುಟ್ಟು ಹಬ್ಬದ Read more…

ಅಲ್ಲು ಅರ್ಜುನ್ ಹುಟ್ಟು ಹಬ್ಬಕ್ಕೆ ರಿಲೀಸ್ ಆಯ್ತು ಬಹುನಿರೀಕ್ಷಿತ ‘ಪುಷ್ಪ2’ ಟೀಸರ್

ಇಂದು ಅಲ್ಲು ಅರ್ಜುನ್ ಹುಟ್ಟುಹಬ್ಬವಾಗಿದ್ದು ಅವರ ಅಭಿಮಾನಿಗಳು ಹಬ್ಬದಂತೆ ಆಚರಿಸುತ್ತಿದ್ದಾರೆ ಇಂದು ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಪುಷ್ಪ ಚಿತ್ರತಂಡ ಟೀಸರ್ ಬಿಡುಗಡೆ ಮಾಡುವ ಮೂಲಕ ಉಡುಗೊರೆಯಾಗಿ ನೀಡಿದೆ. ಮೈತ್ರಿ Read more…

ನಿನ್ನೆಯ ಪಂದ್ಯದಲ್ಲಿ ಈ ದಾಖಲೆಗೆ ಪಾತ್ರರಾಗಿದ್ದಾರೆ ಜಸ್ಪ್ರೀತ್ ಬುಮ್ರಾ

ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ತಮ್ಮ ವಿಭಿನ್ನ ಶೈಲಿಯ ಬೌಲಿಂಗ್ ಮೂಲಕವೇ ಬ್ಯಾಟ್ಸ್ ಮ್ಯಾನ್ಗಳಿಗೆ ನಡುಕ ಹುಟ್ಟಿಸುವ ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ  ಐಪಿಎಲ್ ನಲ್ಲಿ ಕೂಡ Read more…

42 ನೇ ವಸಂತಕ್ಕೆ ಕಾಲಿಟ್ಟ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್

ಖ್ಯಾತ ನಟ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇಂದು 42ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ವಿವಿಧ ರೀತಿಯಲ್ಲಿ ಸಂಭ್ರಮಿಸುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ Read more…

ಯುಗಾದಿ ಹಬ್ಬಕ್ಕೆ ಬೇಕೇ ಬೇಕು ‘ಬೇವು-ಬೆಲ್ಲ’

ಕರ್ನಾಟಕದ ಎಲ್ಲ ಭಾಗಗಳಲ್ಲಿಯೂ ಯುಗಾದಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಯುಗಾದಿ ಹಬ್ಬಕ್ಕೆ ಏನಿರಲಿ ಬಿಡಲಿ ಬೇವು-ಬೆಲ್ಲ ಹಾಗೂ ಹೋಳಿಗೆ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಇರಲೇಬೇಕು. ದೇವಸ್ಥಾನಕ್ಕೆ ಹೋಗಿ ಬೇವು-ಬೆಲ್ಲ Read more…

ಇಂದು ಐಪಿಎಲ್ 2ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ – ಲಕ್ನೋ ಸೂಪರ್ ಜೈಂಟ್ಸ್ ಸೆಣಸಾಟ

ಇಂದು ಐಪಿಎಲ್ ನಲ್ಲಿ ಎರಡು  ಪಂದ್ಯಗಳಿದ್ದು ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾದರೆ, ಮತ್ತೊಂದು ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ Read more…

ಐಪಿಎಲ್ 2024: ಇಂದು ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ; ಮೊದಲ ಜಯದ ಹುಡುಕಾಟದಲ್ಲಿ ಮುಂಬೈ ಇಂಡಿಯನ್ಸ್

ಐಪಿಎಲ್ ನ  ಎಲ್ಲಾ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು ಕ್ರಿಕೆಟ್ ಪ್ರೇಮಿಗಳು ಪ್ರತಿಯೊಂದು ಪಂದ್ಯವನ್ನು ಮಿಸ್ ಮಾಡದೆ ವೀಕ್ಷಿಸುತ್ತಿದ್ದಾರೆ, ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜಾಸ್ Read more…

ಯುಗಾದಿ ಹಬ್ಬಕ್ಕೆ ಮಾಡಿ ರುಚಿಯಾದ ಹೋಳಿಗೆ

ಒಬ್ಬಟ್ಟು ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಹಬ್ಬ ಹರಿದಿನಗಳು ಬಂತೆಂದರೆ ಸಾಕು ಮನೆಯಲ್ಲಿ ಒಬ್ಬಟ್ಟಿನ ತಯಾರಿ ಮಾಡಿಕೊಳ್ಳುವುದಕ್ಕೆ ಶುರುಮಾಡುತ್ತೇವೆ. ಕೊಬ್ಬರಿ ಒಬ್ಬಟ್ಟು, ಕಡಲೇಬೇಳೆ ಒಬ್ಬಟ್ಟು ನೀವು ಮನೆಯಲ್ಲಿ Read more…

ಯುಗಾದಿ ಸಂದರ್ಭದಲ್ಲಿ ಜೂಜಾಟಕ್ಕೆ ಬ್ರೇಕ್; ಮಂಡ್ಯ ಪೊಲೀಸರಿಂದ ಖಡಕ್ ಸೂಚನೆ

ಯುಗಾದಿ ಸಂದರ್ಭದಲ್ಲಿ ಜೂಜಾಟ ಆಡುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಮಂಡ್ಯ ಜಿಲ್ಲಾ ಪೊಲೀಸರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕಟಣೆಯನ್ನು ಹೊರಡಿಸಿದ್ದು, ಜೂಜಾಟ ಆಡುವುದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ Read more…

ನಾಳೆ ಬರಲಿದೆ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಟೀಸರ್

ನಾಳೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟು ಹಬ್ಬದ ಪ್ರಯುಕ್ತ ಅವರ ಬಹು ನಿರೀಕ್ಷಿತ ‘ಪುಷ್ಪ 2’ ಚಿತ್ರದ ಟೀಸರ್ ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದ್ದು, ಅವರ ಅಭಿಮಾನಿಗಳು Read more…

ಮೊದಲನೇ ಹಂತದ ಶೂಟಿಂಗ್ ಪೂರ್ಣಗೊಳಿಸಿದ ‘ಸಿದ್ಲಿಂಗು 2’ ಚಿತ್ರತಂಡ

2012ರಲ್ಲಿ ತೆರೆಕಂಡಿದ್ದ ಲೂಸ್ ಮಾದ ಯೋಗಿ ಮತ್ತು ರಮ್ಯ ಅಭಿನಯದ ‘ಸಿದ್ಲಿಂಗು’ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಪ್ರೇಕ್ಷಕರ ಗಮನ ಸೆಳೆದಿತ್ತು. ಇದೀಗ ಇದರ ಮುಂದುವರೆದ Read more…

ಇಂದು ಪ್ರೇಕ್ಷಕರ ಜೊತೆ ‘ಮಾರಿಗೋಲ್ಡ್’ ಸಿನಿಮಾ ನೋಡಲಿದ್ದಾರೆ ದಿಗಂತ್ ಮತ್ತು ಸಂಗೀತ ಶೃಂಗೇರಿ

ದೂದ್ ಪೇಡ ದಿಗಂತ್ ಮತ್ತು ಸಂಗೀತ ಶೃಂಗೇರಿ ಅಭಿನಯದ ‘ಮಾರಿಗೋಲ್ಡ್’ ನಿನ್ನೆಯಷ್ಟೇ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಈ ಚಿತ್ರದ ಕಥೆಗೆ ಪ್ರೇಕ್ಷಕ ಪ್ರಭುಗಳು ಫಿದಾ ಆಗಿದ್ದಾರೆ. ಬಿಗ್ ಬಾಸ್ ನ Read more…

ರಿಲೀಸ್ ಆಯ್ತು ‘ಆಗಮಿ’ ಕಿರುಚಿತ್ರ

ಮುರಳಿ ಪ್ರಸಾದ್ ನಿರ್ದೇಶನದ ‘ಆಗಮಿ’ ಕಿರುಚಿತ್ರ ನಿನ್ನೆ youtube ನಲ್ಲಿ ಬಿಡುಗಡೆ ಮಾಡಲಾಗಿದೆ. ತನ್ನ ಟೀಸರ್ ಮೂಲಕವೇ ಸಖತ್ ಸೌಂಡ್ ಮಾಡಿದ್ದ, ಈ ಶಾರ್ಟ್ ಫಿಲಂ ನೋಡುಗರ ಮನ Read more…

‘ಮಾರಿಗೋಲ್ಡ್’ ಚಿತ್ರದ ವಿಡಿಯೋ ಹಾಡು ರಿಲೀಸ್

ರಾಘವೇಂದ್ರ ಎಂ ನಾಯಕ್ ರಚಿಸಿ ನಿರ್ದೇಶಿಸಿರುವ ʼಮಾರಿಗೋಲ್ಡ್ʼ ಚಿತ್ರದ ಚಿತ್ರದ ‘ಸಿಹಿ ಜೇನ ಮೇಲೆ’ ಎಂಬ ವಿಡಿಯೋ ಹಾಡು ಇಂದು ಜನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ Read more…

ಐಪಿಎಲ್ 2024; ಇಂದು ರಾಯಲ್ಸ್ ಗಳ ಕಾದಾಟ

ನಿನ್ನೆಯ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಮನೆ ಅಂಗಳದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಆರು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್ ತಂಡಕ್ಕೆ Read more…

‘ಅಪ್ಪಾ ಐ ಲವ್ ಯು’ ಚಿತ್ರದ ಟ್ರೈಲರ್ ರಿಲೀಸ್

ಅಥರ್ವ್ ಆರ್ಯ ನಿರ್ದೇಶನದ ಲವ್ಲಿ ಸ್ಟಾರ್ ಪ್ರೇಮ್ ಅಭಿನಯದ ‘ಅಪ್ಪಾ ಐ ಲವ್ ಯು’ ಚಿತ್ರದ ಟ್ರೈಲರನ್ನು ಮಾಸ್ ಮ್ಯೂಸಿಕ್ ಅಡ್ಡ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

ಚುಂಬನ ದೃಶ್ಯದಿಂದಾಗಿ ಚಿತ್ರಕ್ಕೇ ಹಿಡಿದಿತ್ತು ಗ್ರಹಣ, 10 ವರ್ಷಗಳ ಬಳಿಕ ಶಾರುಖ್‌ ಅಭಿನಯದ ಸಿನೆಮಾ ರಿಲೀಸ್‌….!

ಶಾರುಖ್ ಖಾನ್ ಬಾಲಿವುಡ್‌ನ ಬಾದ್‌ಶಾ ಎಂದೇ ಫೇಮಸ್‌. ಚಿತ್ರರಂಗಕ್ಕೆ ಬಂದು 30 ವರ್ಷಗಳಾಗಿವೆ. ಈ 3 ದಶಕಗಳಲ್ಲಿ ಅನೇಕ ಸೂಪರ್‌ ಹಿಟ್‌ ಚಿತ್ರಗಳನ್ನು ಕೊಟ್ಟಿದ್ದಾರೆ ಕಿಂಗ್‌ ಖಾನ್‌. ಅವರಿಗೆ Read more…

‘ಜಸ್ಟ್ ಮ್ಯಾರೀಡ್’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಸಿ ಆರ್ ಬಾಬಿ ನಿರ್ದೇಶನದ ‘ಜಸ್ಟ್ ಮ್ಯಾರೀಡ್’ ಚಿತ್ರದ ಲಿರಿಕಲ್ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ ‘ಅಭಿಮಾನಿಯಾಗಿ ಹೋದೆ’ ಎಂಬ ಈ Read more…

25 ದಿನ ಪೂರೈಸಿದ ‘ದಿಲ್ ಖುಷ್’

ಕಳೆದ ತಿಂಗಳು ಮಾರ್ಚ್ 22ಕ್ಕೆ ತೆರೆಕಂಡಿದ್ದ ಪ್ರಮೋದ್ ಜಯ ನಿರ್ದೇಶನದ ‘ದಿಲ್ ಖುಷ್’ ಚಿತ್ರ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುವ ಮೂಲಕ 25 ದಿನಗಳತ್ತ Read more…

ರಶ್ಮಿಕಾ ಮಂದಣ್ಣ ಹುಟ್ಟು ಹಬ್ಬಕ್ಕೆ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ‘ದಿ ಗರ್ಲ್ ಫ್ರೆಂಡ್’ ಚಿತ್ರತಂಡ

ಇಂದು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ 28ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಮುಂಬರುವ ಸಾಲು ಸಾಲು ಚಿತ್ರಗಳ ಪೋಸ್ಟರ್ಗಳು   ಬಿಡುಗಡೆಯಾಗುತ್ತಲೇ ಇವೆ. ಇಂದು  ‘ದಿ ಗರ್ಲ್ ಫ್ರೆಂಡ್’ ಚಿತ್ರ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಶ್ಮಿಕಾ ಮಂದಣ್ಣ

ಟಾಲಿವುಡ್ ಮತ್ತು ಬಾಲಿವುಡ್ ಚಿತ್ರರಂಗದ ಬೇಡಿಕೆ ನಟಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2016ರಲ್ಲಿ ರಕ್ಷಿತ್ ಶೆಟ್ಟಿ ಜೊತೆ ಕಿರಿಕ್ ಪಾರ್ಟಿ ಚಿತ್ರದಲ್ಲಿ  ಅಭಿನಯಿಸುವ Read more…

ಐಪಿಎಲ್ 2024; ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಹಣಾಹಣಿ

ಈ ಬಾರಿ ಐಪಿಎಲ್ ನಲ್ಲಿ  ಯುವ ಆಟಗಾರರು ಮತ್ತು ತಂಡಗಳು ಹೊಸ ದಾಖಲೆ ಬರೆಯುತ್ತಿದ್ದು, ಎಲ್ಲಾ ಪಂದ್ಯಗಳು ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆಯುತ್ತಿವೆ. ಇಂದು ಹೈದರಾಬಾದ್ ನ ರಾಜೀವ್ Read more…

ನಾಳೆ ಬಿಡುಗಡೆಯಾಗಲಿದೆ ‘ಜಸ್ಟ್ ಮ್ಯಾರೀಡ್’ ಚಿತ್ರದ ಲಿರಿಕಲ್ ಹಾಡು

ಸಿ ಆರ್ ಬಾಬಿ ನಿರ್ದೇಶನದ ‘ಜಸ್ಟ್ ಮ್ಯಾರೀಡ್’ ಚಿತ್ರ ಈಗಾಗಲೇ ತನ್ನ ಟೈಟಲ್ ಇಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ನಾಳೆ ಇದರ ಲಿರಿಕಲ್ ಹಾಡೊಂದು ಆನಂದ್ ಆಡಿಯೋ ಯುಟ್ಯೂಬ್ Read more…

ನಾಳೆ ಬರಲಿದೆ ‘ಆಗಮಿ’ ಕಿರುಚಿತ್ರ

ಇತ್ತೀಚಿಗಷ್ಟೇ youtube ನಲ್ಲಿ ಬಿಡುಗಡೆಯಾಗಿದ್ದ ‘ಆಗಮಿ’ ಎಂಬ ಸಸ್ಪೆನ್ಸ್ ಥ್ರಿಲ್ಲರ್ ಕಥಾಧಾರಿತ ಕಿರುಚಿತ್ರದ ಟೀಸರ್ ಗಮನ ಸೆಳೆಯುವ ಮೂಲಕ ನೋಡುಗರಲ್ಲಿ ಕುತೂಹಲ ಹೆಚ್ಚಿಸಿದೆ. ಶ್ರೀ ಮುರಳಿ ಪ್ರಸಾದ್ ರಚಿಸಿ Read more…

34 ವರ್ಷದ ಮಹಿಳೆ ಜೊತೆ 80 ವರ್ಷದ ವೃದ್ಧನ ಮದುವೆ; ಸೋಶಿಯಲ್ ಮೀಡಿಯಾ ಮೂಲಕ ಒಂದಾದ ಜೋಡಿ….!

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಮೂಲಕ ತನಗೆ ಪರಿಚಿತಳಾದ 34 ವರ್ಷದ ಮಹಿಳೆಯನ್ನು 80 ವರ್ಷದ ವೃದ್ಧ ಮದುವೆಯಾಗಿದ್ದಾರೆ. ಮಧ್ಯಪ್ರದೇಶದ ಮಾಲ್ವಾ ಜಿಲ್ಲೆಯಲ್ಲಿ ಈ ಮದುವೆ ನಡೆದಿದ್ದು, 80 ವರ್ಷದ Read more…

ನಾಳೆ ರಿಲೀಸ್ ಆಗಲಿದೆ ಶರಣ್ ಅಭಿನಯದ ‘ಅವತಾರ ಪುರುಷ 2’

ಸಿಂಪಲ್ ಸುನಿ ನಿರ್ದೇಶನದ ಶರಣ್ ಅಭಿನಯದ ಬಹು ನಿರೀಕ್ಷಿತ ‘ಅವತಾರ ಪುರುಷ 2’ ಚಿತ್ರ ನಾಳೆ ರಾಜ್ಯದ್ಯಂತ ಬಿಡುಗಡೆಗೆ ಸಿದ್ಧವಾಗಿದ್ದು, ಸಿನಿಪ್ರೇಕ್ಷಕರು  ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ತನ್ನ ಟ್ರೈಲರ್ Read more…

‘ಸ್ವಯಂಭು’ ಚಿತ್ರಕ್ಕೆ ನಭಾ ನಟೇಶ್ ಆಗಮನ

ಭರತ್ ಕೃಷ್ಣಮಚಾರಿ ನಿರ್ದೇಶನದ ನಿಖಿಲ್ ಸಿದ್ದಾರ್ಥ ಅಭಿನಯದ ಬಹು ನಿರೀಕ್ಷಿತ ‘ಸ್ವಯಂಭು’  ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಇಂದು ನಟಿ  Read more…

ನಾಳೆ ತೆರೆ ಮೇಲೆ ಬರಲಿದೆ ‘ಮ್ಯಾಟ್ನಿ’

ಮನೋಹರ್ ಕಾಂಪಲ್ಲಿ ನಿರ್ದೇಶನದ ಸತೀಶ್ ನಿನಾಸಂ ಅಭಿನಯದ ಬಹು ನಿರೀಕ್ಷಿತ ‘ಮ್ಯಾಟ್ನಿ’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಇತ್ತೀಚಿಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಸಿನಿಮಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...