alex Certify Featured News | Kannada Dunia | Kannada News | Karnataka News | India News - Part 59
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೊ ಕಬಡ್ಡಿ: ನಾಳೆ ಫೈನಲ್ ನಲ್ಲಿ ಪುಣೇರಿ ಪಲ್ಟನ್ – ಹರಿಯಾಣ ಸ್ಟೀಲರ್ಸ್ ಮುಖಾಮುಖಿ; ಯಾರಿಗೆ ಒಲಿಯಲಿದೆ ವಿಜಯಮಾಲೆ ?

ನಿನ್ನೆ ನಡೆದ ಪ್ರೊ ಕಬಡ್ಡಿಯ ಸೆಮಿಫೈನಲ್ ಪಂದ್ಯಗಳಲ್ಲಿ ಸಿಂಹದ ಮರಿ ಸೈನ್ಯ ಪುಣೇರಿ ಪಲ್ಟನ್ ತಂಡ ಪಾಟ್ನಾ ಪೈರೇಟ್ಸ್ ಎದುರು ಭರ್ಜರಿ ಜಯ ಸಾಧಿಸಿದರೆ, ಅಭಿಷೇಕ್ ಬಚ್ಚನ್ ಮಾಲೀಕತ್ವದ Read more…

‘ಗ್ರೇ ಗೇಮ್ಸ್‌’ ಚಿತ್ರದ ಮೊದಲ ಹಾಡು ರಿಲೀಸ್

ಗಂಗಾಧರ್ ಸಾಲಿಮಠ್‍ ನಿರ್ದೇಶನದ ವಿಜಯ್ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ‘ಗ್ರೇ ಗೇಮ್ಸ್‌’ ಚಿತ್ರದ ‘ಪರವಶ’ ಎಂಬ ಲಿರಿಕಲ್ ಸಾಂಗ್ ನಿನ್ನೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ Read more…

ಇಂದು ಬಿಡುಗಡೆಯಾಗಲಿದೆ ನವರಸ ನಾಯಕ ಜಗ್ಗೇಶ್ ಅಭಿನಯದ ‘ರಂಗನಾಯಕ’ ಚಿತ್ರದ ಟ್ರೈಲರ್

ಮಾರ್ಚ್ ಎಂಟಕ್ಕೆ ರಾಜ್ಯದಾದ್ಯಂತ ತೆರೆ ಮೇಲೆ ಬರಲಿರುವ ನವರಸ ನಾಯಕ ಜಗ್ಗೇಶ್ ಅಭಿನಯದ ‘ರಂಗ ನಾಯಕ’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು,  ಇತ್ತೀಚಿಗಷ್ಟೇ ”ಗಾಳಿ ತಂಗಾಳಿ ಕನ್ನಡ Read more…

ನಾಳೆ ತೆರೆ ಕಾಣಲಿದೆ ಸಂಯುಕ್ತ ಹೆಗಡೆ ಅಭಿನಯದ ‘ಕ್ರೀಂ’

ಈಗಾಗಲೇ ತನ್ನ ಟೀಸರ್ ಮತ್ತು ಟ್ರೈಲರ್ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ಸಂಯುಕ್ತ ಹೆಗಡೆ ಅಭಿನಯದ ‘ಕ್ರೀಮ್’ ಚಿತ್ರ ನಾಳೆ ರಾಜ್ಯದಾದ್ಯಂತ ಬಿಡುಗಡೆಗೆ ಸಜ್ಜಾಗಿದೆ. ಇದೊಂದು ಮಹಿಳಾ ಪ್ರಧಾನ Read more…

‘ದಿಲ್ ಖುಷ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಪ್ರಮೋದ್ ಜಯ ರಚಿಸಿ ನಿರ್ದೇಶಿಸಿರುವ ‘ದಿಲ್ ಖುಷ್’ ಚಿತ್ರದ ಮೂರನೇ ಹಾಡಿನ ಬಿಡುಗಡೆ ಸಮಾರಂಭವನ್ನು ನಿನ್ನೆ ಚಾಮರಾಜಪೇಟೆಯಲ್ಲಿ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ನಿರ್ದೇಶಕರಾದ ಸಿಂಪಲ್ ಸುನಿ, ಪವನ್ ಒಡೆಯರ್ Read more…

ನೀವು ‘ಸನ್ ಸ್ಕ್ರೀನ್’ ಬಳಸುತ್ತೀರಾ..…? ಹಾಗಾದ್ರೆ ಇದನ್ನು ಓದಿ

ಬೇಸಿಗೆ ಮತ್ತೆ ಬಂದಿದೆ. ತೆಳುವಿನ ಆರಾಮದಾಯಕ ಉಡುಪು ಧರಿಸುವುದರೊಂದಿಗೆ ಹೆಚ್ಚು ದ್ರವ ಪದಾರ್ಥಗಳನ್ನು ಸೇವಿಸುವುದರಿಂದ ದೇಹವನ್ನು ತಂಪಾಗಿಡಬಹುದು. ಬೇಸಿಗೆಯಲ್ಲಿ ಚರ್ಮದ ರಕ್ಷಣೆ ಕೂಡ ಅತ್ಯಂತ ಮುಖ್ಯವಾಗುತ್ತದೆ. ಸನ್ ಸ್ಕ್ರೀನ್ Read more…

ಈ ವಾರ ʼಡ್ರಾಮಾ ಜೂನಿಯರ್ಸ್ʼ ವೇದಿಕೆಯಲ್ಲಿ ಪ್ರಕಾಶ್ ರಾಜ್

ಜೀ ಕನ್ನಡ ವಾಹಿನಿಯಲ್ಲಿ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಪ್ರಸಾರವಾಗುವ ʼಡ್ರಾಮಾ ಜೂನಿಯರ್ಸ್ʼ ಕಾರ್ಯಕ್ರಮದಲ್ಲಿ ಈ ವಾರದಂದು ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಬಹುಭಾಷಾ ನಟ Read more…

ಯಮಹಾ ಮೋಟಾರ್ ನಿಂದ ಬೆಂಗಳೂರಿನಲ್ಲಿ ʼವಿಶೇಷ ಟ್ರ್ಯಾಕ್ ಡೇʼ

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈವೇಟ್ ಲಿಮಿಟೆಡ್, ತನ್ನ ಗ್ರಾಹಕರಿಗಾಗಿ ಫೆಬ್ರವರಿ 25 ರಂದು ಬೆಂಗಳೂರಿನ ಅರುನಿ ಗ್ರಿಡ್‌ನಲ್ಲಿ ವಿಶೇಷ ಟ್ರ್ಯಾಕ್ ಡೇ ಕಾರ್ಯಕ್ರಮವನ್ನು ಆಯೋಜಿಸಿತ್ತು. “ದಿ Read more…

ನಾಗಭೂಷಣ್ ಅಭಿನಯದ ‘ವಿದ್ಯಾಪತಿ’ ಚಿತ್ರಕ್ಕೆ ನಾಯಕಿಯಾದ ಮಲೈಕಾ ವಾಸುಪಾಲ್

‘ಟಗರು ಪಲ್ಯ’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟ ನಾಗಭೂಷಣ್ ಅಭಿನಯಿಸುತ್ತಿರುವ ‘ವಿದ್ಯಾಪತಿ’ ಚಿತ್ರಕ್ಕೆ ನಾಯಕಿಯಾಗಿ ಮಲೈಕಾ ವಾಸುಪಾಲ್ ಆಯ್ಕೆಯಾಗಿದ್ದಾರೆ. ಹಿಟ್ಲರ್ ಕಲ್ಯಾಣ Read more…

ವುಮೆನ್ಸ್ ಪ್ರೀಮಿಯರ್ ಲೀಗ್: ಇಂದು ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ಹಣಾಹಣಿ

ದಿನೇ ದಿನೇ ಬೆಳವಣಿಗೆ ಕಾಣುತ್ತಿರುವ ಮಹಿಳಾ ಕ್ರಿಕೆಟ್ ಲೀಗ್ ತನ್ನ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಇಂದು ನಡೆಯಲಿರುವ ವುಮೆನ್ಸ್ ಪ್ರೀಮಿಯರ್  ಲೀಗ್ ನ ಆರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ Read more…

ಇಂದು ಬಿಡುಗಡೆಯಾಗಲಿದೆ ‘ಗ್ರೇ ಗೇಮ್ಸ್’ ಚಿತ್ರದ ಮೊದಲ ಹಾಡು

ಈಗಾಗಲೇ ತನ್ನ ಟೈಟಲ್ ನಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅಭಿನಯದ ‘ಗ್ರೇ ಗೇಮ್ಸ್’ ಚಿತ್ರದ ಮೊದಲ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ Read more…

‘ಮನದರಸಿ’ ಚಿತ್ರದ ಎರಡನೇ ಟ್ರೈಲರ್ ರಿಲೀಸ್

ಮಾರ್ಚ್ ಎಂಟರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ಟಿ ಎಸ್ ಕೃಷ್ಣಮೂರ್ತಿ ನಿರ್ದೇಶನದ ‘ಮನದರಸಿ’ ಚಿತ್ರದ ಮತ್ತೊಂದು ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more…

‘ಹೈಡ್ & ಸೀಕ್’ ಚಿತ್ರದ ಟ್ರೈಲರ್ ರಿಲೀಸ್

ಅನೂಪ್ ರೇವಣ್ಣ ಮತ್ತು ಧನ್ಯ ರಾಮ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಹೈಡ್ ಅಂಡ್ ಸೀಕ್’ ಚಿತ್ರದ ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಸಾಕಷ್ಟು Read more…

ಸುವರ್ಣ ಜಾಕ್ಪಾಟ್ ಕಾರ್ಯಕ್ರಮದಲ್ಲಿ ‘ಫಾರ್ ರಿಜಿಸ್ಟ್ರೇಷನ್’ ಚಿತ್ರತಂಡ

ಪೃಥ್ವಿ ಅಂಬಾರ್ ಮತ್ತು ಮಿಲನ ನಾಗರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಫಾರ್ ರಿಜಿಸ್ಟ್ರೇಷನ್’ ಚಿತ್ರ ಬಿಡುಗಡೆಯಾಗಿ ರಾಜ್ಯದಲ್ಲೆಡೆ ಭರ್ಜರಿ ಸೌಂಡ್ ಮಾಡುತ್ತಿದ್ದು, ಪ್ರೇಕ್ಷಕ ಪ್ರಭುಗಳು ಫಿದಾ ಆಗಿದ್ದಾರೆ. ಸ್ಟಾರ್ Read more…

ಮಾರ್ಚ್ 8ಕ್ಕೆ ತೆರೆ ಮೇಲೆ ಬರಲಿದೆ ‘ಮನದರಸಿ’

ರೂಪೇಶ್ ಜಿಆರ್ ಅಭಿನಯದ ‘ಮನದರಸಿ’ ಚಿತ್ರ ಮುಂದಿನ ತಿಂಗಳು ಮಾರ್ಚ್ 8ರಂದು ರಾಜ್ಯದ್ಯಂತ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರ ತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ.ರೋಮ್ಯಾಂಟಿಕ್ Read more…

ನಾಳೆ ಪ್ರೊ ಕಬಡ್ಡಿಯ ಸೆಮಿ ಫೈನಲ್ ಪಂದ್ಯಗಳು

ನಿನ್ನೆ ನಡೆದ ಎಲಿಮಿನೇಟರ್ ಪಂದ್ಯಗಳಲ್ಲಿ ಪಟ್ನಾ ಪೈರೇಟ್ಸ್ ಮತ್ತು ಹರಿಯಾಣ ಸ್ಟೀಲರ್ ತಮ್ಮ ಎದುರಾಳಿ ತಂಡಗಳನ್ನು ಬಗ್ಗು ಬಡೆಯುವ ಮೂಲಕ ಸೆಮಿ ಫೈನಲ್ ಗೆ ಎಂಟ್ರಿ ಕೊಟ್ಟಿವೆ. ದಬಾಂಗ್ Read more…

Viral Video | ಏನೋ ಮಾಡಲು ಹೋಗಿ ಏನು ಮಾಡಿದಿ ಮಾರಾಯ್ತಿ….? ಯುವತಿ ಫಜೀತಿಗೆ ಬಿದ್ದುಬಿದ್ದು ನಕ್ಕ ನೆಟ್ಟಿಗರು

ಕೆಲವೊಮ್ಮೆ ಅತಿ ಕಾನ್ಫಿಡೆನ್ಸ್ ನಿಂದ ಏನೋ ಮಾಡಲು ಹೋಗಿ ಇನ್ನೇನೋ ಆಗಿಬಿಡುತ್ತೆ ನೋಡಿ….. ಇಲ್ಲೋರ್ವ ಯುವತಿ ಮೊಬೈಲ್ ನಲ್ಲಿ ಮಾತನಾಡುತ್ತಾ ಸುಮ್ಮನೇ ನಡೆಯುವುದನ್ನು ಬಿಟ್ಟು ಕೆಳಗೆ ಬಿದ್ದಿದ್ದ ಬಾಟಲ್ Read more…

ವುಮೆನ್ಸ್ ಪ್ರೀಮಿಯರ್ ಲೀಗ್: ಇಂದು RCB – ಗುಜರಾತ್ ಜೈಂಟ್ಸ್ ಮುಖಾಮುಖಿ

ವುಮೆನ್ಸ್ ಪ್ರೀಮಿಯರ್ ಲೀಗ್ ನ ಪ್ರತಿಯೊಂದು ಪಂದ್ಯಗಳು ರೋಚಕತೆಯಿಂದ ಸಾಗುತ್ತಿದ್ದು, ಒಳ್ಳೆಯ ಮನರಂಜನೆ ನೀಡುತ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಬ್ಯಾಟಿಂಗ್ ಗೆ ಹೆಸರುವಾಸಿಯಾಗಿದ್ದು, ಇತ್ತೀಚಿನ ಪಂದ್ಯಗಳಲ್ಲಿ ಬೌಲರ್ಗಳೇ ಗಮನ ಸೆಳೆಯುತ್ತಿದ್ದಾರೆ. Read more…

ಮಾರ್ಚ್2ಕ್ಕೆ ಬಿಡುಗಡೆಯಾಗಲಿದೆ ‘ಯುವ’ ಚಿತ್ರದ ಮೊದಲ ಹಾಡು

ಯುವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಯುವ’ ಚಿತ್ರದ ಮೊಟ್ಟ ಮೊದಲ ಹಾಡು ಇದೇ ಮಾರ್ಚ್ 2ನೇ ತಾರೀಕಿನಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ Read more…

ಮಾಡಿ ಸವಿಯಿರಿ ಹೆಸರು ಬೇಳೆ ‘ಹಲ್ವಾ’

ಬೇಕಾಗುವ ಸಾಮಾಗ್ರಿಗಳು : ಹೆಸರು ಬೇಳೆ – 1/2 ಕಪ್‌, ಬೆಲ್ಲ – 1/2 ಕಪ್‌,  ಹಾಲು – 2 ಕಪ್‌, ತುಪ್ಪ 1/2 ಕಪ್‌,  ಗೋಡಂಬಿ, ಬದಾಮ್ Read more…

ಇಲ್ಲಿದೆ ರುಚಿಕರ ಅವಲಕ್ಕಿ ಉತ್ತಪ್ಪ ಮಾಡುವ ವಿಧಾನ

ಅವಲಕ್ಕಿ ಬೆಳಗಿನ ತಿಂಡಿಗೆ ಹೇಳಿ ಮಾಡಿಸಿದಂತಿರುತ್ತದೆ. ವಗ್ಗರಣೆ ಅವಲಕ್ಕಿ ಕಾಮನ್ ಆಯ್ತು. ನೀವು ಸ್ಪೆಷಲ್ ಆಗಿರೋ ಅವಲಕ್ಕಿ ಉತ್ತಪ್ಪ ಟ್ರೈ ಮಾಡಿ ನೋಡಿ. ಇದನ್ನು ಮಾಡೋದು ಸುಲಭ, ತಿನ್ನೋಕೆ Read more…

ಫೆಬ್ರವರಿ 28ಕ್ಕೆ ಬಿಡುಗಡೆಯಾಗಲಿದೆ ‘ದಿಲ್ ಖುಷ್’ ಚಿತ್ರದ ”ನೀನೇ ನೀನೇ” ಹಾಡು

‘ದಿಲ್ ಕುಶ್’ ಚಿತ್ರ ತಂಡ ಇದೇ ಫೆಬ್ರವರಿ 28ಕ್ಕೆ ಚಾಮರಾಜಪೇಟೆಯಲ್ಲಿ ಹಾಡಿನ ಬಿಡುಗಡೆ ಕಾರ್ಯಕ್ರಮ ಆಯೋಜಿಸಿದ್ದು, ”ನೀನೇ ನೀನೇ” ಎಂಬ ಹಾಡು ಯೂಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಈ Read more…

ವಿಜಯ ರಾಘವೇಂದ್ರ ಅಭಿನಯದ ‘ಜೋಗ್ 101’ ಚಿತ್ರದ ಮೊದಲ ಗೀತೆ ರಿಲೀಸ್

ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅಭಿನಯದ ‘ಜೋಗ್ 101’ ಚಿತ್ರದ ಮೊದಲ ಲಿರಿಕಲ್ ಹಾಡು ಇಂದು ಸೆವೆನ್ ಸ್ಟಾರ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಮನದನ್ನೇ’ ಎಂಬ Read more…

ಮಾರ್ಚ್ 4 ರಿಂದ ಶುರುವಾಗಲಿದೆ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಟಿ ಟ್ವೆಂಟಿ ಸರಣಿ

ಮಾರ್ಚ್ 4 ರಿಂದ ಮಾರ್ಚ್ 9 ರವರೆಗೆ ಸಿಲ್ಹೆಟ್ ನಲ್ಲಿ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ನಡುವೆ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. Read more…

‘ಪುರುಷೋತ್ತಮನ ಪ್ರಸಂಗ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

Dr ದೇವದಾಸ್ ಕಾಫಿ ಕಾಡ್ ರಚಿಸಿ ನಿರ್ದೇಶಿಸಿರುವ ‘ಪುರುಷೋತ್ತಮನ  ಪ್ರಸಂಗ’ ಚಿತ್ರದ ಲಿರಿಕಲ್ ಹಾಡು ಯೂಟ್ಯೂಬ್ ನಲ್ಲಿ ನಿನ್ನೆ ಬಿಡುಗಡೆ ಮಾಡಲಾಗಿದ್ದು,  ಗಾನಪ್ರಿಯರಿಂದ ಮೆಚ್ಚುಗೆಯ ಸುರಿಮಳೆಯೇ ಹರಿದು ಬಂದಿದೆ. Read more…

ʼಕಿಡ್ನಿ ಸ್ಟೋನ್ʼನಿಂದ ಮುಕ್ತಿ ಪಡೆಯಲು ಇಲ್ಲಿದೆ ಮನೆ ಮದ್ದು

ಕಿಡ್ನಿಸ್ಟೋನ್​ ಎಂದ ಕೂಡಲೇ ಭಯ ಬೇಡ. ಹಾಗೆಂದು ನಿರ್ಲಕ್ಷ್ಯವೂ ಸಲ್ಲದು. ಸಣ್ಣ ಪ್ರಮಾಣದ ಕಿಡ್ನಿಸ್ಟೋನ್ ಇದ್ದರೆ ಮನೆಮದ್ದಿನಿಂದಲೇ ಅದನ್ನು ಪರಿಹಾರ ಮಾಡಿಕೊಳ್ಳಬಹುದು. ಸರಿಯಾದ ಆಹಾರ ಕ್ರಮ ಅನುಸರಿಸಿದ್ರೆ ಕಿಡ್ನಿ Read more…

ವುಮೆನ್ಸ್ ಪ್ರೀಮಿಯರ್ ಲೀಗ್: ಇಂದು ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ಮುಖಾಮುಖಿ

ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ಪಂದ್ಯದಲ್ಲಿ RCB ತಂಡ ಕೇವಲ ಎರಡು ರನ್ ಗಳಿಂದ ರೋಚಕ ಜಯ ಸಾಧಿಸುವ ಮೂಲಕ Read more…

‘ಎಕೋಸ್ ಆಫ್ ಲವ್’ ಕಿರುಚಿತ್ರ ರಿಲೀಸ್

‘ಎಕೋಸ್ ಆಫ್ ಲವ್’ ಎಂಬ ಪ್ರೇಮಿಗಳ ಕಿರುಚಿತ್ರ ನಿನ್ನೆ a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ  ರಿಲೀಸ್ ಆಗಿದ್ದು, ನೋಡುಗರ ಮನ ಮುಟ್ಟುವಲ್ಲಿ ಯಶಸ್ವಿಯಾಗಿದೆ. ಶಿವರಾಜ್ ಹೆಚ್ ಆರ್ Read more…

ಪ್ರೊ ಕಬಡ್ಡಿ: ನಾಳೆ ಎಲಿಮಿನೇಟರ್ ಪಂದ್ಯಗಳು

ಕಬಡ್ಡಿ ಅಭಿಮಾನಿಗಳಲ್ಲಿ ಈ ಬಾರಿಯ ಚಾಂಪಿಯನ್ ಯಾರಾಗಬಹುದು ಎಂಬ ಕುತೂಹಲ ಮೂಡಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಇದಕ್ಕೆ ತೆರೆ ಬೀಳಲಿದೆ. ನಾಳೆ ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಗೆದ್ದ ತಂಡಗಳು Read more…

ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸಿ ಉಸಿರಾಟ ಸುಧಾರಿಸಲು ಮಾಡಿ ಈ ಯೋಗ

ನಮ್ಮ ಶ್ವಾಸಕೋಶಗಳಲ್ಲಿ ಸಮಸ್ಯೆಗಳು ಕಂಡು ಬಂದಾಗ ಉಸಿರಾಟದ ಸಮಸ್ಯೆಗಳು ನಮ್ಮನ್ನು ಕಾಡುತ್ತಿದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ಯೋಗಗಳನ್ನು ಅಭ್ಯಾಸ ಮಾಡಿ. ಇದರಿಂದ ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...