alex Certify Featured News | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಯಲಾಟ’ ಕಿರುಚಿತ್ರ ಬಿಡುಗಡೆ

ರಕ್ಷಿತ್ ಆರ್ ಕೆ ನಿರ್ದೇಶಿಸಿರುವ ‘ಬಯಲಾಟ’ ಎಂಬ ಕಿರುಚಿತ್ರ ನಿನ್ನೆ a2 ಮೂವೀಸ್ youtube ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.‌ ಸಸ್ಪೆನ್ಸ್ ಥ್ರಿಲ್ಲರ್ ಹೊಂದಿರುವ ಈ ಶಾರ್ಟ್ ಫಿಲಂ Read more…

2024ರಲ್ಲಿ ಗಲ್ಲಾಪೆಟ್ಟಿಗೆ ದೋಚಲಿವೆ ಈ ಚಿತ್ರಗಳು, ಸಸ್ಪೆನ್ಸ್-ಥ್ರಿಲ್ಲರ್ ಮೂಲಕ ಭರಪೂರ ಮನರಂಜನೆ…!

2023 ಇನ್ನೇನು ಮುಗಿದೇ ಹೋಯ್ತು. ಹೊಸವರ್ಷಕ್ಕಾಗಿ ಎಲ್ಲರೂ ಕಾತರದಿಂದಿದ್ದಾರೆ. 2024ರ ಹೊಸ ವರ್ಷ ಸಿನಿಪ್ರಿಯರಿಗೆ ಬಂಪರ್‌ ಮನರಂಜನೆಯನ್ನೇ ಉಣಬಡಿಸುವ ನಿರೀಕ್ಷೆಯಿದೆ. ಯಾಕಂದ್ರೆ 2024ರಲ್ಲಿ ಬಹುನಿರೀಕ್ಷಿತ ಥ್ರಿಲ್ಲರ್ ಚಿತ್ರಗಳು ತೆರೆಗೆ Read more…

ರವಿತೇಜ ಹಾಗೂ ಶ್ರೀಲೀಲಾ ಅಭಿನಯದ ‘ಧಮಾಕಾ’ ಚಿತ್ರಕ್ಕೆ ಒಂದು ವರ್ಷದ ಸಂಭ್ರಮ

ಕಳೆದ ವರ್ಷ ಡಿಸೆಂಬರ್ 23 ರಂದು ಬಿಡುಗಡೆಯಾಗಿದ್ದ ‘ಧಮಾಕ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗುವ ಮೂಲಕ  ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಗಳಿಕೆ ಮಾಡಿತ್ತು, ಮಾಸ್ ಮಹಾರಾಜ Read more…

‘ರಂಗಸಮುದ್ರ’ ಚಿತ್ರದ ಮತ್ತೊಂದು ಹಾಡು ರಿಲೀಸ್ ಎಂಎಂ ಕೀರವಾಣಿ ಧ್ವನಿಗೆ ಸಂಗೀತ ಪ್ರಿಯರು ಫಿದಾ

‘ರಂಗಸಮುದ್ರ’ ಚಿತ್ರವನ್ನು ಜನವರಿ 12ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದ ಚಿತ್ರತಂಡ ಇದೀಗ ಲಿರಿಕಲ್ ಸಾಂಗ್ ಅನ್ನು ರಿಲೀಸ್ ಮಾಡಿದೆ. ಭಾರತದ ಖ್ಯಾತ ಸಂಗೀತ ನಿರ್ದೇಶಕ ಎಂ ಎಂ ಕೀರವಾಣಿ Read more…

ಡಿಸೆಂಬರ್ 27ರಿಂದ ನ್ಯೂಜಿಲ್ಯಾಂಡ್ ಹಾಗೂ ಬಾಂಗ್ಲಾದೇಶ ಟಿ ಟ್ವೆಂಟಿ ಸರಣಿ

ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ಏಕದಿನ ಸರಣಿ ಇತ್ತೀಚಿಗಷ್ಟೇ ಮುಕ್ತಾಯವಾಗಿದ್ದು, ನ್ಯೂಜಿಲ್ಯಾಂಡ್ ಸರಣಿ ತನ್ನದಾಗಿಸಿಕೊಂಡಿದೆ.  ಇದೀಗ ಡಿಸೆಂಬರ್ 27 ರಿಂದ 3 ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ. ನ್ಯೂಜಿಲೆಂಡ್ ತಂಡ Read more…

ಜನವರಿ 12ಕ್ಕೆ ತೆರೆ ಕಾಣಲಿದೆ ‘ರಂಗಸಮುದ್ರ’

ರಾಜಕುಮಾರ ಅಸ್ಕಿ ನಿರ್ದೇಶನದ ‘ರಂಗಸಮುದ್ರ’ ಸಿನಿಮಾ ಮುಂದಿನ ವರ್ಷ ಜನವರಿ 12ರಂದು  ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. ಈ ಚಿತ್ರದಲ್ಲಿ Read more…

ಇಂದು ಪ್ರೊ ಕಬಡ್ಡಿಯಲ್ಲಿ ವಾರ್ ಆಫ್ ಸ್ಟಾರ್ಸ್; ಯುಪಿ ಯೋಧಾಸ್ ಹಾಗೂ ಗುಜರಾತ್ ಜೈಂಟ್ಸ್ ಮುಖಾಮುಖಿ

ಪ್ರೊ ಕಬಡ್ಡಿ ಇತಿಹಾಸದಲ್ಲಿ ಅತಿ ಹೆಚ್ಚು ಟ್ಯಾಕಲ್ ಪಾಯಿಂಟ್ ಪಡೆದಿರುವ ಫಜಲ್ ಸುಲ್ತಾನ್ ಅಟ್ರಾಚಲಿ ಒಂದು ಕಡೆಯಾದರೆ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ಸ್ ಪಡೆದಿರುವ ರೆಕಾರ್ಡ್ ಬ್ರೇಕರ್ ಪರ್ದೀಪ್ Read more…

ಚಳಿಗಾಲದಲ್ಲಿ ಬೇಕೆನಿಸುತ್ತೆ ಬಿಸಿ ಬಿಸಿ ʼಟೊಮೆಟೊʼ ಸೂಪ್

ವಿಟಮಿನ್ ಎ, ಬಿ-6 ಮತ್ತು ಸಿಯಿಂದ ತುಂಬಿರುವ ಟೋಮೋಟೋ ಆರೋಗ್ಯಕ್ಕೆ ಒಳ್ಳೆಯದು. ಚಳಿಗಾಲದಲ್ಲಿ ಬಿಸಿ ಬಿಸಿ ಸೂಪ್ ಬಾಯಿಗೊಂದೇ ಅಲ್ಲ ದೇಹಕ್ಕೂ ಒಳ್ಳೆಯದು. ಟೊಮೆಟೊ ಸೂಪ್ ಗೆ ಬೇಕಾಗುವ Read more…

ಬಾಯಲ್ಲಿ ನೀರೂರಿಸುತ್ತೆ ಈ ಚಟ್ನಿ

ಬಗೆ ಬಗೆಯ ಚಟ್ನಿ ರುಚಿ ಎಲ್ಲರೂ ಸವಿದಿರುತ್ತೀರಿ. ಆದರೆ ಈ ಹೊಸ ರೀತಿಯಲ್ಲಿ ತಯಾರಿಸುವ ಟೊಮೆಟೊ ಚಟ್ನಿ ರುಚಿಯೇ ಬೇರೆ. ಇದರ ಟೇಸ್ಟ್ ಸವಿಯಬೇಕೆಂದರೆ ಇಲ್ಲಿದೆ ಟೊಮೆಟೊ ಚಟ್ನಿ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ಅವಿನಾಶ್

ಸುಮಾರು 38 ವರ್ಷಗಳಿಂದ 200 ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿರುವ ಹಿರಿಯ ನಟ ಅವಿನಾಶ್ ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವಿನಾಶ್ ನಟಿಸಿದ ಮೊದಲ ಸಿನಿಮಾ ‘ತ್ರಿಶೂಲ’ 1985ರಲ್ಲಿ Read more…

ಅಂತಿಮ ಟಿ 20 ಪಂದ್ಯ ಇಂಗ್ಲೆಂಡ್ ನೊಂದಿಗೆ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ವಶಪಡಿಸಿಕೊಂಡ ವೆಸ್ಟ್ ಇಂಡೀಸ್

ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ. ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ನಾಲ್ಕು ವಿಕೆಟ್ ಗಳಿಂದ ವಿಕೆಟ್ ಗಳಿಂದ ಜಯಭೇರಿ ಯಾಗುವ ಮೂಲಕ. 3-2 Read more…

32ನೇ ವಸಂತಕ್ಕೆ ಕಾಲಿಟ್ಟ ನಟ ದೀಕ್ಷಿತ್ ಶೆಟ್ಟಿ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ. ನಟ ದೀಕ್ಷಿತ್ ಶೆಟ್ಟಿ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. ಆರಂಭದಲ್ಲಿ ಕಿರುತೆರೆ ನಟನಾಗಿ ಅಭಿನಯಿಸುತ್ತಿದ್ದ ಇವರಿಗೆ Read more…

ನಾಳೆ ಬಿಡುಗಡೆಯಾಗಲಿದೆ ‘ಕಾಟೇರ’ ಚಿತ್ರದ ಥೀಮ್ ಸಾಂಗ್

ನಾಳೆ ಮಂಡ್ಯದಲ್ಲಿ ನಡೆಯಲಿರುವ ‘ಕಾಟೇರ’ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಥೀಮ್ ಸಾಂಗ್ ವೊಂದನ್ನು ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಇಂದು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ Read more…

ಇಂದಿನಿಂದ ಚೆನ್ನೈನಲ್ಲಿ ʼಪ್ರೊ ಕಬಡ್ಡಿʼ ಪಂದ್ಯಗಳು

ಪುಣೆಯಲ್ಲಿ ನಡೆದ ಪ್ರೊ ಕಬ್ಬಡಿ ಪಂದ್ಯಗಳು ಸಾಕಷ್ಟು ಮನರಂಜನೆ ನೀಡಿದ್ದು, ಇಂದಿನಿಂದ ಡಿಸೆಂಬರ್ 27ರವರೆಗೆ ಚೆನ್ನೈನಲ್ಲಿ ಪ್ರೊ ಕಬಡ್ಡಿ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲೇ ತಮಿಳ್ ತಲೈವಾಸ್ ತನ್ನ Read more…

ʼಪಟೌಡಿ ಪ್ಯಾಲೇಸ್ʼ ನಲ್ಲಿ ನಟಿ ಕರೀನಾ ವಿಹಾರ; ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಯ್ತು ಧ್ವಜ !

ನಟ ಸೈಫ್ ಅಲಿಖಾನ್ ಅವರ ಐತಿಹಾಸಿಕ, ಐಷಾರಾಮಿ ಮನೆ ಹರಿಯಾಣದಲ್ಲಿರುವ ಪಟೌಡಿ ಪ್ಯಾಲೇಸ್ ನಲ್ಲಿ ಸದ್ಯ ಕರೀನಾ ಕಪೂರ್ ದಂಪತಿ ಕಾಲ ಕಳೆಯುತ್ತಿದ್ದಾರೆ. ಅಲ್ಲಿನ ಕೆಲ ಫೋಟೋಗಳನ್ನು ನಟಿ Read more…

ಉಪ ರಾಷ್ಟ್ರಪತಿಯವರನ್ನು ಮಿಮಿಕ್ರಿ ಮಾಡಿದ ಘಟನೆ; ಮೋದಿ ಅಪಹಾಸ್ಯ ಮಾಡಿದ ಹಳೆ ವಿಡಿಯೋ ಹಂಚಿಕೊಂಡು ‘ಕೈ’ ನಾಯಕ

ಉಪ ರಾಷ್ಟ್ರಪತಿ, ರಾಜ್ಯಸಭೆ ಸಭಾಪತಿ ಜಗದೀಪ್ ಧನ್ ಕರ್ ಅವರನ್ನು ಮಿಮಿಕ್ರಿ ಮಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮತ್ತು ಅದನ್ನು ಚಿತ್ರೀಕರಿಸುತ್ತಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ Read more…

‘ಕಣ್ಣಾಮುಚ್ಚೆ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಲೋಕಲ್ ಲೋಕಿ ನಿರ್ದೇಶನದ ‘ಕಣ್ಣಾಮುಚ್ಚೆ’ ಚಿತ್ರದ ‘ಬೂಮ್ ಬೂಮ್’ ಎಂಬ ಲಿರಿಕಲ್ ಸಾಂಗ್ a2 ಮ್ಯೂಸಿಕ್ ಅಫಿಶಿಯಲ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಭರ್ಜರಿ ವೀಕ್ಷಣೆ ಕಂಡಿದೆ. ರಾಜೇಶ್ Read more…

34ನೇ ವಸಂತಕ್ಕೆ ಕಾಲಿಟ್ಟ ‘ಮಿಲ್ಕಿ ಬ್ಯೂಟಿ’ ತಮನ್ನಾ

ಸುಮಾರು 18 ವರ್ಷಗಳಿಂದ‌ ಹಿಂದಿ, ತೆಲುಗು ಸೇರಿದಂತೆ ತಮಿಳು ಚಿತ್ರರಂಗದಲ್ಲಿ ತಮ್ಮದೇ ಅದೇ ಆದ ಛಾಪು ಮೂಡಿಸಿರುವ ತಮನ್ನಾ ಭಾಟಿಯಾ ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2015ರಲ್ಲಿ ತೆರೆಕಂಡ Read more…

ನಾಳೆ ತೆರೆ ಕಾಣಲಿದೆ ಪ್ರಭಾಸ್ ಅಭಿನಯದ ‘ಸಲಾರ್’

ಡಾರ್ಲಿಂಗ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ‘ಸಲಾರ್’ ಸಿನಿಮಾ ನಾಳೆ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಾಗೂ  ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ Read more…

ಅಭಿಮಾನಿಯ ವರ್ತನೆಯಿಂದ ಮುಜುಗರಕ್ಕೊಳಗಾದ್ರಾ ಮಲೈಕಾ ? ನಟಿಯ ವಿಡಿಯೋ ವೈರಲ್

ಬಾಲಿವುಡ್ ನಟಿ ಮಲೈಕಾ ಅರೋರ ಇಂಟರ್ನೆಟ್ ನಲ್ಲಿ ಸುದ್ದಿಯಲ್ಲಿರುತ್ತಾರೆ. ತಮ್ಮ ಫ್ಯಾಷನ್ ಮತ್ತು ಯೋಗ ತರಬೇತಿಗೆ ಹಾಜರಾಗುವ ವೇಳೆ ಆಗಾಗ್ಗೆ ಸುದ್ದಿಯಲ್ಲಿ ಮುಖ್ಯಾಂಶವಾಗ್ತಾರೆ. ಇಂಟರ್ನೆಟ್ ನಲ್ಲಿ ಕ್ರಿಯಾಶೀಲರಾಗಿರುವ ಅವರನ್ನ Read more…

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಯಲು ಮುಂದಾದ ಕಂಗನಾ !

ಬಾಲಿವುಡ್ ನಟಿ ಕಂಗನಾ ರಣಾವತ್ ಈಗಾಗಲೇ ಬಿಜೆಪಿಯೊಂದಿಗೆ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿ ಪ್ರತಿ ಪಕ್ಷಗಳ ವಿರುದ್ಧ ಆಗಾಗ ಕಿಡಿ ಕಾರುವ ಕಂಗನಾ, ಮುಂಬರುವ ಲೋಕಸಭಾ Read more…

ಹೊಸ ಸಿಹಿ ತಿನಿಸು ಸೇಬು ‘ಜಿಲೇಬಿ’

ಹೊಸ ಸಿಹಿ ಮಾಡುವ ಪ್ಲಾನ್ ನಲ್ಲಿದ್ದರೆ ಸೇಬು ಜಿಲೇಬಿ ಮಾಡಿ ನೋಡಿ. ಸೇಬು ಜಿಲೇಬಿ ಮಾಡಲು ಬೇಕಾಗುವ ಪದಾರ್ಥ : ಸೇಬು – 2 ಮೈದಾ – 3 Read more…

ವಿಪಕ್ಷದವರು ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಾ ವಿಚಿತ್ರವಾಗಿ ವರ್ತಿಸುತ್ತಾರೆ; ಸಂಸದರ ಅಮಾನತ್ತಿಗೆ ನಟಿ ಹೇಮಾಮಾಲಿನಿ ಪ್ರತಿಕ್ರಿಯೆ

ಸಂಸತ್ ಭವನದಲ್ಲಿ ಭದ್ರತೆ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗದ್ದಲವೆಬ್ಬಿಸಿದ ವಿಪಕ್ಷ ಸಂಸದರ ಅಮಾನತು ಬಗ್ಗೆ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಸಂಸದೆ ಹೇಮಾ ಮಾಲಿನಿ ಮಂಗಳವಾರ ನೂರಕ್ಕೂ Read more…

ಇಲ್ಲಿದೆ 2024 ರ ಐಪಿಎಲ್ ನ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರ ಪಟ್ಟಿ

ಡಿಪೆಂಡಿಂಗ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ಐದು ಬಾರಿ ಟ್ರೋಫಿ ಎತ್ತಿ ಹಿಡಿದಿದ್ದು, ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಬಲಿಷ್ಠ ಆಟಗಾರರನ್ನೇ ಖರೀದಿ ಮಾಡಿದ್ದಾರೆ. ಮುಂಬರುವ ಐಪಿಎಲ್ Read more…

ನಾಳೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಏಕದಿನ ಪಂದ್ಯ

ದಕ್ಷಿಣ ಆಫ್ರಿಕಾದ ಕಷ್ಟಕರವಾದ ಪಿಚ್ ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ಭಾರತದ ಯುವ ಆಟಗಾರರು ನಾಳೆಯ ಪಂದ್ಯವನ್ನು ಗೆದ್ದು ಸರಣಿ ಕೈ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದ್ದಾರೆ. ನಿನ್ನೆಯ ಪಂದ್ಯದಲ್ಲಿ Read more…

‘ಚೌ ಚೌ ಬಾತ್’ ಚಿತ್ರದ ವಿಡಿಯೋ ಹಾಡು ರಿಲೀಸ್

ಚೇತನ್ ಕುಮಾರ್ ನಿರ್ದೇಶನದ ‘ಚೌ ಚೌ ಬಾತ್’ ‌‌ಚಿತ್ರದ  ‘ಕಣ್ಣು ಇರೋದೆ’ ಎಂಬ ಹಾಡನ್ನು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. ಚೇತನ್ ನಾಯಕ್ ಹಾಗೂ Read more…

ನಟಿಯ ಚಿತ್ರರಂಗದ ಭವಿಷ್ಯವನ್ನೇ ಹಾಳು ಮಾಡಿತ್ತು ಆ ಒಂದು ಫೋಟೋ….!

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆರೋಗ್ಯ ಸಮಸ್ಯೆಯಿಂದ ಕರಾಚಿಯ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೂಲಗಳ ಪ್ರಕಾರ ಅವರಿಗೆ ವಿಷಪ್ರಾಶನವಾಗಿದೆ ಎಂದು ವರದಿಗಳು ಹೇಳುತ್ತಿವೆ. ಮುಂಬೈ ಆಳಿದ್ದ ಡಿ ಕಂಪನಿಯ ದಾವೂದ್ Read more…

ಡಿಸೆಂಬರ್ 23ರಂದು ‘ಕಾಟೇರ’ ಚಿತ್ರದ ಪ್ರಿ ರಿಲೀಸ್ ಇವೆಂಟ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಈಗಾಗಲೇ ಹಲವಾರು ದಾಖಲೆಗಳನ್ನು ಬರೆದಿದ್ದು, ಇನ್ನೇನು ಡಿಸೆಂಬರ್ 29ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಕಾಟೇರ  ಚಿತ್ರತಂಡ ಇದೀಗ Read more…

ಪುನೀತ್ ಅಭಿನಯದ ‘ಜೇಮ್ಸ್’ ಬಳಿಕ ‘ಸೋನಿಲಿವ್’ ನಲ್ಲಿ ಮತ್ತೊಂದು ಕನ್ನಡ ಸಿನಿಮಾ ರಿಲೀಸ್ !

ಇತ್ತೀಚಿನ ದಿನಗಳಲ್ಲಿ ದೊಡ್ಡ ಪರದೆ ಬಳಿಕ ಒಟಿಟಿ ಫ್ಲಾಟ್ ಫಾರಂ ಗಳಲ್ಲಿ ಕನ್ನಡ ಚಿತ್ರಗಳು ಬಿಡುಗಡೆಯಾಗುತ್ತಿವೆ. ಅಮೆಜಾನ್ ಪ್ರೈಮ್, ಹಾಟ್ ಸ್ಟಾರ್ ಮೊದಲಾದ ಒಟಿಟಿ ವೇದಿಕೆಗಳಲ್ಲಿ ಹಲವು ಚಿತ್ರಗಳು Read more…

ಮದುಮಗಳು ಸೌಂದರ್ಯ ವೃದ್ಧಿಸಿಕೊಳ್ಳಲು ಫಾಲೋ ಮಾಡಿ ಈ ಬ್ಯೂಟಿ ಟಿಪ್ಸ್

ಮದುವೆ ಒಂದು ವಿಶೇಷವಾದ ದಿನ. ಅಂದು ಚೆನ್ನಾಗಿ ಕಾಣಬೇಕೆಂದು ಎಲ್ಲಾ ಹೆಣ್ಣುಮಕ್ಕಳ ಸಹಜವಾದ ಆಸೆ. ಅಂತವರು ಮದುವೆಗೂ ಮೊದಲು ಈ ಬ್ಯೂಟಿ ಟಿಪ್ಸ್ ಗಳನ್ನು ಪಾಲಿಸಿದರೆ ಸುಂದರವಾದ ಮೈಕಾಂತಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...