alex Certify Featured News | Kannada Dunia | Kannada News | Karnataka News | India News - Part 71
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಇಲಿಯಾನಾ

ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮಾಡಿಸಿರುವ ನಟಿ ಇಲಿಯಾನಾ ಡಿಕ್ರೂಜ್ ಇಂದು  ತಮ್ಮ 37ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ Read more…

BIG NEWS : ಕಡೆ ಕ್ಷಣದಲ್ಲಿ ರದ್ದಾದ ವಿಮಾನ; ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ 11 ಗಂಟೆಗೆ ಬರಬೇಕಾಗಿದ್ದ ಇಂಡಿಗೋ ವಿಮಾನ ಇಂದು ತಡವಾಗಿ 12-30ಕ್ಕೆ ಬಂದಿದೆ. ಮತ್ತೆ ಬೆಂಗಳೂರಿಗೆ ವಾಪಾಸು 2 ಗಂಟೆಗೆ ಟೇಕಾಫ್ ಆಗಲಿದೆ ಎಂದು ಮಾಹಿತಿ ನೀಡಿದ Read more…

‘ರಾಜಾಹುಲಿ’ ಸಿನಿಮಾಗೆ 10 ವರ್ಷದ ಸಂಭ್ರಮ

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ರಾಜಾಹುಲಿ’ ಸಿನಿಮಾ 2013 ನವೆಂಬರ್ 1ರಂದು ರಾಜ್ಯದಾದ್ಯಂತ ತೆರೆಕಂಡಿತ್ತು. ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ Read more…

Video | ‘ಉಪಾಧ್ಯಕ್ಷ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಉಪಾಧ್ಯಕ್ಷ’ ಚಿತ್ರತಂಡ ಲಿರಿಕಲ್ ಸಾಂಗ್ ಅನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದ್ದಾರೆ. ‘ನನಗೆ ನೀನು’ ಎಂಬ ರೋಮ್ಯಾಂಟಿಕ್ ಪ್ರೇಮ ಗೀತೆ Read more…

ವಿಶ್ವಕಪ್ 2023: ಇಂದು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲ್ಯಾಂಡ್ ಹಣಾಹಣಿ

ವಿಶ್ವಕಪ್ ಪಾಯಿಂಟ್ ಟೇಬಲ್ ನಲ್ಲಿ ಎರಡು ಹಾಗೂ ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲ್ಯಾಂಡ್ ಇಂದು ಮುಖಾಮುಖಿಯಾಗಲಿದ್ದು, 2015ರ ವಿಶ್ವಕಪ್ ಸೆಮಿ ಫೈನಲ್ ನೆನಪಿಸಲು ಸಜ್ಜಾಗಿದ್ದಾರೆ. ಈ Read more…

‘ವಸಂತ ಕಾಲದ ಹೂಗಳು’ ಚಿತ್ರದ ಟ್ರೈಲರ್ ರಿಲೀಸ್

ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಚಿನ್ ಶೆಟ್ಟಿ ನಿರ್ದೇಶನದ ‘ವಸಂತ ಕಾಲದ ಹೂಗಳು’ ಚಿತ್ರದ ಟ್ರೈಲರ್  ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ನೋಡುಗರ Read more…

ಮತ್ತೆ ಒಂದಾಗುತ್ತಿದ್ದರಾ ನಟ ಧನುಷ್​ – ಐಶ್ವರ್ಯಾ ರಜನಿಕಾಂತ್​..? ಇಲ್ಲಿದೆ ವೈರಲ್‌ ಸುದ್ದಿ ಹಿಂದಿನ ಡಿಟೈಲ್ಸ್​

  ತಮಿಳು ನಟ ಧನುಷ್​ ಹಾಗೂ ನಿರ್ಮಾಪಕಿ ಐಶ್ವರ್ಯಾ ರಜನಿಕಾಂತ್​​ ತಮ್ಮ ವೈವಾಹಿಕ ಜೀವನದಿಂದ ಹೊರಬಂದ ಬಳಿಕ ಇದೀಗ ಮತ್ತೆ ಚರ್ಚೆಯಲ್ಲಿದ್ದಾರೆ. 18 ವರ್ಷಗಳ ದಾಂಪತ್ಯ ಜೀವನಕ್ಕೆ ಈ Read more…

ಚಲನಚಿತ್ರಗಳಲ್ಲಿ ಗ್ರಂಥಾಲಯಗಳು: ಒಂದು ಇಣುಕು ನೋಟ

ಮೊದಲಿನಿಂದಲೂ ಚಲನಚಿತ್ರಗಳಲ್ಲಿ ಗ್ರಂಥಾಲಯಗಳನ್ನು ಬೇರೆ ಬೇರೆ ಆಯಾಮಗಳಲ್ಲಿ ಚಿತ್ರಸಲಾಗಿದೆ. ಅವುಗಳನ್ನು ಜ್ಞಾನ ಮತ್ತು ಕಲಿಕೆಯಿಂದ, ಪ್ರೀತಿ-ಪ್ರೇಮಗಳು ಚಿಗುರೊಡೆಯುವ ಸ್ಥಳವಾಗಿ ಸೆರೆಯಿಡಿಯಲಾಗಿದೆ. ಗ್ರಂಥಾಲಯಗಳು ಹಾಸ್ಯದಿಂದ ನಾಟಕಗಳವರೆಗೆ ಮತ್ತು ಆಕ್ಷನ್ ಚಲನಚಿತ್ರಗಳಿಂದ Read more…

ʼಕನ್ನಡ ರಾಜ್ಯೋತ್ಸವʼ ಪ್ರಯುಕ್ತ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

ಶಿವಮೊಗ್ಗ: ನಗರದ ಮಲ್ಲಿಕಾರ್ಜುನ ಚಿತ್ರಮಂದಿರ ಪಕ್ಕದ ರಸ್ತೆಯಲ್ಲಿರುವ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ರಾಜ್ಯೋತ್ಸವದ ಅಂಗವಾಗಿ 2ನೇ ವರ್ಷದ ಮಹಾ ಪುಸ್ತಕ ಪ್ರದರ್ಶನ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಪ್ರಜ್ಞಾ ಬುಕ್ Read more…

ರಿವೀಲ್ ಆಯ್ತು ಪ್ರಜ್ವಲ್ ದೇವರಾಜ್ ಅವರ ಹೊಸ ಚಿತ್ರದ ಟೈಟಲ್

ಒಂದರ ಮೇಲೊಂದು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಬಿಜಿಯಾಗಿರುವ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಹೊಸ ಚಿತ್ರದ ಟೈಟಲ್ ರಿವೀಲ್ ಮಾಡಲಾಗಿದೆ. ‘ಚೀತಾ’ ಎಂಬ ಟೈಟಲ್ ಇಡಲಾಗಿದ್ದು, Read more…

ನಾಳೆ ಬಿಡುಗಡೆಯಾಗಲಿದೆ ʼಉಪಾಧ್ಯಕ್ಷʼ ಚಿತ್ರದ ಲಿರಿಕಲ್ ವಿಡಿಯೋ ಸಾಂಗ್

ಹಾಸ್ಯ ಕಲಾವಿದ ಚಿಕ್ಕಣ್ಣ ಅಭಿನಯದ ಅನಿಲ್ ಕುಮಾರ್ ನಿರ್ದೇಶನದ ‘ಉಪಾಧ್ಯಕ್ಷ’ ಚಿತ್ರದ ‘ನನಗೆ ನೀನು’ ಎಂಬ ಮನಮುಟ್ಟುವ ಪ್ರೇಮ ಗೀತೆ ನಾಳೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ Read more…

ಪಾಲಿಕೆ ಅಧಿಕಾರಿಗಳ ಮೇಲೆ ಹಲ್ಲೆ: ಬಿಜೆಪಿ ಶಾಸಕನಿಗೆ ಆರು ತಿಂಗಳು ಜೈಲು ಶಿಕ್ಷೆ

2017ರಲ್ಲಿ ಬಿಎಂಸಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ತಮಿಳ್​ ಸೆಲ್ವನ್​ ಹಾಗೂ ಇತರೆ ನಾಲ್ವರಿಗೆ ಆರು ತಿಂಗಳ ಜೈಲು ಶಿಕ್ಷೆ ಹಾಗೂ Read more…

ವಿಶ್ವ ಕಪ್ 2023: ಇಂದು ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಹಣಾಹಣಿ

ವಿಶ್ವ ಕಪ್ ಸೆಮಿಫೈನಲ್ ಇನ್ನೇನು ಹತ್ತಿರದಲ್ಲಿದ್ದು, ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ಹೊರತುಪಡಿಸಿ ಇನ್ನುಳಿದ ತಂಡಗಳು ಸೆಮಿ ಫೈನಲ್ ರೇಸ್ನಲ್ಲಿವೆ. ಇಂದು ವಿಶ್ವಕಪ್ನ 31ನೇ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ Read more…

‘ಟಗರು ಪಲ್ಯ’ ಚಿತ್ರತಂಡದಿಂದ ಇಂದು ವಿಜಯ ಯಾತ್ರೆ

ಅಕ್ಟೋಬರ್ 27ರಂದು ರಾಜ್ಯದಾದ್ಯಂತ ತೆರೆಕಂಡಿದ್ದ ‘ಟಗರು ಪಲ್ಯ’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕರು ಫ್ಯಾಮಿಲಿ ಸಮೇತ ಬಂದು ವೀಕ್ಷಿಸುತ್ತಿದ್ದಾರೆ. ಚಿತ್ರದಂಡ ಇದೀಗ ಈ ಸಂತಸವನ್ನು ಪ್ರೇಕ್ಷಕರೊಂದಿಗೆ ಹಂಚಿಕೊಳ್ಳಲು Read more…

ಹೃದಯಾಘಾತದ ಬಳಿಕ ಆಕ್ಷನ್​ ಸೀನ್​ನಲ್ಲಿ ಪಾಲ್ಗೊಂಡ ಸೀಕ್ರೆಟ್​ ರಿವೀಲ್​ ಮಾಡಿದ ಸುಶ್ಮಿತಾ ಸೇನ್​​

ಆರ್ಯ ಸೀರೀಸ್​ನ ಮೂರನೇ ಸೀಸನ್​ನ ಶೂಟಿಂಗ್​ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಬಾಲಿವುಡ್​ ನಟಿ ಹಾಗೂ ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್​, ಹೇಗೆ ತಾವು ಹೃದಯಾಘಾತದ ಬಳಿಕವೂ ಆ್ಯಕ್ಷನ್​ Read more…

ನವೆಂಬರ್ 1ಕ್ಕೆ ಬಿಡುಗಡೆಯಾಗಲಿದೆ ‘ಶುಗರ್ ಫ್ಯಾಕ್ಟರಿ’ ಚಿತ್ರದ ಮತ್ತೊಂದು ಹಾಡು

ಡಾರ್ಲಿಂಗ್ ಕೃಷ್ಣ ಅಭಿನಯದ ದೀಪಕ್ ಅರಸ್ ನಿರ್ದೇಶನದ ‘ಶುಗರ್ ಫ್ಯಾಕ್ಟರಿ’ ಸಿನಿಮಾ ನವೆಂಬರ್ 24ರಂದು ರಾಜ್ಯದ್ಯಂತ ಬಿಡುಗಡೆಯಾಗಲಿದ್ದು, ಚಿತ್ರತಂಡ ಇದಕ್ಕೂ ಮುಂಚೆ ಲಿರಿಕಲ್ ಸಾಂಗ್ ಒಂದನ್ನು ರಿಲೀಸ್ ಮಾಡಲು Read more…

‘ಜಿಗರ್’ ಚಿತ್ರದ ಟೀಸರ್ ರಿಲೀಸ್

ಸೂರಿ ಕುಂದರ್ ನಿರ್ದೇಶನದ ಬಹು ನಿರೀಕ್ಷಿತ ಜಿಗರ್ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟೀಸರ್ Read more…

ನವೆಂಬರ್ 10 ರಂದು ಬಿಡುಗಡೆಯಾಗಲಿದೆ ‘ವಸಂತ ಕಾಲದ ಹೂಗಳು’

ಸಚಿನ್ ಶೆಟ್ಟಿ ನಿರ್ದೇಶನದ ‘ವಸಂತ ಕಾಲದ ಹೂಗಳು’ ಚಿತ್ರ ಮುಂದಿನ ತಿಂಗಳು ನವೆಂಬರ್ ಹತ್ತರಂದು ರಾಜ್ಯದ್ಯಂತ ತೆರೆ ಕಾಣಲಿದೆ. ಈ ಕುರಿತು ಚಿತ್ರತಂಡ instagram ನಲ್ಲಿ ಹಂಚಿಕೊಂಡಿದೆ. ಈ Read more…

‘ಗರಡಿ’ ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಈಗಾಗಲೇ ತನ್ನ ಹಾಡುಗಳ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಟ್ರೈಲರ್  ನವೆಂಬರ್ ಒಂದರಂದು ಬಿಡುಗಡೆಯಾಗಲಿದ್ದು, ಸ್ಯಾಂಡಲ್ವುಡ್ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ Read more…

ಚಾಟ್ ಗಳ ರುಚಿ ಹೆಚ್ಚಿಸುವ ಸಿಹಿ ಚಟ್ನಿ

ಮಸಾಲಪುರಿ, ಭೇಲ್ ಪುರಿ, ಪಾನಿಪುರಿಗಳನ್ನ ದೊಡ್ಡವರಿಗಿಂತ ಮಕ್ಕಳು ತಿನ್ನುವಾಗ ಸಿಹಿ ಚಟ್ನಿ ಇರಲೇಬೇಕು. ಈ ಸಿಹಿ ಚಟ್ನಿ ಕೇವಲ ಚಾಟ್ ಗಳಲ್ಲಿ ಮಾತ್ರವಲ್ಲ, ಚಪಾತಿ, ಇಡ್ಲಿ, ದೋಸೆ ತಿನ್ನುವಾಗಲೂ Read more…

ಇಲ್ಲಿದೆ ಈ ಬಾರಿಯ ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಮತ್ತು ಶತಕ ಬಾರಿಸಿರುವವರ ಪಟ್ಟಿ

ಏಕದಿನ ಕ್ರಿಕೆಟ್ ಅಂದಮೇಲೆ ಶತಕ ಬಾರಿಸುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಅದರಲ್ಲೂ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಲಿರುವ ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟನ್ ಡಿಕಾಕ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಹರಿಪ್ರಿಯಾ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ಸ್ಯಾಂಡಲ್ವುಡ್ ನ ಬೇಡಿಕೆಯ ನಟಿ ಹರಿಪ್ರಿಯಾ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಸರಳವಾಗಿ ಆಚರಿಸಿದ್ದಾರೆ. 2007ರಲ್ಲಿ ‘ಬಡಿ’ ಎಂಬ Read more…

ನಾಳೆ ಬಿಡುಗಡೆಯಾಗಲಿದೆ ಜಿಗರ್ ಟೀಸರ್

ತನ್ನ ಹಾಡಿನ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ  ಆಕ್ಷನ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ‘ಜಿಗರ್’ ಚಿತ್ರದ ಟೀಸರ್ ನಾಳೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ Read more…

33ನೇ ವಸಂತಕ್ಕೆ ಕಾಲಿಟ್ಟ ಕೃತಿ ಖರಬಂದ

ಬಹುಭಾಷಾ ನಟಿ ಕೃತಿ ಖರಬಂದ ಇಂದು ತಮ್ಮ 33ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇತ್ತೀಚಿಗೆ ಸಿನಿಮಾರಂಗದಿಂದ Read more…

ಅರ್ಧಂಬರ್ಧ ಪ್ರೇಮಕಥೆ ಚಿತ್ರದ ವಿಡಿಯೋ ಹಾಡು ರಿಲೀಸ್

ಅರವಿಂದ್ ಕೆಪಿ ಮತ್ತು ದಿವ್ಯ ಉರುಡಗ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಅರ್ಧಂಬರ್ಧ’ ಪ್ರೇಮಕಥೆ ಚಿತ್ರದ ಮತ್ತೊಂದು ಹಾಡು ಇಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ Read more…

ಇಸಬ್ಗೋಲ್‌ ಅತಿಯಾಗಿ ಸೇವಿಸ್ತೀರಾ……? ಇದರಿಂದ ಆಗುತ್ತೆ ದುಷ್ಪರಿಣಾಮ

ಮಲಬದ್ಧತೆ ಸಮಸ್ಯೆ ಬಹುತೇಕರನ್ನು ಕಾಡುತ್ತದೆ. ಒಂದಿಲ್ಲೊಂದು ಬಾರಿ ಪ್ರತಿಯೊಬ್ಬರಿಗೂ ಈ ಸಮಸ್ಯೆ ಬಂದೇ ಬರುತ್ತದೆ. ಮಲಬದ್ಧತೆ ಹೋಗಲಾಡಿಸಲು ಜನರು ಔಷಧಿಗಳ ಸಹಾಯವನ್ನು ತೆಗೆದುಕೊಳ್ಳುತ್ತಾರೆ. ಆದರೆ ಪದೇ ಪದೇ ಅಲೋಪತಿ Read more…

ತುಳಸಿ ಬಳಸಿ ನಿಮ್ಮ ಸೌಂದರ್ಯ ಸಮಸ್ಯೆ ನಿವಾರಿಸಿಕೊಳ್ಳಿ

ತುಳಸಿ ಆರೋಗ್ಯ ಮತ್ತು ಸೌಂದರ್ಯಕ್ಕೆ ಬಹಳ ಉಪಯೋಗಕಾರಿ ಮನೆಮದ್ದು. ಇದನ್ನು ಪ್ರತಿದಿನ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅಲ್ಲದೇ ಇದರಿಂದ ಚರ್ಮದ ಸಮಸ್ಯೆಗಳನ್ನು ನಿವಾರಿಸಬಹುದು. ಅಂತಹ ಕೆಲವು Read more…

ಮಾನವ ಕಳ್ಳಸಾಗಣೆ ಬಗ್ಗೆ ಜಾಗೃತಿ ಮೂಡಿಸಲು ಬೈಕ್‌ ಜಾಥ

ಮಾನವ ಕಳ್ಳ ಸಾಗಾಣೆ ಸಮಸ್ಯೆ ಕುರಿತು ಅರಿವು ಮೂಡಿಸಲು ಒಯಾಸಿಸ್ ಇಂಡಿಯಾದ ಮುಕ್ತಿ ಬೈಕ್ ಚಾಲೆಂಜ್ ಸಂಸ್ಥೆಯಿಂದ ಬೆಂಗಳೂರಿನಿಂದ ಮುಂಬೈಗೆ ಬೈಕ್ ಜಾಥ ಹಮ್ಮಿಕೊಂಡಿದ್ದು, ಅಕ್ಟೋಬರ್‌ 4 ರಂದು Read more…

ಸಡಗರ – ಸಂಭ್ರಮದಿಂದ ʼಭೂಮಿ ಹುಣ್ಣಿಮೆʼ ಆಚರಣೆ

ರೈತರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಭೂಮಿ ಹುಣ್ಣಿಮೆಯನ್ನು ಇಂದು ರೈತರು ತಮ್ಮ ತಮ್ಮ ಹೊಲಗಳಲ್ಲಿ ಸಂತಸ ಸಂಭ್ರಮಗಳಿಂದ ಆಚರಿಸಿದರು. ಇದೊಂದು ವಿಶಿಷ್ಟ ಸಂಪ್ರದಾಯದ ಹಬ್ಬವಾಗಿದ್ದು, ಭೂಮಿ ತಾಯಿಯೇ ರೈತಾಪಿ ಜನಗಳ Read more…

‘ಉಪಾಧ್ಯಕ್ಷ’ ಚಿತ್ರದ ಲಿರಿಕಲ್ ಸಾಂಗ್ ನವೆಂಬರ್‌ 1 ರಂದು ರಿಲೀಸ್

ಅನಿಲ್ ಕುಮಾರ್ ನಿರ್ದೇಶನದ ಚಿಕ್ಕಣ್ಣ ಅಭಿನಯದ ಬಹು ನಿರೀಕ್ಷಿತ ‘ಉಪಾಧ್ಯಕ್ಷ’ ಚಿತ್ರದ ಟೀಸರ್ ಯಶಸ್ಸಿನ  ಬೆನ್ನಲ್ಲೇ ಇದೀಗ  ಲಿರಿಕಲ್ ಹಾಡೊಂದನ್ನು ಮುಂದಿನ ತಿಂಗಳು ನವೆಂಬರ್ 1ರಂದು ಬಿಡುಗಡೆ ಮಾಡುವುದಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...