alex Certify Featured News | Kannada Dunia | Kannada News | Karnataka News | India News - Part 73
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಣ್ಣಾಮುಚ್ಚೆ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಲೋಕಲ್ ಲೋಕಿ ನಿರ್ದೇಶನದ ‘ಕಣ್ಣಾಮುಚ್ಚೆ’ ಚಿತ್ರದ ‘ಬೂಮ್ ಬೂಮ್’ ಎಂಬ ಲಿರಿಕಲ್ ಸಾಂಗ್ a2 ಮ್ಯೂಸಿಕ್ ಅಫಿಶಿಯಲ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಭರ್ಜರಿ ವೀಕ್ಷಣೆ ಕಂಡಿದೆ. ರಾಜೇಶ್ Read more…

34ನೇ ವಸಂತಕ್ಕೆ ಕಾಲಿಟ್ಟ ‘ಮಿಲ್ಕಿ ಬ್ಯೂಟಿ’ ತಮನ್ನಾ

ಸುಮಾರು 18 ವರ್ಷಗಳಿಂದ‌ ಹಿಂದಿ, ತೆಲುಗು ಸೇರಿದಂತೆ ತಮಿಳು ಚಿತ್ರರಂಗದಲ್ಲಿ ತಮ್ಮದೇ ಅದೇ ಆದ ಛಾಪು ಮೂಡಿಸಿರುವ ತಮನ್ನಾ ಭಾಟಿಯಾ ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2015ರಲ್ಲಿ ತೆರೆಕಂಡ Read more…

ನಾಳೆ ತೆರೆ ಕಾಣಲಿದೆ ಪ್ರಭಾಸ್ ಅಭಿನಯದ ‘ಸಲಾರ್’

ಡಾರ್ಲಿಂಗ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ‘ಸಲಾರ್’ ಸಿನಿಮಾ ನಾಳೆ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಾಗೂ  ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ Read more…

ಅಭಿಮಾನಿಯ ವರ್ತನೆಯಿಂದ ಮುಜುಗರಕ್ಕೊಳಗಾದ್ರಾ ಮಲೈಕಾ ? ನಟಿಯ ವಿಡಿಯೋ ವೈರಲ್

ಬಾಲಿವುಡ್ ನಟಿ ಮಲೈಕಾ ಅರೋರ ಇಂಟರ್ನೆಟ್ ನಲ್ಲಿ ಸುದ್ದಿಯಲ್ಲಿರುತ್ತಾರೆ. ತಮ್ಮ ಫ್ಯಾಷನ್ ಮತ್ತು ಯೋಗ ತರಬೇತಿಗೆ ಹಾಜರಾಗುವ ವೇಳೆ ಆಗಾಗ್ಗೆ ಸುದ್ದಿಯಲ್ಲಿ ಮುಖ್ಯಾಂಶವಾಗ್ತಾರೆ. ಇಂಟರ್ನೆಟ್ ನಲ್ಲಿ ಕ್ರಿಯಾಶೀಲರಾಗಿರುವ ಅವರನ್ನ Read more…

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಯಲು ಮುಂದಾದ ಕಂಗನಾ !

ಬಾಲಿವುಡ್ ನಟಿ ಕಂಗನಾ ರಣಾವತ್ ಈಗಾಗಲೇ ಬಿಜೆಪಿಯೊಂದಿಗೆ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿ ಪ್ರತಿ ಪಕ್ಷಗಳ ವಿರುದ್ಧ ಆಗಾಗ ಕಿಡಿ ಕಾರುವ ಕಂಗನಾ, ಮುಂಬರುವ ಲೋಕಸಭಾ Read more…

ಹೊಸ ಸಿಹಿ ತಿನಿಸು ಸೇಬು ‘ಜಿಲೇಬಿ’

ಹೊಸ ಸಿಹಿ ಮಾಡುವ ಪ್ಲಾನ್ ನಲ್ಲಿದ್ದರೆ ಸೇಬು ಜಿಲೇಬಿ ಮಾಡಿ ನೋಡಿ. ಸೇಬು ಜಿಲೇಬಿ ಮಾಡಲು ಬೇಕಾಗುವ ಪದಾರ್ಥ : ಸೇಬು – 2 ಮೈದಾ – 3 Read more…

ವಿಪಕ್ಷದವರು ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಾ ವಿಚಿತ್ರವಾಗಿ ವರ್ತಿಸುತ್ತಾರೆ; ಸಂಸದರ ಅಮಾನತ್ತಿಗೆ ನಟಿ ಹೇಮಾಮಾಲಿನಿ ಪ್ರತಿಕ್ರಿಯೆ

ಸಂಸತ್ ಭವನದಲ್ಲಿ ಭದ್ರತೆ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗದ್ದಲವೆಬ್ಬಿಸಿದ ವಿಪಕ್ಷ ಸಂಸದರ ಅಮಾನತು ಬಗ್ಗೆ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಸಂಸದೆ ಹೇಮಾ ಮಾಲಿನಿ ಮಂಗಳವಾರ ನೂರಕ್ಕೂ Read more…

ಇಲ್ಲಿದೆ 2024 ರ ಐಪಿಎಲ್ ನ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರ ಪಟ್ಟಿ

ಡಿಪೆಂಡಿಂಗ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ಐದು ಬಾರಿ ಟ್ರೋಫಿ ಎತ್ತಿ ಹಿಡಿದಿದ್ದು, ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಬಲಿಷ್ಠ ಆಟಗಾರರನ್ನೇ ಖರೀದಿ ಮಾಡಿದ್ದಾರೆ. ಮುಂಬರುವ ಐಪಿಎಲ್ Read more…

ನಾಳೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಏಕದಿನ ಪಂದ್ಯ

ದಕ್ಷಿಣ ಆಫ್ರಿಕಾದ ಕಷ್ಟಕರವಾದ ಪಿಚ್ ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ಭಾರತದ ಯುವ ಆಟಗಾರರು ನಾಳೆಯ ಪಂದ್ಯವನ್ನು ಗೆದ್ದು ಸರಣಿ ಕೈ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದ್ದಾರೆ. ನಿನ್ನೆಯ ಪಂದ್ಯದಲ್ಲಿ Read more…

‘ಚೌ ಚೌ ಬಾತ್’ ಚಿತ್ರದ ವಿಡಿಯೋ ಹಾಡು ರಿಲೀಸ್

ಚೇತನ್ ಕುಮಾರ್ ನಿರ್ದೇಶನದ ‘ಚೌ ಚೌ ಬಾತ್’ ‌‌ಚಿತ್ರದ  ‘ಕಣ್ಣು ಇರೋದೆ’ ಎಂಬ ಹಾಡನ್ನು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. ಚೇತನ್ ನಾಯಕ್ ಹಾಗೂ Read more…

ನಟಿಯ ಚಿತ್ರರಂಗದ ಭವಿಷ್ಯವನ್ನೇ ಹಾಳು ಮಾಡಿತ್ತು ಆ ಒಂದು ಫೋಟೋ….!

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆರೋಗ್ಯ ಸಮಸ್ಯೆಯಿಂದ ಕರಾಚಿಯ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೂಲಗಳ ಪ್ರಕಾರ ಅವರಿಗೆ ವಿಷಪ್ರಾಶನವಾಗಿದೆ ಎಂದು ವರದಿಗಳು ಹೇಳುತ್ತಿವೆ. ಮುಂಬೈ ಆಳಿದ್ದ ಡಿ ಕಂಪನಿಯ ದಾವೂದ್ Read more…

ಡಿಸೆಂಬರ್ 23ರಂದು ‘ಕಾಟೇರ’ ಚಿತ್ರದ ಪ್ರಿ ರಿಲೀಸ್ ಇವೆಂಟ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಈಗಾಗಲೇ ಹಲವಾರು ದಾಖಲೆಗಳನ್ನು ಬರೆದಿದ್ದು, ಇನ್ನೇನು ಡಿಸೆಂಬರ್ 29ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಕಾಟೇರ  ಚಿತ್ರತಂಡ ಇದೀಗ Read more…

ಪುನೀತ್ ಅಭಿನಯದ ‘ಜೇಮ್ಸ್’ ಬಳಿಕ ‘ಸೋನಿಲಿವ್’ ನಲ್ಲಿ ಮತ್ತೊಂದು ಕನ್ನಡ ಸಿನಿಮಾ ರಿಲೀಸ್ !

ಇತ್ತೀಚಿನ ದಿನಗಳಲ್ಲಿ ದೊಡ್ಡ ಪರದೆ ಬಳಿಕ ಒಟಿಟಿ ಫ್ಲಾಟ್ ಫಾರಂ ಗಳಲ್ಲಿ ಕನ್ನಡ ಚಿತ್ರಗಳು ಬಿಡುಗಡೆಯಾಗುತ್ತಿವೆ. ಅಮೆಜಾನ್ ಪ್ರೈಮ್, ಹಾಟ್ ಸ್ಟಾರ್ ಮೊದಲಾದ ಒಟಿಟಿ ವೇದಿಕೆಗಳಲ್ಲಿ ಹಲವು ಚಿತ್ರಗಳು Read more…

ಮದುಮಗಳು ಸೌಂದರ್ಯ ವೃದ್ಧಿಸಿಕೊಳ್ಳಲು ಫಾಲೋ ಮಾಡಿ ಈ ಬ್ಯೂಟಿ ಟಿಪ್ಸ್

ಮದುವೆ ಒಂದು ವಿಶೇಷವಾದ ದಿನ. ಅಂದು ಚೆನ್ನಾಗಿ ಕಾಣಬೇಕೆಂದು ಎಲ್ಲಾ ಹೆಣ್ಣುಮಕ್ಕಳ ಸಹಜವಾದ ಆಸೆ. ಅಂತವರು ಮದುವೆಗೂ ಮೊದಲು ಈ ಬ್ಯೂಟಿ ಟಿಪ್ಸ್ ಗಳನ್ನು ಪಾಲಿಸಿದರೆ ಸುಂದರವಾದ ಮೈಕಾಂತಿಯನ್ನು Read more…

ಇಲ್ಲಿದೆ ಬಿಸಿ ಬಿಸಿ ‘ಅಣಬೆ ಸೂಪ್’ ರೆಸಿಪಿ

ಅಣಬೆಯನ್ನು ಬಳಸಿ ಮಾಡುವ ಖಾದ್ಯಗಳೆಂದರೆ ಅನೇಕರಿಗೆ ಅಚ್ಚುಮೆಚ್ಚು. ನೆನಪಿಸಿಕೊಂಡರೆ ಸಾಕು ಬಾಯಲ್ಲಿ ನೀರು ಬರುತ್ತದೆ. ವಿಶೇಷವಾದ ಅಣಬೆ ಸೂಪ್ ಮಾಡುವ ಕುರಿತಾದ ಮಾಹಿತಿ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: 150 Read more…

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾದ ರಚಿನ್ ರವೀಂದ್ರ

ಈ ಬಾರಿಯ ವಿಶ್ವಕಪ್ ನಲ್ಲಿ ಮಿಂಚಿದ್ದ ನ್ಯೂಜಿಲೆಂಡ್ ತಂಡದ ಯುವ ಆಲ್ ರೌಂಡರ್ ರಚಿನ್ ರವೀಂದ್ರ ಕೇವಲ 1 ಕೋಟಿ 80 ಲಕ್ಷ ರೂ. ಗಳಿಗೆ ಚೆನ್ನೈ ಸೂಪರ್ Read more…

ರಾಜಸ್ಥಾನ್ ರಾಯಲ್ಸ್ ಪಾಲಾದ ರೋವ್ಮನ್ ಪೊವೆಲ್

ಇಂದು ನಡೆಯುತ್ತಿರುವ ಐಪಿಎಲ್ ಹರಾಜು ಪ್ರಕ್ರಿಯೆಯ ಮೊದಲ ಸುತ್ತಿನಲ್ಲಿ ವೆಸ್ಟ್ ಇಂಡೀಸ್ ತಂಡದ ದೈತ್ಯ ಆಟಗಾರ ರೋವ್ಮನ್ ಪೊವೆಲ್ ರನ್ನು ರಾಜಸ್ಥಾನ್ ರಾಯಲ್ಸ್ ಏಳು ಕೋಟಿ 40 ಲಕ್ಷ Read more…

‘ಸತ್ಯಂ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‌ಅಶೋಕ್ ಕಡಬ ನಿರ್ದೇಶನದ ‘ಸತ್ಯಂ’ ಸಿನಿಮಾದ ಲಿರಿಕಲ್ ಸಾಂಗ್ ನಿನ್ನೆ a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಲಬ್ಬು ಡಬ್ಬು’ ಎಂಬ ಈ ಹಾಡಿಗೆ ಸಂತೋಷ್ Read more…

ನಾಳೆ ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಎರಡನೇ ಏಕದಿನ ಪಂದ್ಯ

ಬಾಂಗ್ಲಾದೇಶ ಹಾಗು ನ್ಯೂಜಿಲ್ಯಾಂಡ್ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ 44 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಎರಡನೇ ಏಕದಿನ ಪಂದ್ಯ ನಾಳೆ ನೆಲ್ಸನ್ ನಲ್ಲಿ Read more…

ಬಿಸಿ ಬಿಸಿ ಕಚೋರಿ ಮಾಡಿ ರುಚಿ ನೋಡಿ

ಈಗಿನ ವಾತಾವರಣದಲ್ಲಿ ಏನಾದರೂ ಬಿಸಿ ಬಿಸಿ ತಿಂಡಿ ಸವಿಯಬೇಕು ಎಂದು ಅನಿಸಿದರೆ ಹೊಸ ರುಚಿಯ ಡ್ರೈಫ್ರೂಟ್ಸ್‌ ಕಚೋರಿ ಟ್ರೈ ಮಾಡಿ. ಇದನ್ನು ತಯಾರಿಸುವ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು Read more…

ಚಳಿಗಾಲದ ಸೋಂಕಿನಿಂದ ರಕ್ಷಿಸಿಕೊಳ್ಳಲು ಗರ್ಭಿಣಿಯರು ಈ ಆರೋಗ್ಯ ಸಲಹೆಯನ್ನು ಪಾಲಿಸಿ

ಚಳಿಗಾಲದಲ್ಲಿ ಶೀತದ ವಾತಾವರಣ ಇರುವುದರಿಂದ ಗರ್ಭಿಣಿಯರು ಬೇಗ ಶೀತ, ಕಫದಂತಹ ಸೋಂಕಿಗೆ ಒಳಗಾಗುತ್ತಾರೆ. ಆ ವೇಳೆ ಅವರು ಔಷಧಿಗಳನ್ನು ತೆಗೆದುಕೊಳ್ಳಲು ಆಗುವುದಿಲ್ಲ. ಆದ್ದರಿಂದ ಚಳಿಗಾಲದಲ್ಲಿ ಸೋಂಕಿನಿಂದ ರಕ್ಷಿಸಿಕೊಳ್ಳಲು ಗರ್ಭಿಣಿಯರು Read more…

ವಿವೋ ಪ್ರೊ ಕಬಡ್ಡಿ: ಇಂದು ‌ಯುಪಿ ಯೋಧಾಸ್ – ಬೆಂಗಾಲ್ ವಾರಿಯರ್ಸ್ ಮುಖಾಮುಖಿ

ಇಂದು ಪುಣೆಯ ಶಿವ್ ಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕ್ರೀಡಾಂಗಣದಲ್ಲಿ ವಿವೋ ಪ್ರೊ ಕಬಡ್ಡಿಯ 29ನೇ ಪಂದ್ಯ ನಡೆಯಲಿದ್ದು, ಯುಪಿ ಯೋಧಾಸ್ ಹಾಗೂ ಬೆಂಗಾಲ್ ವಾರಿಯರ್ಸ್ ಮುಖಾಮುಖಿಯಾಗಲಿವೆ. ಮಣಿಂದರ್ ಹಾಗೂ Read more…

ನಾಳೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಎಂಟು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಎರಡನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ದಕ್ಷಿಣ Read more…

BIG NEWS: ಹಿರಿಯ ನಟಿ ತನುಜಾ ಆಸ್ಪತ್ರೆಗೆ ದಾಖಲು; ICU ನಲ್ಲಿ ಚಿಕಿತ್ಸೆ

ಬಾಲಿವುಡ್ ಚಿತ್ರರಂಗದ ಹಿರಿಯ ನಟಿ ಹಾಗೂ ಕಾಜೋಲ್ ಅವರ ತಾಯಿ ತನುಜಾ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 80 ವರ್ಷದ ತನುಜಾ ವಯೋ ಸಹಜ Read more…

ಓದಿದ್ದ ಶಾಲೆಯನ್ನು ‘ದತ್ತು’ ಪಡೆದ ರಿಷಬ್ ಶೆಟ್ಟಿ

‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರದ ಮೂಲಕ ಕನ್ನಡ ಶಾಲೆಗಳ ಉಳಿವಿಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ‘ಕಾಂತಾರ’ ದ ಭರ್ಜರಿ ಯಶಸ್ಸಿನ ಬಳಿಕ Read more…

BREAKING : ತೀವ್ರ ಹೃದಯಾಘಾತದಿಂದ ಲಿಂಗಸುಗೂರು ಶಾಸಕ ‘ಮಾನಪ್ಪ ವಜ್ಜಲ್’ ಪುತ್ರ ವಿಧಿವಶ

ರಾಯಚೂರು : ತೀವ್ರ ಹೃದಯಾಘಾತದಿಂದ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಅವರ ಪುತ್ರ ಶ್ರೀಮಂತ ವಜ್ಜಲ್ (31) ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತದ ಬಳಿಕ ಶ್ರೀಮಂತ ವಜ್ಜಲ್ Read more…

ಡಿಸೆಂಬರ್ 20 ಕ್ಕೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟಿ ಟ್ವೆಂಟಿ ಪಂದ್ಯ

ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿಯ ಪಂದ್ಯಗಳು ಒಂದಕ್ಕಿಂತ ಒಂದು ಒಂದು ರೋಚಕತೆಯಿಂದ ಸಾಗುತ್ತಿದ್ದು, ಡಿಸೆಂಬರ್ 20 ರಂದು ನಾಲ್ಕನೇ ಟಿ ಟ್ವೆಂಟಿ ಪಂದ್ಯ Read more…

‘ಕ್ರಷ್’ ಚಿತ್ರದ ಟ್ರೈಲರ್ ರಿಲೀಸ್

ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ಕ್ರಷ್’  ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು‌, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಮೆಚ್ಚುಗೆಗೆ Read more…

ಇಂದು ‘ಸತ್ಯಂ’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ

ಅಶೋಕ್ ಕಡಬ ನಿರ್ದೇಶನದ ಬಹು ನಿರೀಕ್ಷಿತ ‘ಸತ್ಯಂ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇಂದು ಸಂಜೆ 5-30ಕ್ಕೆ ಗಂಗಾವತಿಯಲ್ಲಿ ನಡೆಯಲಿದೆ. ಈ ಕುರಿತು ನಟಿ ರಂಜನಿ ರಾಘವನ್ ತಮ್ಮ Read more…

ಸನಾತನ ಧರ್ಮ ಉಳಿಸಲು ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಬೇಕು; ಧರ್ಮ ಸಭೆಯಲ್ಲಿ ಕರೆ ನೀಡಿದ ಯತಿ

ಸನಾತನ ಧರ್ಮವನ್ನು ರಕ್ಷಿಸಲು ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಬೇಕು ಎಂದು ಗಾಜಿಯಾಬಾದ್‌ನ ಮಹಾಮಂಡ್ಲೇಶ್ವರ ಯತಿ ನರಸಿಂಹಾನಂದ ಗಿರಿ ಮಹಾರಾಜ್ ಕರೆ ನೀಡಿದ್ದಾರೆ. ಡಿಸೆಂಬರ್ 13 ರಂದು ಗೌರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...