alex Certify Featured News | Kannada Dunia | Kannada News | Karnataka News | India News - Part 79
ಕನ್ನಡ ದುನಿಯಾ
    Dailyhunt JioNews

Kannada Duniya

20 ವರ್ಷದವರಿದ್ದಾಗಲೇ ಜಗ್ಗೇಶ್ ಬಳಿ ಇತ್ತು ಹುಲಿ ಉಗುರು; ‘ನವರಸ ನಾಯಕ’ ನ ಸಂದರ್ಶನದ ಹಳೆ ವಿಡಿಯೋ ವೈರಲ್

‘ಹುಲಿ ಉಗುರು’ ಇರುವ ಚೈನ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಈ ಕಾರಣಕ್ಕಾಗಿಯೇ ಬಂಧನಕ್ಕೊಳಗಾಗಿದ್ದು, ಅವರನ್ನು ಬಿಗ್ ಬಾಸ್ ಮನೆಯಿಂದಲೇ ವಶಕ್ಕೆ ಪಡೆದು ಈಗ ನ್ಯಾಯಾಂಗ Read more…

ಪ್ರೇಕ್ಷಕರ ಗಮನ ಸೆಳೆದ ‘ವಿಷ್ಣುಪ್ರಿಯ’ ಟೀಸರ್

ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಟನೆಯ ‘ವಿಷ್ಣುಪ್ರಿಯ’ ಸಿನಿಮಾದ ಟೀಸರ್ ಇಂದು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ವಿಕೆ Read more…

ಅಕ್ಟೋಬರ್ 27 ರಂದು ‘ಜಿಗರ್’ ಚಿತ್ರತಂಡದಿಂದ ಬಿಗ್ ಅನೌನ್ಸ್ಮೆಂಟ್

ಸೂರಿ ಕುಂದರ್ ನಿರ್ದೇಶನದ ‘ಜಿಗರ್’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೇ ಅಕ್ಟೋಬರ್ 27ಕ್ಕೆ ಈ ಸಿನಿಮಾದ ಟ್ರೈಲರ್ ಅಥವಾ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ Read more…

ಇಂದು ಮೈದಾನಕ್ಕಿಳಿಯುತ್ತಿದ್ದಂತೆ ಈ ದಾಖಲೆಗೆ ಪಾತ್ರರಾದ ಕ್ವಿಂಟನ್ ಡಿ ಕಾಕ್…!

ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮ್ಯಾನ್ ಕ್ವಿಂಟನ್ ಡಿಕಾಕ್ ಇಂದು ವಿಶ್ವ ಕಪ್ ನ 23ನೇ ಪಂದ್ಯದಲ್ಲಿ ಕಣಕ್ಕಿಳಿಯುತಿದ್ದಂತೆ ಈ ದಾಖಲೆಗೆ ಪಾತ್ರರಾಗಿದ್ದಾರೆ. ಇಂದು ಅವರ Read more…

ವಿಶ್ವ ಕಪ್ 2023: ಇಂದು ದಕ್ಷಿಣ ಆಫ್ರಿಕಾ – ಬಾಂಗ್ಲಾದೇಶ ಮುಖಾಮುಖಿ

ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿವೆ. 400 ರನ್ ಗಳ ದೊಡ್ಡ ಮೊತ್ತವನ್ನು ನೀಡುವ ಮೂಲಕ ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತಿರುವ ದಕ್ಷಿಣ ಆಫ್ರಿಕಾ Read more…

ಇದ್ದಕ್ಕಿದ್ದಂತೆ ಸಾವನ್ನಪ್ಪಿದ ಮತ್ತೊಂದು ಘಟನೆ; ಜಿಮ್ ನಲ್ಲಿ ವರ್ಕೌಟ್ ಮಾಡ್ತಿದ್ದಾಗಲೇ ಬಂದೆರಗಿದ ಸಾವು…!

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ಹರಿಯಾಣದಲ್ಲಿ ಪೊಲೀಸ್ ಉಪ ಅಧೀಕ್ಷಕರು ನಿಧನರಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮೃತ ಜೋಗಿಂದರ್ ದೇಸ್ವಾಲ್ ಪಾಣಿಪತ್‌ನ ಜಿಲ್ಲಾ ಕಾರಾಗೃಹದ ಉಪ ಅಧೀಕ್ಷಕರಾಗಿ ನೇಮಕಗೊಂಡಿದ್ದರು. Read more…

ಎಐಟಿಟಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಟೊಯೋಟಾ ಕೌಶಲ್ಯ ವಿದ್ಯಾರ್ಥಿಗೆ ಸನ್ಮಾನ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 2023ನೇ ಸಾಲಿನ ಅಖಿಲ ಭಾರತ ವ್ಯಾಪಾರ ಪರೀಕ್ಷೆ (ಎಐಟಿಟಿ) ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಟೊಯೋಟಾ ಕೌಶಲ್ಯ ತರಬೇತಿ ಪಡೆಯುವವರಲ್ಲಿ ಒಬ್ಬರಾದ ಅರುಣ್ Read more…

ಅಕ್ಟೋಬರ್ 24ರಂದು ‘ವಿಷ್ಣುಪ್ರಿಯ’ ಚಿತ್ರದ glimpse ವಿಡಿಯೋ ರಿಲೀಸ್

ವಿಕೆ ಪ್ರಕಾಶ್ ನಿರ್ದೇಶನದ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಚಿತ್ರದ  ವಿಡಿಯೋ ತುಣುಕೊಂದನ್ನು ಇದೇ ತಿಂಗಳು ಅಕ್ಟೋಬರ್ 24ರಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು Read more…

47 ನೇ ವಸಂತಕ್ಕೆ ಕಾಲಿಟ್ಟ ನಿರ್ದೇಶಕ ಪ್ರೇಮ್

ಖ್ಯಾತ ನಿರ್ದೇಶಕ ಪ್ರೇಮ್ ಇಂದು 47 ನೇ ವಸಂತಕ್ಕೆ ಕಾಲಿಟ್ಟಿದ್ದು ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಲಿದ್ದಾರೆ. 2003ರಲ್ಲಿ ತೆರೆ ಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ʼಕರಿಯʼ ಚಿತ್ರಕ್ಕೆ Read more…

ಇಂದು ಬಿಡುಗಡೆಯಾಗಿದೆ ‘ವಸಂತ ಕಾಲದ ಹೂಗಳು’ ಚಿತ್ರದ ಮತ್ತೊಂದು ಹಾಡು

‘ವಸಂತ ಕಾಲದ ಹೂಗಳು’ ಚಿತ್ರದ ನೆನಪಿನ ಬುತ್ತಿ ಎಂಬ ಹಾಡು ಇತ್ತೀಚಿಗಷ್ಟೇ ಬಿಡುಗಡೆ ಮಾಡಲಾಗಿತ್ತು. ಇದೀಗ ಈ ಸಿನಿಮಾದ ‘ಅಂದಾದ ಹೂವು’ ಎಂಬ ಹಾಡು ಇಂದು ಆನಂದ್ ಆಡಿಯೋ Read more…

ಚಲನಚಿತ್ರವಾಗಲಿದೆ ಭೈರಪ್ಪನವರ ‘ಪರ್ವ’; ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಂದ ಆಕ್ಷನ್ – ಕಟ್…!

ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪನವರ ‘ಪರ್ವ’ ಕಾದಂಬರಿ ಬೆಳ್ಳಿ ಪರದೆ ಮೇಲೆ ಮೂಡಿ ಬರುತ್ತಿದ್ದು, ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಿಸಿದ್ದ ವಿವೇಕ್ ಅಗ್ನಿಹೋತ್ರಿ ಈ ಚಿತ್ರಕ್ಕೆ Read more…

ಇಲ್ಲಿದೆ ಗೋಧಿ ಹಿಟ್ಟಿನಿಂದ ಪೌಷ್ಟಿಕವಾದ ಲಾಡು ಮಾಡುವ ವಿಧಾನ

ಗೋಧಿ ಆರೋಗ್ಯಕರ ಮತ್ತು ಪೌಷ್ಟಿಕ ಆಹಾರ. ಕಬ್ಬಿಣಾಂಶ ಹೇರಳವಾಗಿರುವ ಗೋಧಿಯಲ್ಲಿ ಸಕ್ಕರೆ ಪ್ರಮಾಣ ಕಡಿಮೆ ಇರುವುದರಿಂದ ಇದನ್ನು ಮಧುಮೇಹಿಗಳು ಇಷ್ಟಪಟ್ಟು ತಿನ್ನುತ್ತಾರೆ. ತೂಕ ಇಳಿಸಿಕೊಳ್ಳುವವರಿಗೂ ಇದು ಅಚ್ಚುಮೆಚ್ಚು. ಇಂತಹ Read more…

ರಿಲೀಸ್ ಆಯ್ತು ‘ರೋಜಸ್’ ಕಿರು ಚಿತ್ರ

‘ರೋಜಸ್’ ಎಂಬ ಕಿರುಚಿತ್ರ ಏಟು ಮೂವೀಸ್ ಯೂಟ್ಯೂಬ್ ಚಾನೆಲ್ ನಲ್ಲಿ ನಿನ್ನೆ ಬಿಡುಗಡೆಯಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ಹೊಸಬರ ಈ ಪ್ರಯತ್ನಕ್ಕೆ ನೋಡುಗರಿಂದ Read more…

31 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರೀನಿಧಿ ಶೆಟ್ಟಿ

ನಟಿ ಶ್ರೀನಿಧಿ ಶೆಟ್ಟಿ  ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2018ರಲ್ಲಿ ತೆರೆ ಕಂಡ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಕೆಜಿಎಫ್’ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಶ್ರೀನಿಧಿ ಶೆಟ್ಟಿ Read more…

ವಿಶ್ವಕಪ್ 2023: ಇಂದು ದಕ್ಷಿಣ ಆಫ್ರಿಕಾ – ಇಂಗ್ಲೆಂಡ್ ಹಣಾಹಣಿ

ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ  ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗುತ್ತಿವೆ. ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ಇತ್ತೀಚೆಗೆ ಸಣ್ಣ ತಂಡಗಳೊಂದಿಗೆ ಸೋಲನ್ನನುಭವಿಸಿದ್ದು, ಇದರಿಂದ ಹೊರಬರಲು ನೋಡುತ್ತಿದ್ದಾರೆ. ವಿಶ್ವಕಪ್ Read more…

Caught on Cam | ನೀವು ತುಂಬಾ ಸೆಕ್ಸಿಯಾಗಿದ್ದೀರಾ, ನನ್ನ ಗೆಳತಿಯಾಗುತ್ತೀಯಾ ? ಎಂದು ರಷ್ಯಾ ಯುವತಿಗೆ ದೆಹಲಿ ಯುವಕನ ಪ್ರಶ್ನೆ

‘ಕೊಕೊ ಇನ್ ಇಂಡಿಯಾ’ ಎಂಬ ತನ್ನ ಯೂಟ್ಯೂಬ್ ವಾಹಿನಿಗೆ ಹೆಸರುವಾಸಿಯಾಗಿರುವ ರಷ್ಯಾದ ಯುವತಿಯೊಬ್ಬರು ದೆಹಲಿಯ ಸರೋಜಿನಿ ನಗರದಲ್ಲಿನ ಜನಪ್ರಿಯ ಬೀದಿ ಮಾರುಕಟ್ಟೆಯಲ್ಲಿ ವಿಡಿಯೋ ಮಾಡುತ್ತಿದ್ದಾಗ ಯುವಕನೊಬ್ಬನ ವರ್ತನೆಯಿಂದ ಮುಜುಗರಕ್ಕೀಡಾಗಿದ್ದಾರೆ. Read more…

ಹಾಲಿನೊಂದಿಗೆ ಖರ್ಜೂರ ಸೇವಿಸಿ ಪಡೆಯಿರಿ ಇಷ್ಟೆಲ್ಲಾ ಪ್ರಯೋಜನ

ಸೂಕ್ಷ್ಮದೇಹಿಗಳಿಗೆ ಕೇವಲ ಖರ್ಜೂರ ಸೇವಿಸುವುದರಿಂದ ಹಲವು ಆರೋಗ್ಯದ ಸಮಸ್ಯೆಗಳು ಕಾಡುವುದುಂಟು. ಅದರ ಬದಲು ಒಂದು ಲೋಟ ಹಾಲು ಕುಡಿದು ಖರ್ಜೂರ ಸೇವಿಸಿದರೆ ಅದೆಷ್ಟು ಲಾಭಗಳಿವೆ ಎಂಬುದು ನಿಮಗೆ ಗೊತ್ತೇ? Read more…

ನಾಳೆ ‘ಉಪಾಧ್ಯಕ್ಷ’ ಟೀಸರ್ ರಿಲೀಸ್ ಇವೆಂಟ್ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಸ್ಟಾರ್‌ ಗಳ ಆಗಮನ

ನಾಳೆ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಸ್ಯಾಂಡಲ್ವುಡ್ ನ ಹಲವಾರು ಸೆಲಬ್ರೆಟಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಮರಿ ಟೈಗರ್ ವಿನೋದ್ ಪ್ರಭಾಕರ್ ಸೇರಿದಂತೆ ನೆನಪಿರಲಿ ಪ್ರೇಮ್, ಧನ್ವೀರ್ Read more…

ರಿಲೀಸ್ ಆಯ್ತು ‘supplier ಶಂಕರ’ ಟೀಸರ್

‘ಟಾಮ್ ಅಂಡ್ ಜೆರ್ರಿ’ ಖ್ಯಾತಿಯ ನಿಶ್ಚಿತ್ ಕೊರೋಡಿ ಅಭಿನಯದ ‘supplier ಶಂಕರ’ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನಲಲ್ಲಿ ಬಿಡುಗಡೆ ಮಾಡಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. Read more…

ಇಂದು ಈ ದಾಖಲೆ ಸಮೀಪದಲ್ಲಿದ್ದಾರೆ ಪಾಕಿಸ್ತಾನದ ವೇಗಿ ಹಸನ್ ಅಲಿ

ಪಾಕಿಸ್ತಾನ ತಂಡದ ವೇಗದ ಬೌಲರ್ ಹಸನ್ ಅಲಿ ಈ ಬಾರಿಯ ವಿಶ್ವಕಪ್ ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ತೋರುತ್ತಿದ್ದು, ಇಂದು ಆಸ್ಟ್ರೇಲಿಯಾ ತಂಡದ ಎದುರು ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ Read more…

ದಸರಾ ಹಬ್ಬದ ಪ್ರಯುಕ್ತ ಥೀಮ್ ಪೋಸ್ಟರ್ ಬಿಡುಗಡೆ ಮಾಡಿದ ‘ಧೀರ ಸಾಮ್ರಾಟ್’

ನವೆಂಬರ್ 17ರಂದು ರಾಜ್ಯದಾದ್ಯಂತ ತೆರೆ ಕಾಣಲಿರುವ ‘ಧೀರ ಸಾಮ್ರಾಟ್’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ಚಿತ್ರತಂಡ ಥೀಮ್ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ದಸರಾ ಹಬ್ಬದ Read more…

ಗಮನಿಸಿ : `APL, BPL’ ರೇಷನ್ ಕಾರ್ಡ್ ಹೆಸರು ಸೇರ್ಪಡೆಗೆ ನಾಳೆಯೇ ಕೊನೆಯ ದಿನ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೊಸ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅಕ್ಟೋಬರ್ 21 ರವರೆಗೆ ಆಹಾರ ಇಲಾಖೆ ಅವಕಾಶ ನೀಡಿದ್ದು, ಹೆಸರು ಸೇರ್ಪಡೆ, ತಿದ್ದುಪಡಿಗೆ ನಾಳೆಯೇ ಕೊನೆಯ Read more…

ಹೇರಳವಾದ ಕ್ಯಾಲ್ಸಿಯಂ ಹೊಂದಿದ ಬಾಳೆ ಹೂನಿಂದ ಇದೆ ಹಲವು ಪ್ರಯೋಜನ

ಬಾಳೆ ಗಿಡದ ಎಲ್ಲಾ ಭಾಗಗಳು ಒಂದಲ್ಲ ಒಂದು ರೀತಿಯಲ್ಲಿ ಪ್ರಯೋಜನಕ್ಕೆ ಬರುವಂತದ್ದೇ. ಬಾಳೆಹಣ್ಣಿನಂತೆ ಬಾಳೆಹೂವು ಕೂಡಾ ಬಹೂಪಯೋಗಿ. ಇದರಲ್ಲಿ ಹೇರಳವಾದ ಕ್ಯಾಲ್ಸಿಯಂ ಅಂಶಗಳಿದ್ದು, ನಿಮ್ಮ ಮನೆಯಲ್ಲಿ ಬಾಳೆ ಗಿಡವಿದ್ದರೆ Read more…

ಹಸಿ ಅರಿಶಿಣ ಕೊಂಬಿನ ಚಟ್ನಿ

ಅರಿಶಿಣ ಅತ್ಯುತ್ತಮ ಆಂಟಿ ಬಯೋಟಿಕ್ ಎಂಬುದು ಪ್ರಪಂಚಕ್ಕೆ ತಿಳಿದ ವಿಷಯ. ಪೂಜೆಗೆ, ಸೌಂದರ್ಯ ವರ್ಧಕವಾಗಿ, ಅಡುಗೆಗೆ ಉಪಯೋಗಕ್ಕೆ ಬರುವ ಅರಿಶಿಣ ಗಾಯವನ್ನು ಒಣಗಿಸುವ ಶಮನಕಾರಿ ಗುಣವನ್ನೂ ಹೊಂದಿದೆ. ಅರಿಶಿಣ Read more…

‘ಭಗವಂತ ಕೇಸರಿ’ ಸಿನಿಮಾ ರಿಲೀಸ್

ನಂದಮೂರಿ ಬಾಲಕೃಷ್ಣ ಅಭಿನಯದ ಬಹು ನಿರೀಕ್ಷಿತ ‘ಭಗವಂತ ಕೇಸರಿ’ ಸಿನಿಮಾ ಇಂದು ಬಿಡುಗಡೆಯಾಗಿದ್ದು, ಸಿನಿ ಪ್ರೇಕ್ಷಕರು ಭರ್ಜರಿ ರೆಸ್ಪಾನ್ಸ್‌ ನೀಡುತ್ತಿದ್ದಾರೆ. ಅನಿಲ್ ರವಿ ಪುಡಿ ಈ ಚಿತ್ರವನ್ನು ನಿರ್ದೇಶಿಸಿದ್ದು, Read more…

ಅಕ್ಟೋಬರ್ 20 ಕ್ಕೆ ಬಿಡುಗಡೆಯಾಗಲಿದೆ ‘ರೋಜಸ್’ ಕಿರುಚಿತ್ರ

ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಸಾಕಷ್ಟು ಶಾರ್ಟ್ ಫಿಲಂ ಗಳು ಬಿಡುಗಡೆಯಾಗುತ್ತಿದ್ದು, ಲವ್ ಸ್ಟೋರಿ ಕಥಾಹಂದರ ಹೊಂದಿರುವ ‘ರೋಜಸ್’ ಎಂಬ ಕಿರು ಚಿತ್ರ ಇದೆ ಅಕ್ಟೋಬರ್ 20ರಂದು Read more…

ಹೀರೋ ಮೋಟೋಕಾರ್ಪ್ ನ 100 ಡೀಲರ್‌ಶಿಪ್‌ಗಳಲ್ಲಿ 1,000 ಹಾರ್ಲೆ-ಡೇವಿಡ್ಸನ್ X440 ಮಾರಾಟ

ಹಬ್ಬದ ಋತುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ, ವಿಶ್ವದ ಅತಿದೊಡ್ಡ ಮೋಟಾರ್‌ಸೈಕಲ್‌ ಮತ್ತು ಸ್ಕೂಟರ್‌ಗಳ ತಯಾರಕರಾದ ಹೀರೋ ಮೊಟೊಕಾರ್ಪ್, ಅಕ್ಟೋಬರ್ 15 ರಿಂದ ದೇಶದಾದ್ಯಂತ ಹಾರ್ಲೆ-ಡೇವಿಡ್ಸನ್ X440 ವಿತರಣೆಯನ್ನು ಪ್ರಾರಂಭಿಸಿದೆ. ಹಾರ್ಲೆ-ಡೇವಿಡ್ಸನ್ Read more…

45ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ನಟಿ ಜ್ಯೋತಿಕಾ

ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ಖ್ಯಾತ ನಟಿ ಜ್ಯೋತಿಕಾ ತಮ್ಮ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1998ರಲ್ಲಿ ಪ್ರಿಯ ದರ್ಶನ್ ನಿರ್ದೇಶನದ ‘ಧೋಲಿ Read more…

ಕೃಷಿ ಮಾರ್ಗ ನಕ್ಷೆಯ ನಾಲ್ಕನೇ ಆವೃತ್ತಿ ಬಿಡುಗಡೆಗೊಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸಾವಯುವ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯ ಲಾಭವನ್ನು ಒಳ್ಳೆಯ ರೀತಿಯಲ್ಲಿ ಪಡೆದುಕೊಳ್ಳುವಂತೆ ಬಿಹಾರದ ರೈತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಲಹೆ ನೀಡಿದ್ದಾರೆ. ಹವಾಮಾನ ಬದಲಾವಣೆಯ ಸಂದರ್ಭದಲ್ಲಿ ಹವಾಮಾನ ಸ್ಥಿತಿಸ್ಥಾಪಕ ಕೃಷಿಯು Read more…

BIG NEWS:‌ ಕ್ರೀಡಾಪಟುಗಳಿಗೆ ಶೇ. 2ರಷ್ಟು ಕೋಟಾ; ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಸರ್ಕಾರದ ಚಿಂತನೆ

ಬೆಂಗಳೂರು: ಕ್ರೀಡಾಪಟುಗಳಿಗೆ ಶೇ. 2ರಷ್ಟು ಕೋಟಾದಲ್ಲಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...