ಹೊಟ್ಟೆ ʼಬೊಜ್ಜುʼ ಕಡಿಮೆ ಮಾಡಲು ಸಹಾಯಕ ಈ 6 ಬಗೆಯ ಪಾನೀಯ
ಬಹುತೇಕ ಎಲ್ಲರಿಗೂ ಈಗ ಬೊಜ್ಜಿನ ಸಮಸ್ಯೆ. ಅದರಲ್ಲೂ ಹೊಟ್ಟೆಯ ಕೊಬ್ಬನ್ನು ಕರಗಿಸುವುದು ಹೇಗೆ ಅನ್ನೋದು ಬಹುದೊಡ್ಡ…
ಈ ಮನೆ ಮದ್ದಿನಲ್ಲಿದೆ ಅಲ್ಸರ್ ಸಮಸ್ಯೆಗೆ ಪರಿಹಾರ
ಅಲ್ಸರ್ ನಿರ್ಲಕ್ಷಿಸಿದರೆ ಗಂಭೀರ ಸಮಸ್ಯೆಯಾಗಿ ಆರೋಗ್ಯದ ಮೇಲೆ ಮಾರಕ ಪರಿಣಾಮ ಬೀರಬಹುದು. ಆದ್ದರಿಂದ ಆರಂಭಿಕ ಹಂತದಲ್ಲಿ…
ಆಯಾಸ ದೂರ ಮಾಡುತ್ತೆ ʼಅನಾನಸ್ʼ
ಅನಾನಸ್ ಹಣ್ಣು ಕೇವಲ ಬಾಯಿಗೆ ರುಚಿ ಕೊಡುವುದು ಮಾತ್ರವಲ್ಲ, ಮೆದುಳಿಗೂ ಉಪಯುಕ್ತವಾದುದು. ಮೆದುಳಿಗೆ ಅಗತ್ಯವಾದ ಮ್ಯಾಂಗನೀಸ್,…
ಹದಿಹರೆಯದ ಹುಡುಗಿಯರಲ್ಲಿ ಕಾಣಿಸಿಕೊಳ್ಳುತ್ತವೆ ಆರೋಗ್ಯಕ್ಕೆ ಸಂಬಂಧಿಸಿದ ಈ ಮುಖ್ಯ ಬದಲಾವಣೆ
ಹುಡುಗಿಯರು 20 ನೇ ವರ್ಷಕ್ಕೆ ಕಾಲಿಡ್ತಾ ಇದ್ದಂತೆ ಹಾರ್ಮೋನ್ ನಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಇದರಿಂದಾಗಿ ಕೆಲ…
ʼಕೊತ್ತಂಬರಿʼ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಗ್ಯಾರಂಟಿ
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು…
ಸಾರ್ವಜನಿಕ ಶೌಚಾಲಯಗಳಲ್ಲಿ ನೀವೂ ಬಳಸ್ತೀರಾ ಹ್ಯಾಂಡ್ ಡ್ರೈಯರ್ ? ವಿಜ್ಞಾನಿಗಳಿಂದ ಆಘಾತಕಾರಿ ಮಾಹಿತಿ ಬಹಿರಂಗ | Watch
ಸಾರ್ವಜನಿಕ ಶೌಚಾಲಯಗಳಲ್ಲಿ ಸಾಮಾನ್ಯವಾಗಿ ಹ್ಯಾಂಡ್ ಡ್ರೈಯರ್ ಅಳವಡಿಸಲಾಗಿರುತ್ತದೆ. ಕೈ ತೊಳೆದ ನಂತರ ಬಹುತೇಕರು ಹ್ಯಾಂಡ್ ಡ್ರೈಯರ್…
ಅಣಬೆ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ತಿಳಿದುಕೊಳ್ಳಿ
ಅಣಬೆಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಇದು ವಿಟಮಿನ್ ಡಿ ಯ ಆಹಾರದ ಮೂಲವಾಗಿದೆ. ಇದನ್ನು ಸೇವಿಸುವುದರಿಂದ…
ಚಳಿಗಾಲದಲ್ಲಿ ಕಾಡುವ ಗಂಟಲು ನೋವಿಗೆ ಇಲ್ಲಿದೆ ಪರಿಹಾರ
ಚಳಿಗಾಲದಲ್ಲಿ ಹವಾಮಾನವು ಬದಲಾದಂತೆ ಅಲರ್ಜಿಯ ಸಮಸ್ಯೆಗಳು ಕಾಡುತ್ತದೆ. ಇದರಿಂದ ನೋಯುತ್ತಿರುವ ಗಂಟಲು, ಕೆಮ್ಮು, ಶೀತದ ಸಮಸ್ಯೆ…
ಚಳಿಗಾಲದಲ್ಲಿ ಕಡ್ಡಾಯವಾಗಿ ಸೇವಿಸಿ ಮೂಲಂಗಿ
ಚಳಿಗಾಲದಲ್ಲಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸೇವಿಸಲೇ ಬೇಕಾದ ಕೆಲವು ಆಹಾರಗಳಿವೆ. ಅವುಗಳಲ್ಲಿ ಮೂಲಂಗಿಯೂ ಒಂದು. ಇದರಿಂದ…
ʼಆಯುಷ್ಮಾನ್ ಭಾರತ್ʼ ಯೋಜನೆಯಡಿ ಕ್ಯಾನ್ಸರ್ ಗೆ ಸಿಗುತ್ತಾ ಚಿಕಿತ್ಸೆ ? ನಿಮಗೆ ತಿಳಿದಿರಲಿ ಈ ಮಾಹಿತಿ
ಭಾರತದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಬಡ ಜನತೆಗೆ ದುಸ್ತರವಾಗಿ ಪರಿಣಮಿಸಿದೆ. ಹೀಗಾಗಿ ನರೇಂದ್ರ ಮೋದಿ ನೇತೃತ್ವದ…