ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ತಿನ್ನಬೇಡಿ…!
ಬೆಳಗ್ಗೆ ಉಪಹಾರಕ್ಕೆ ಅನೇಕರು ಹಣ್ಣುಗಳನ್ನು ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಹಣ್ಣುಗಳು ಆರೋಗ್ಯಕ್ಕೆ ಪ್ರಯೋಜನಕಾರಿ, ಆದರೆ ಕೆಲವು…
ಮದ್ಯದ ಜೊತೆ ಬೇಡವೇ ಬೇಡ ಈ ʼಆಹಾರಗಳʼ ಸೇವನೆ
ಮದ್ಯಪಾನ ಮಾಡುವ ವೇಳೆ ಸ್ನ್ಯಾಕ್ಸ್ ಸೇರಿದಂತೆ ಬಗೆ ಬಗೆ ಆಹಾರವನ್ನು ಸೇವಿಸಲು ಜನರು ಇಷ್ಟಪಡ್ತಾರೆ. ಉಪ್ಪಿನಕಾಯಿ…
ಗರ್ಭಿಣಿಯರು ಈ ಪದಾರ್ಥಗಳನ್ನು ಸೇವಿಸಲು ಮರೆಯದಿರಿ
ಯಾವುದೇ ಋತುವಿನಲ್ಲಾದರೂ ಸರಿಯೇ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಇವರು…
ಹೀಗಿರಲಿ ಮೂಲವ್ಯಾಧಿ ಸಮಸ್ಯೆ ಇರುವವರ ಆಹಾರ
ಗುದನಾಳದಲ್ಲಿ ರಕ್ತನಾಳಗಳು ಊದಿಕೊಳ್ಳುತ್ತದೆ. ಇದರಿಂದ ಮಲವಿಸರ್ಜನೆ ಮಾಡಿವಾಗ ರಕ್ತ ಬರುತ್ತದೆ. ಇದಕ್ಕೆ ಪೈಲ್ಸ್ /ಮೂಲವ್ಯಾಧಿ ಸಮಸ್ಯೆ…
ತಿಂಗಳ ರಜೆಯ ಹೊಟ್ಟೆ ನೋವಿಗೆ ಇಲ್ಲಿದೆ ಮದ್ದು….!
ತಿಂಗಳ ರಜೆಯ ಸಮಯದಲ್ಲಿ ಮಹಿಳೆಯರಿಗೆ ಹತ್ತು ಹಲವು ಸಮಸ್ಯೆಗಳು ಕಾಡುತ್ತಿರುತ್ತವೆ. ಅವುಗಳಲ್ಲಿ ಹೊಟ್ಟೆ ನೋವು ಕೂಡಾ…
24 ಗಂಟೆಗಳಲ್ಲಿ 85 ಜನರನ್ನು ಬಲಿಪಡೆದ ‘ಹೀಟ್ ಸ್ಟ್ರೆಸ್’ ಎಂದರೇನು ? ಇಲ್ಲಿದೆ ರೋಗ ಲಕ್ಷಣಗಳು ಮತ್ತು ತಡೆಗಟ್ಟುವ ವಿಧಾನ
ದೇಶದ ಹಲವು ರಾಜ್ಯಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಸೆಖೆಯ ಹೊಡೆತಕ್ಕೆ ಈಗಾಗ್ಲೇ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.…
ಅಮೃತಕ್ಕೆ ಸಮಾನ ಅಡುಗೆಮನೆಯಲ್ಲಿರುವ ಈ ಪದಾರ್ಥಗಳು; ಮಾಡುತ್ತವೆ ಯಕೃತ್ತಿನಿಂದ ಹೃದಯದವರೆಗೆ ಎಲ್ಲಾ ಅಂಗಗಳ ರಕ್ಷಣೆ….!
ಆಯುರ್ವೇದವು ವಿಶ್ವದ ಅತ್ಯಂತ ಹಳೆಯ ವೈದ್ಯಕೀಯ ಪದ್ಧತಿ. ಆಹಾರವನ್ನೇ ಔಷಧವಾಗಿಸುವ ಪ್ರಕ್ರಿಯೆ ಇದು. ಅಂದರೆ…
ಗರ್ಭಾವಸ್ಥೆಯಲ್ಲಿ ಲಿಚಿ ಹಣ್ಣನ್ನು ತಿನ್ನಬಹುದೇ ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ
ಮಹಿಳೆಯರು ಗರ್ಭಾವಸ್ಥೆಯಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು. ಇಲ್ಲವಾದರೆ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಹಾಗಾಗಿ…
ಕತ್ತಿನ ಭಾಗದ ಕೊಬ್ಬಿನಿಂದ ಮುಜುಗರ ಅನುಭವಿಸುತ್ತಿದ್ದೀರಾ ? ಹಾಗಾದ್ರೆ ತಪ್ಪದೇ ಮಾಡಿ ಈ ಯೋಗಾಸನ
ಹೆಚ್ಚಿನ ಜನರ ದೇಹದಲ್ಲಿ ಕೊಬ್ಬು ಸಂಗ್ರಹವಾಗುತ್ತಿದೆ. ಇದು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಇನ್ನು ಕೆಲವರಿಗೆ ಕುತ್ತಿಗೆ…
ಮಡಿಕೆಯಲ್ಲಿಟ್ಟ ನೀರು ಕುಡಿಯುವವರು ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು
ಮಳೆಗಾಲ ನಿಧಾನಕ್ಕೆ ಕಾಲಿಟ್ಟಿದೆ. ಆದರೆ ಬೇಸಿಲಿನ ಧಗೆ ಮಾತ್ರ ಕಡಿಮೆ ಆಗಿಲ್ಲ. ವಾತಾವರಣ ಬಿಸಿಯಾಗಿರುವ ಕಾರಣ…