ಸುಲಭವಾಗಿ ತಯಾರಿಸಿ ಮಕ್ಕಳು ಇಷ್ಟಪಟ್ಟು ಕುಡಿಯುವ ಈ ಪಾನೀಯ
ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಹಲವು ವಿಧದ ಪಾನೀಯಗಳನ್ನು ತಯಾರಿಸಿ ಕುಡಿಯುತ್ತೀರ ಆದರೆ ಮಕ್ಕಳು ಇಷ್ಟಪಟ್ಟು…
ಈ ಆಸನಗಳನ್ನು ಅಭ್ಯಾಸ ಮಾಡಿದ್ರೆ ಬಲಗೊಳ್ಳುತ್ತೆ ಎದೆಯ ಸ್ನಾಯು
ಯೋಗಾಸನಗಳನ್ನು ಮತ್ತು ಉಸಿರಾಟದ ವ್ಯಾಯಾಮಗಳನ್ನು ನಿಯಮಿತವಾಗಿ ಮಾಡುವುದರಿಂದ ಅನಾರೋಗ್ಯದ ಅಪಾಯ ಕಡಿಮೆಯಾಗುತ್ತದೆ. ಕೆಲವು ಆಸನಗಳು ನಿಮ್ಮ…
ವಿಟಮಿನ್ ʼಎʼ ಹೆಚ್ಚಿಸುತ್ತೆ ಮಕ್ಕಳ ರೋಗ ನಿರೋಧಕ ಶಕ್ತಿ
ಕೆಲವು ಮಕ್ಕಳಿಗೆ ಸದಾ ನೆಗಡಿ, ಜ್ವರದಂತಹ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುತ್ತವೆ. ಅಂತಹ ಸಮಯದಲ್ಲಿ ಅವರಲ್ಲಿ ಅಗತ್ಯವಿರುವಷ್ಟು…
ALERT : ಕೇರಳದಲ್ಲಿ ‘ನಿಫಾ ವೈರಸ್’ ಆತಂಕ : ಇದರ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು..? ಇಲ್ಲಿದೆ ಮಾಹಿತಿ
ಕೇರಳದ ಕೋಯಿಕ್ಕೋಡ್ ನಲ್ಲಿ ನಿಫಾ ವೈರಸ್ ಗೆ ಇಬ್ಬರು ಬಲಿಯಾಗಿರುವುದು ಧೃಡವಾಗಿದ್ದು, ಆತಂಕ ಮನೆ ಮಾಡಿದೆ.…
ಬೆಳವಣಿಗೆಗೆ ಬೇಕು ಸಮತೋಲನ ಆಹಾರ
ದೈಹಿಕ ನಿರ್ವಹಣೆ ಸರಿಯಾಗಿ ಆಗಬೇಕೆಂದರೆ, ಪೋಷಕಾಂಶಗಳನ್ನು ಪ್ರತಿದಿನ ಸರಿಯಾದ ಪ್ರಮಾಣದಲ್ಲಿ ಕ್ರಮಬದ್ಧವಾಗಿ ಒದಗಿಸಬೇಕು. ಆದ್ದರಿಂದ ದಿನನಿತ್ಯ…
ʼವ್ಯಾಯಾಮʼದಿಂದಾಗುತ್ತೆ ಮಕ್ಕಳ ದೈಹಿಕ – ಮಾನಸಿಕ ಬೆಳವಣಿಗೆ
ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು…
‘ಬೊಜ್ಜು’ ನಿರ್ಲಕ್ಷಿಸುವುದು ಅಪಾಯಕ್ಕೆ ಆಹ್ವಾನ ಇರಲಿ ಈ ಎಚ್ಚರ…….!
ಆಧುನಿಕ ಜೀವನ ಶೈಲಿ, ಆಹಾರ ಕ್ರಮಗಳು ಮೊದಲಾದ ಕಾರಣಗಳಿಂದ ಕಿರಿಯ ವಯಸ್ಸಿನಲ್ಲೇ ಬೊಜ್ಜು ಕಾಣಿಸಿಕೊಳ್ಳುತ್ತದೆ. ಕುಳಿತು…
ಫಟಾ ಫಟ್ ತೂಕ ಕಡಿಮೆ ಮಾಡುತ್ತೆ ಬೇವಿನ ಹೂವು…!
ತೂಕವನ್ನು ಕಡಿಮೆ ಮಾಡುವುದು ಸುಲಭದ ಕೆಲಸವಲ್ಲ. ಇದಕ್ಕಾಗಿ ಆಹಾರದಲ್ಲಿ ಕಟ್ಟುನಿಟ್ಟು ಮತ್ತು ವ್ಯಾಯಾಮವನ್ನು ಆಶ್ರಯಿಸಬೇಕು.…
ಯಾವಾಗಲೂ ಫಿಟ್ ಆಗಿರಲು ನೆರವಾಗುತ್ತೆ ಈ ಆಹಾರ
ಎಲ್ಲರಿಗೂ ತಾವು ಫಿಟ್ ಆಗಿರಬೇಕು ಎಂಬ ಆಸೆ ಇರುತ್ತದೆ. ಅದಕ್ಕಾಗಿ ಹೊಟ್ಟೆ ಸ್ವಲ್ಪ ದಪ್ಪವಾಗಿದೆ ಅಂದಾಕ್ಷಣ…
ಇಷ್ಟೆಲ್ಲಾ ಸಮಸ್ಯೆಗೆ ಕಾರಣವಾಗುತ್ತದೆ ತಣ್ಣನೆಯ ಆಹಾರ, ಬಿಸಿ ಬಿಸಿ ತಾಜಾ ಊಟದಲ್ಲಿದೆ ನಮ್ಮ ಆರೋಗ್ಯದ ಗುಟ್ಟು….!
ಊಟ-ಉಪಹಾರ ಯಾವುದೇ ಆಗಿರಲಿ, ಬಿಸಿ ಬಿಸಿಯಾಗಿದ್ದರೆ ರುಚಿ ಹೆಚ್ಚು. ಬಿಸಿಯಾದ ಆಹಾರ ಆರೋಗ್ಯಕ್ಕೆ ಕೂಡ ಒಳ್ಳೆಯದು.…