Health

ಇಲ್ಲಿದೆ ನೈಸರ್ಗಿಕವಾಗಿ ರಕ್ತದೊತ್ತಡ ನಿಯಂತ್ರಿಸುವ ಡಯಟ್ ಚಾರ್ಟ್

ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಡಯಟ್ ಮಾಡುವುದು ಬಹಳ ಮುಖ್ಯ. ಅದರಲ್ಲೂ ನಿಮಗೆ ಸಕ್ಕರೆ ಕಾಯಿಲೆ ಇದ್ದರಂತೂ…

ಜೋಳದ ರೊಟ್ಟಿ ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಬಹುತೇಕ ಜನರಿಗೆ ಗೋಧಿ ಹಿಟ್ಟಿನಿಂದ ಮಾಡಿದ ಪೂರಿ, ಚಪಾತಿ, ಪರೋಟ ಗೊತ್ತಿರುತ್ತದೆ. ಇವುಗಳನ್ನು ಹೊರತುಪಡಿಸಿ ಕೆಲವು…

80/20 ನಿಯಮವನ್ನು ಅನುಸರಿಸಿ ಒಂದೇ ತಿಂಗಳಲ್ಲಿ ತೂಕ ಇಳಿಸಿ

ಹೆಚ್ಚಿದ ತೂಕದ ಸಮಸ್ಯೆಯನ್ನು ಅಧ್ಯಯನಗಳಲ್ಲಿ ಆರೋಗ್ಯಕ್ಕೆ ಬಹಳ ಗಂಭೀರವೆಂದು ಪರಿಗಣಿಸಲಾಗಿದೆ. ಇದರ ಪರಿಣಾಮವನ್ನು ಒಟ್ಟಾರೆ ಆರೋಗ್ಯದ…

ಬೇಸಿಗೆಯಲ್ಲಿ ಪ್ರತಿದಿನ ಕಲ್ಲಂಗಡಿ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು…..?

ಬೇಸಿಗೆಯಲ್ಲಿ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಈ ದಿನಗಳಲ್ಲಿ ರಸಭರಿತವಾದ ಹಣ್ಣುಗಳನ್ನು ಸೇವಿಸುವುದು ನಮ್ಮ…

ಬೇಸಿಗೆಯಲ್ಲಿ ವರದಾನ ಲವಂಚದ ಬೇರು

ಗಿಡ ಮೂಲಿಕೆಗಳು ಹೇರಳವಾದ ಔಷಧೀಯ ಗುಣಗಳನ್ನು ಹೊಂದಿವೆ. ಅದರಲ್ಲೂ ಬೇಸಿಗೆಯಲ್ಲಿ ವರದಾನವಾಗಿ ಇರುವುದೇ ಲಾವಂಚದ ಬೇರು.…

ಇಲ್ಲಿದೆ ʼಗರ್ಭಿಣಿʼಯರನ್ನು ಕಾಡುವ ಊತದ ಸಮಸ್ಯೆಗೆ ಪರಿಹಾರ

ಗರ್ಭಿಣಿಯರಿಗೆ ಮುಖ, ಕೈಕಾಲಿನಲ್ಲಿ ಊತ ಕಂಡುಬರುತ್ತದೆ. ಇದರಿಂದ ಅವರಿಗೆ ಕುಳಿತುಕೊಳ್ಳಲು, ನಡೆಯಲು ಕಷ್ಟವಾಗುತ್ತದೆ. ಈ ಊತವನ್ನು…

ಲೈಂಗಿಕ ಜೀವನ ಉತ್ತಮವಾಗಿಸಲು ಸಹಾಯಕ ಈ ಆಸನ

ಯೋಗ ದೇಹದ ಪ್ರತಿಯೊಂದು ಭಾಗ ಆರೋಗ್ಯವಾಗಿರಲು ನೆರವಾಗುತ್ತದೆ. ನಿಯಮಿತ ರೂಪದಲ್ಲಿ ಮಾಡುವ ಯೋಗದಿಂದ ಕಠಿಣ ಆರೋಗ್ಯ…

ಮೊಬೈಲ್ ಫೋನ್ ನಲ್ಲಿವೆ ಸಾರ್ವಜನಿಕ ಶೌಚಾಲಯಗಳಿಗಿಂತ ಹೆಚ್ಚು ಬ್ಯಾಕ್ಟೀರಿಯಾ: ಅಧ್ಯಯನದಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ಮೊಬೈಲ್ ಫೋನ್ ಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಗಿಂತ ಹೆಚ್ಚು ಬ್ಯಾಕ್ಟೀರಿಯಾಗಳಿದ್ದು, ಚರ್ಮಕ್ಕೆ ಹಾನಿಮಾಡುತ್ತವೆ. ಟಿಕ್‌ ಟಾಕ್ ಪ್ಲಾಟ್‌…

20ರ ಹರೆಯದಲ್ಲೂ ಬರಬಹುದು ಸಕ್ಕರೆ ಕಾಯಿಲೆ, ಅದನ್ನು ತಡೆಯಲು ಮಾಡಬೇಕು ಈ ಕೆಲಸ….!

ಇತ್ತೀಚಿನ ದಿನಗಳಲ್ಲಿ ಕಾಯಿಲೆಗಳು ಹೆಚ್ಚಾಗುತ್ತಿವೆ. ಚಿಕ್ಕ ವಯಸ್ಸಿನಲ್ಲೇ ಅನೇಕರು ಮಾರಕ ರೋಗಗಗಳಿಗೆ ತುತ್ತಾಗುತ್ತಿದ್ದಾರೆ. ಇವುಗಳಲ್ಲೊಂದು ಮಧುಮೇಹ…

ಬೇಸಿಗೆ ಧಗೆಯಿಂದ ದೇಹಕ್ಕೆ ತಂಪು ನೀಡುವ ಕಾಮಕಸ್ತೂರಿ….!

ಕಾಮಕಸ್ತೂರಿಯನ್ನು ಔಷಧಿಯ ರೂಪದಲ್ಲಿ ಬಳಸುತ್ತಾರೆ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದರ ಸೇವನೆಯಿಂದ ಏನೆಲ್ಲಾ ಪ್ರಯೋಜನಗಳಿವೆ…