India

ಕೇಂದ್ರೀಯ ವಿದ್ಯಾಲಯ, ನವೋದಯ ಶಾಲೆಗಳಲ್ಲಿ 12,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ

ದೇಶಾದ್ಯಂತ ಕೇಂದ್ರೀಯ ವಿದ್ಯಾಲಯಗಳು ಮತ್ತು ನವೋದಯ ವಿದ್ಯಾಲಯಗಳಲ್ಲಿ 12,000 ಕ್ಕೂ ಹೆಚ್ಚು ಬೋಧನಾ ಹುದ್ದೆಗಳು ಖಾಲಿ…

BIG NEWS: ಅಪಾರ್ಟ್ ಮೆಂಟ್ ನಲ್ಲಿ ರೇವ್ ಪಾರ್ಟಿ: ಮಹಿಳಾ ರಾಜಕಾರಣಿ ಪತಿ ಸೇರಿ 7 ಜನರು ಅರೆಸ್ಟ್

ಪುಣೆ: ಅಪಾರ್ಟ್ ಮೆಂಟ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿ, 7…

ರೈತರಿಗೆ ಗುಡ್ ನ್ಯೂಸ್: ಆ.5 ರಂದು ಖಾತೆಗೆ ಪಿಎಂ ಕಿಸಾನ್ ಯೋಜನೆ ಹಣ ಜಮಾ ಸಾಧ್ಯತೆ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರ ಖಾತೆಗೆ ಆಗಸ್ಟ್ 5 ರಂದು…

ಅತ್ಯಾಧುನಿಕ ಶಸ್ತ್ರಾಸ್ತ್ರ ಕಳ್ಳ ಸಾಗಾಣೆ ಜಾಲ ಪತ್ತೆ: ಐವರು ಅರೆಸ್ಟ್

ಅಮೃತಸರ: ಪಾಕಿಸ್ತಾನದ ಐಎಸ್ ಐ ಬೆಂಬಲಿತ ಹ್ಯಾಂಡ್ಲರ್ ಗಳಿಂದ ನಿರ್ವಹಿಸಲ್ಪಡುತ್ತಿದ್ದ ಅತ್ಯಾಧುನಿಕ ಶಸ್ತ್ರಾಸ್ತ್ರ ಕಳ್ಳ ಸಾಗಾಣೆ…

SHOCKING: ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಅಪಹರಿಸಿ ಚಲಿಸುತ್ತಿದ್ದ ಕಾರ್ ನಲ್ಲೇ ಗ್ಯಾಂಗ್ ರೇಪ್

ಮುಂಬೈ: ಮಹಾರಾಷ್ಟ್ರದ ಲೋನಾವಾಲದಲ್ಲಿ ಸಾಮೂಹಿಕ ಅತ್ಯಾಚಾರದ ಪ್ರಕರಣ ಬೆಳಕಿಗೆ ಬಂದಿದೆ. 23 ವರ್ಷದ ಸ್ಥಳೀಯ ಮಹಿಳೆಯನ್ನು…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಆ. 1ರಿಂದ ‘ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ’ ಜಾರಿ

ನವದೆಹಲಿ: ಉದ್ಯೋಗ ಸೃಷ್ಟಿ ಗುರಿ ಹೊಂದಿರುವ ಪ್ರಧಾನಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಆಗಸ್ಟ್ 1ರಿಂದ…

ಐಷಾರಾಮಿ BMW ಕಾರು- ಸ್ಕೂಟಿಗೆ ಡಿಕ್ಕಿ: 5 ವರ್ಷದ ಬಾಲಕಿ ಸ್ಥಳದಲ್ಲೇ ದುರ್ಮರಣ

ನೊಯ್ಡಾ: ಐಷಾರಾಮಿ BMW ಕಾರು ಸ್ಕೂಟಿಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ವರ್ಷದ…

BREAKING: ಹರಿದ್ವಾರದ ಮಾನಸಾದೇವಿ ಮಂದಿರದಲ್ಲಿ ಭೀಕರ ಕಾಲ್ತುಳಿತ: 7 ಜನರು ಸಾವು

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಹರಿದ್ವಾರದ ಮಾನಸಾದೇವಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 7…

SHOCKING: ಎಲ್ಲರೆದುರಲ್ಲೇ ನಿರ್ಮಾಪಕನಿಗೆ ಚಪ್ಪಲಿಯಿಂದ ಹೊಡೆದ ನಟಿ | VIDEO VIRAL

ಮುಂಬೈ: ನಟಿ ರುಚಿ ಗುಜ್ಜರ್ ನಿರ್ಮಾಪಕನಿಗೆ ಮೇಲೆ ಚಪ್ಪಲಿಯಿಂದ ಹೊಡೆದು, ಆತನ ವಿರುದ್ಧ ಆರ್ಥಿಕ ವಂಚನೆ…