India

ಅಯೋಧ್ಯೆ ರಾಮ ಮಂದಿರ, ಸಿಎಂ ಯೋಗಿಗೆ ಬಾಂಬ್ ಬೆದರಿಕೆ ಹಾಕಿದ ಇಬ್ಬರು ಅರೆಸ್ಟ್

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎಸ್‌ಟಿಎಫ್ ಮುಖ್ಯಸ್ಥ ಮತ್ತು ಅಯೋಧ್ಯೆ ರಾಮಮಂದಿರಕ್ಕೆ ಬಾಂಬ್…

BREAKING : ಜಮ್ಮು ಮತ್ತು ಕಾಶ್ಮೀರದಲ್ಲಿ ತಡರಾತ್ರಿ 3.9 ತೀವ್ರತೆಯ ಭೂಕಂಪ| Earthquake hits Jammu & Kashmir

ಶ್ರೀನಗರ :  ಜಮ್ಮುಕಾಶ್ಮೀರದಲ್ಲಿ ತಡರಾತ್ರಿ ಮತ್ತೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ ಎಂದು…

BIG NEWS: ಜನವರಿ 22ರಂದು ಅಯೋಧ್ಯೆಯಲ್ಲಿ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’; ಅಂದು ಪಾನಮುಕ್ತ ದಿನವಾಗಿ ಘೋಷಿಸಿದ ಛತ್ತೀಸ್ಗಢ ಸರ್ಕಾರ

ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ 'ರಾಮಲಲ್ಲಾ ಪ್ರಾಣಪ್ರತಿಷ್ಠೆ' ನಡೆಯಲಿದ್ದು, ಇದಕ್ಕಾಗಿ ಈಗಾಗಲೇ…

ಜನವರಿ 22ರಂದೇ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’ ನಿಗದಿಯಾಗಿದ್ದರ ಹಿಂದಿದೆ ಈ ಕಾರಣ….!

ಅಸಂಖ್ಯಾತ ರಾಮಭಕ್ತರ ಕನಸು ನನಸಾಗಲು ದಿನಗಣನೆ ಆರಂಭವಾಗಿದೆ. ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲ್ಲಾ…

BIG NEWS : ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ : ಕೇಂದ್ರ, 11 ರಾಜ್ಯಗಳಿಗೆ ʻಸುಪ್ರೀಂಕೋರ್ಟ್‌ʼ ನೋಟಿಸ್

ನವದೆಹಲಿ: ಜೈಲುಗಳಲ್ಲಿನ ಜೈಲು ಕೈಪಿಡಿಗಳು ಜೈಲುಗಳಲ್ಲಿ ಜಾತಿಯ ಆಧಾರದ ಮೇಲೆ ತಾರತಮ್ಯವನ್ನು ಉತ್ತೇಜಿಸುತ್ತವೆ ಎಂದು ಆರೋಪಿಸಿ…

BIG NEWS : ಅಬಕಾರಿ ನೀತಿ ಪ್ರಕರಣ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಸಾಧ್ಯತೆ!

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಿಎಂ ಅರವಿಂದ್ ಕೇಜ್ರಿವಾಲ್ ಅವರ…

ಲೋಕಸಭೆ ಚುನಾವಣೆಗೆ ಬಿಜೆಪಿ ಬತ್ತಳಿಕೆಯಲ್ಲಿರುವ ‘ಸಿಎಎ’ ಅಸ್ತ್ರ ಹೊರಕ್ಕೆ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಸಿದ್ಧತೆ

ನವದೆಹಲಿ: ಮೂರನೇ ಬಾರಿಗೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ ತೀವ್ರ ವಿವಾದದ ಕಾರಣ 4…

‘ಜಗತ್ತಿನಲ್ಲಿರುವುದು ಒಂದೇ ಧರ್ಮ, ಅದು ಸನಾತನ : ಯುಪಿ ಸಿಎಂ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಸನಾತನ ಧರ್ಮದ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ.…

‘ಜೈ ಶ್ರೀ ರಾಮ್’ ಧ್ವಜದೊಂದಿಗೆ 13,000 ಅಡಿ ಎತ್ತರದಿಂದ ʻಸ್ಕೈ ಡೈವಿಂಗ್ʼ ಮಾಡಿದ ಯುವತಿ| Watch video

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಬಗ್ಗೆ ವಿಶ್ವದಾದ್ಯಂತದ ರಾಮ ಭಕ್ತರಲ್ಲಿ ಉತ್ಸಾಹ ಕಂಡುಬರುತ್ತಿದೆ. ಜನವರಿ…

Job Alert : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ʻರೈಲ್ವೆ ಪೊಲೀಸ್ ಪಡೆʼಯಲ್ಲಿ 2250 ಹುದ್ದೆಗಳ ನೇಮಕಾತಿ

‌ನವದೆಹಲಿ :  ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಪೊಲೀಸ್‌ ಪಡೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಕಾನ್ಸ್ಟೇಬಲ್ (ಕಾರ್ಯನಿರ್ವಾಹಕ) ಮತ್ತು…