BIG NEWS : ಅಂಗವಿಕಲರಿಗೆ ಈ ಪದಗಳನ್ನು ಬಳಸುವಂತಿಲ್ಲ : ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದಿಂದ ಮಾರ್ಗಸೂಚಿ
ನವದೆಹಲಿ : ಸಾರ್ವಜನಿಕ ಭಾಷಣಗಳಲ್ಲಿ ಅಂಗವಿಕಲರಿಗೆ ಬಳಸುವ ಪದಗಳಿಗೆ ಸಂಬಂಧಿಸಿದಂತೆ ಭಾರತದ ಚುನಾವಣಾ ಆಯೋಗ (ಇಸಿಐ)…
ಕತಾರ್ ನಲ್ಲಿ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ ಕೇಸ್ : ವಿದೇಶಾಂಗ ಸಚಿವಾಲಯದಿಂದ ಬಿಗ್ ಅಪ್ ಡೇಟ್
ನವದೆಹಲಿ : ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ಕತಾರ್ ಮರಣದಂಡನೆ ವಿಧಿಸಿದ ಬಗ್ಗೆ ಭಾರತ…
ಪ್ರೀ ವೆಡ್ಡಿಂಗ್ ಫೋಟೋ ಶೂಟ್ ವೇಳೆ ಭಯಾನಕ ಅನುಭವ; ಬೆಚ್ಚಿಬೀಳಿಸುತ್ತೆ ವೈರಲ್ ವಿಡಿಯೋ !
ಪ್ರೀ ವೆಡ್ಡಿಂಗ್ ಫೋಟೋಶೂಟ್ ಇತ್ತೀಚಿನ ದಿನಗಳಲ್ಲಿ ಭಾರತೀಯ ಮದುವೆಗಳಲ್ಲಿ ರೂಢಿಯಾಗಿದೆ. ಜೊತೆಗೆ ಇದು ನವಜೋಡಿಯ ಫ್ಯಾಷನ್…
ʼರಾಯಲ್ ಎನ್‌ಫೀಲ್ಡ್ ಹಿಮಾಲಯನ್ʼ ಮುಡಿಗೆ ಇಂಡಿಯನ್ ಮೋಟಾರ್ ಸೈಕಲ್ ಆಫ್ ದಿ ಇಯರ್ ಪ್ರಶಸ್ತಿ !
ರಾಯಲ್ ಎನ್‌ಫೀಲ್ಡ್ ಹಿಮಾಲಯನ್, ಇಂಡಿಯನ್ ಮೋಟಾರ್ ಸೈಕಲ್ ಆಫ್ ದಿ ಇಯರ್ 2024 ಪ್ರಶಸ್ತಿಯನ್ನು ಪಡೆದುಕೊಂಡಿದೆ.…
ಉಪ ರಾಷ್ಟ್ರಪತಿಯವರನ್ನು ಮಿಮಿಕ್ರಿ ಮಾಡಿದ ಘಟನೆ; ಮೋದಿ ಅಪಹಾಸ್ಯ ಮಾಡಿದ ಹಳೆ ವಿಡಿಯೋ ಹಂಚಿಕೊಂಡು ‘ಕೈ’ ನಾಯಕ
ಉಪ ರಾಷ್ಟ್ರಪತಿ, ರಾಜ್ಯಸಭೆ ಸಭಾಪತಿ ಜಗದೀಪ್ ಧನ್ ಕರ್ ಅವರನ್ನು ಮಿಮಿಕ್ರಿ ಮಾಡಿದ ಟಿಎಂಸಿ ಸಂಸದ…
BREAKING: ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ: ಮೂವರು ಯೋಧರು ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಮೂವರು…
BIG NEWS: ಪತ್ರಿಕಾ ಸ್ವಾತಂತ್ರ್ಯ, ಪತ್ರಕರ್ತರ ಸುರಕ್ಷತೆ ಮೋದಿ ಸರ್ಕಾರದ ಆದ್ಯತೆ: ಅನುರಾಗ್ ಠಾಕೂರ್
ನವದೆಹಲಿ: ಪತ್ರಿಕಾ ಸ್ವಾತಂತ್ರ್ಯ ಮತ್ತು ಪತ್ರಕರ್ತರ ರಕ್ಷಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆದ್ಯತೆಯಾಗಿದೆ…
ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
ನವದೆಹಲಿ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಜೂನಿಯರ್ ಅಸಿಸ್ಟೆಂಟ್ ಮತ್ತು ಸೀನಿಯರ್ ಅಸಿಸ್ಟೆಂಟ್‌ಗಳ ವಿವಿಧ ಹುದ್ದೆಗಳಿಗೆ…
BIG NEWS: 1,49,758 ಕೋಟಿ ರೂ. ವೆಚ್ಚದಲ್ಲಿ 321 ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ
ನವದೆಹಲಿ: ಸಾರಿಗೆ ಸಚಿವಾಲಯವು ಸುಮಾರು 8,544 ಕಿಮೀ ಉದ್ದದ 321 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ.…
BREAKING : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಗುರುವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ…