ಸತ್ತ ಮರಿಯನ್ನು ಬದುಕಿಸಲು ಅಮ್ಮ ಆನೆಯ ಕೊನೆಯತ್ನ: ಕಣ್ಣೀರು ತರಿಸುವ ವಿಡಿಯೋ ವೈರಲ್
ಮಗುವನ್ನು ಕಳೆದುಕೊಂಡ ತಾಯಿಯ ದುಃಖವು ದೊಡ್ಡದಾಗಿದೆ. ಇದು ಮನುಷ್ಯರಿಗೆ ಮಾತ್ರ ಅನ್ವಯಿಸುವುದಿಲ್ಲ, ಪ್ರಾಣಿಗಳೂ ಸಹ ಅದೇ…
BIG NEWS: ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅರೆಸ್ಟ್
ಚೆನ್ನೈ: ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಎಸ್.ಜಿ.ಸೂರ್ಯ ಅವರನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ. ಮಧುರೈ ಸಂಸದ ವೆಂಕಟೆಶನ್…
ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ತೀವ್ರ ಬಿಸಿಲಿಗೆ 24 ಗಂಟೆಯಲ್ಲಿ 34 ಮಂದಿ ಸಾವು
ಲಖ್ನೋ: ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಬಿಸಿಲಿಗೆ ಕನಿಷ್ಠ…
ನೆಹರೂ ಸ್ಮಾರಕ ಮ್ಯೂಸಿಯಂ ಹೆಸರು ಬದಲಾವಣೆ: ಕಾಂಗ್ರೆಸ್ ಆಕ್ರೋಶ
ನವದೆಹಲಿ: ದೆಹಲಿಯಲ್ಲಿರುವ ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯ…
Viral Video | ಮದುವೆ ಮಂಟಪದಲ್ಲಿ ವರದಕ್ಷಿಣೆಗೆ ಬೇಡಿಕೆ; ವರನನ್ನು ಮರಕ್ಕೆ ಕಟ್ಟಿ ಹಾಕಿದ ಹೆಣ್ಣಿನ ಮನೆಯವರು
ಮದುವೆ ಮಂಟಪದಲ್ಲಿ ವಧುವಿನೊಂದಿಗೆ ಹಾರ ವಿನಿಮಯ ಮಾಡಿಕೊಳ್ಳುವ ಕ್ಷಣಗಳ ಮುಂಚೆ ವರದಕ್ಷಿಣೆಗೆ ಬೇಡಿಕೆ ಇಟ್ಟು ಕುಳಿತ…
ಇದು ಕಲ್ಲು ಹೃದಯವನ್ನೂ ಕರಗಿಸೋ ಘಟನೆ: ಅಂಬುಲೆನ್ಸ್ ಗೆ ಹಣವಿಲ್ಲದೆ ನವಜಾತ ಶಿಶು ಶವವನ್ನ ಚೀಲದಲ್ಲಿ ಹಾಕಿಕೊಂಡು ಹೋದ ತಂದೆ
ಹೆತ್ತ ಮಗು ಕಣ್ಣೆದುರೇ ಶವದ ರೂಪದಲ್ಲಿ ನೋಡೋ ಕರ್ಮ ಯಾವ ಅಪ್ಪ-ಅಮ್ಮನಿಗೂ ಬೇಡ. ಆದರೆ ಇಲ್ಲೊಬ್ಬ…
ಈ ಹತ್ತು ರಾಜ್ಯಗಳಲ್ಲಿ ‘ಸಿಬಿಐ’ ತನಿಖೆಗಿಲ್ಲ ಅನುಮತಿ…..!
ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಆರೋಪಗಳು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಈ…
ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ಹಿರಿಯ ಐಪಿಎಸ್ ಅಧಿಕಾರಿಗೆ 3 ವರ್ಷ ಜೈಲು
ಚೆನ್ನೈ: ಸಹ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ ರಾಜೇಶ್…
ಸಾರ್ವಜನಿಕರೇ ಗಮನಿಸಿ : ಆಧಾರ್ ಕಾರ್ಡ್-ಪ್ಯಾನ್ ಲಿಂಕ್ ಮಾಡಲು ಜೂ.30 ಕೊನೆಯ ದಿನಾಂಕ
ಆದಾಯ ತೆರಿಗೆ ಕಾಯ್ದೆ 139 ಎಎ ಪ್ರಕಾರ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್…
ಬ್ಯುಸಿನೆಸ್‌ನಲ್ಲಿ ಎತ್ತಿದ ಕೈ ಮಹೇಂದ್ರ ಸಿಂಗ್ ಧೋನಿಯ ಅತ್ತೆ, 800 ಕೋಟಿ ವ್ಯವಹಾರದ ಒಡತಿ ಈಕೆ…..!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಉತ್ತಮ ಬ್ಯುಸಿನೆಸ್‌ಮನ್ ಕೂಡ. ತಮ್ಮನ್ನು…