ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿದೆ. ದೆಹಲಿಯ ಮೋತಿಲಾಲ್ ನೆಹರು…
ಮೆಟ್ರೋದಲ್ಲೇ ಮಾನಗೇಡಿ ಕೃತ್ಯ: ಹಸ್ತಮೈಥುನ ಮಾಡಿಕೊಂಡ ಕಾಮುಕನ ಬಂಧನಕ್ಕೆ ಜನರ ನೆರವು ಕೋರಿದ ಪೊಲೀಸರು
ನವದೆಹಲಿ: ದೆಹಲಿ ಮೆಟ್ರೋ ಕೋಚ್ ನಲ್ಲಿ ಸೀಟ್ ನಲ್ಲಿ ಕುಳಿತು ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವ್ಯಕ್ತಿಯನ್ನು…
ತಿರುಪತಿ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿ ಅರೆಸ್ಟ್
ತಿರುಪತಿ: ತಿರುಪತಿ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಹುಲ್…
ರೈತರಿಗೆ ಮುಖ್ಯ ಮಾಹಿತಿ: ಜೀವನಾಡಿಯಾದ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ
ನವದೆಹಲಿ: ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಜೂನ್…
ಮೇ 28 ರಂದು ಪ್ರಧಾನಿ ಮೋದಿಯಿಂದ ನೂತನ ಸಂಸತ್ ಕಟ್ಟಡ ಉದ್ಘಾಟನೆ ಸಾಧ್ಯತೆ
ನವದೆಹಲಿ: ಈ ತಿಂಗಳ ಅಂತ್ಯದ ವೇಳೆಗೆ ನೂತನ ಸಂಸತ್ ಭವನ ಔಪಚಾರಿಕವಾಗಿ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.…
ರನ್ ವೇ ನಲ್ಲೇ ಸಿಲುಕಿದ ವಾಯುಪಡೆ ವಿಮಾನ: ಲೇಹ್ ನಲ್ಲಿ ಎಲ್ಲಾ ವಾಣಿಜ್ಯ ವಿಮಾನ ಹಾರಾಟ ರದ್ದು
ಭಾರತೀಯ ವಾಯುಪಡೆಯ C-17 ಗ್ಲೋಬ್‌ಮಾಸ್ಟರ್ ವಿಮಾನವು ಮಂಗಳವಾರ ರನ್‌ವೇಯಲ್ಲಿ ಸಿಲುಕಿಕೊಂಡ ನಂತರ ಲೇಹ್‌ನಲ್ಲಿರುವ ವಿಮಾನ ನಿಲ್ದಾಣವನ್ನು…
ಆಟೋ-ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ 9 ಮಂದಿ ಸಾವು
ಫತೇಪುರ್: ಇಲ್ಲಿನ ಜೆಹಾನಾಬಾದ್ ಪ್ರದೇಶದಲ್ಲಿ ಮಂಗಳವಾರ ಆಟೋ ರಿಕ್ಷಾವೊಂದು ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ…
ಪಾಕ್ ಏಜೆಂಟ್ ಗೆ ರಹಸ್ಯ ಮಾಹಿತಿ ಸೋರಿಕೆ; ಡಿಆರ್‌ಡಿಒ ವಿಜ್ಞಾನಿ ಅರೆಸ್ಟ್: ಮೇ 29 ರವರೆಗೆ ಜೈಲಿಗೆ
ಪುಣೆ: ಪಾಕಿಸ್ತಾನಿ ಏಜೆಂಟ್‌ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್…
VIDEO | ಶಾರ್ಟ್ ಸರ್ಕ್ಯೂಟ್ ಬೆಂಕಿಯಿಂದ ಸಿಲಿಂಡರ್ ಸ್ಫೋಟ; ಇಡೀ ಮನೆ ಭಸ್ಮ
ಶಾರ್ಟ್ ಸರ್ಕ್ಯೂಟ್‌ನಿಂದ ಸಿಲಿಂಡರ್ ಸ್ಫೋಟಗೊಂಡ ನಂತರ ಮನೆಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ…
ಈ ತಿಂಗಳ ಅಂತ್ಯದ ವೇಳೆಗೆ ಹೊಸ ಸಂಸತ್ ಭವನ ಉದ್ಘಾಟನೆ; ಇಲ್ಲಿದೆ ಹೊಸ ಕಟ್ಟಡದ ವಿಶೇಷತೆ
ಈ ತಿಂಗಳ ಅಂತ್ಯದ ವೇಳೆಗೆ ನೂತನ ಸಂಸತ್ ಭವನ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. 2014ರಲ್ಲಿ ಒಂಬತ್ತು…
