India

ಶುಭ ಸುದ್ದಿ: ಹೋರಾಟಕ್ಕೆ ಮಣಿದ ಸರ್ಕಾರ; ಹಳೆ ಪಿಂಚಣಿಗೆ ಸೇರಲು ಸರ್ಕಾರಿ ನೌಕರರಿಗೆ ಅವಕಾಶ

ನವದೆಹಲಿ: ಹೊಸ ಪಿಂಚಣಿಯಿಂದ ಹಳೆಯ ಪಿಂಚಣಿಗೆ ಶಿಫ್ಟ್ ಆಗಲು ಕೆಲವು ಸರ್ಕಾರಿ ನೌಕರರಿಗೆ ಅವಕಾಶ ನೀಡಲಾಗಿದೆ.…

ರಸ್ತೆ ದುರವಸ್ಥೆಯಿಂದ ಬೇಸತ್ತು ಮೊಬೈಲ್‌ ಟವರ್‌ ಏರಿ ಆತ್ಮಹತ್ಯೆಗೆ ಮುಂದಾದ ಚಾಲಕ

ಹೊಂಡ-ಗುಂಡಿಗಳಿಂದ ತುಂಬಿದ ರಸ್ತೆಗಳಲ್ಲಿ ವಾಹನ ಓಡಿಸುವುದು ಅಂದರೆ, ಅಪಾಯಕ್ಕೆ ಆಹ್ವಾನ ಕೊಟ್ಟಂತೆ. ಆದರೂ ಕೆಲ ಚಾಲಕರು…

ಸಶಸ್ತ್ರಪಡೆಗೆ ಅಗ್ನಿವೀರ್ ನೇಮಕಾತಿ: ಇಲ್ಲಿದೆ ಮಾಹಿತಿ

2023-24 ನೇ ಸಾಲಿಗೆ ಭಾರತ ಸರ್ಕಾರವು ಅಗ್ನಿವೀರ್ ನೇಮಕಾತಿ ಯೋಜನೆಯಡಿ ಸಶಸ್ತ್ರ ಪಡೆಗೆ ನೇಮಕಾತಿ ಮಾಡಿಕೊಳ್ಳಲು…

ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲೆಯಲ್ಲೇ ಬೆಂಕಿ ಹಚ್ಚಿಕೊಂಡ ಗುಮಾಸ್ತ: ಚಿಕಿತ್ಸೆ ಫಲಿಸದೇ ಸಾವು

ರಾಜಸ್ಥಾನದ ನಗೌರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ 55 ವರ್ಷದ ಗುಮಾಸ್ತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…

ಕಾಗೆಗಳನ್ನು ಕರೆಯುವಲ್ಲಿ ಈತ ನಿಸ್ಸೀಮ: ವಿಡಿಯೋ ಕಂಡು ಬೆರಗಾದ ನೆಟ್ಟಿಗರು

ಈ ದೇಶದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಅಂಥದ್ದೇ ಒಂದು ವಿಡಿಯೋ ಆನ್‌ಲೈನ್‌ನಲ್ಲಿ ಹುಚ್ಚುಚ್ಚಾಗಿ ವೈರಲ್ ಆಗುತ್ತಿದೆ. ಇದರಲ್ಲಿ…

ಉದ್ಯೋಗ ಮಾಡುತ್ತಲೇ ಅಧ್ಯಯನ ಮಾಡುತ್ತಿರುವ ಯುವತಿ: ಸ್ಪೂರ್ತಿದಾಯಕ ಫೋಟೋ ಹಂಚಿಕೊಂಡ ಐಪಿಎಸ್‌ ಅಧಿಕಾರಿ

ಹವ್ಯಾಸವನ್ನು ಮುಂದುವರಿಸಲು ಅಥವಾ ತಮ್ಮ ಕೆಲಸದ ಜೊತೆ ಅಧ್ಯಯನವನ್ನು ಮುಂದುವರಿಸಲು ಸಾಕಷ್ಟು ಸಮಯ ಇಲ್ಲ ಎಂದು…

ಒಟ್ಟಿಗೆ ಕೆಲಸ ಮಾಡುವವರ ಮದುವೆ: ಇಂಡಿಯನ್ ಆಯಿಲ್‌ನಿಂದ ಮಹತ್ವದ ಹೆಜ್ಜೆ

ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಉದ್ಯೋಗಿಗಳೆಂದರೆ ಸಂಸ್ಥೆಗಳು ಕೆಂಗಣ್ಣು ಬೀರುವುದು ಸಹಜ. ಕೆಲವು ಸಂಸ್ಥೆಗಳಲ್ಲಿ ಉದ್ದೇಶಪೂರ್ವಕವಾಗಿ…

BIG NEWS: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಜ್ವರ ಕಾಣಿಸಿಕೊಂಡ…

ಅಪ್ಪನಿಂದಲೇ ಅಶ್ಲೀಲ ಬೈಗುಳ; ಮನನೊಂದು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ

ಮಹಾರಾಷ್ಟ್ರದಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ತನ್ನ ತಂದೆ ತನಗೆ ಅಶ್ಲೀಲವಾಗಿ ಬೈಯುತ್ತಿದ್ದರು ಎಂಬ ಕಾರಣಕ್ಕೆ ಮನನೊಂದ…

SEBI ಯಲ್ಲಿ ಅದಾನಿ ಬೀಗರಿರುವಾಗ ನಿಷ್ಪಕ್ಷಪಾತ ತನಿಖೆ ಹೇಗೆ ಸಾಧ್ಯ ? ಟಿಎಂಸಿ ಸಂಸದೆ ಪ್ರಶ್ನೆ

ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್, ಷೇರು ಮಾರುಕಟ್ಟೆಯಲ್ಲಿ ಅದಾನಿ ಸಮೂಹ ನಡೆಸಿದೆ ಎನ್ನಲಾದ…