India

BREAKING: 28 ಪ್ರವಾಸಿಗರ ಹತ್ಯೆಗೈದ ಉಗ್ರರ ಕೃತ್ಯಕ್ಕೆ ಅಮೆರಿಕ ಖಂಡನೆ: ಮೋದಿಗೆ ಕರೆ ಮಾಡಿ ಭಾರತಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ ಟ್ರಂಪ್

  ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಕಾಶ್ಮೀರದ…

BREAKING: ಕರ್ನಾಟಕದ ಇಬ್ಬರು ಸೇರಿ 30 ಪ್ರವಾಸಿಗರ ಹತ್ಯೆಗೈದ ಉಗ್ರರು: ಸೌದಿ ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ದೌಡಾಯಿಸಿದ ಮೋದಿ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯ ನಂತರ ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿದ ಪ್ರಧಾನಿ ಮೋದಿ ಭಾರತಕ್ಕೆ…

BREAKING: ಪಹಲ್ಗಾಮ್ ದಾಳಿ ಹೊಣೆ ಹೊತ್ತ ಪಾಕ್ ಬೆಂಬಲಿತ ಭಯೋತ್ಪಾದಕ ಸಂಘಟನೆ TRF

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲುಗಳಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ…

SHOCKING: ಜಮ್ಮು ಕಾಶ್ಮೀರ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಸೇರಿ 27 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸುಮಾರು 27 ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು…

ಹೇಯ ಕೃತ್ಯದ ಹಿಂದಿರುವವರನ್ನು ಸುಮ್ಮನೆ ಬಿಡಲ್ಲ: ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಪ್ರಧಾನಿ ಮೋದಿ ಗುಡುಗು

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಈ ಹೇಯ…

BREAKING: ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಪ್ರವಾಸಿಗ ಸಾವು: ಪತ್ನಿ, ಮಗನ ಕಣ್ಮುಂದೆಯೇ ಪತಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಶ್ರೀನಗರ: ಜಮ್ಮು-ಕಾಶ್ಮೀರ ಪಹಲ್ಗಾಮ್ ಪ್ರದೇಶದ ಬೈಸರನ್ ವ್ಯಾಲಿಯಲ್ಲಿ ಉಗ್ರರ ಅಟ್ಟಹಾಸಕ್ಕೆ ಶಿವಮೊಗ್ಗ ಮೂಲದ ಪ್ರವಾಸಿಗ ಸೇರಿ…

BREAKING NEWS: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ: ಕನ್ನಡಿಗ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ್ದ ದಾಳಿಯಲ್ಲಿ ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ. ಪಹಲ್ಗಾಮ್…

BREAKING NEWS: ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರ ದಾಳಿ: ಇಬ್ಬರು ಸಾವು; 12 ಜನರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು,…

BREAKING : ‘UPSC 2024’ ರ ಟಾಪರ್ಸ್ ಪಟ್ಟಿ ಪ್ರಕಟ : ಶಕ್ತಿ ದುಬೆಗೆ ನಂ.1 ಸ್ಥಾನ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 2024 ರ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಇಂದು…

BREAKING : ‘UPSC’ CSE ಅಂತಿಮ ಫಲಿತಾಂಶ ಪ್ರಕಟ , ಈ ರೀತಿ ಚೆಕ್ ಮಾಡಿ |UPSC CSE Final Result

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಾಗರಿಕ ಸೇವೆಗಳ ಪರೀಕ್ಷೆ (ಸಿಎಸ್ಇ) ಅಂತಿಮ ಫಲಿತಾಂಶವನ್ನು ತನ್ನ ಅಧಿಕೃತ…