BIG NEWS: ದೇವಸ್ಥಾನದ ಪೂಜೆ ವಿಚಾರಕ್ಕೆ ಸಹೋದರರ ನಡುವೆ ಮಾರಾಮಾರಿ: 10 ಜನರ ವಿರುದ್ಧ FIR ದಾಖಲು
ರಾಯಚೂರು: ದೇವಸ್ಥಾನದ ಪೂಜೆ ವಿಚಾರವಾಗಿ ಸಹೋದರರ ನಡುವೆ ಮಾರಾಮಾರಿ ನಡೆದಿದ್ದು, ಎರಡೂ ಕುಟುಂಬಗಳು ಹೊಡೆದಾಡಿಕೊಂಡಿರುವ ಘಟನೆ…
ಭೂಕುಸಿತ: ಅಧ್ಯಯನ ನಡಿಸಿ, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಬಗ್ಗೆ 3 ತಿಂಗಳಲ್ಲಿ ವರದಿ ನೀಡುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ಮುಂಗಾರು ಮಳೆ ಆರಂಭದಲ್ಲೇ ರಾಜ್ಯದಲ್ಲಿ ಭಾರಿ ಭೂಕುಸಿತ, ಅನಾಹುತಗಳು ಸಂಭವಿಸುತ್ತಿವೆ. ದಕ್ಷಿಣ ಕನ್ನಡ, ಕೊಡಗು…
BIG NEWS: ವರುಣಾರ್ಭಟಕ್ಕೆ ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: 9 ಜನರು ಸಾವು
ಇಟಾನಗರ: ಅರುಣಾಚಲ ಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿ ವರುಣಾರ್ಭಟಕ್ಕೆ ಭಾರಿ ಭೂಕುಸಿತ, ಗುಡ್ಡಕುಸಿತ ಸಂಭವಿಸಿದ್ದು, ಇನ್ನೊಂದೆಡೆ ಪ್ರವಾಹ…
BREAKING: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: 11 ಜನರ ವಿರುದ್ಧ FIR ದಾಖಲು
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ರೈತರು ನಡೆಸಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ 11ಜನರ ವಿರುದ್ಧ ಎಫ್ಐಆರ್…
BIG NEWS: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಇಬ್ಬರು ಕಾಮುಕರು ಅರೆಸ್ಟ್
ಬೆಳಗಾವಿ: ಬೆಳಗಾವಿಯಲ್ಲಿ 15 ವರ್ಷದ ಬಾಲಕಿ ಮೇಲೆ ಆರು ಜನ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ…
BIG NEWS: ಪಾದದ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಬಾಲಕಿ ಮಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷಕ್ಕೆ ಬಲಿ
ಮಂಡ್ಯ: ವೈದ್ಯರ ನಿರ್ಲಕ್ಷಕ್ಕೆ 7 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮೃತ ಬಾಲಕಿ…
BREAKING: ಮುಸ್ಲಿಮರ ಬಗ್ಗೆ ಅವಹೇಳನ, ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್
ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಎಸ್‌ಡಿಪಿಐ ಮುಖಂಡನ ದೂರು…
BIG NEWS: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ…
ರಾಜ್ಯದಲ್ಲಿ ಒಂದು ವಾರ ಒಣಹವೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಭಾನುವಾರದಿಂದ ಒಂದು ವಾರ ಕರಾವಳಿ ಹೊರತುಪಡಿಸಿ ಉಳಿದೆಡೆ ಅತಿ ಸಾಧಾರಣ ಮಳೆ ಆಗಲಿದೆ.…
SHOCKING: ಬೆಳಗಾವಿಯಲ್ಲಿ ಕಾಮುಕರ ಅಟ್ಟಹಾಸ: ಬಾಲಕಿ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರ
ಬೆಳಗಾವಿ: ಬೆಳಗಾವಿಯಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದು, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬೆಳಗಾವಿ ತಾಲೂಕಿನ…