BREAKING: ಶೌಚಾಲಯದಲ್ಲೇ ನೇಣು ಹಾಕಿಕೊಂಡು ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಸತಿ…
RAIN ALERT: ರಾಜ್ಯದಲ್ಲಿ ಹೆಚ್ಚಲಿದೆ ಮಳೆ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರು: ರಾಜ್ಯಾದ್ಯಂತ ಸದ್ಯ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ ಜುಲೈ 3ರ ಬಳಿಕ ಭಾರಿ…
ರೂಂ ಕೊಡಲು ನಿರಾಕರಿಸಿದ ಲಾಡ್ಜ್ ಸಿಬ್ಬಂದಿ: ಪುಸಲಾಯಿಸಿ ಬೀಚ್ ಗೆ ಕರೆದೊಯ್ದು ಕಾರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರ ವಲಯದ ಉಳ್ಳಾಲದ ಸೋಮೇಶ್ವರ ಬೀಚ್ ಗೆ ಬಾಲಕಿಯನ್ನು ಕರೆದೊಯ್ದು…
ಇದೇ ಮೊದಲ ಬಾರಿಗೆ ಜೂನ್ ನಲ್ಲೇ ಸಂಪೂರ್ಣ ಭರ್ತಿಯಾದ KRS ಡ್ಯಾಂ: ನಾಳೆ ‘ಕಾವೇರಿ’ಗೆ ಸಿಎಂ ಬಾಗಿನ ಅರ್ಪಣೆ
ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಕೆ.ಆರ್.ಎಸ್. ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ…
SHOCKING: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ: ಪುಸಲಾಯಿಸಿ ಬೀಚ್ ಗೆ ಕರೆದೊಯ್ದು ಕಾರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸೋಮೇಶ್ವರ ಬೀಚ್ ಗೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ…
BREAKING: ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಬ್ರ್ಯಾಂಡೆಡ್ ಕಂಪನಿಗಳ ನಕಲಿ ಬಟ್ಟೆ ತಯಾರಿಕೆ ಅಡ್ಡೆ ಮೇಲೆ ದಾಳಿ
ಬೆಂಗಳೂರು: ನಕಲಿ ಉತ್ಪನ್ನ ತಯಾರಿಕಾ ಅಡ್ಡೆಯ ಮೇಲೆ ತಡರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. 30 ಲಕ್ಷ…
ದಲಿತರಿಗೆ ಹೇರ್ ಕಟಿಂಗ್ ಮಾಡಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ದೂರು ದಾಖಲು
ಕಲಬುರಗಿ: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಿಣಿಸುಲ್ತಾನ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಯುವಕರಿಗೆ ಹೇರ್ ಕಟಿಂಗ್…
ರಾಜ್ಯದಲ್ಲಿ ಇಂದಿನಿಂದ 4 ದಿನ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 4 ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಶುಭ ಸುದ್ದಿ: ದೇಶದ 2ನೇ ಪಾಲಿ ಟ್ರಾಮಾ ಸೆಂಟರ್ ಬೆಂಗಳೂರಿನಲ್ಲಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ
ಬೆಂಗಳೂರು: ಅಪಘಾತಕ್ಕೀಡಾದ ಸಂದರ್ಭದಲ್ಲಿ ಗಾಯಾಳುಗಳಿಗೆ ತುರ್ತು ಆರೈಕೆ ಮಾಡಲು ಮತ್ತು ಜೀವ ಉಳಿಸುವಲ್ಲಿ ಮಹತ್ವದ ಪಾತ್ರ…
ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಭರ್ಜರಿ ಸುದ್ದಿ: ಅಕ್ಕಿ, ಬೇಳೆ ಕಾಳು ದರ ಭಾರೀ ಇಳಿಕೆ
ಬೆಂಗಳೂರು: ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಮತ್ತು ಬೇಳೆ ಕಾಳುಗಳ ದರ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಗ್ರಾಹಕರಲ್ಲಿ…