Karnataka

GOOD NEWS : ರಾಜ್ಯದಲ್ಲಿ 15,441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಸರ್ಕಾರ ಅನುಮೋದನೆ, 5,277 ಉದ್ಯೋಗ ಸೃಷ್ಟಿ.!

ಬೆಂಗಳೂರು : ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ…

BREAKING : ಅಬ್ದುಲ್ ರಹೀಂ ಹತ್ಯೆ ಕೇಸ್ : ಕಾಂಗ್ರೆಸ್ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ ದಕ್ಷಿಣ ಕನ್ನಡ ಮುಸ್ಲಿಂ ಮುಖಂಡರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರು…

BREAKING: ಬಿ.ಕೆ.ಹರಿಪ್ರಸಾದ್ ಮನೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ: ಕುತೂಹಲ ಮೂಡಿಸಿದ ಕಾಂಗ್ರೆಸ್ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್…

JOB ALERT : ಅತಿಥಿ ಶಿಕ್ಷಕ ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ/ ಕಾಲೇಜುಗಳಿಗೆ 2025-26 ನೇ…

BREAKING NEWS: ಶಾಲಾ ಆರಂಭದ ದಿನವೇ ಸ್ಕೂಲ್ ಬಸ್ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

ಗದಗ: ಶಾಲೆಯ ಆರಂಭೋತ್ಸವದ ದಿನವೇ ಸ್ಕೂಲ್ ಬಸ್ ಪಲ್ಟಿಯಾಗಿ ಅಪಘಾತಕ್ಕೀಡಾಗಿರುವ ಘಟನೆ ಗದಗ ಜಿಲ್ಲೆಯ ಆರ್.ಕೆ.ನಗರ…

BIG NEWS : ಆಸ್ಪತ್ರೆಗಳಲ್ಲಿ ಬೋಧಕ ಸಿಬ್ಬಂದಿ-ಸ್ಟಾಫ್ ನರ್ಸ್ ನೇಮಕಾತಿಗೆ ಶೀಘ್ರವೇ ಕ್ರಮ : ಸಚಿವ ದಿನೇಶ್ ಗುಂಡೂರಾವ್

ಶಿವಮೊಗ್ಗ : ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ,…

BIG NEWS: ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ: ಗ್ರಾಮಸ್ಥರಿಗೆ ಕಟ್ಟೆಚ್ಚರ ಘೋಷಿಸಿದ ಜಿಲ್ಲಾಡಳಿತ

ಯಾದಗಿರಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಯಾದಗಿರಿ…

BIG NEWS: ಪತ್ನಿಯನ್ನು ಇರಿದು ಕೊಂದು ನಾಪತ್ತೆಯಾಗಿದ್ದ ಪತಿ ಅರೆಸ್ಟ್

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿ ಪತ್ನಿಯನ್ನು 10 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು ನಾಪತ್ತೆಯಾಗಿದ್ದ ಪತಿ…

SHOCKING : 6 ವಿಷಯದಲ್ಲಿ ಬ್ಯಾಕ್ ಲಾಗ್ : ಕೊಡಗಿನಲ್ಲಿ ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ.!

ಕೊಡಗು : ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ…

BREAKING : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ : ಬೆಳಗಾವಿಯಲ್ಲಿ 70 ವರ್ಷದ ವೃದ್ಧ ಸಾವು.!

ಬೆಳಗಾವಿ: ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆಯೇ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಸಾವು-ನೋವುಗಳು ಸಂಭವಿಸುತ್ತಿವೆ. ಗಡಿ ಜಿಲ್ಲೆ…