Karnataka

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತನ್ನ ತ್ರೈಮಾಸಿಕ ನಿರ್ವಹಣಾ ಕಾರ್ಯದ ಭಾಗವಾಗಿ ನಿಗದಿತ ವಿದ್ಯುತ್…

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಕೊಪ್ಪಳ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 25…

ಸಿನಿ ಪ್ರಿಯರಿಗೆ ಸಿಹಿ ಸುದ್ದಿ: ಮಲ್ಟಿಪ್ಲೆಕ್ಸ್ ಗಳು ಸೇರಿ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಿನಿಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮಲ್ಟಿಪ್ಲೆಕ್ಸ್ ಗಳು ಸೇರಿದಂತೆ ರಾಜ್ಯದ ಎಲ್ಲಾ…

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾದ ಬಳಿಕ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸೆಪ್ಟೆಂಬರ್…

ರೈತರಿಗೆ ಗುಡ್ ನ್ಯೂಸ್: ಆಧಾರ್, ಪಹಣಿ ಸೇರಿ ಅಗತ್ಯ ದಾಖಲೆ ನೀಡಿದವರಿಗೆ ತುಂತುರು ನೀರಾವರಿ ಸೌಲಭ್ಯ

2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.…

ವಾಹನ ಸವಾರರೇ ಗಮನಿಸಿ: ಇನ್ನು ಎನ್ಒಸಿ ಪಡೆಯಲು ಹಾರ್ಸ್ ಪವರ್, ವೀಲ್ ಬೇಸ್, ಮೊತ್ತ ಸೇರಿ ಎಲ್ಲಾ ಮಾಹಿತಿ ನೀಡುವುದು ಕಡ್ಡಾಯ

ಬೆಂಗಳೂರು: ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಗಳ(ಆರ್.ಟಿ.ಒ) ಕಾರ್ಯನಿರ್ವಹಣೆಗೆ ನೂತನ ವಾಹನ್ ತಂತ್ರಾಂಶ ಅಳವಡಿಸಲಾಗಿದೆ. ಹೀಗಾಗಿ ಇನ್ನು…

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ: ಸಿಎಂ ಸಿದ್ಧರಾಮಯ್ಯ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗೃಹಕಚೇರಿ ಕೃಷ್ಣಾದಲ್ಲಿ ವಿವಿಧ ಪೌರ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು…

ನೀರಿನ ಅತಿಬಳಕೆ ಕಡಿವಾಣಕ್ಕೆ ಕೈಗೊಂಡ ಪ್ರಯತ್ನಕ್ಕೆ ಯಶಸ್ಸು: ಏರಿಯೇಟರ್ ಬಳಕೆಯಿಂದ ಭಾರೀ ನೀರು ಉಳಿತಾಯ

ಬೆಂಗಳೂರು: ನೀರಿನ ಅತಿಯಾದ ಬಳಕೆಗೆ ಕಡಿವಾಣ ಹಾಕಲು ಬೆಂಗಳೂರು ಜಲಮಂಡಳಿ ಕೈಗೊಂಡ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ.…

ಗಮನಿಸಿ: ಇನ್ನು ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆದರೆ 2000 ರೂ. ದಂಡ

ಬೆಂಗಳೂರು: ಬೆಂಗಳೂರಿನಲ್ಲಿ ಇನ್ನು ಎಲ್ಲಿಂದರಲ್ಲಿ ಕಸ ಎಸೆದರೆ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು. ಬೆಂಗಳೂರು…

BREAKING: ಗಣೇಶ ಮೆರವಣಿಗೆ ಮೇಲೆ ಟ್ರಕ್ ಹರಿದು 9 ಜನ ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಹಾಸನ: ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಟ್ರಕ್ ಹರಿದು…