BREAKING : ರಾಜ್ಯ ಸರ್ಕಾರದ ಎಲ್ಲಾ ಇಲಾಖೆ, ಕಚೇರಿಗಳಲ್ಲಿ ‘ಫೋಟೋ, ವಿಡಿಯೋ ಚಿತ್ರೀಕರಣ ನಿಷೇಧ’ ಆದೇಶ ವಾಪಸ್..!
ಬೆಂಗಳೂರು : ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೋ ಚಿತ್ರೀಕರಣ ನಿಷೇಧಗೊಳಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.…
BREAKING NEWS: ಅಧಿವೇಶನದ ವೇಳೆ ಮಹಾಮೇಳಾವ್ ಗೆ ಮುಂದಾದ ಎಂಇಎಸ್ ಮುಖಂಡರು: ಪೊಲೀಸರ ವಶಕ್ಕೆ
ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅದಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್…
SHOCKING NEWS: ನೀರು ಕುಡಿಯುತ್ತಿದ್ದಾಗ ಹೃದಯಾಘಾತ: ಕುಸಿದು ಬಿದ್ದ ಟೆಕ್ಕಿ ಸ್ಥಳದಲ್ಲೇ ಸಾವು
ಹಾಸನ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತಿರುವವರ ಸಂಖ್ಯೆ ಹೆಚ್ಚುತ್ತಿದೆ. ನೀರು ಕುಡಿಯುತ್ತಿದ್ದ ಸಾಫ್ಟ್ ವೇರ್ ಇಂಜಿನಿಯರ್…
BREAKING : ವಿಧಾನಸಭೆಯಲ್ಲಿ ನೂತನ ಶಾಸಕರಾಗಿ C.P ಯೋಗೇಶ್ವರ್, ಯಾಸೀರ್ ಪಠಾಣ್, ಅನ್ನಪೂರ್ಣ ಪ್ರಮಾಣ ವಚನ ಸ್ವೀಕಾರ
ಬೆಳಗಾವಿ : ಬೆಳಗಾವಿ ಸುವರ್ಣ ಸೌಧದಲ್ಲಿ 16ನೇ ವಿಧನಸಭೆಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, .…
BREAKING NEWS: ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭ
ಬೆಳಗಾವಿ: ಬೆಳಗಾವಿ ಸುವರ್ಣ ಸೌಧದಲ್ಲಿ 16ನೇ ವಿಧನಸಭೆಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇಂದಿನಿಂದ ಡಿಸೆಂಬರ್…
ಹಿಂದೂ ಯುವತಿಯರೊಂದಿಗೆ ರಸ್ತೆಯಲ್ಲಿ ಅಸಭ್ಯ ವರ್ತನೆ ತೋರಿ ವಿಕೃತಿ: ಕಾಮುಕ ಅರೆಸ್ಟ್
ರಾಯಚೂರು: ಹಿಂದೂ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರಿನಲ್ಲಿ…
SHOCKING : ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ 3 ನೇ ತರಗತಿ ಬಾಲಕಿ ಸಾವು.!
ಬಂಟ್ವಾಳ : ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ 3 ನೇ ತರಗತಿ ಬಾಲಕಿ ಮೃತಪಟ್ಟ…
‘ಪ್ರಧಾನಿ ಮೋದಿ’ ಇದುವರೆಗೆ ನನ್ನ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ : ಸಿಎಂ ಸಿದ್ದರಾಮಯ್ಯ ಟೀಕೆ.!
ಬಳ್ಳಾರಿ : ಪ್ರಧಾನಿ ಮೋದಿ ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ…
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಇಂದು (ಡಿ.9) ಹುಟ್ಟು ಹಬ್ಬದ ಸಂಭ್ರಮ. ಈ…
BREAKING NEWS: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಅಧಿಕಾರಿಗಳ ಕೈ ಸೇರಿದ IV ಫ್ಲೂಯಿಡ್ ವರದಿ
ಬಳ್ಳಾರಿ: ಬಳ್ಳಾರಿಯ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಐವಿ ಫ್ಲೂಯಿಡ್…
