Karnataka

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 48 ಕೋಟಿ ರೂ. ಗುಳುಂ: ಸಂತೋಷ್ ಲಾಡ್ ರಾಜೀನಾಮೆಗೆ ಬಿಜೆಪಿ ಆಗ್ರಹ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 47.99 ಕೋಟಿ ರೂಪಾಯಿ ಗುಳುಂ ಮಾಡಲಾಗಿದೆ ಎಂದು…

BREAKING: ಅಧಿವೇಶನದಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಚರ್ಚೆಗೆ ಆದ್ಯತೆ: ಪರಿಷತ್ ನಲ್ಲಿ 1397 ಪ್ರಶ್ನೆಗಳ ಸ್ವೀಕಾರ: ಸಭಾಪತಿ ಹೊರಟ್ಟಿ

ಬೆಳಗಾವಿ: ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು…

ಅಧಿಕಾರಕ್ಕೂ ಮುನ್ನ ಬಳ್ಳಾರಿ ಜಪ ಮಾಡುತ್ತಿದ್ದವರಿಗೆ ಈಗ ಅಲ್ಲಿನ ಜನ, ಮಹಿಳೆಯರ ರಕ್ಷಣೆ ಬೇಡವಾಯಿತೇ? ಸಿಎಂಗೆ ಆಡಳಿತದಲ್ಲಿ ಗಮನವಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಬೆಂಗಳೂರು: ಅಧಿಕಾರಕ್ಕೆ ಬರುವ ಮೊದಲು ಬಳ್ಳಾರಿ ಜಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು, ಅಲ್ಲಿ ಐವರು ಬಾಣಂತಿಯರ…

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಚಿತ್ರದುರ್ಗ: ಅಧಿಕಾರ ಹಂಚಿಕೆ ಬಗ್ಗೆ ಸಿಎಂ, ಡಿಸಿಎಂ ಅವರನ್ನು ಕೇಳಿ. ಅವರಿಂದ ಸ್ಪಷ್ಟ ಉತ್ತರ ಸಿಗಬಹುದು…

BREAKING NEWS: ವಿಜಯೇಂದ್ರ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವೂ ಇಲ್ಲ: ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಸ್ಪಷ್ಟನೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವೂ ಇಲ್ಲ, ವಿಜಯೇಂದ್ರ ವರ್ಸಸ್ ಯತ್ನಾಳ್ ಬಣವು ಇಲ್ಲ…

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

ಮಂಡ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ…

ಹಾಡಹಗಲೇ ಮಚ್ಚು ತೋರಿಸಿ ಯುವಕನ ರಾಬರಿ ಮಾಡಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ: ಹಾಡಹಗಲೇ ಮಚ್ಚು ತೋರಿಸಿ ಯುವಕನೊಬ್ಬನನ್ನು ದುಷ್ಕರ್ಮಿಗಳು ರಾಬರಿ ಮಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಕುಡುವತಿ-ಹುರಳಗುರ್ಕಿಯಲ್ಲಿ…

BIG NEWS: ಪತಿಯೊಂದಿಗೆ ಹೋದ ಪ್ರಿಯತಮೆ: ಸಿಟ್ಟಿಗೆದ್ದ ಪ್ರಿಯಕರನಿಂದ ಘೋರ ಕೃತ್ಯ: ಮಹಿಳೆಯನ್ನು ಕೊಂದು ಕೃಷಿ ಹೊಂಡಕ್ಕೆ ಎಸೆದ ಕಿರಾತಕ!

ಚಿಕ್ಕಮಗಳೂರು: ತನ್ನನ್ನು ಬಿಟ್ಟು ಮತ್ತೆ ಪತಿಯೊಂದಿಗೆ ಹೋಗಿದ್ದಕ್ಕೆ ಮಹಿಳೆಯೊಬ್ಬಳನ್ನು ಆಕೆಯ ಪ್ರಿಯತಮ ಬರ್ಬರವಾಗಿ ಹತ್ಯೆಗೈದು, ಕೃಷಿಹೊಂಡಕ್ಕೆ…

ಬಿಬಿಎಂಪಿ ವ್ಯಾಪ್ತಿಯಲ್ಲಿ 84 ಲಕ್ಷ, ಕಿದ್ವಾಯಿಯೊಂದರಲ್ಲೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ: ಬಿಜೆಪಿ ಅವಧಿಯಲ್ಲಿನ ಕೋವಿಡ್ ಟೆಸ್ಟ್ ಬಗ್ಗೆ ಅನುಮಾನ ಎಂದ ಡಿಸಿಎಂ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ…

ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ : 2024-25 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ…