Karnataka

BREAKING NEWS: ಸಾಲದ ಬಾಕಿ ತೀರಿಸಿಲ್ಲ ಎಂದು ಅಪ್ರಾಪ್ತ ಬಾಲಕಿ ಮೇಲೆ ಕಾಮುಕನ ಅಟ್ಟಹಾಸ; ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಘಟನೆ

ಬೆಂಗಳೂರು: ವ್ಯಕ್ತಿಯೊಬ್ಬ ಪಡೆದ ಸಾಲದ ಬಾಕಿ ತೀರಿಸಿಲ್ಲ ಎಂದು ಆತನ ಅಪ್ರಾಪ್ತ ಮಗಳ ಮೇಲೆ ಕಾಮುಕ…

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಚೆನ್ನೈನಿಂದ ಬರುವ ಫ್ಲೈಟ್ ನಲ್ಲಿ ಬಾಂಬ್ ಇದೆ ಎಂದು ಸಂದೇಶ ರವಾನೆ

ಬೆಳಗಾವಿ: ಕೆಲದಿನಗಳಿಂದ ಭಾರತೀಯ ವಿಮಾನಯಾನ ಸಂಸ್ಥೆ ಹಾಗೂ ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಈ…

BIG NEWS: ಚನ್ನಪಟ್ಟಣ JDS ಕ್ಷೇತ್ರ: ಅವರು ಯಾರು ಬೇಕೋ ಅವರಿಗೆ ಟಿಕೆಟ್ ಘೋಷಿಸಲಿ: ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಯಾರಿಗೆ…

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಲದಲ್ಲೇ…

BIG NEWS: ನ್ಯಾಯಯುತವಾಗಿ ಚನ್ನಪಟ್ಟಣ ಟಿಕೆಟ್ ನಮಗೇ ಸಿಗಬೇಕು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ…

BIG NEWS: ಯಶಸ್ವಿ 13 ವರ್ಷ ಪೂರೈಸಿದ ಬೆಂಗಳೂರಿಗರ ಸಂಚಾರ ಜೀವನಾಡಿ ‘ನಮ್ಮ ಮೆಟ್ರೋ’

ಬೆಂಗಳೂರಿಗರ ಸಂಚಾರ ಜೀವನಾಡಿ, ತನ್ನ ಉತ್ಕೃಷ್ಟ ದರ್ಜೆಯ ಸೇವೆ ಮತ್ತು ಸೌಲಭ್ಯಕ್ಕೆ ಹೆಸರುವಾಸಿಯಾಗಿರುವ ನಮ್ಮ ಹೆಮ್ಮೆಯ…

BIG NEWS: ಚನ್ನಪಟ್ಟಣ ಉಪಚುನಾವಣೆ: ನಾಳೆ ಬೆಳಿಗ್ಗೆಯೊಳಗೆ NDA ಅಭ್ಯರ್ಥಿ ಘೋಷಣೆ: ಆರ್. ಅಶೋಕ್ ಮಾಹಿತಿ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ತೀವ್ರ ಕುತೂಹಲ ಹೆಚ್ಚುತ್ತಿದೆ.…

ನಾಳೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಆದೇಶ ಪ್ರಕಟ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ…

ಶೀಘ್ರದಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ: ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ

ಗದಗ: ಡಿಸಿಎಂ ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ…

ಸರ್ಕಾರಿ ಕೆಲಸದ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ; ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹೆಡ್ ಕಾನ್ಸ್ ಟೇಬಲ್ ಓರ್ವರು ಲಕ್ಷಾಂತರ ರೂಪಾಯಿ ವಂಚಿಸಿರುವ…